ಕೊಪ್ಪಳದಲ್ಲಿ ಘೋರ ದುರಂತ: ಸಿಲಿಂಡರ್ ಸ್ಫೋಟದಿಂದ ಏಳು ಮಂದಿಗೆ ಗಂಭೀರ ಗಾಯ-PRIME TV
ಕೊಪ್ಪಳ: ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಏಳು ಮಂದಿಗೆ ಗಂಭೀರ ಗಾಯಗಳಾಗಿರುವ ದುರಂತ ಘಟನೆ ಮಂಗಳವಾರ ಸಂಭವಿಸಿದೆ. ಮನೆಯೊಳಗೆ ಹೊಸ ಸಿಲಿಂಡರ್ ಅಳವಡಿಸುವ ವೇಳೆ ಸ್ಫೋಟ ಸಂಭವಿಸಿದ್ದು, ಪರಿಣಾಮವಾಗಿ ರಾಜು, ದುರ್ಗಪ್ಪ, ಸುರೇಶ್, ಹುಸೇನಮ್ಮ, ನಾಗರಾಜ್,…
ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ: ವಿಡಿಯೋ ಕಾಲ್ ಥ್ರೆಟ್ ಹಿನ್ನೆಲೆ ಸಂಶಯ-PRIME TV
ಬೆಂಗಳೂರು: ಎಂಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಗಟ್ಟ ರಸ್ತೆಯ ಶಾಂತಿನಗರದಲ್ಲಿ ಬೆಳಕಿಗೆ ಬಂದಿದೆ. ಕೇರಳ ಮೂಲದ ಜಗನ್ಮೋಹನ್ (25) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತ ಯುವಕನು ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಯಾಗಿದ್ದು,…
ದೈವಾರಾಧನೆ ಸಮುದಾಯಗಳು ಸಂಕಷ್ಟದಲ್ಲಿ; ತಕ್ಷಣ ನೆರವು ನೀಡಲು ಶಾಸಕ ವೇದವ್ಯಾಸ ಕಾಮತ್ ಸರ್ಕಾರಕ್ಕೆ ಆಗ್ರಹ-PRIME TV
ಬೆಳಗಾವಿ: ತುಳುನಾಡಿನ ದೈವಾರಾಧನೆಯಲ್ಲಿ ನಿರತರಾಗಿರುವ ಹಲವಾರು ಸಮುದಾಯಗಳು ಗಂಭೀರ ಸಂಕಷ್ಟವನ್ನು ಎದುರಿಸುತ್ತಿದ್ದು, ಅವರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಆಗ್ರಹಿಸಿದರು. ವಿಧಾನಸಭೆಯಲ್ಲಿ ಮಾತನಾಡಿದ ಅವರು,…
ಸದನದಲ್ಲಿ ಮತ್ತೆ ಬಡವರ ಪರವಾಗಿ ಧ್ವನಿಯಾದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಭರತ್ ಶೆಟ್ಟಿ-PRIME TV
ಬೆಳಗಾವಿ : ಬಿ.ಪಿ.ಎಲ್ ಕಾರ್ಡ್ ಹಾಗೂ 30 ಸಾವಿರಕ್ಕಿಂತ ಹೆಚ್ಚಿನ ಆದಾಯ ಹೊಂದಿರುವವರಿಗೆ ವೃದ್ದಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ನಲ್ಲಿ ಅವಕಾಶ ಕಲ್ಪಿಸುವ ಕುರಿತು ಡಾ. ವೈ ಭರತ್ ಶೆಟ್ಟಿಯವರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ,…
ವಿಟ್ಲ: ಅನ್ಯಕೋಮಿನ ಯುವಕನಿಂದ ವ್ಯಕ್ತಿಯ ಮೇಲೆ ಹಲ್ಲೆ, ಪ್ರಕರಣ ದಾಖಲು-PRIME TV
ವಿಟ್ಲ: ಅನ್ಯಕೋಮಿನ ಯುವಕನೊಬ್ಬ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿರುವ ಘಟನೆ ವಿಟ್ಲ ಉರಿಮಜಲು ಎಂಬಲ್ಲಿ ನಡೆದಿದೆ. ಹಲ್ಲೆಗೈದ ಆರೋಪಿಯನ್ನು ಕೋಲ್ಪೆ ನಿವಾಸಿ ಸುಲೈಮಾನ್ ರವರ ಪುತ್ರ ಇರ್ಷಾದ್ ಎಂದು ಗುರುತಿಸಲಾಗಿದೆ. ಉರಿಮಜಲು ನಿವಾಸಿ ಗಣೇಶ್ ಎಂಬವರು ತಮ್ಮ ಮನೆಯ ಬಳಿ ನಿಂತಿರುವಾಗ ಅನ್ಯಕೋಮಿನ…
ಪಡ್ಡಯೂರು ನಿವಾಸಿ ಹಾಗೂ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪಾಲ್ ನಿಧನ-PRIME TV
ಪುತ್ತೂರು: ನೆಹರು ನಗರದಲ್ಲಿರುವ ಪಡ್ಡಯೂರು ನಿವಾಸಿ ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ದಾಮೋದರ ನೆಲಪಾಲ್ ಅವರು ಇಂದು ಬೆಳಗ್ಗೆ ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ತೀವ್ರ ಅಸ್ವಸ್ಥರಾಗಿ ಅಚಾನಕ ಕುಸಿದು ಬಿದ್ದ ಪರಿಣಾಮ ಸಾವನ್ನಪ್ಪಿದರೆಂದು ತಿಳಿದುಬಂದಿದೆ. ಕಾಂಗ್ರೆಸ್…
IPL 2026 | ಗುಡ್‌ನ್ಯೂಸ್; ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಕ್ರಿಕೆಟ್ ಪಂದ್ಯ ನಡೆಸಲು ಸಂಪುಟ ಗ್ರೀನ್ ಸಿಗ್ನಲ್-PRIME TV
ಬೆಂಗಳೂರು: ಕೋಟ್ಯಂತರ ಆರ್‌ಸಿಬಿ ಅಭಿಮಾನಿಗಳಿಗೆ ಕೊನೆಗೂ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್ ಸಿಕ್ಕಿದೆ. 2026ರ ಐಪಿಎಲ್ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್ ಪಂದ್ಯಗಳನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಬಹುತೇಕ ಒಪ್ಪಿಗೆ ಸೂಚಿಸಿದೆ. ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ…
ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿಢೀರ್ ದಾಳಿ: ಮೊಬೈಲ್‌ಗಳು, ಸಿಮ್‌ಗಳು, ನಗದು–ಆಯುಧಗಳ ಜಪ್ತಿ-PRIME TV
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಹಾಗೂ ಸಜಾ ಬಂದಿಗಳು ಇದ್ದ ವಿವಿಧ ಬ್ಯಾರಕ್‌ಗಳಲ್ಲಿ ಜೈಲು ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಆರು ಹಂತಗಳಲ್ಲಿ ನಡೆದ ಈ ಪರಿಶೀಲನಾ ಕ್ರಮದಲ್ಲಿ ಜೈಲು ಸಿಬ್ಬಂದಿ…
ಲೋಕಸಭೆಯಲ್ಲಿ ನಿವೃತ್ತ ಯೋಧರ ಪರ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ — ECHS ಚಿಕಿತ್ಸಾ ಬಿಲ್‌ಗಳ ವಿಳಂಬ ಪಾವತಿ ಸಮಸ್ಯೆ ಪರಿಹಾರಕ್ಕೆ ಆಗ್ರಹ-PRIME TV
ನವದೆಹಲಿ: ನಿವೃತ್ತ ಯೋಧರ ಕಲ್ಯಾಣ ಸಂಬಂಧಿಸಿದ ಪ್ರಮುಖ ಸಮಸ್ಯೆಯನ್ನು ಲೋಕಸಭೆಯ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ECHS ಯೋಜನೆಯಡಿ ಮಾಜಿ ಸೈನಿಕר ಚಿಕಿತ್ಸಾ ವೆಚ್ಚ ಪಾವತಿ ವಿಳಂಬಕ್ಕೆ ರಕ್ಷಣಾ ಸಚಿವಾಲಯ ತುರ್ತಾಗಿ ಸ್ಪಂದಿಸಬೇಕೆಂದು ಒತ್ತಾಯಿಸಿದರು.…
ಪುತ್ತೂರು ತಾಲ್ಲೂಕು ಪಂಚಾಯತ್ ನೂತನ ಕಚೇರಿ ಕಟ್ಟಡಕ್ಕೆ ಡಿ.13ರಂದು ಶಂಕುಸ್ಥಾಪನೆ-PRIME TV
ಪುತ್ತೂರು: ಕರ್ನಾಟಕ ಸರ್ಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಪುತ್ತೂರು ಇವರ ನೂತನ ಕಚೇರಿ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ ಡಿಸೆಂಬರ್ 13ರಂದು (ಶನಿವಾರ) ಸಂಜೆ 4 ಗಂಟೆಗೆ ಪರ್ಲಡ್ಕದಲ್ಲಿ ನಡೆಯಲಿದೆ.…
