ಬುರುಡೆ ಗ್ಯಾಂಗ್ ವಿರುದ್ಧ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ದೂರು-PRIME TV
ಜೀವ ರಕ್ಷಣೆ ಕೋರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಪುತ್ತೂರು/ಬೆಳ್ತಂಗಡಿ: ಧರ್ಮಸ್ಥಳ ಸಂಚು ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲ್ಪಟ್ಟಿರುವ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಅವರು, ಬುರುಡೆ ಗ್ಯಾಂಗ್ ವಿರುದ್ಧ ದೂರು ದಾಖಲಿಸಿದ್ದಾರೆ. ಶಿವಮೊಗ್ಗದ ಸೋಗಾನೆ ಬಲಿಯಲ್ಲಿರುವ ಕೇಂದ್ರ ಕಾರಾಗೃಹದಿಂದ ಎರಡು…
3 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಖತರ್ನಾಕ್ ಮಕ್ಕಳು -PRIME TV
ಚೆನ್ನೈ: ತಿರುವಲ್ಲೂರು ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ ಬಯಲಾಗಿದೆ. ಹೌದು. ಆರಂಭದಲ್ಲಿ ಇದು ಹಾವು ಕಡಿತದಿಂದ ಆಗಿರುವ ಸಹಜ ಪ್ರಕರಣ…
ಡಿ. 24ರಂದು ಬ್ಲೂಬರ್ಡ್ -6 ಉಡಾವಣೆ ಮಾಡಲಿರುವ ಇಸ್ರೋ-PRIME TV
ಯುನೈಟೆಡ್ ಸ್ಟೇಟ್ಸ್ ಅಭಿವೃದ್ಧಿಪಡಿಸಿದ ಅತಿದೊಡ್ಡ ವಾಣಿಜ್ಯ ಸಂವಹನ ಉಪಗ್ರಹಗಳಲ್ಲಿ ಒಂದಾದ ಬ್ಲೂಬರ್ಡ್ -6 ಅನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಡಿ. 24, 2025 ರಂದು ಬೆಳಿಗ್ಗೆ 8.54 ಕ್ಕೆ ಉಡಾವಣೆ ಮಾಡಲಿದೆ. ಅನೇಕ ವಿಳಂಬಗಳು ಮತ್ತು ಸುದೀರ್ಘ ಕಾಯುವಿಕೆಯ…
ಪುತ್ತೂರು: ಡಿ.25ರಂದು ಒಕ್ಕಲಿಗ ಗೌಡ ಸೇವಾ ಸಂಘದ ವಾರ್ಷಿಕ ಕಾರ್ಯಕ್ರಮ-PRIME TV
10 ಮಂದಿ ಸಾಧಕರಿಗೆ ಸಾಧನ ಪ್ರಶಸ್ತಿ ಪ್ರದಾನ ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ನೇತೃತ್ವದಲ್ಲಿ, ಯುವ ಗೌಡ ಸಂಘ, ಗೌಡ ಮಹಿಳಾ ಸಂಘ ಹಾಗೂ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್‌ಗಳ ಸಹಯೋಗದೊಂದಿಗೆ ಪ್ರತಿ ವರ್ಷ ನಡೆಯುವ ವಾರ್ಷಿಕ…
ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆ ಯತ್ನ-PRIME TV
ಹೆಲ್ಮೆಟ್ ಧರಿಸಿದ ಇಬ್ಬರಿಂದ ದಾಳಿ – ಮಹಿಳೆಗೆ ಗಾಯ ಪುತ್ತೂರು: ಪುತ್ತೂರು ತಾಲೂಕಿನ ಕೊಂಬಿಟ್ಟಿನಲ್ಲಿರುವ ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ. ನಾರಾಯಣ ಅವರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಘಟನೆ ಡಿಸೆಂಬರ್ 17ರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಡಿಸೆಂಬರ್…
ದಾಖಲೆರಹಿತ ವಿದೇಶಿಗರ ಅಕ್ರಮ ವಾಸ: ಬಾರಕೂರಿನ ರೆಸಾರ್ಟ್‌ನಲ್ಲಿ 6 ಮಂದಿ ಹಾಗೂ 3 ಮಕ್ಕಳು ಪತ್ತೆ -PRIME TV
ಬಾರಕೂರಿನ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದ ವಿದೇಶಿ ಮಹಿಳೆ ಯಾವುದೇ ದಾಖಲಾತಿ ನೀಡದ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಆಸ್ಪತ್ರೆಯ ವೈದ್ಯರು ತಕ್ಷಣ ಬ್ರಹ್ಮಾವರ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರ ವಿಚಾರಣೆಯಲ್ಲಿ ಹನೆಹಳ್ಳಿ ಗ್ರಾಮದ ಸಂಕಮ್ಮ ತಾಯಿ ರೆಸಾರ್ಟ್‌ನಲ್ಲಿ ದಾಖಲೆಗಳಿಲ್ಲದೆ 6…
ಕುದುರೆಮುಖಕ್ಕೆ ಚಾರಣ ಹೋಗಲು ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ: ಹಲವರಿಗೆ ಗಾಯ –PRIME TV
ಚಿಕ್ಕಮಗಳೂರು: ಕುದುರೆಮುಖ ಚಾರಣ ಹೋಗಲು ಪ್ರವಾಸಿಗರು ತೆರಳುತ್ತಿದ್ದ ಖಾಸಗಿ ಬಸ್ ಕಳಸ ಸಮೀಪದ ಕಂಚಿಗಾನೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ 5.30ರ ಸುಮಾರಿನಲ್ಲಿ ಪಲ್ಟಿಯಾಗಿದೆ. ಬಸ್‌ನಲ್ಲಿ 48 ಜನ ಪ್ರಯಾಣ ಮಾಡುತ್ತಿದ್ದರು. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, 14 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನು…
ನಾಳೆ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ-PRIME TV
ಕಡಬ: ಡಿ.21ರಂದು 2025ನೇ ಸಾಲಿನ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದೆ.ಜಿಲ್ಲೆಯಲ್ಲಿ 5 ವರ್ಷದೊಳಗಿನ 1,41,594 ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ನೀಡಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ. ಪಲ್ಸ್ ಪೋಲಿಯೊ ಲಸಿಕೆ ನೀಡಲು…
ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ ಹೃದಯಘಾತದಿಂದ ನಿಧನ-PRIME TV
ಪುತ್ತೂರು: ಬನ್ನೂರು ಮೇಲ್ಮಜಲು ಮೂಲದ ಸಿವಿಲ್ ಇಂಜಿನಿಯರ್ ಅರುಣ್ ಆಚಾರ್ಯ (51) ಅವರು ಹೃದಯಘಾತದಿಂದ ಡಿಸೆಂಬರ್ 19ರಂದು ನಿಧನರಾದರು. ಮೃತ ಅರುಣ್ ಆಚಾರ್ಯ ಅವರು ಬನ್ನೂರು ಮೇಲ್ಮಜಲು ನಿವಾಸಿಯಾಗಿದ್ದು, ಕಂದಾಯ ಇಲಾಖೆಯ ನಿವೃತ್ತ ಖಜಾನಾಧಿಕಾರಿ ವಿಠಲ ಆಚಾರ್ಯ ಅವರ ಪುತ್ರರಾಗಿದ್ದರು. ಮುಂಡೂರು…
ಪುತ್ತೂರು: ಶಿರೂರು ಸ್ವಾಮೀಜಿಗಳ ಪೌರ ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ-PRIME TV
ಪುತ್ತೂರು: ಡಿಸೆಂಬರ್ 31ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ, ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗೌರವ ಸಲಹೆಗಾರ…
