ಶಿವಮೊಗ್ಗದಲ್ಲಿ ಹಾಸ್ಟೆಲ್‌ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ! -PRIME TV

ಶಿವಮೊಗ್ಗ : ಶಿವಮೊಗ್ಗದಲ್ಲಿ ದುರಂತವೊಂದು ಸಂಭವಿಸಿದ್ದು, ಇಲ್ಲಿನ ಕೋಟೆ ರಸ್ತೆಯ ಸರ್ಕಾರಿ ಬಾಲಕಿಯರ ಹಾಸ್ಟೆಲ್‌ನ ಟೆರೇಸ್‌ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಭದ್ರಾವತಿ ತಾಲೂಕು ಗಂಗೂರಿನ ವನಿಷಾ (21) ಮೃತ ವಿದ್ಯಾರ್ಥಿನಿ. ಹಾಸ್ಟೆಲ್‌ನ ಟೆರೇಸ್‌ನಲ್ಲಿರುವ ನೀರಿನ ಟ್ಯಾಂಕ್‌…

ಮೈಸೂರು ವಿಶ್ವವಿದ್ಯಾಲಯ: ಅಂಕಪಟ್ಟಿಗಾಗಿ ವಿದ್ಯಾರ್ಥಿನಿ ಹೋರಾಟ -PRIME TV

ಮೈಸೂರು: ‘ನಕಲು ಅಂಕಪಟ್ಟಿ ಪಡೆಯಲು ₹18 ಸಾವಿರ ಹಣ ಕೇಳುತ್ತಿದ್ದಾರೆ’ ಎಂದು ಆರೋಪಿಸಿ ಮೈಸೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಡಿ.ಸಿ.ಪ್ರಭಾ ಕಾಫರ್ಡ್‌ ಭವನದ ಮುಂಭಾಗದ ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ‘ನಾನು ಬಿ.ಇಡಿ…

ಎಫ್‌ಐಆರ್ ಸಂಖ್ಯೆ, ಮಾಹಿತಿ ಕಡ್ಡಾಯ: ಚೆಕ್‌ಲಿಸ್ಟ್ ನೀಡದಿದ್ದರೆ ಹಾಜರಾಗಬೇಕಿಲ್ಲ – ಕರ್ನಾಟಕ ಹೈಕೋರ್ಟ್ ಕಟ್ಟುನಿಟ್ಟಿನ ತೀರ್ಪು-PRIME TV

ಬೆಂಗಳೂರು, ನ. 5: ಆರೋಪಿಗೆ ಪೊಲೀಸ್ ಸಮನ್ಸ್‌ ನೀಡುವಾಗ ಎಫ್‌ಐಆರ್ ಸಂಖ್ಯೆ ಮತ್ತು ಪ್ರಕರಣದ ವಿವರ ನೀಡದೇ ಕೇವಲ “ಥಾಣೆಗೆ ಬನ್ನಿ” ಎನ್ನುವ ನೋಟಿಸ್ ಕಾನೂನುಬಾಹಿರ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು…

ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಣೆಯಾಗುವ ಬೆಳ್ಳಿರಥ ಸಿದ್ಧ…-PRIME TV

ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭವ್ಯವಾದ ಬೆಳ್ಳಿರಥ ಸಿದ್ಧವಾಗಿದೆ. ನವಂಬರ್ 10 ರಂದು ಈ ರಥವನ್ನು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಮರ್ಪಿಸಲಾಗುತ್ತಿದ್ದು, ಎಲ್ಲಾ ಧಾರ್ಮಿಕ ವಿಧಿ-ವಿಧಾನಗಳ ಈ ಸಮರ್ಪಣೆ ನಡೆಯಲಿದ್ದು, ಈ…

ರಾಜ್ಯದಲ್ಲಿ ಇಂದಿನಿಂದ ಮತ್ತೆ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ-PRIME TV

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 5 ರ ಇಂದಿನಿಂದ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ…

ಭಾರತ ತಂಡಕ್ಕೆ ಆಯ್ಕೆಯಾದ ರಾಹುಲ್ ದ್ರಾವಿಡ್ ಪುತ್ರ-PRIME TV

ರಾಹುಲ್ ದ್ರಾವಿಡ್ ಅವರ ಕಿರಿಯ ಪುತ್ರ ಅನ್ವಯ್ ದ್ರಾವಿಡ್ ಭಾರತ ಅಂಡರ್-19 ಚಾಲೆಂಜರ್ ಟ್ರೋಫಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಅವರು ಸಿ ತಂಡದ ಪರ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್ ಹಾಗೂ ವಿಕೆಟ್‌ಕೀಪರ್ ಆಗಿ ಆಡಲಿದ್ದಾರೆ. ಇತ್ತೀಚೆಗೆ ಕರ್ನಾಟಕ…

ಕೊಲ್ಲೂರು ದೇವಳದ ಹೆಸರಲ್ಲಿ ನಕಲಿ ವೆಬ್ ಸೈಟ್ ಮಾಡಿ ಭಕ್ತರಿಗೆ ವಂಚನೆ : ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲು-PRIME TV

ಕುಂದಾಪುರ (ಉಡುಪಿ): ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ವಸತಿ ಗೃಹಗಳಲ್ಲಿ ಕೊಠಡಿ ಕಾಯ್ದಿರಿಸಲು ಇರುವ ಕರ್ನಾಟಕ ದೇವಾಲಯಗಳ ವಸತಿಯ ವೆಬ್‌ಸೈಟ್ ವಿಳಾಸ ಹೋಲುವಂತೆ ನಕಲಿ ವೆಬ್‌ಸೈಟ್ ರೂಪಿಸಿ ಭಕ್ತರಿಗೆ ವಂಚಿಸಲಾಗುತ್ತಿದೆ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ…

ಮೈಸೂರು ನಗರದೊಳಗೆ ಫ್ಲೈಓವರ್ ನಿರ್ಮಾಣಕ್ಕೆ ಸಂಸದ ಯದುವೀರ್ ವಿರೋಧ-PRIME TV

ಮೈಸೂರು: ಮೈಸೂರು ನಗರದೊಳಗೆ ಎರಡು ಫ್ಲೈಓವರ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವ ಕ್ರಮಕ್ಕೆ ಮೈಸೂರು-ಕೊಡಗು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ವ್ಯಕ್ತಪಡಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಅವರು, ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ…

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಇಂದು 50ನೇ ಹುಟ್ಟುಹಬ್ಬದ ಸಂಭ್ರಮ.-PRIME TV

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ತಮ್ಮ 50ನೇ ಜನ್ಮದಿನವನ್ನು ಆಚರಿಸುತ್ತಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಪಕ್ಷದ ನಾಯಕರೂ, ಕಾರ್ಯಕರ್ತರೂ, ಅಭಿಮಾನಿಗಳೂ ವಿಜಯೇಂದ್ರ ಅವರಿಗೆ ಶುಭಾಶಯಗಳು ಮತ್ತು ಹಾರೈಕೆಗಳನ್ನು ತಿಳಿಸಿದ್ದಾರೆ. ಈ ವಿಶೇಷ ದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು…

*ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರಅಭ್ಯಾಸವರ್ಗ-PRIME TV*

ಪಟ್ರಮೆ : (ನ.04)ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ ಕಾರ್ಯಕ್ರಮ ನ. 04 ರಂದು ನಡೆಯಿತು. ಬಿಜೆಪಿಯ ಹಿರಿಯ ಕಾರ್ಯಕರ್ತರಾಗಿರುವ ಧರ್ಮಪಾಲ ಅಜ್ರಿ ಹಾಗೂ ಜಿನ್ನಪ್ಪ ಗೌಡರು ದೀಪ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.ಮಂಡಲ ಉಪಾಧ್ಯಕ್ಷ ಕೊರಗಪ್ಪ ಗೌಡ…