ಬಿಳಿನೆಲೆ: ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆಯ ವಿದ್ಯಾರ್ಥಿ ನಮನ್ C. L ಅವರು ನಿನ್ನೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ 47.80 ಮೀಟರ್ ಎಸೆದು ತೃತೀಯ ಸ್ಥಾನ ಗಳಿಸಿದ್ದಾರೆ.

ಈ ಸಾಧನೆಗೆ ಶಾಲಾ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ.

Leave a Reply

Your email address will not be published. Required fields are marked *