ವಿರಾಜಪೇಟೆ ಬಳಿ ಹೊತ್ತಿ ಉರಿದ ಪ್ರವಾಸಿ ಬಸ್ – ತಪ್ಪಿದ ಭಾರೀ ದುರಂತ-PRIME TV

ಮಡಿಕೇರಿ: ವಿರಾಜಪೇಟೆ ಸಮೀಪದ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡು ರಸ್ತೆಯಲ್ಲೇ ಪ್ರವಾಸಿ ಬಸ್ಸೊಂದು ಹೊತ್ತಿ ಉರಿದ ಘಟನೆ ಸಂಭವಿಸಿದ್ದು, ಭಾರೀ ದುರಂತ ತಪ್ಪಿದಂತಾಗಿದೆ. ಕೇರಳ ನೋಂದಣಿಯ ಖಾಸಗಿ ಪ್ರವಾಸಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವ ವೇಳೆ…

ವಿದೇಶದಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್: ಮಂಗಳೂರು ಮೂಲದ ಯುವಕ ಬಂಧನ-PRIME TV

ಮಂಗಳೂರು:ವಿದೇಶದಲ್ಲಿದ್ದರೂ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದ ಆರೋಪದಡಿ ಮಂಗಳೂರು ಮೂಲದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆರೋಪಿ ಅಬ್ದುಲ್ ಖಾದರ್ ನಹಾದ್ (27), ಮಂಗಳೂರು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಯು ವಿದೇಶದಲ್ಲಿರುವ ವೇಳೆ…

ಮಹಾಲಿಂಗೇಶ್ವರ ದೇವಸ್ಥಾನದ ಬಾಲಗೋಪತಿಗೆ ಮೂಡಪ್ಪ ಸೇವೆ: ಜ.6ರಂದು ದೇವಳದಲ್ಲಿ ವಿಶೇಷ ಪೂಜೆ-PRIME TV

ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದೇವಸಾನದಲ್ಲಿ ಬಾಲಗೋಪತಿಗೆ ಮೂಡಪ್ಪ ಸೇವೆಯು ಜ.6ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಡಿ.15ರಿಂದ ದೇವಳದಲ್ಲಿ ಸೇವಾ ರಶೀದಿಯನ್ನು ಭಕ್ತಾದಿಗಳಿಗೆ ವಿತರಿಸಲಾಗುತ್ತಿದೆ ಎಂದು ದೇವಳದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ದೇವಳದ ಪ್ರಧಾನ ಅರ್ಚಕರ ವೇ. ಮೂ.…

ಪುತ್ತೂರಿನಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ: 105 ಮಂದಿಗೆ ತಪಾಸಣೆ, 52 ಮಂದಿಗೆ ಉಚಿತ ಕನ್ನಡಕ ವಿತರಣೆ-PRIME TV

ಪುತ್ತೂರು:ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ, ಪುತ್ತೂರು ಶಾಖೆಯ 7ನೇ ವಾರ್ಷಿಕೋತ್ಸವದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪುತ್ತೂರು ಘಟಕ, ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ಘಟಕ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವದ ಸಹಯೋಗದಲ್ಲಿ, ಮಂಗಳೂರು ಪ್ರಸಾದ್ ನೇತ್ರಾಲಯ ಸೂಪರ್…

ಉಪ್ಪಿನಂಗಡಿಯಲ್ಲಿ ಹೊನಲು ಬೆಳಕಿನ ಕ್ರಿಕೆಟ್ ವೇಳೆ ತೀರ್ಪುಗಾರನ ಮೇಲೆ ಹಲ್ಲೆ: ಬೆಟ್ಟಿಂಗ್ ಹಿನ್ನೆಲೆ ಶಂಕೆ-PRIME TV

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟದ ವೇಳೆ ತೀರ್ಪುಗಾರನ ಮೇಲೆ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಉಪ್ಪಿನಂಗಡಿಯಲ್ಲಿ ನಿನ್ನೆ ಆಯೋಜಿಸಲಾಗಿದ್ದ ‘ಉಬಾರ್ ಕಪ್’ ಅಂಡರ್ ಆರ್ಮ್ ಕ್ರಿಕೆಟ್ ಟೂರ್ನಿಯ…

ಬಿಜೆಪಿ ನೂತನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ-PRIME TV

ಪಾಟ್ನಾ:ಭಾರತೀಯ ಜನತಾ ಪಕ್ಷ (ಬಿಜೆಪಿ) ಬಿಹಾರ ಸರ್ಕಾರದ ಕ್ಯಾಬಿನೆಟ್ ಸಚಿವ ನಿತಿನ್ ನಬಿನ್ ಅವರನ್ನು ಪಕ್ಷದ ನೂತನ ರಾಷ್ಟ್ರೀಯ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅಧಿಕೃತ ನೇಮಕಾತಿ ಆದೇಶವನ್ನು ಭಾನುವಾರ ಪ್ರಕಟಿಸಿದ್ದಾರೆ.…

ದಾವಣಗೆರೆ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ `ಶಾಮನೂರು ಶಿವಶಂಕರಪ್ಪ’ ಅಂತಿಮ ದರ್ಶನಕ್ಕೆ ಸಿದ್ಧತೆ.!-PRIME TV

ದಾವಣಗೆರೆ : ಹಿರಿಯ ರಾಜಕಾರಣಿ, ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ನಿಧನರಾಗಿದ್ದು, ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿಂದ ದಾವಣಗೆರೆಯ ನಿವಾಸಕ್ಕೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥಿವ ಶರೀರರವನ್ನು ರವಾನೆ ಮಾಡಲಾಗಿದೆ. ಮೊದಲು ಹಿರಿಯ ಪುತ್ರ…

ಸಾಮಾನ್ಯ ವಿಷಯಕ್ಕೆ ಎಣ್ಣೆಯ ನಶೆಯಲ್ಲಿ ಯುವಕರ ನಡುವೆ ಹೊಡೆದಾಟ: ಓರ್ವ ಸಾವು..-PRIME TV

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ. ಶಬರಿಮಲೆಗೆ ಹೋಗಿ ಬಂದಿದ್ದ…

ಸರಕಾರಿ ಬಸ್–ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯ-PRIME TV

ನಿಡ್ಲೆ:ಕುದ್ರಾಯ ಕ್ರಾಸ್ ಬಳಿ ಖಾಸಗಿ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಘಟನೆ ಡಿಸೆಂಬರ್ 15ರಂದು ಮುಂಜಾನೆ ನಡೆದಿದೆ. ಮಾಹಿತಿಯಂತೆ, ಹಾಸನದಿಂದ ಧರ್ಮಸ್ಥಳದ ಕಡೆಗೆ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ತೆರಳುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ…

ಮದುವೆ ಸಂಭ್ರಮದ ನಡುವೆ ಶಾಕ್: ವರ ನೀಡಿದ್ದ ಐಫೋನ್, ಚಿನ್ನಾಭರಣಗಳೊಂದಿಗೆ ಪ್ರಿಯಕರನ ಜೊತೆ ಮದುಮಗಳು ಪರಾರಿ-PRIME TV

ಬಂಟ್ವಾಳ:ವಿವಾಹ ಸಂಭ್ರಮದ ಸಿದ್ಧತೆಯಲ್ಲಿದ್ದ ಕುಟುಂಬಕ್ಕೆ ಆಘಾತಕಾರಿ ಘಟನೆ ಬಂಟ್ವಾಳ ಬಿ.ಸಿ.ರೋಡ್ ಸಮೀಪದ ಪಲ್ಲಮಜಲು ಪ್ರದೇಶದಲ್ಲಿ ನಡೆದಿದೆ. ನಿಕಾಹ್ ಮುಗಿಸಿ ಮದುವೆ ಔತಣಕೂಟಕ್ಕೆ ಸಜ್ಜಾಗಿದ್ದ ಮದುಮಗಳು, ವರನ ಕಡೆಯಿಂದ ನೀಡಿದ್ದ ಚಿನ್ನಾಭರಣಗಳು ಹಾಗೂ ದುಬಾರಿ ಉಡುಗೊರೆಗಳೊಂದಿಗೆ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಬೆಳಕಿಗೆ…