ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಕಾವು ನಿವಾಸಿ ರವಿ (35) ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಸದ್ಯ ಆತನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ಮಾಹಿತಿ ತಿಳಿಯಬೇಕಾಗಿದೆ

Leave a Reply

Your email address will not be published. Required fields are marked *