ರಷ್ಯಾದಲ್ಲಿ 19 ದಿನಗಳಿಂದ ನಾಪತ್ತೆಯಾಗಿದ್ದ ಭಾರತೀಯ ‘MBBS’ ವಿದ್ಯಾರ್ಥಿ ಶವವಾಗಿ ಪತ್ತೆ.!-PRIME TV
ರಷ್ಯಾದಲ್ಲಿ ಸುಮಾರು ಮೂರು ವಾರಗಳ ಕಾಲ ನಾಪತ್ತೆಯಾಗಿದ್ದ ರಾಜಸ್ಥಾನದ ಅಲ್ವಾರ್ನ 22 ವರ್ಷದ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಉಫಾ ನಗರದ ಅಣೆಕಟ್ಟು ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅವರ ಕುಟುಂಬ ಸದಸ್ಯರು ಗುರುವಾರ ದೃಢಪಡಿಸಿದ್ದಾರೆ. ಅಜಿತ್ ಸಿಂಗ್ ಚೌಧರಿ ಎಂದು ಗುರುತಿಸಲಾದ ವಿದ್ಯಾರ್ಥಿ…
ದೆಹಲಿ: ATCಯಲ್ಲಿ ತಾಂತ್ರಿಕ ದೋಷ; 100ಕ್ಕೂ ಹೆಚ್ಚು ವಿಮಾನ ಹಾರಾಟ ವಿಳಂಬ-PRIME TV
ನವದೆಹಲಿ: ದೆಹಲಿ ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲರ್ (ATC) ವ್ಯವಸ್ಥೆಯಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆ ಶುಕ್ರವಾರ ಬೆಳಿಗ್ಗೆ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬವಾಗಿದೆ. ದೇಶದ ಜನನಿಬಿಡ ವಿಮಾನ ನಿಲ್ದಾಣವಾಗಿರುವ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿನಿತ್ಯ…
ನನಗೆ ಬರುವ ಸಂಬಳವನ್ನ ಶಿಕ್ಷಕರಿಗೆ ಕೊಡುವ ತೀರ್ಮಾನ ಮಾಡಿದ್ದೇನೆ : ಕೇಂದ್ರ ಸಚಿವ HD ಕುಮಾರಸ್ವಾಮಿ-PRIME TV
ಮಂಡ್ಯ : ಇಂದು ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಮೈಷುಗರ್ ಶಾಲೆಗೆ ಆಗಮಿಸಿ, ಶಾಲೆಯ ಆಡಳಿತ ಮಂಡಳಿ ಜೊತೆ ಸಭೆ ನಡೆಸಲಿದ್ದಾರೆ. ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಶಾಲೆ. ಈ ಬಗ್ಗೆ 25…
ಮಂಗಳೂರು: ಡಿಸೆಂಬರ್‌ನಲ್ಲಿ ನಾರಾಯಣ ಗುರು ಸರ್ವಧರ್ಮ ಸಮ್ಮೇಳನದ ಶತಮಾನೋತ್ಸವ -PRIME TV
ಮಂಗಳೂರು: ಕೇರಳದ ಆಲುವಾದಲ್ಲಿ ನಡೆದ ಸರ್ವಧರ್ಮ ಸಮ್ಮೇಳನ ಮತ್ತು ನಾರಾಯಣ ಗುರು-ಮಹಾತ್ಮ ಗಾಂಧೀಜಿಯವರ ಮುಖಾಮುಖಿಯ ಶತಮಾನೋತ್ಸವವನ್ನು ಡಿಸೆಂಬರ್ 4ರಂದು ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಯಿತು. ಕೇರಳದ ಕೊಲ್ಲಂನ ಶಿವಗಿರಿ ಕ್ಷೇತ್ರ ನಗರದಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಶತಮಾನೋತ್ಸವ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ…
ನ.8: ಪುತ್ತೂರಿನಲ್ಲಿ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಮೂತ್ರಾಶಯದ ಕ್ಯಾನ್ಸರ್, ಮೂತ್ರಪಿಂಡ ಕಾಯಿಲೆಗಳ ಉಚಿತ ತಪಾಸಣಾ, ಮಾಹಿತಿ ಶಿಬಿರ.-PRIME TV
ಪುತ್ತೂರು: ದೇರಳಕಟ್ಟೆಯಲ್ಲಿರುವ ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆಯಿಂದ ಪುತ್ತೂರು ಕಲ್ಲಾರೆ ಬಳಿಯೂರು ದರ್ಬಾರ್ ಕಾಂಪ್ಲೆಕ್ಸ್‌ನಲ್ಲಿರುವ ಪರ್ಲ್ ಸಿಟಿ ಲ್ಯಾಬೋರೇಟರಿಯಲ್ಲಿ ಮೂತ್ರಾಶಯದ ಕ್ಯಾನ್ಸರ್ ಮತ್ತು ಮೂತ್ರಪಿಂಡದ ಕಾಯಿಲೆಗಳ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರ ನ.8 ರಂದು ನಡೆಯಲಿದೆ ಎಂದು ಯೆನೆಪೋಯ ವೈದ್ಯಕೀಯ…
ಜಮೀನು ಸರ್ವೆ ವೇಳೆ ದೈವ ಬಂತೆಂದು ಹೈಡ್ರಾಮಾ ಮಾಡಿದ ವ್ಯಕ್ತಿ: ಅಧಿಕಾರಿಗಳು ಕಂಗಾಲು-PRIME TV
ಚಿಕ್ಕಮಗಳೂರು: ಜಮೀನು ಸರ್ವೆ ವೇಳೆ ವ್ಯಕ್ತಿಯೋರ್ವ ದೈವ ಬಂತೆಂದು ಅಧಿಕಾರಿಗಳನ್ನು ಹೆದರಿಸಲು ಯತ್ನಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಲುರಿನ ಕೊಪ್ಪ ತಾಲೂಕಿನ ಚಿಕ್ಕನಗುಂಡಿ ಗ್ರಾಮದಲ್ಲಿ ಅಧಿಕಾರಿಗಳು ಜಮೀನು ಸರ್ವೆ ಕಾರ್ಯಕ್ಕೆ ಆಗಮಿಸಿದ್ದರು. ಈ ವೇಳೆ ಸುರೇಶ್ ಎಂಬ ವ್ಯಕ್ತಿ, ದೈವ ಮೈಮೇಲೆ…
ಬೆಂಗಳೂರಿನ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ : ಮಹಿಳಾ ಟೆಕ್ಕಿ ಅರೆಸ್ಟ್..-PRIME TV
ಬೆಂಗಳೂರು : ಬೆಂಗಳೂರು ಸೇರಿದಂತೆ ದೇಶದ ಹಲವು ಕಡೆ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಮಹಿಳಾ ಟೆಕ್ಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಗುಜರಾತ್ ಮೂಲದ ರೆನೆ ಜೋಶಿಲ್ದಾ ಎಂದು ಗುರುತಿಸಲಾಗಿದೆ. ಈಕೆ ಗುಜರಾತ್ ಮೂಲದ ಟೆಕ್ಕಿ ಆಗಿದ್ದು, ಬೆಂಗಳೂರಿನ…
KGF ಚಾಚಾ ಖ್ಯಾತಿಯ ಹರೀಶ್ ರಾಯ್ ಇನ್ನಿಲ್ಲ-PRIME TV
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ಇಂದು ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಕ್ಯಾನ್ಸರ್‌ನೊಂದಿಗೆ ಹೋರಾಟ ನಡೆಸುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ‘ಓಂ, ನಲ್ಲ, ಕೆಜಿಎಫ್, ಕೆಜಿಎಫ್ 2’ ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ…
ಪುತ್ತೂರಿನ ಡಾ. ಲವೀನಾ ಕೆ.ಬಿ. ಮಿಸೆಸ್ ಡ್ಯಾಜ್ಲಿಂಗ್ ಸ್ಮೈಲ್ ಅವಾರ್ಡ್ ಪ್ರಶಸ್ತಿ-PRIME TV
ದುಬೈ: ಮಂಗಳೂರು ವಿಶ್ವವಿದ್ಯಾಲಯದ ಜೀವವಿಜ್ಞಾನ ವಿಭಾಗದಡಿ ನಡೆಯುವ ಆಹಾರ ಮತ್ತು ಪೌಷ್ಟಿಕತೆಯ ಕಾರ್ಯಕ್ರಮದ ಉಪನ್ಯಾಸಕರಾದ ಡಾ. ಲವೀನಾ ಕೆ.ಬಿ. ಅವರು ನವೆಂಬರ್ 1, 2025ರಂದು ದುಬೈನ ರಾಮಿ ಡ್ರೀಮ್ ಡೌನ್‌ಟೌನ್‌ನಲ್ಲಿ ನಡೆದ ಮಿಸೆಸ್ ಮಂಗಳೂರು ಡಿವಾ ಮಿಡಲ್ ಈಸ್ಟ್ 2025 ಸ್ಪರ್ಧೆಯಲ್ಲಿ…
(ನವಂಬರ್ 6.) ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಬೊಳುವಾರು ಶಾಖೆಯಲ್ಲಿ ಉಚಿತ ಥೈರಾಯಿಡ್ ತಪಾಸನ ಶಿಬಿರ-PRIME TV
ಪುತ್ತೂರು : ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಬೊಳುವಾರಿನ ಧ್ರುವ ಸಂಕೀರ್ಣದಲ್ಲಿರುವ ಶಾಖೆಯಲ್ಲಿ ನ. 6ರಂದು ಉಚಿತ ಥೈರೈಡ್, ಹಿಮೋಗ್ಲೋಬಿನ್, ಮಧುಮೇಹ ತಪಾಸನ ಶಿಭಿರಾ ನಡೆಯಲಿದೆ. ಶಿಬಿರದಲ್ಲಿ ಎಲ್ಲ ರಕ್ತಪರಿಕ್ಷ ಪ್ಯಾಕೇಜ್ಗಳ ಮೇಲೆ ಶೇ. 10ರಿಂದ 20ರಷ್ಟು ರಿಯಾಯಿತಿ ನೀಡಲಾಗುವುದು ಎಂದು…
