ಮಂಗಳೂರು – ಸುಬ್ರಹ್ಮಣ್ಯ ರೈಲು ಸಂಚಾರ 35 ದಿನ ಸ್ಥಗಿತ-PRIME TV

ಸಕಲೇಶಪುರ : ನೇತ್ರಾವತಿ ರೈಲ್ವೆ ಮಾರ್ಗದಲ್ಲಿ ತುರ್ತು ಹಳಿ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಳಿ ದುರಸ್ತಿ ಕಾರ್ಯದ ಹಿನ್ನಲೆಯಲ್ಲಿ ಈ ಮಾರ್ಗದ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳ…

ಕಲ್ಲಡ್ಕದ ಯುವಕ ಸುಳ್ಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ..!! -PRIME TV

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಉದ್ಯಮ ನಡೆಸುತ್ತಿದ್ದ ಯುವಕನೊಬ್ಬ ಸಂಪಾಜೆ ಸಮೀಪದ ಗೂನಡ್ಕದ ಲಾಡ್ಜ್‌ ಒಂದರ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಪಾಣೆಮಂಗಳೂರು ಹೊರವಲಯದ ಬೊಂಡಾಲ ಶಾಂತಿಗುಡ್ಡೆ ನಿವಾಸಿ, ನಾರಾಯಣ ಕುಲಾಲ್ ಅವರ ಪುತ್ರ ತಿಲಕರಾಜ್…

ಸುಬ್ರಹ್ಮಣ್ಯದಲ್ಲಿ ಅನಧಿಕೃತ ಅಂಗಡಿಗಳ ದಂಧೆ?: ನೋಟಿಸ್, ದೂರುಗಳ ಬಳಿಕವೂ ಕ್ರಮವೇ ಇಲ್ಲ!-PRIME TV

ಕುಕ್ಕೆ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯ ಪ್ರದೇಶದ ಸರ್ವೆ ನಂ 82/5 ರಲ್ಲಿ ಪಂಚಾಯತ್ ಪರವಾನಿಗೆ ಇಲ್ಲದೆ ಕಾರ್ಯಾಚರಿಸುತ್ತಿರುವ ಸುಮಾರು 32 ವಾಣಿಜ್ಯ ಅಂಗಡಿಗಳು ಮತ್ತು ವಸತಿಗೃಹಗಳ ಪ್ರಕರಣ ಇದೀಗ ಗಂಭೀರ ಅನುಮಾನಗಳಿಗೆ ಕಾರಣವಾಗಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ಗೆ ಬಂದ ದೂರಿನ ಆಧಾರದಲ್ಲಿ…

ಪುತ್ತೂರು: ಅನಾರೋಗ್ಯದಿಂದ ಮಹಿಳೆ ನಿಧನ-PRIME TV

ಪುತ್ತೂರು : ಕಾಣಿಯೂರು ಗ್ರಾಮದ ಕೆನ್ನಾರು ನಿವಾಸಿ ರಂಜಿತ (33) ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಮಾರ್ಚ್ 19ರಂದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತಿ ರಾಘವೇಂದ್ರ, ಪುತ್ರರಾದ ನಿಶಾಂತ್ ಹಾಗೂ ಸುಮಂತ, ಅತ್ತೆ ಪುಷ್ಪವತಿ ಸೇರಿದಂತೆ ಬಂಧು-ಬಳಗವನ್ನು…

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: ಓರ್ವ ಮೃತ್ಯು, ಹಲವರಿಗೆ ಗಾಯ-PRIME TV

ಮೂಡಿಗೆರೆ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ…

ಯಕ್ಷಗಾನ ರಂಗದ ದಿಗ್ಗಜ ಸೂರಿಕುಮೇರು ಗೋವಿಂದ ಭಟ್ ನಿಧನ-PRIME TV

ಬೆಳ್ತಂಗಡಿ: ಧರ್ಮಸ್ಥಳ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ್ದ ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ನಾಟ್ಯ ಗುರು ಮತ್ತು ದಶಾವತಾರಿ ಎಂದೇ ಖ್ಯಾತರಾದ ಸೂರಿಕಮೇರ್‌ ಕೆ.ಗೋವಿಂದ ಭಟ್ ಅವರು ಮಾ.20 ರಂದು ನಿಧನರಾದರು. ದಕ್ಷಿಣ ಕನ್ನಡದ ಬಂಟ್ವಾಳದವರಾದ ಇವರು…

ಹನುಮಗಿರಿ ಕ್ಷೇತ್ರದ ಬ್ರಹ್ಮಕಲಶೋತ್ಸವದ ಚಪ್ಪರಮುಹೂರ್ತ,ಆಮಂತ್ರಣ ಪತ್ರಿಕೆ, ಕ್ಷೇತ್ರದ ವೆಬ್‍ಸೈಟ್ ಬಿಡುಗಡೆ-PRIME TV

ಬ್ರಹ್ಮಕಲಶ ಸಮಾಜದ ಉತ್ಸವವಾಗಬೇಕು- ಶ್ರೀಕೃಷ್ಣ ಭಟ್ ಮುಂಡ್ಯಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡರೆ ಫಲ ಸಿಗುತ್ತದೆ- ಜಯಂತ್ ನಡುಬೈಲುಎಲ್ಲರೂ ದೇವರ ಸೇವೆಯಲ್ಲಿ ಪಾಲ್ಗೊಳ್ಳಬೇಕು- ನನ್ಯ ಅಚ್ಯುತ ಮೂಡೆತ್ತಾಯ ಪುತ್ತೂರು: ಎ.9 ರಿಂದ 12 ರವರೆಗೆ ನಡೆಯಲಿರುವ ಹನುಮಗಿರಿ ಕ್ಷೇತ್ರದ ಬ್ರಹ್ಮಕಲಶೋತ್ಸವಕ್ಕೆ ಚಪ್ಪರಮುಹೂರ್ತ ಹಾಗೂ ಬ್ರಹ್ಮಕಲಶೋತ್ಸವದ…

ಕಾರ್ಕಳದಲ್ಲಿ ಭೀಕರ ಅಪಘಾತ: ಟಿಪ್ಪರ್ ಲಾರಿ ಡಿಕ್ಕಿಗೆ ಬೈಕ್ ಸವಾರ ಸ್ಥಳದಲ್ಲೇ ಸಾವು-PRIME TV

ಕಾರ್ಕಳ: ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಬಂದ ಟಿಪ್ಪರ್ ಲಾರಿ ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಬಳಿ ಗುರುವಾರ ಸಂಭವಿಸಿದೆ. ಮೃತರನ್ನು ಹಿರಿಯಡ್ಕದ ಕುಂಜಬೈಲು ನಿವಾಸಿ ಗಣೇಶ್ ನಾಯಕ್…

ಕಾರ್ಯಕರ್ತನಲ್ಲಿ ವೈಚಾರಿಕ ಬದ್ಧತೆ ಬೆಳೆಸುವುದು ಪಕ್ಷದ ಕಾರ್ಯವೈಖರಿ ತಿಳಿಸುವ ಪ್ರಶಿಕ್ಷಣ. ಶಾಸಕ ಎ ಕಿರಣ್ ಕೊಡ್ಗಿ-PRIME TV

ಕುಂದಾಪುರ : ಭಾರತೀಯ ಜನತಾ ಪಾರ್ಟಿ ಕುಂದಾಪುರದ ಕಾರ್ಯಾಲಯದಲ್ಲಿ ಪ್ರಶಿಕ್ಷಣ ಪೂರ್ವಭಾವಿಯ ಸಭೆಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಕಿರಣ್ ಕುಮಾರ್ ಕೊಡ್ಗಿಯವರು ಮಾತನಾಡಿ ಪಕ್ಷದಲ್ಲಿ ವ್ಯಕ್ತಿ ನಿರ್ಮಾಣದಿಂದ ಸಂಘಟನೆ ನಿರ್ಮಾಣ ನಡೆಸಲಾಗುತ್ತಿದೆ. ಸಂಘಟನೆಯಿಂದ ಪ್ರಶಿಕ್ಷಣದ ಮುಖ್ಯ ಗುರಿ ಕಾರ್ಯಕರ್ತನಲ್ಲಿ…

ವಿಷ್ಣು ಫ್ರೆಂಡ್ಸ್ ಕುಂಡಡ್ಕ ವತಿಯಿಂದ 8ನೇ ವರುಷದ ವಿಷ್ಣು ಟ್ರೋಫಿ-PRIME TV

ವಿಷ್ಣು ಫ್ರೆಂಡ್ಸ್ ಕುಂಡಡ್ಕ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬ್ಬಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ ಗ್ರಾಮ ಸೀಮಿತ 8ನೇ ವರುಷದ ವಿಷ್ಣು ಟ್ರೋಫಿ 2026- 27 ದಿನಾಂಕ ಮಾರ್ಚ್ 29 ರ ಆದಿತ್ಯವಾರ ಗುಣಶ್ರೀ ವಿದ್ಯಾಲಯ ಕುಳ ಕುಂಡಡ್ಕದಲ್ಲಿ…