ಮೈಸೂರು ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿ 30 ಲಕ್ಷಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್-PRIME TV
ಮೈಸೂರು: ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು, ಟಾಟಾ ಸುಮೋದಲ್ಲಿ…
ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ಬಡ ಅಶಕ್ತ ಕುಟುಂಬಕ್ಕೆ ಮನೆ ಹಸ್ತಾಂತರ ಕಾರ್ಯಕ್ರಮ-PRIME TV
ವಿಶ್ವಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ವತಿಯಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರು ವರುಷ ಪೂರೈಸಿದ ನೆನಪಿಗಾಗಿ ಪುತ್ತೂರು ತಾಲೂಕಿನ ಮುಂಡೂರು ಎಂಬಲ್ಲಿ ನೂತನವಾಗಿ ನಿರ್ಮಾಣ ಮಾಡಿದ ” ಶಿವಕೃಪಾ ” ಮನೆಯನ್ನು ಬಡ ಅಶಕ್ತ ಕುಟುಂಬಕ್ಕೆ ಹಸ್ತಾಂತರ ಕಾರ್ಯಕ್ರಮವು ಇಂದು…
ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ,!!-PRIME TV
ಪುತ್ತೂರು:ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಗೋಳ್ತಿಲ ನಿವಾಸಿ ಪ್ರತೀಕ್ (22) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆ ತಿಳಿದ ನಂತರ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ.…
ಉಪ್ಪಿನಂಗಡಿ: ಪೆಟ್ರೋಲ್ ಪಂಪ್ ಬಳಿ ಅಪರಿಚಿತ ವ್ಯಕ್ತಿ ಕುಸಿದು ಮೃತ್ಯು-PRIME TV
ಉಪ್ಪಿನಂಗಡಿ:ಕರಾಯ ಗ್ರಾಮದ ಕಲ್ಲೇರಿ ಸಮೀಪದಲ್ಲಿರುವ ಹೆಚ್.ಪಿ. ಕಂಪನಿಯ ಇಂದಿರಾ ಆಟೋ ಫ್ಯೂಯೆಲ್ಸ್ ಪೆಟ್ರೋಲ್ ಪಂಪ್ ಬಳಿ ಒಬ್ಬ ಅಪರಿಚಿತ ವ್ಯಕ್ತಿ ಕುಸಿದು ಮೃತಪಟ್ಟ ಘಟನೆ ಸಂಭವಿಸಿದ್ದು, ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಯುಡಿಆರ್ ಸಂಖ್ಯೆ 59/2025, ಕಲಂ…
🚨ಬ್ರೆಕಿಂಗ್ ನ್ಯೂಸ್: ಕಡಬದಲ್ಲಿ ವಿಹಿಂಪದಿಂದ ಗೋ ಸಂರಕ್ಷಣಾ ವಿಧೇಯಕದ ವಿರುದ್ಧ ಭಾರಿ ಪ್ರತಿಭಟನೆ-PRIME TV
ಕಡಬ, ಡಿ. 9 ರಾಜ್ಯ ಸರ್ಕಾರ ತಂದಿರುವ ನೂತನ ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕವು ಗೋ ಹತ್ಯೆಗೆ ಪರೋಕ್ಷ ಪ್ರೋತ್ಸಾಹ ನೀಡುವಂತಿದೆ ಎಂದು ಆರೋಪಿಸಿರುವ ವಿಶ್ವ ಹಿಂದೂ ಪರಿಷತ್ (ವಿಹಿಂಪ) ಕಡಬ ಪ್ರಖಂಡ, ವಿಧೇಯಕದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ…
ಬೆಥನಿ ನೂಜಿಬಾಳ್ತಿಲ: ರಾಷ್ಟ್ರಮಟ್ಟಕ್ಕೆ ಪ್ರಜ್ಞಾಆಯ್ಕೆ-PRIME TV
ಐತ್ತೂರು ಗ್ರಾಮದ ಕೋಕಳ ಕುಶಾಲಪ್ಪ ಪೂಜಾರಿ ಹಾಗೂ ವತ್ಸಲಾ ದಂಪತಿಗಳ ಪುತ್ರಿ ಕುಮಾರಿ ಪ್ರಜ್ಞಾ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 3 ಕಿಮೀ ವೇಗ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ ಪ್ರದೇಶವಾದ ಬೆಥನಿ ನೂಜಿಬಾಳ್ತಿಲದಿಂದ ರಾಷ್ಟ್ರಮಟ್ಟದ…
ಪುತ್ತೂರಿನಲ್ಲಿ ವಿಶೇಷ ಚೇತನರ ದಿನಾಚರಣೆ: ಕಾನೂನು ಸೇವಾ ಪ್ರಾಧಿಕಾರದಿಂದ ಮಾಹಿತಿ ಕಾರ್ಯಕ್ರಮ-PRIME TV
ಪುತ್ತೂರು:ಅಂತಾರಾಷ್ಟ್ರೀಯ ವಿಶೇಷ ಚೇತನರ ದಿನಾಚರಣೆಯ ಅಂಗವಾಗಿ ಜಿಲ್ಲೆಯ ವಿವಿಧ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮಾಹಿತಿ ಕಾರ್ಯಕ್ರಮವು ಮುರಿನಲ್ಲಿರುವ ಶಿವಸದನ ಮಕ್ಕಳ ವಸತಿ ಶಾಲೆಯಲ್ಲಿ ಜರುಗಿತು. ಮಂಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು, ವಕೀಲರ ಸಂಘ…
ಬೆಳೆ ವಿಮೆ ಬಿಡುಗಡೆ ವಿಳಂಬ: ಸರ್ಕಾರ ಹಣ ಬಿಡುಗಡೆ ಮಾಡಿದೆ, ಶೀಘ್ರದಲ್ಲೇ ರೈತರ ಖಾತೆಗೆ — ಶಾಸಕ ಅಶೋಕ್ ರೈ-PRIME TV
ಪುತ್ತೂರು:ಬೆಳೆ ವಿಮೆ ಬಿಡುಗಡೆ ತಡವಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸ್ಪಷ್ಟನೆ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಎರಡು ಬಾರಿ ಮಾತನಾಡಿರುವುದಾಗಿ ತಿಳಿಸಿದ್ದಾರೆ. “ಈ ತಿಂಗಳ ಕೊನೆಯಲ್ಲಿ ವಿಮೆ ಹಣ ರೈತರ ಖಾತೆಗೆ ಜಮಾಗುವ ಸಾಧ್ಯತೆಯಿದೆ” ಎಂದು ಶಾಸಕ ಹೇಳಿದ್ದಾರೆ. ನವೆಂಬರ್…
ಪುತ್ತೂರು: ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ನೆಲ್ಲಿಕಟ್ಟೆಯಲ್ಲಿ ಶಿಲಾನ್ಯಾಸ-PRIME TV
ಪುತ್ತೂರು ನಗರದ ನೆಲ್ಲಿಕಟ್ಟೆ ಪಾರ್ಕ್‌ನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭ ನಿರ್ಮಾಣಕ್ಕೆ ಶನಿವಾರ ಶಿಲಾನ್ಯಾಸ ನೆರವೇರಿಸಲಾಯಿತು. ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯ ತುದಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಧ್ವಜಸ್ತಂಭಕ್ಕಾಗಿ ಶಾಸಕ ಅನುದಾನ ರೂ.25 ಲಕ್ಷ, ಪುಡಾ ರೂ.35 ಲಕ್ಷ ಹಾಗೂ ನಗರಸಭೆ…
ಪುತ್ತೂರು: ಆಶಾ ತಿಮ್ಮಪ್ಪರವರ ಮಾನಹಾನಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್, ಪ್ರಕರಣ ದಾಖಲು –PRIME TV
ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯ ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪರವರ ಮಾನಹಾನಿ ಪೋಸ್ಟ್ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಇದೀಗ ಆಶಾ ತಿಮ್ಮಪ್ಪರವರು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಏನಿದು ಪೋಸ್ಟ್ ಇತ್ತೀಚಿಗೆ ಉಡುಪಿಗೆ ಸನ್ಮಾನ್ಯ ಪ್ರಧಾನ…
