ಯುವಕ ಯುವತಿಯರ ಭವಿಷ್ಯಕ್ಕೆ ದಾರಿ ತೋರಿಸುವ ಜೆಎಂಜೆ ಆಸ್ಪತ್ರೆ – ಆರೋಗ್ಯ ಕ್ಷೇತ್ರದಲ್ಲಿ ಹೊಸ ಅವಕಾಶ-PRIME TV

ಕಡಬ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸ್ಥಿರ ಉದ್ಯೋಗದ ಕನಸು ಕಾಣುತ್ತಿರುವ ಯುವಕ ಯುವತಿಯರಿಗೆ ಕಡಬದ ಜೆಎಂಜೆ ಆಸ್ಪತ್ರೆ ಒಂದು ಆಶಾಕಿರಣವಾಗಿ ಹೊರಹೊಮ್ಮಿದೆ. ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಬಯಸುವವರಿಗಾಗಿ ಫಾರ್ಮಸಿ ಅಸಿಸ್ಟೆಂಟ್ ಹಾಗೂ ನರ್ಸಿಂಗ್ ಅಸಿಸ್ಟೆಂಟ್ ಕೋರ್ಸ್‌ಗಳಿಗೆ ಪ್ರವೇಶ ಪ್ರಾರಂಭಿಸಿರುವುದು ಗಮನಾರ್ಹವಾಗಿದೆ.…

ನೀರಾಣೆ ದಾಳಿಯಿಂದ ಪಶುವೈದ್ಯೆ ಸಾವು – ಶಿವಮೊಗ್ಗ ಮೃಗಾಲಯದಲ್ಲಿ ದುರ್ಘಟನೆ-PRIME TV

ಶಿವಮೊಗ್ಗ: ತ್ಯಾವರೆಕೊಪ್ಪದಲ್ಲಿರುವ ಶಿವಮೊಗ್ಗ ಮೃಗಾಲಯ ಮತ್ತು ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯುವ ಪಶುವೈದ್ಯೆ ನೀರಾಣೆ ದಾಳಿಗೆ ಬಲಿಯಾದ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ (27) ಮೃತರು.ಡಾ. ಸಮೀಕ್ಷಾ ಅವರು ಮೃಗಾಲಯದಲ್ಲಿ ಪಶುವೈದ್ಯಾಧಿಕಾರಿಯಾಗಿ ಆಯ್ಕೆಯಾಗಿ ತರಬೇತಿ ಪಡೆಯುತ್ತಿದ್ದರು. ಗುರುವಾರ…

ಪುತ್ತೂರು: ದಾಂಪತ್ಯ ಕಲಹ ದುರಂತ ಅಂತ್ಯ – ಹೆಂಡತಿ ಹತ್ಯೆ, ಗಂಡ ಆತ್ಮಹತ್ಯೆ ಯತ್ನ-PRIME TV

ಪುತ್ತೂರು : ದಾಂಪತ್ಯ ಕಲಹ ದುರಂತ ಅಂತ್ಯಗೊಂಡ ಘಟನೆ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲದಲ್ಲಿ ಮಾರ್ಚ್ 20ರಂದು ಬೆಳಿಗ್ಗೆ ನಡೆದಿದೆ. ಗಂಡ-ಹೆಂಡತಿಯ ನಡುವೆ ನಡೆದ ಜಗಳವು ಭೀಕರ ತಿರುವು ಪಡೆದು, ಹೆಂಡತಿ ಹತ್ಯೆಯಾಗಿದ್ದು ಬಳಿಕ ಗಂಡ ಆತ್ಮಹತ್ಯೆಗೆ ಯತ್ನಿಸಿದ ಘಟನೆ…

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ-PRIME TV

ಮಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದೀಗ ಕರಾವಳಿಯ ಪ್ಲಾಸ್ಟಿಕ್ ಉದ್ಯಮದ ಮೇಲೆ‌ ಭಾರಿ ಹೊಡೆತ ಬಿದ್ದಿದೆ.ಕರಾವಳಿಯ ಪ್ಲಾಸ್ಟಿಕ್ ಪ್ಯಾಕ್ಟರಿಗಳು ಬಂದ್ ಆಗುವ ಭೀತಿ ಎದುರಾಗಿದೆ. ಪೆಟ್ರೋಲಿಯಂ ಬೈ ಪ್ರಾಡೆಕ್ಟ್‌ನ‌ ಕಚ್ಚಾ ವಸ್ತುವಿನಿಂದ ತಯಾರಿಸಲಾಗುವ ಪ್ಲಾಸ್ಟಿಕ್…

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ-PRIME TV

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ (ತಂಗಿ) ಜವರಮ್ಮ (88) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ Hassan) ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಾ.19 ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತಂಗಿ ನಿಧನಕ್ಕೆ ದೇವೇಗೌಡರು ಕಂಬನಿ ಮಿಡಿದಿದ್ದಾರೆ.

ಪುತ್ತೂರು : ಕೋಟಿ ಚೆನ್ನಯ್ಯ ಜೋಡುಕರೆ ಕಂಬಳದ ವೇದಿಕೆ ತೆರವು – ಹೊಸ ಕರೆಯ ನಿರ್ಮಾಣಕ್ಕೆ ಸಿದ್ಧತೆ-PRIME TV

ಪುತ್ತೂರು : ಐತಿಹಾಸಿಕ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳ ಕಂಬಳದ ಹಳೆಯ ಕರೆಯನ್ನು ಸ್ಥಳಾಂತರಿಸುವ ಪ್ರಕ್ರಿಯೆ ಮುಂದುವರಿದಿದ್ದು, ಇದೀಗ ಕಂಬಳದ ಬೃಹತ್ ವೇದಿಕೆಯನ್ನು ಕೂಡ ತೆರವುಗೊಳಿಸಲಾಗಿದೆ. ಇತ್ತೀಚೆಗೆ ಹಳೆಯ ಕರೆಯಲ್ಲಿ ಮಣ್ಣು ತುಂಬಿಸುವ ಮೂಲಕ ಕಂಬಳದ ಪಾರಂಪರಿಕ ಕರೆ ಇತಿಹಾಸದ ಪುಟ…

ಬಂಟ್ವಾಳ : ಮಹಾಲಿಂಗೇಶ್ವರ ದೇವರ ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕಕ್ಕೆ ಸಜ್ಜು-PRIME TV

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಂಗವಾಗಿ ಬ್ರಹ್ಮಕಲಶಾಭಿಷೇಕ ಮಹೋತ್ಸವವನ್ನು ಆಯೋಜಿಸಲಾಗಿದೆ. ಮಾರ್ಚ್ 30, 2026ರಂದು ಸೋಮವಾರದಿಂದ ಪ್ರಾರಂಭವಾಗುವ ಈ ಧಾರ್ಮಿಕ ಕಾರ್ಯಕ್ರಮವು ಏಪ್ರಿಲ್ 6, 2026ರಂದು ಸೋಮವಾರದವರೆಗೆ ನಡೆಯಲಿದೆ. ಈ ಅವಧಿಯಲ್ಲಿ ವಿವಿಧ ವೈದಿಕ…

9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ..!–PRIME TV

ಮಂಗಳೂರು ಸಮೀಪದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 9 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಮಾ .18 ರಂದು ನೀಡಲಾದ ದೂರಿನ ಮೇರೆಗೆ, ಆರೋಪಿಯು…

ಕಡಬ : ತಲೆನೋವಿಗೆ ಔಷಧಿ ಸೇವಿಸಿದ ಹತ್ತು ವರ್ಷದ ಬಾಲಕ ಮೃತ್ಯು..-PRIME TV

ಕಡಬ : ತಲೆನೋವಿನ ಸಮಸ್ಯೆಯಿಂದ ಬಳಲುತ್ತಿದ್ದ 10 ವರ್ಷದ ಬಾಲಕನು ಮನೆಯಲ್ಲಿದ್ದ ಔಷಧಿಯನ್ನು ಸೇವಿಸಿದ ಪರಿಣಾಮ ಮೃತಪಟ್ಟ ಘಟನೆ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ನಡೆದಿದೆ. ಈ ಕುರಿತು ಸಂಜೀವ ಪೂಜಾರಿ(50) ಕಡಪ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ 10 ವರ್ಷದ…

ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ಮಾರ್ಚ್ 28ರಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಚುಟುಕು ಕವಿಗೋಷ್ಠಿ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ-PRIME TV

ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ,ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000 ದಲ್ಲಿ ಅಸ್ತಿತ್ವಕ್ಕೆ ಬಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್…