ಬಲ್ನಾಡು : ಮನೆ ಬೀಗ ಮುರಿದು ಒಳನ್ನುಗ್ಗಿದ ಕಳ್ಳರು, ಚಿನ್ನ ಮತ್ತು ನಗದು ಕಳವು -PRIME TV

ಪುತ್ತೂರು: ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದಪಾಲೆಚ್ಚಾರ್‌ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರುಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದು, ಈಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಆನಂದನಾಯ್ಕ ಅವರ ಪತ್ನಿ ಉಮಾವತಿ ಅವರು ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಕೇಪು…

ಪುತ್ತೂರು : ಅಟಲ್ ವಿರಾಸತ್ ಪೂರ್ವಭಾವಿ ಸಭೆ -PRIME TV

ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್‌ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ತಯಾರಿಗಳ ಬಗ್ಗೆಪತ್ರಿಕಾಗೋಷ್ಠಿ ಕಾರ್ಯಕ್ರಮ ಕಲ್ಲೇಗ ಭಾರತ್‌…

ಮಾನ್ಯ ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಯ ಬಂಧನ.-PRIME TV

ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಮಾನ್ಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ದ.ಕ ಜಿಲ್ಲೆ ಮಂಗಳೂರು ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ…

ಕಾಪುವಿನಲ್ಲಿ ಮದುವೆಯ ಹೆಸರಿನಲ್ಲಿ ಮೋಸ! ಕಾರು ಹಾಗೂ ಚಿನ್ನ ಕಸಿದು ಪರಾರಿಯಾದ ಸಯ್ಯದ್‌ ಅಪ್ರಿದ್‌ ವಿರುದ್ಧ ಪ್ರಕರಣ –PRIME TV

ಕಾಫು: ಪಿರ್ಯಾದಿದಾರರಾದ ಫಾಮಿದಾ ಬಾನು (30) 3-269 ಫರಾನ್‌ ಮಂಝಿಲ್‌, ಫಕಿರಣಕಟ್ಟೆ, ಮಲ್ಲಾರು ಗ್ರಾಮ, ಕಾಪು ಇವರು ಪ್ರಸ್ತುತ ಉಡುಪಿಯ ಜಯಲಕ್ಷ್ಮೀ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಈ ಹಿಂದೆ ಮೂಡಬಿದ್ರೆಯ ಬೆಳ್ವಾಯಿಯ ನಿವಾಸಿಯಾದ ಮೊಹಮ್ಮದ್‌ ಶಕೀಲ್‌ ರವರೊಂದಿಗೆ ವಿವಾಹ ಮಾಡಿಕೊಂಡಿದ್ದು,…

ಬಂಟ್ವಾಳ ಗಾಂಜಾ ಮಾರಾಟಕ್ಕೆ ಯತ್ನ, ಆರೋಪಿಯ ಬಂಧನ-PRIME TV

ಬಂಟ್ವಾಳ: ನಿಷೇಧಿತ ಅಮಲು ಪದಾರ್ಥಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಅಬಕಾರಿ ಪೊಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಘಟನೆ ಬಂಟ್ವಾಳದ ಬಿ.ಸಿ.ರೋಡಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಸಂತೋಷ್‌ ಸೋಂ೦ಕರ್‌ (28) ಎಂದು ಗುರುತಿಸಲಾಗಿದೆ. ಈತನಿಂದ…

ಗುಂಡ್ಲುಪೇಟೆ ಬಸ್‌ಸ್ಟ್ಯಾಂಡ್‌ನಲ್ಲಿ ಸಾಕಾನೆ ಓಡಾಟ ದಿಕ್ಕಾಪಾಲಾಗಿ ಓಡಿದ ಜನರು – PRIME TV

ಚಾಮರಾಜನಗರ: ಸಾಕಾನೆ ಪಾರ್ಥಸಾರಥಿ ಓಡಾಡಿದ್ದರಿಂದ ಆತಂಕದಲ್ಲಿ ಜನರು ದಿಕ್ಕಾಪಾಲಾಗಿ ಓಡಿದ ಘಟನೆ ಗುಂಡ್ಲುಪೇಟೆ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ. ಶುಕ್ರವಾರ ಗುಂಡ್ಲುಪೇಟೆ ತಾಲೂಕಿನ ಸಂಪಿಗೆಪುರ ಸುತ್ತಮುತ್ತಲು ಹುಲಿ ಸೆರೆ ಕಾರ್ಯಾಚರಣೆಗೆ ಕರೆತರಲಾಗಿತ್ತು. ಸಂಜೆ ಕೆರೆಯಲ್ಲಿ ನೀರು ಕುಡಿಯಲು ಕರೆತಂದಾಗ ಹೆಜ್ಜೇನು ದಾಳಿ…

ಉದ್ಯಮಿ, ಕಂಬಳ ಸಂಘಟಕ ಅಭಿಷೇಕ್ ಆಳ್ವ ಶವ ಶಾಂಭವಿ ನದಿಯಲ್ಲಿ ಪತ್ತೆ-PRIME TV

ಪಡುಬಿದ್ರೆ: ಉದ್ಯಮಿ, ಕಂಬಳ ಸಂಘಟಕ ವಾಮಂಜೂರು ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ ಅಭಿಷೇಕ್ ಆಳ್ವ (29 ) ಅವರ ಮೃತದೇಹ ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಶಾಂಭವಿ ನದಿ ಕಿನಾರೆಯಲ್ಲಿ ಶುಕ್ರವಾರ ಮುಂಜಾನೆ ಪತ್ತೆಯಾಗಿದೆ. ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.…

14 ವರ್ಷದ ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ-PRIME TV

ಕಡಬ : ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ನಡೆದಿದೆ. ನೂಜಿಬಾಳ್ತಿಲ ಗ್ರಾಮದ ಖಂಡಿಗ ಲೋಕೇಶ್ ಎಂಬವರ ಪುತ್ರ ಗಗನ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಎಂದಿನಂತೆ ಶಾಲೆಗೆ…

ಹುಲಿ ದಾಳಿ ಹಿನ್ನೆಲೆ ನಾಗರಹೊಳೆ, ಬಂಡೀಪುರ ಸಫಾರಿ- ಟ್ರಕ್ಕಿಂಗ್ ಇಂದಿನಿಂದಲೇ ಬಂದ್ : ಸಚಿವ ಈಶ್ವರ್ ಖಂಡ್ರೆ ಆದೇಶ.!-PRIME TV

ಚಾಮರಾಜನಗರ : ನಾಗರಹೊಳೆ ಮತ್ತು ಬಂಡೀಪುರ ಸಫಾರಿ ಹಾಗೂ ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ ಹುಲಿ ಸೆರೆ ಕಾರ್ಯಾಚರಣೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ನಾಗರಹೊಳೆ ಮತ್ತು ಬಂಡೀಪುರ ಅರಣ್ಯ ಪ್ರದೇಶಗಳಲ್ಲಿ ಇತ್ತೀಚೆಗೆ ಸಂಭವಿಸಿದ…

ಇಂದಿನಿಂದ ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ಕರಿಮಣಿ ಮೇಳ-PRIME TV

ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ ನವೆಂಬರ್ 08ರಿಂದ ಕರಿಮಣಿ ಮೇಳ ಆರಂಭಗೊಂಡಿದ್ದು, ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸ್ಥಳೀಯವಾಗಿ ಕರಿಮಣಿ ಸರ ಎಂದು ಕರೆಯಲ್ಪಡುವ…