ಪಂಜ ಸರ್ಕಾರಿ ಪಿಯು ಕಾಲೇಜಿನ ಅಮೃತ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ – ಡಿಸೆಂಬರ್ 28ರಂದು ವಿಜೃಂಭಣೆಯ ಅಮೃತಪಥ-PRIME TV

ಕಡಬ: 1951ರಲ್ಲಿ ಸ್ಥಾಪನೆಯಾದ ಪಂಜ ಸರ್ಕಾರಿ ಪದವಿ ಪೂರ್ವ ಕಾಲೇಜು ಅಮೃತ ಮಹೋತ್ಸವ ಸಂಭ್ರಮದಲ್ಲಿ ತೇಲುತ್ತಿರುವ ಸಂದರ್ಭದಲ್ಲಿ, ಡಿಸೆಂಬರ್ 28ರಂದು ನಡೆಯಲಿರುವ “ಅಮೃತಪಥ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಭವ್ಯವಾಗಿ ಬಿಡುಗಡೆ ಮಾಡಲಾಯಿತು. ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಅಮೃತಪಥ ಸಮಿತಿ ಅಧ್ಯಕ್ಷ…

ವೈವಿಧ್ಯಮಯ ನೃತ್ಯ ಪ್ರಯೋಗಗಳಿಗೆ ಸಾಕ್ಷಿಯಾದ ‘ನೃತ್ಯ ವಾಹಿನಿ’-PRIME TV

ಮಂಗಳೂರು: ಸನಾತನ ನಾಟ್ಯಾಲಯ ಮಂಗಳೂರು ಮತ್ತು ನೃತ್ಯಂಗನ್ ಮಂಗಳೂರು ಸಂಸ್ಥೆಗಳು ಜಂಟಿಯಾಗಿ ಆಯೋಜಿಸಿದ ನಾಲ್ಕನೇ ವರ್ಷದ “ನೃತ್ಯ ವಾಹಿನಿ” ಕಾರ್ಯಕ್ರಮವು ವಿವಿಧ ನೃತ್ಯಪ್ರದರ್ಶನಗಳ ಹೂವಿನ ಹರಿವಿನಂತೆ ಕಲಾಪ್ರೇಕ್ಷಕರನ್ನು ಮನಸೂರೆಗೊಂಡಿತು. ಉತ್ತಮ ಸಂಘಟನೆ ಮತ್ತು ಕಲಾಮೆಚ್ಚಿದ ಪ್ರೇಕ್ಷಕರ ಸಾನ್ನಿಧ್ಯದಿಂದ ಕಾರ್ಯಕ್ರಮ ಮತ್ತಷ್ಟು ಮೆರಗು…

ಸಂಘ ಶತಾಬ್ದಿ : ವಿಹಿಂಪ, ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ-PRIME TV

ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶತಾಬ್ಧಿಯ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಮುಂಡೂರಿನಲ್ಲಿ ನೂತನವಾಗಿ ನಿರ್ಮಾಣ ಮಾಡಿದ ಶಿವಕೃಪಾ ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ಸವಿನೆನಪಿಗಾಗಿ…

ಕಂಬಳದ ನಿಯಮಗಳಲ್ಲಿ ಬದಲಾವಣೆ: ಹೊಸ ವಿಭಾಗಗಳು, ನೀರಿನ ಮಟ್ಟದ ಮಾನದಂಡಕ್ಕೆ ತಿದ್ದುಪಡಿ-PRIME TV

ಮಂಗಳೂರು: ತುಳುನಾಡಿನ ಪರಂಪರೆಯ ಕಂಬಳ ಕ್ರೀಡೆಯಲ್ಲಿ ಈ ವರ್ಷದಂತೆ ಹಲವು ವಿಭಾಗಗಳು ಹಾಗೂ ನಿಯಮಗಳಲ್ಲಿ ಬದಲಾವಣೆಯನ್ನು ಜಾರಿಗೆ ತಂದಿರುವುದಾಗಿ ಆಯೋಜಕರು ತಿಳಿಸಿದ್ದಾರೆ. ಕಂಬಳದ ಸ್ಪರ್ಧೆಗಳು ಹಗ್‌ ಹಿರಿಯಾ, ಹಗ್‌ ಕಿರಿಯ, ನೆಗಿಲು ಹಿರಿಯಾ, ನೆಗಿಲು ಕಿರಿಯ, ಅಡ್ಡ ಹಗ್‌, ಕನೇಹಲಗಿ ಸೇರಿದಂತೆ…

ಇಂಡಿಗೋ ವಿಮಾನ ಸಂಚಾರದಲ್ಲಿ ಚೇತರಿಕೆ: ಇಂದು 58 ವಿಮಾನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತ್ರ ರದ್ದು-PRIME TV

ಬೆಂಗಳೂರು: ಇಂಡಿಗೋ ವಿಮಾನಗಳ ಹಾರಾಟದಲ್ಲಿ ಚೇತರಿಕೆ ಕಾಣಿಸಿಕೊಳ್ಳುತ್ತಿದ್ದು, ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇವಲ 58 ವಿಮಾನಗಳು ಮಾತ್ರ ರದ್ದಾಗಿವೆ. ನಿನ್ನೆ 120ಕ್ಕೂ ಹೆಚ್ಚು ವಿಮಾನಗಳು ರದ್ದಾಗಿದ್ದ ಹಿನ್ನೆಲೆಯಲ್ಲಿ ಇಂದು ರದ್ದಾದ ವಿಮಾನಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಕಳೆದ ಒಂದು…

“ಎಂತೋಳ್ ಅವಳ್” ಎಂದು ಸೋನಿಯಾ ಗಾಂಧಿ ಅವರಿಗೂ ಕೇಳುವ ದಮ್ ತಾಕತ್ತು ಇದೆಯಾ ನಿಮಗೆ ಮುಖ್ಯಮಂತ್ರಿಗಳೇ? : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್ ಪ್ರಶ್ನೆ-PRIME TV

ರಾಜ್ಯದ ಮುಖ್ಯಮಂತ್ರಿಯಾಗಿ ಮಹಿಳೆಯರಿಗೆ ಯಾವ ರೀತಿ ಗೌರವ ನೀಡಬೇಕು ಎಂಬ ಕನಿಷ್ಠ ಪರಿಜ್ಞಾನ ಇಲ್ಲದ ಸಿ.ಎಂ. ಸಿದ್ದರಾಮಯ್ಯ ಅವರ ಉದ್ದಟತನದ ವರ್ತನೆ ಎಲ್ಲೆ ಮೀರಿದೆ. ಪತ್ರಿಕಾ ಗೋಷ್ಠಿಯೊಂದನ್ನು ಉದ್ದೇಶಿಸಿ ಮಾತನಾಡುವಾಗ ದೇಶ ಕಂಡ ಚಾಣಾಕ್ಷ ಮತ್ತು ಗೌರವಾನ್ವಿತ ಕೇಂದ್ರ ವಿತ್ತ ಸಚಿವೆ…

ತೋಟಗಾರಿಕೆ ಇಲಾಕೆಯಡಿ ಬೇಸಿಗೆ ಬೆಳೆ ವಿಮಾ ಪಾವತಿ ಪ್ರಾರಂಭ-PRIME TV

ಪುತ್ತೂರು: ತೋಟಗಾರಿಕೆ ಇಲಾಖೆಯ 2024–25ನೇ ಸಾಲಿನ ಬೇಸಿಗೆ ಬೆಳೆ ವಿಮಾ ಪರಿಹಾರ ಪಾವತಿಯನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ದ.ಕ ಜಿಲ್ಲೆಯಲ್ಲಿ ರೈತರಿಗೆ ಅನುಕೂಲವಾಗುವಂತೆ ಈ ಪರಿಹಾರ ಜಮೆಯಾಗುತ್ತಿರುವುದಾಗಿ ಇಲಾಖೆ ತಿಳಿಸಿದೆ. ಹವಾಮಾನ ವೈಪರೀತ್ಯದಿಂದ ಹಾನಿಗೊಳಗಾದ ತೋಟಗಾರಿಕೆ ಬೆಳೆಗಳಿಗೆ ಸಂಭಂಧಿಸಿದ ನಷ್ಟ ಪರಿಹಾರವನ್ನು ಭರಿಸಲು…

ಶಾರ್ಟ್‌ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ – 1 ಕೋಟಿ ಮೌಲ್ಯದ 60 ಟನ್‌ಗೂ ಅಧಿಕ ಹತ್ತಿ ಭಸ್ಮ-PRIME TV

ಯಾದಗಿರಿ: ವಿದ್ಯುತ್ ಶಾರ್ಟ್ಸರ್ಕ್ಯೂಟ್‌ನಿಂದ ಕಾಟನ್ ಮಿಲ್‌ನಲ್ಲಿ ಬೆಂಕಿ ಹೊತ್ತಿಕೊಂಡು 1 ಕೋಟಿ ರೂ. ಮೌಲ್ಯದ 60 ಟನ್‌ಗೂ ಅಧಿಕ ಕಾಟನ್ ಬೆಂಕಿಗಾಹುತಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಸಾದ್ಯಪುರ ಸಮೀಪದಲ್ಲಿ ನಡೆದಿದೆ. ಸಾಹೇಲ್‌ಗೆ ಎಂಬುವವರಿಗೆ ಸೇರಿದ್ದ ಸಾದ್ಯಪುರ ಗ್ರಾಮದ ಸಮೀಪದ…

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಹೊಸ ಉಪಾಧ್ಯಕ್ಷರು, ಕಾರ್ಯದರ್ಶಿ–ಕೋಷಾಧಿಕಾರಿಗಳ ಆಯ್ಕೆ-PRIME TV

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಸಮಿತಿಯ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರ್ ಮತ್ತು ಪ್ರಜ್ವಲ್ ಕೋಟ್ಯಾನ್, ಕೋಷಾಧಿಕಾರಿಯಾಗಿ ಅಶ್ವಿನಿ ಪರುವಾಯಿ, ಸಹ ಕಾರ್ಯದರ್ಶಿಯಾಗಿ ಸುಮನ್ ಕೇಪು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಸಮಿತಿ…

ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ : ನೂತನ ಜಿಲ್ಲಾಧ್ಯಕ್ಷರಾಗಿ ಈಶ್ವರ ವಾರಣಾಶಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜ್ಯೋತಿ ಪ್ರಕಾಶ್ ಪುಣಚ ಆಯ್ಕೆ-PRIME TV

ಪುತ್ತೂರು: ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಹಾಸಭೆ ಪುತ್ತೂರು ದರ್ಬೆ ಪ್ರಶಾಂತ್‌ ಮಹಲ್‌ ಸಭಾಂಗಣದಲ್ಲಿ ನಡೆಯಿತು. ಜಿಲ್ಲಾಧ್ಯಕ್ಷರಾದ ತಾರನಾಥ ಗಟ್ಟಿ ಇವರ ಸಭಾಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಕರ್ನಾಟಕ ಜರ್ನಲಿಸ್ಟ್‌ ಯೂನಿಯನ್‌ (ರಿ) ದಕ್ಷಿಣ ಕನ್ನಡ ಜಿಲ್ಲಾ…