ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕುರಿಂದು ಉತ್ಸವ.2ಗಂಟೆಗಳ ತಾಸು ನಡೆದ ವಿಶೇಷ ಸುಡುಮದ್ದು ಪ್ರದರ್ಶನ.-PRIME TV

ಪುತ್ತೂರು:ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ವೈಭವದ ಕುರಿಂದು ಉತ್ಸವ ನ.5ರಂದು ರಾತ್ರಿ ದರ್ಬೆ ವೃತ್ತದಲ್ಲಿ ನಡೆಯಿತು. ಅದರ ಮೊದಲು ದೇವಳದಲ್ಲಿ ಕಟ್ಟೆಪೂಜೆ, ಮಹಾಪೂಜೆ ನಡೆದು ದೇವರು ಹೊರಗಡೆ ಬಂದು ದೇವರ ಕಟ್ಟೆಗೆ ಬಂದು ಬಳಿಕ 2ಗಂಟೆಗಳ ತಾಸು…

ನ. 15 ರಿಂದ 20ರವರೆಗೆ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ : ಧಾರ್ಮಿಕ-ಸಾಂಸ್ಕೃತಿಕ ಕಾರ್ಯಕ್ರಮಗಳ ಮಹಾಪೂರ..!-PRIME TV

ಶ್ರೀ ಕ್ಷೇತ್ರ ಧರ್ಮಸ್ಥಳವು ತನ್ನ ವಾರ್ಷಿಕ ಮಹೋತ್ಸವವಾದ ಲಕ್ಷದೀಪೋತ್ಸವದ ಸಂಭ್ರಮಕ್ಕೆ ಸಜ್ಜಾಗಿದೆ. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ನವೆಂಬರ್ 15 ರಿಂದ 20 ರವರೆಗೆ ಆರು ದಿನಗಳ ಕಾಲ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.…

ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಪ್ರಶಾಂತ್ ಪೂಜಾರಿ ತೆಕ್ಕಿಪಾಪು ಆಯ್ಕೆ-PRIME TV

ಕಲ್ಲಡ್ಕ : ಬಿಲ್ಲವ ಸಮಾಜ ಸೇವಾ ಸಂಘ(ರಿ.) ಕಲ್ಲಡ್ಕ ಇದರ ವೀರಕಂಭ ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಕಲ್ಲಡ್ಕ ವಲಯ ಬಿಲ್ಲವ ಸಂಘದ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಳಕೋಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಪದಾಧಿಕಾರಿಗಳ…

ಜಯದೇವ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು₹100 ಕೋಟಿ ಬಿಡುಗಡೆ ಮಾಡಿ: ಬೊಮ್ಮಾಯಿ-PRIME TV

ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಬಳಿ ನಿರ್ಮಾಣವಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ₹100 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಕಾಮಗಾರಿ ಆರಂಭವಾಗಿ ಮೂರು ವರ್ಷಗಳಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ…

ಪೂರ್ಣ ಉತ್ಸಾಹದೊಂದಿಗೆ ಮತ ಚಲಾಯಿಸಿ ; ಬಿಹಾರ ಜನತೆಗೆ ಮೋದಿ ಮನವಿ-PRIME TV

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಆರಂಭವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಕೋರಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು ಬಿಹಾರದಲ್ಲಿ ಪ್ರಜಾಪ್ರಭುತ್ವದ ಆಚರಣೆಯ ಮೊದಲ ಹಂತವಾಗಿದೆ. ಈ ಸುತ್ತಿನ…

“ಅಟಲ್ ವಿರಾಸತ್ “ದೇಶ ಕಂಡ ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ -ಬಿಜೆಪಿ ಜಿಲ್ಲಾ ಸಮಿತಿ ಸಭೆ-PRIME TV

ಪುತ್ತೂರು : ನವೆಂಬರ್ 19 ರಂದು ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಜಿಲ್ಲಾ ಪದಾಧಿಕಾರಿಗಳ ಮತ್ತು ಪುತ್ತೂರು ಮಂಡಲದ ಪದಾಧಿಕಾರಿಗಳ ಪೂರ್ವಭಾವಿ ಸಭೆ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಎಲ್ಲಾ…

ಬೆಂಗಳೂರಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯನ್ನು ಕೊಂದು ಮಾಂಗಲ್ಯ ಸರ ದೋಚಿದ ದುಷ್ಕರ್ಮಿಗಳು-PRIME TV

ಬೆಂಗಳೂರು,ನ – ಹಾಡಹಗಲೇ ಮನೆಗೆ ನುಗ್ಗಿದ ಹಂತಕರು ಕುತ್ತಿಗೆ ಹಿಸುಕಿ ವೃದ್ಧೆಯನ್ನು ಕೊಲೆ ಮಾಡಿ 45 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಸುಬ್ರಮಣ್ಯಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಉತ್ತರಹಳ್ಳಿಯ ನ್ಯೂಮಿಲಿನಿಯಂ ಶಾಲೆ ರಸ್ತೆಯ ನಿವಾಸಿ ಲಕ್ಷ್ಮೀ (65) ಕೊಲೆಯಾದ ವೃದ್ಧೆ…

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ” ಕಾರ್ಯಕ್ರಮ -PRIME TV

ಕುಟುಂಬ ಪ್ರಬೋದನ್ ದೊಡ್ಡಡ್ಕ,ಕರ್ನಾಟಕ ದಕ್ಷಿಣ ಇದರ ವತಿಯಿಂದ ನಡೆಸಲ್ಪಡುವ “ಭಜನ್ ಸಂಧ್ಯಾ”ಪ್ರತಿ ಹಿಂದೂ ಮನೆಯಲ್ಲಿಹುಣ್ಣಿಮೆ ದಿನ ಸುಮಾರು ಕಳೆದ 2ವರ್ಷ ಹತ್ತು ತಿಂಗಳಿಂದ ನಡೆಸಿಕೊಂಡು ಬರುತ್ತಿದ್ದು ಇಂದು 34ನೇ ಮನೆ ತಲುಪಿದೆ. ಊರವರು ಹೆಚ್ಚಿನ ಸಹಕಾರ ನೀಡುತ್ತಿದ್ದು ಇನ್ನಷ್ಟು ಯುವಕರು ಮಕ್ಕಳಿಕೆ…

ನ.8,9ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ಪುತ್ತೂರು ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಟಿಆರ್‌ಎಫ್‌ ಸೆಮಿನಾರ್.-PRIME TV

ಪುತ್ತೂರು: ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜ ಜಿಲ್ಲೆಗಳನ್ನೊಳಗೊಂಡ ರೋಟರಿ ಜಿಲ್ಲೆ 3181 ಇದರ ದ ರೋಟರಿ ಪೌಂಡೇಶನ್ ಡಿಸ್ಟ್ರಿಕ್ ಸೆಮಿನಾ‌ರ್ -2025 ನ.8 ಮತ್ತು 9 ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ ಎಂದು ರೋಟರಿ…

ತುಪ್ಪದ ಬೆಲೆ ಏರಿಕೆ ಬೆನ್ನಲ್ಲೇ ಹಾಲಿನ ದರ ಏರಿಕೆ ಸುಳಿ ಕೊಟ್ಟ ಡಿ.ಕೆ.ಸುರೇಶ್‌-PRIME TV

ಬೆಂಗಳೂರು – ಬೇರೆ ರಾಜ್ಯಗಳಲ್ಲಿ ಹಾಲಿನ ದರ ನಮಗಿಂತಲೂ ಹೆಚ್ಚಿದೆ. ಹೀಗಾಗಿ ನಮಲ್ಲೂ ದರ ಪರಿಷ್ಕರಣೆಯಾಗಬೇಕೆಂದು ಕರ್ನಾಟಕ ಹಾಲು ಒಕ್ಕೂಟ ಮಹಾ ಮಂಡಳಿಗೆ ಮನವಿ ಮಾಡಲಾಗಿದೆ ಎಂದು ಮಾಜಿ ಸಂಸದ ಹಾಗೂ ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು,…