ಬಿಲ್ಲವ ಸಮಾಜ ಸೇವಾ ಸಂಘ (ರಿ) ಕಲ್ಲಡ್ಕ ವಲಯದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಬೈದ್ಯಶ್ರೀ ಕ್ರೀಡೋತ್ಸವ – 2025-PRIME TV
ಕಲ್ಲಡ್ಕ: ಗೋಳ್ತಮಜಲು, ಬಾಲ್ತಿಲ, ಅಮ್ಟೂರು, ವೀರಕಂಭ ಬೋಳಂತೂರು, ಬೊಂಡಾಲ, ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವ ಸಂಘ (ರಿ) ಕಲ್ಲಡ್ಕ ವಲಯ ಇದರ ನೂತನ ಪದಾಧಿಕಾರಿಗಳ ಪದಗ್ರಹಣ, ಹಾಗೂ ಬೈದ್ಯಶ್ರೀ ಕ್ರೀಡೋತ್ಸವ – 2025 ಡಿಸೆಂಬರ್ 14 ರ ರವಿವಾರ ಕಲ್ಲಡ್ಕ…
ಕಲ್ಲಡ್ಕ ಪೇಟೆಯಲ್ಲಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮ-PRIME TV
ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ಕಲ್ಲಡ್ಕ ಘಟಕ, ಗ್ರಾಮ ಪಂಚಾಯತ್ ಬಾಳ್ತಿಲ ಮತ್ತು ಗೋಳ್ತಾ ಮಜಲು, ಶ್ರೀ ಶಾರದಾ ಸೇವಾ ಪ್ರತಿಷ್ಠಾನ ಕಲ್ಲಡ್ಕ,,ಹಸಿರು ಸೇವಾದಳ ಮಂಗಳೂರು…
ಎಸ್ಕೇಪ್ ಆಗುತ್ತಿದ್ದ ರೌಡಿಶೀಟರ್‌ನ ಚೇಸ್ ಮಾಡಿ ಹಿಡಿದ ಪೊಲೀಸರು -PRIME TV
ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್‌ನನ್ನು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ. ನಟೋರಿಯಸ್ ರೌಡಿ ತೌಸೀಪ್ ಮೂಡಬಿದ್ರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧನಕ್ಕೆ…
ದಕ್ಷಿಣ ಕನ್ನಡದಲ್ಲಿ ಕಾಡಾನೆ ಉಪಟಳ ಹೆಚ್ಚಳ: ಬೆಳೆ ನಾಶ, ಜನರಲ್ಲಿ ಆತಂಕ-PRIME TV
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಅಂಚಿನ ಪ್ರದೇಶಗಳಲ್ಲಿ ಕಾಡಾನೆಗಳ ಉಪಟಳ ತೀವ್ರವಾಗಿದ್ದು, ತೋಟಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವ ಘಟನೆಗಳು ಹೆಚ್ಚಾಗಿವೆ. ಬೆಳ್ತಂಗಡಿ, ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ ವ್ಯಾಪಕವಾಗಿ ಕಾಣಿಸಿಕೊಂಡಿದೆ. ಬೆಳ್ತಂಗಡಿ ತಾಲೂಕಿನ…
ವೃದ್ಧ ದಂಪತಿ ಮನೆ ನೆಲಸಮ: ನ್ಯಾಯಕ್ಕಾಗಿ ಡಿ.22ರಂದು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ-PRIME TV
ಪುತ್ತೂರು: ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನ ಬಾಗಿಲು ನಿವಾಸಿಗಳಾದ ರಾಧಾಮ್ಮ–ಮುತ್ತುಸ್ವಾಮಿ ವೃದ್ಧ ದಂಪತಿಯ ಮನೆಗೆ ಸಂಬಂಧಿಸಿದಂತೆ ನ್ಯಾಯ ಸಿಗದೆ ಒಂದು ವರ್ಷ ಕಳೆದಿರುವ ಹಿನ್ನೆಲೆಯಲ್ಲಿ, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಹಾಗೂ ನೊಂದ ಕುಟುಂಬಕ್ಕೆ ತಕ್ಷಣ ನ್ಯಾಯ ಒದಗಿಸುವಂತೆ ಆಗ್ರಹಿಸಿ…
ಸಾರ್ವಜನಿಕ ಸೂಚನೆ ಪ್ರಕಟಣೆ: ಕಾನೂನು–ಸುವ್ಯವಸ್ಥೆ ಹಿನ್ನೆಲೆ ಹಲವು ನಿರ್ಬಂಧಗಳು-PRIME TV
ಮಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಡಳಿತವು ಸಾರ್ವಜನಿಕ ಸೂಚನೆ ಪ್ರಕಟಿಸಿದೆ. ಪ್ರಕಟಣೆಯಲ್ಲಿ ದಿನಾಂಕ 23-12-2025 ರಂದು ನಿರ್ದಿಷ್ಟ ಅವಧಿಯಲ್ಲಿ ಸಾರ್ವಜನಿಕ ಶಾಂತಿ ಭಂಗವಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸೂಚನೆಯಲ್ಲಿ ಸಭೆ–ಸಮಾರಂಭಗಳು, ಮೆರವಣಿಗೆಗಳು, ಸಾರ್ವಜನಿಕ ಸ್ಥಳಗಳಲ್ಲಿ…
ಶೃಂಗೇರಿಯಲ್ಲಿ ಹೃದಯಾಘಾತ: 22 ವರ್ಷದ ವಿದ್ಯಾರ್ಥಿನಿ ಮೃತ್ಯು-PRIME TV
ಶೃಂಗೇರಿ: ಶೃಂಗೇರಿ ತಾಲೂಕಿನಲ್ಲಿ ಹೃದಯಾಘಾತದಿಂದ 22 ವರ್ಷದ ವಿದ್ಯಾರ್ಥಿನಿ ಒಬ್ಬಳು ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ದಿಶಾ (22) ಎಂದು ಗುರುತಿಸಲಾಗಿದೆ. ದಿಶಾ ಅವರು ಶೃಂಗೇರಿಯ ಜೆಸಿಬಿಎಂ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದು, ಶೃಂಗೇರಿ ಪಟ್ಟಣದ ಬಿಸಿಎಂ…
ಕೆಜಿಎಫ್ ಚಾಪ್ಟರ್–2 ಸಹ ನಿರ್ದೇಶಕ ಕೀರ್ತನ್ ನಾಡಗೌಡ ಪುತ್ರ ಲಿಫ್ಟ್‌ನಲ್ಲಿ ಸಿಲುಕಿ ದಾರುಣ ಸಾವು-PRIME TV
ಹೈದರಾಬಾದ್: ಪ್ಯಾನ್ ಇಂಡಿಯಾ ದಾಖಲೆ ಬರೆದ ‘ಕೆಜಿಎಫ್ ಚಾಪ್ಟರ್–2’ ಚಿತ್ರದ ಸಹ ನಿರ್ದೇಶಕರಾದ ಕೀರ್ತನ್ ನಾಡಗೌಡ ಅವರ ನಾಲ್ಕು ವರ್ಷದ ಪುತ್ರ ಆಕಸ್ಮಿಕವಾಗಿ ಲಿಫ್ಟ್‌ನಲ್ಲಿ ಸಿಲುಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಮೃತ ಬಾಲಕನನ್ನು ನಾಲ್ಕೂವರೆ ವರ್ಷದ ಚಿರಂಜೀವಿ ಸೋನಾರ್ಷ್…
ಶಿಲ್ಪಾ ಶೆಟ್ಟಿ ಒಡೆತನದ ಬೆಂಗಳೂರಿನಲ್ಲಿರುವ ಪಬ್ ಮೇಲೆ ಐಟಿ ದಾಳಿ..-PRIME TV
ಬೆಂಗಳೂರಿನ: ನಗರದಲ್ಲಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆಯನದ ಪಬ್ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಚರ್ಚ್‌ಸ್ಟ್ರೀಟ್ ಬಳಿಯಿರುವ ಬ್ಯಾಸ್ಟಿಯನ್ ಪಬ್ ಮೇಲೆ ಮುಂಬೈ ಐಟಿ ಅಧಿಕಾರಿಗಳ ತಂಡದಾಳಿ ನಡೆಸಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆ ನಡೆಸಿದೆ.…
ಬೆಲೆ ವಿಮೆಯನ್ನು ರೈತರ ಖಾತೆಗೆ ಜಮಾ ಮಾಡದೇ ಇದ್ದಲ್ಲಿ ಒಂದು ವಾರದ ಒಳಗೆ ಕಾನೂನು ಹೋರಾಟ : ರಕ್ಷಿತ್ ಪಣೆಕ್ಕರ-PRIME TV
ಅಡಿಕೆ ಬೆಳೆಗಾರರು ಅಡಿಕೆ ಕೃಷಿಗೆ ಬಂದಿರುವ ಎಲೆ ಚುಕ್ಕಿ ರೋಗ, ಅತೀವ ಗಾಳಿ,ಮಳೆ,ಕೊಳೆ ರೋಗ, ಬೆಂಕಿ ರೋಗ, ಪ್ರಕೃತಿ ವಿಕೋಪದಿಂದ ಇಳುವರಿ ಕಮ್ಮಿ ಆಗಿ ರೈತರು ತೀವ್ರ ಸಂಕಷ್ಟದಲ್ಲಿದ್ದು, ಕಾಳುಮೆಣಸು ಸಮಸ್ಯೆ ಕೂಡ ಹೇಳತೀರದು, ಕಳೆದ ವರ್ಷಕ್ಕೆ ಹೋಲಿಸಿದರೆ ಕೊಕ್ಕಡ ಹೋಬಳಿಗೆ…
