ಸೂರಂ ಬೈಲು: ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು-PRIME TV
ಪುತ್ತೂರು: ಸೂರಂ ಬೈಲು ಗ್ರಾಮದ ನಿವಾಸಿ ಜಯಲಕ್ಷ್ಮಿ ಅವರ ಮನೆಗೆ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದ್ದು, ಸುಮಾರು ₹10 ರಿಂದ ₹15 ಲಕ್ಷ ಮೌಲ್ಯದ ಆಸ್ತಿನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.ಘಟನೆಯ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ…
ವಿಟ್ಲ ಪೊಲೀಸ್ ಠಾಣೆಯಲ್ಲಿ ಪಾಸ್‌ಪೋರ್ಟ್ ವೆರಿಫಿಕೇಷನ್ ಅಕ್ರಮ: ಪೊಲೀಸ್ ಸಿಬ್ಬಂದಿ ಸೇರಿ ಇಬ್ಬರ ವಿರುದ್ಧ ಪ್ರಕರಣ-PRIME TV
ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಾಸ್‌ಪೋರ್ಟ್ ಪೊಲೀಸ್ ಪರಿಶೀಲನೆಗೆ ಸಂಬಂಧಿಸಿದಂತೆ ಗಂಭೀರ ಅಕ್ರಮ ಬೆಳಕಿಗೆ ಬಂದಿದ್ದು, ಪೊಲೀಸ್ ಸಿಬ್ಬಂದಿಯೊಬ್ಬರು ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.ಶಕ್ತಿ ದಾಸ್ ಎಂಬ ವ್ಯಕ್ತಿ 2025ರ ಫೆಬ್ರವರಿ ತಿಂಗಳಲ್ಲಿ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಆದರೆ…
ಮಂಗಳೂರಿನಲ್ಲಿ ಡಿ.25ರಂದು ಸಂಸದ್ ಖೇಲ್ ಮಹೋತ್ಸವ ಸಮಾರೋಪ-PRIME TV
ದ.ಕ ಸೇರಿ ದೇಶಾದ್ಯಂತ ಕ್ರೀಡಾಸಕ್ತರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತು: ಸಂಸದ ಕ್ಯಾ. ಚೌಟ ಮಂಗಳೂರು: ನಮೋ ಖೇಲ್ ಸರಣಿ ಅಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಸಂಸದ್ ಖೇಲ್ ಮಹೋತ್ಸವದ ಸಮಾರೋಪ ಸಮಾರಂಭ ಡಿ. 25ರಂದು ಮಂಗಳೂರಿನಲ್ಲಿ ನಡೆಯಲಿದ್ದು, ಇದೇ…
ಅಕ್ರಮ ಜೂಜಾಟ: 13 ಮಂದಿ ವಶಕ್ಕೆ, ಪ್ರಕರಣ ದಾಖಲು-PRIME TV
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ–2ರಲ್ಲಿ ಇರುವ ಅವಿನಾಶ್ ಶೆಟ್ಟಿ ಅವರಿಗೆ ಸೇರಿದ ಆರ್ಕ ಕನ್ವೆನ್ಷನ್ ಹಾಲ್‌ನಲ್ಲಿ ಅಕ್ರಮವಾಗಿ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ಅವರು ಧರ್ಮಸ್ಥಳ ಠಾಣೆ…
ಸೈಂಟ್ ಆನ್ಸ್ ಕಿಂಡರ್ ಗಾರ್ಟನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ-PRIME TV
ಕಡಬ: ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ನೈತಿಕತೆ ಬೆಳೆಸುವ ಮೌಲ್ಯಾಧಾರಿತ ಶಿಕ್ಷಣ ಅತ್ಯಂತ ಅಗತ್ಯವಾಗಿದೆ ಎಂದು ಸೈಂಟ್ ಮೇರಿಸ್ ಪ್ರೌಢಶಾಲೆ ಮರ್ಧಾಳದ ಮುಖ್ಯೋಪಾಧ್ಯಾಯರಾದ ಶ್ರೀಯುತ ಇಶೋ ಫಿಲಿಪ್ ಹೇಳಿದರು.ಅವರು ಕಡಬದ ಸೈಂಟ್ ಆನ್ಸ್ ಕಿಂಡರ್ ಗಾರ್ಟನ್ ಆಂಗ್ಲ…
ಬ್ರೆಡ್‌ನಲ್ಲಿಟ್ಟು ಮುಂಬೈನಿಂದ ಬೆಂಗಳೂರಿಗೆ ಡ್ರಗ್ಸ್ ಸಾಗಿಸುತ್ತಿದ್ದ ನೈಜೀರಿಯಾ ಮಹಿಳೆ ಬಂಧನ -PRIME TV
ಬೆಂಗಳೂರು : ಬ್ರೆಡ್ ಒಳಗೆ ಮಾದಕ ವಸ್ತುವನ್ನು ಪ್ಯಾಕ್‌ಮಾಡಿ ಯಾರಿಗೂ ಅನುಮಾನ ಬಾರದಂತೆ ಮುಂಬೈನಿಂದ ಸಾಗಣೆ ಮಾಡಿಕೊಂಡು ಖಾಸಗಿ ಟ್ರಾವೆಲ್ಸ್ ಬಸ್‌ನಲ್ಲಿ ನಗರಕ್ಕೆ ಬಂದಿದ್ದ ನೈಜೀರಿಯಾ ದೇಶದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 1.20 ಕೋಟಿ ರೂ. ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ.…
ಒಳಮೊಗ್ರು ಐವರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ-PRIME TV
ಪುತ್ತೂರು: ಒಳಮೊಗ್ರು ಗ್ರಾಮದ ಅಜ್ಜಿಕಲ್ಲು ಕಾಪಿಕಾಡ್ ಪರಿಸರದ ಐವರು ಬಿಜೆಪಿ ಸಕ್ರೀಯ ಯುವ ಕಾರ್ಯಕರ್ತರು ಶಾಸಕ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಉಮೇಶ್ ರೈ ಕಾಪಿಕಾಡು,ಕೀರ್ತನ್,ಸೋಮಾವತಿ ಕಾಪಿಕಾಡು,ಮಮತಾ ಕಾಪಿಕಾಡು ಮತ್ತು ಪ್ರವೀಣ್ ಕುಲಾಲ್ ಅಜ್ಜಿಕಲ್ಲು ಬಿಜೆಪಿಯಿಂದ ಕಾಂಗ್ರೆಸ್ ಗೆ…
ಕೇಪು ಜಾತ್ರೆಯ ಕೋಳಿ ಅಂಕ ಧಾರ್ಮಿಕ ಹಿನ್ನೆಲೆದ್ದದ್ದು: ಬಿಜೆಪಿ ಗಲಾಟೆ ಎಬ್ಬಿಸಲು ಮುಂದಾಗಿದೆ – ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಆರೋಪ-PRIME TV
ಪುತ್ತೂರು: ಕೇಪು ಜಾತ್ರೆಯಲ್ಲಿ ನಡೆಯುವ ಕೋಳಿ ಅಂಕ ಧಾರ್ಮಿಕ ಹಿನ್ನೆಲೆಯುಳ್ಳ ಸಂಪ್ರದಾಯವಾಗಿದ್ದು, ಸ್ಥಳೀಯರ ಮನವಿ ಮೇರೆಗೆ ಶಾಸಕರು ಪೊಲೀಸರೊಂದಿಗೆ ಚರ್ಚಿಸಿ ಒಂದು ದಿನ ಕೋಳಿ ಅಂಕಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಪುತ್ತೂರಿನಲ್ಲಿ ಶಾಂತಿ ಕದಡುವ ಹಾಗೂ ಗಲಾಟೆ ಸೃಷ್ಟಿಸುವ ಉದ್ದೇಶದಿಂದ ಬಿಜೆಪಿಯವರು…
21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡಿ : ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ.!-PRIME TV
ಬೆಂಗಳೂರು : 21 ದಿನದೊಳಗೆ ಉಚಿತವಾಗಿ ಜನನ-ಮರಣ ಪ್ರಮಾಣ ಪತ್ರ ನೀಡುವುದು ಕಡ್ಡಾಯ ಎಂದು ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸುವ ಜನನ ಹಾಗೂ ಮರಣ ಘಟನೆಗಳನ್ನು 21 ದಿನಗಳೊಳಗಾಗಿ ಕಡ್ಡಾಯವಾಗಿ ನೋಂದಣಿ ಮಾಡಿ…
ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ-PRIME TV
ಚಾಮರಾಜನಗರ: ಕುತೂಹಲಕ್ಕೆ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದ ರೈತ 3 ಗಂಟೆ ಕಾಲ ಲಾಕ್ ಆಗಿರುವ ಘಟನೆ ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಕಿಟ್ಟಿ ಎಂಬ ರೈತ ಮೂರು ಗಂಟೆಗಳ ಕಾಲ ಬೋನಿನೊಳಗೆ ಲಾಕ್ ಆಗಿದ್ದರು.…
