ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವ – 2025ಕ್ಕೆ ಬರುವವರಿಗಾಗಿ ಆ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಾಹಿತಿ-PRIME TV
2025ರ ನವೆಂಬರ್ 16 (ಭಾನುವಾರ)ರಿಂದ ಡಿಸೆಂಬರ್ 2 (ಮಂಗಳವಾರ) ತನಕ ನಡೆಯಲಿದೆ.ಭಕ್ತರು ಈ ಅವಧಿಯಲ್ಲಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ರೈಲಿನ ಮೂಲಕ ನಾಡಿನ ವಿವಧ ಕಡೆಗಳಿಂದ ಸುಲಭವಾಗಿ ತಲುಪಬಹುದು. ಪ್ರಮುಖ ರೈಲು ಸೇವೆಗಳು ಕೆಳಗಿನಂತಿವೆ: 🚆🚉 ಬೆಂಗಳೂರಿನಿಂದ ಬರುವ ರೈಲುಗಳು (ದೈನಂದಿನ ಸೇವೆಗಳು):…
ಧಾರ್ಮಿಕ ಸ್ಥಳದ ಒಳಗೆ ವಿಶೇಷವಾಗಿ ಗೋಹತ್ಯೆ ಅಂತಹ ಸೂಕ್ಷö್ಮ ವಿಷಯಗಳ ಮೇಲೆ ಅಪರಾಧ ಜಾಗೃತಿ ಕಾರ್ಯಕ್ರಮ ನಡೆಸುವುದು ಸಂವಿಧಾನ ಘೋಷಿಸಿರುವ ರಾಜ್ಯದ ತಟಸ್ಥತೆಯನ್ನು ಉಲ್ಲಂಘಿಸುತ್ತದೆ- ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ ಆಗ್ರಹ-PRIME TV
ಪುತ್ತೂರು: ಕರ್ನಾಟಕ ಗೋವಧೆ ತಡೆ ಮತ್ತು ದನಗಳ ಸಂರಕ್ಷಣಾ ಕಾಯ್ದೆಯ ಬಗ್ಗೆ ಪೊಲೀಸರು ಮಸೀದಿಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸುತ್ತಿರುವುದು ಅಸಂವಿಧಾನಿಕ ಮತ್ತು ಸಮುದಾಯವನ್ನು ಕ್ರಿಮಿನಲೈಸ್ ಮಾಡುವ ಕೃತ್ಯವಾಗಿದ್ದು, ಅಂತಹ ಪೊಲೀಸ್ ಸಿಬ್ಬಂದಿಗಳು ಮತ್ತು ಅವರಿಗೆ ನಿರ್ದೇಶನ ನೀಡಿದ ಅಧಿಕಾರಿಗಳ ವಿರುದ್ದ ಸೂಕ್ತ…
ರೈಲ್ವೆ ಮೇಲ್ಸೇತುವೆ ಬಳಿ ವ್ಯಕ್ತಿಯ ಮೃತ ದೇಹ ಪತ್ತೆ…!!!-PRIME TV
ಕಡಬ : ವ್ಯಕ್ತಿಯೋರ್ವರ ಮೃತದೇಹ ಕಡಬ – ಸುಬ್ರಹ್ಮಣ್ಯ ಹೆದ್ದಾರಿಯ ನೆಟ್ಟಣ ಸಮೀಪದ ಪತ್ತೆಯಾಗಿದ್ದು, ಕಡಬ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿದೆ.ತಮಿಳುನಾಡಿನ ಷಣ್ಮುಗನಾಥನ್ (65) ಮೃತರು. ಬಿಳಿನೆಲೆ ಗ್ರಾಮದ ಯುಗರಾಜ ಎಂಬವರ ತಾಯಿಯ ಚಿಕ್ಕಮ್ಮನ ಮಗನಾದ ಷಣ್ಮುಗನಾಥನ್ ಅವರು ಆಗಾಗ…
ಕಡಬ: ಬೆಂಗಳೂರಿನಲ್ಲಿ ಯುವಕನ ಆತ್ಮಹತ್ಯೆ-PRIME TV
ಕಡಬ, ನ.11: ಇಲ್ಲಿನ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25 ವರ್ಷ) ಎಂದು ಗುರುತಿಸಲಾಗಿದೆ. ಅವರು ವಿದೇಶಕ್ಕೆ ಹೋಗುವ ಸಿದ್ಧತೆ…
ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಾಬ್ದಿ ವತಿಯಿಂದ ಕಡಬ ತಾಲೂಕು ಯುವ ಏಕತಾ ಸಮಾವೇಶ-PRIME TV
ರಾಷ್ಟ್ರೀಯ ಸ್ವಯಂಸೇವಕ ಸಂಘ ಶತಾಬ್ದಿ ಹಿನ್ನೆಲೆಯಲ್ಲಿ ಕಡಬ ತಾಲೂಕು ಯುವ ಏಕತಾ ಸಮಾವೇಶವು ನವೆಂಬರ್ 23 2025 ನೇ ಆದಿತ್ಯವಾರ ರಂದು ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು, ರಾಮಕುಂಜ ಇಲ್ಲಿ ನಡೆಯಲಿದೆ.ಈ ಪ್ರಯುಕ್ತ ಯುವ ಏಕತಾ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು…
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಆಶ್ರಯದಲ್ಲಿ ನಡೆದ ಗುರುವಂದನಾ ಹಾಗೂ ವಿದ್ಯಾರ್ಥಿ ವೇತನ ಸಮಾರಂಭದ ಸಮಾರೋಪ : “ವಿದ್ಯಾರ್ಥಿಗಳ ಕನಸುಗಳಿಗೆ ಆತ್ಮವಿಶ್ವಾಸದ ಬೆಳಕು ನೀಡುವವರು ಶಿಕ್ಷಕರು” — ಸ್ಮಿತೇಶ್ ಎಸ್. ಬಾರ್ಯ -PRIME TV
ಬಂಟ್ವಾಳ: “ಮಕ್ಕಳ ಬದುಕಿನ ನಿರ್ಮಾಣದ ಸಂಪೂರ್ಣ ಜವಾಬ್ದಾರಿ ಶಿಕ್ಷಕರ ಮೇಲಿದೆ. ಇಂದಿನ ಕಾಲಘಟ್ಟದಲ್ಲಿ ಪ್ರತಿಯೊಬ್ಬ ಶಿಕ್ಷಕರು ಪಾಠ ಮಾಡುವುದು ಮಾತ್ರವಲ್ಲದೆ. ಆಪ್ತ ಸಮಾಲೋಚಕರಾಗಿಯೂ ಕಾಣಬೇಕು. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಅರಿತು ಅವರಿಗೆ ಸೂಕ್ತ ದಾರಿ ತೋರಿಸುವುದು ಶಿಕ್ಷಕರ ಧರ್ಮ. ಒಬ್ಬ ಉತ್ತಮ ಶಿಕ್ಷಕನು…
ದೆಹಲಿಯ ಕೆಂಪುಕೋಟೆ ಬಳಿ i20 ಕಾರು ಸ್ಪೋಟ ಕೇಸ್ : ಕಾರಿನ ಮಾಲೀಕ `ತಾರೀಕ್’ ಅರೆಸ್ಟ್.!-PRIME TV
ನವದೆಹಲಿ: ದೆಹಲಿ ಕೆಂಪು ಕೋಟೆ ಬಳಿಯ ಮೆಟ್ರೋ ನಿಲ್ದಾಣದ ಬಳಿ i20 ಕಾರು ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾರಿನ ಮಾಲೀಕ ತಾರೀಕ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜಮ್ಮುಕಾಶ್ಮೀರದ ಪುಲ್ವಾಮಾ ಮೂಲದ ತಾರೀಕ್ ಗೆ ಸೇರಿದ i20 ಕಾರಿನ ಮಾಲೀಕನಾಗಿದ್ದಾನೆ.…
ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ಏಕತಾ ಜಾಥಾ-PRIME TV
ಪುತ್ತೂರು: ಭಾರತ ಏಕೀಕರಣದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮ ವರ್ಷಾಚರಣೆಯನ್ನು ಕೇಂದ್ರ ಸರಕಾರದ ಸೂಚನೆಯಂತೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ನ.12 ರಂದು ಜಿಲ್ಲಾ ಮಟ್ಟದ ಏಕತಾ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ…
ಅಟಲ್ ವಿರಾಸತ್ ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಹಾಗೂ ನಗರ ಮಂಡಳದ ಪೂರ್ವಭಾವಿ ಸಭೆ-PRIME TV
ಬಿಜೆಪಿ ಯುವ ಮೋರ್ಚಾ ಪುತ್ತೂರು ಗ್ರಾಮಾಂತರ ಮಂಡಲ ಮತ್ತು ಪುತ್ತೂರು ನಗರ ಮಂಡಲದ ಅಟಲ್ ವಿರಾಸತ್ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಯಿತು. ಈ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ಗ್ರಾಮಾಂತರ ಹಾಗೂ ನಗರ ಮಂಡಲದ ಅಧ್ಯಕ್ಷರಾದ ಶಿಶಿರ ಪೆರ್ವೋಡಿ ಹಾಗೂ ನಿತೇಶ್…
ನ.19: ಜಿಲ್ಲಾ ಮಟ್ಟದ `ಅಟಲ್ ವಿರಾಸತ್’ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗಮನ-ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ.-PRIME TV
ಪುತ್ತೂರು: ಮಾಜಿ ಪ್ರಧಾನಿ, ಭಾರತರತ್ನ, ಆಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ' ಹಿನ್ನೆಲೆಯಲ್ಲಿ ನ.19 ರಂದು ಪುತ್ತೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದಅಟಲ್ ವಿರಾಸತ್’ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ವಾಜಪೇಯಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ಐತಿಹಾಸಿಕ ಕಾರ್ಯಕ್ರಮವಾಗಿ ಗುರುತಿಸಿಕೊಳ್ಳಲಿದೆ ಎಂದು…
