ಗೋಹತ್ಯೆ ಕಾನೂನು ಸಡಿಲಿಕೆ–ದ್ವೇಷ ಮಸೂದೆಗೆ ಪುತ್ತಿಲ ಅರುಣ್ ಕುಮಾರ್ ಕಿಡಿ; ಹಿಂಪಡೆಯುವಂತೆ ಆಗ್ರಹ-PRIME TV
ಪುತ್ತೂರು: ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ನಿಯಂತ್ರಣ ಮಸೂದೆ–2025 ಹಾಗೂ ಗೋಹತ್ಯಾ ನಿಷೇಧ ಕಾನೂನಿನಲ್ಲಿ ಸಡಿಲಿಕೆ ತರಲಿರುವ ತಿದ್ದುಪಡಿ ಕುರಿತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಸೂದೆಗಳನ್ನು ತಕ್ಷಣ ಹಿಂಪಡೆಯುವಂತೆ ಅವರು ಆಗ್ರಹಿಸಿದ್ದಾರೆ. ಕಾಂಗ್ರೆಸ್ಸಿನ…
ಎಸ್ ಡಿ ಪಿ ಐ ಹೆಸರಲ್ಲಿ ಪಿಎಫ್ ಐ ಚುನಾವಣೆ ಕಣಕ್ಕೆ :ಕ್ಯಾ. ಬ್ರಿಜೇಶ್ ಚೌಟ…-PRIME TV
ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ನವದೆಹಲಿ: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್ನಿಸುತ್ತಿರುವ ಅತ್ಯಂತ…
ಬಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದ ಜಾತ್ರೋತ್ಸವಕ್ಕೆ ಗೊನೆ ಮಹೂರ್ತ-PRIME TV
ಬಡಿಯಾರು: ಬಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಡಿಸೆಂಬರ್ 13 ಮತ್ತು 16ರಂದು ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ನಡೆಯಲಿದ್ದು, 이에 ಸಂಬಂಧಿಸಿದ ಗೊನೆ ಮಹೂರ್ತವನ್ನು ಡಿಸೆಂಬರ್ 6ರಂದು ಸಂಪ್ರದಾಯಬದ್ಧವಾಗಿ ನೆರವೇರಿಸಲಾಯಿತು. ದೇವಸ್ಥಾನದಲ್ಲಿ ವಿಶೇಷ ಪೂಜೆ-ಪ್ರಾರ್ಥನೆಗಳ ಬಳಿಕ ಕ್ಷೇತ್ರದ ಅಧ್ಯಕ್ಷ…
10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್ ಹೆಸರು ‘ವಿಶ್ವ ದಾಖಲೆಯಲ್ಲಿ’ ಸೇರ್ಪಡೆ-PRIME TV
ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಶ್ವ ದಾಖಲೆಗಳ ಪುಸ್ತಕ (ಡಬ್ಲ್ಯುಬಿಆರ್) ಆಗಿ ಜಾಗತಿಕ ಮನ್ನಣೆ ಪಡೆಯಲಿದ್ದಾರೆ, ಲಂಡನ್ 10 ನೇ ಬಾರಿಗೆ ಸ್ವತಂತ್ರ ಭಾರತದಲ್ಲಿ ಯಾವುದೇ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕೈಕ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.…
ಸಿಗರೇಟ್ ಪ್ಯಾಕ್, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅರೆಸ್ಟ್ -PRIME TV
ಆನೇಕಲ್: ಸಿಗರೇಟ್ ಹಾಗೂ ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆ ಪರಪ್ಪನ ಅಗ್ರಹಾರ ಜೈಲು ವಾರ್ಡರ್‌ನನ್ನ ಬಂಧಿಸಿರುವ ಘಟನೆ ನಡೆದಿದೆ. ರಾಹುಲ್ ಪಾಟೀಲ್ ಬಂಧನಕ್ಕೊಳಗಾದ ವಾರ್ಡರ್. ಜೈಲು ಅಧೀಕ್ಷಕ ಪರಮೇಶ್ ಅವರ ದೂರನ್ನ ಆಧರಿಸಿ ರಾಹುಲ್‌ನನ್ನ ಬಂಧಿಸಲಾಗಿದೆ. 2018 ರಲ್ಲಿ ವಾರ್ಡರ್…
ಇಂಡಿಗೋ ಅವ್ಯವಸ್ಥೆ: ಮೋದಿ ಸರಕಾರವನ್ನು ಟೀಕಿಸಿದ ಅರ್ನಬ್ ಗೋಸ್ವಾಮಿ…!-PRIME TV
ಹೊಸದಿಲ್ಲಿ: ಇಂಡಿಗೋ ವಿಮಾನದ ಅವ್ಯವಸ್ಥೆ ಬಳಿಕ ಪ್ರಯಾಣಿಕರ ಪರದಾಟದ ಬಗ್ಗೆ ರಿಪಬ್ಲಿಕ್ ಚಾನೆಲ್ ನ ಅರ್ನಬ್ ಗೋಸ್ವಾಮಿ ಕೇಂದ್ರ ಸರಕಾರದ ವಿರುದ್ಧ ನೇರ ಟೀಕೆ ನಡೆಸಿದ್ದಾರೆ. ʼಗೋದಿ ಮೀಡಿಯಾʼ ಮುಖ್ಯಸ್ಥ ಎಂದು ತನ್ನ ವಿಮರ್ಶಕರಿಂದ ಕರೆಯಲ್ಪಡುವ ಅರ್ನಬ್ ಗೋಸ್ವಾಮಿ ಇದೇ ಮೊದಲ…
ಪುಟಿನ್ ಭಾರತ ಭೇಟಿ ಬೆನ್ನಲ್ಲೇ; ಭಾರತದೊಂದಿಗೆ ವ್ಯಾಪಾರ ಮಾತುಕತೆಗೆ ತುದಿಗಾಲಲ್ಲಿ ನಿಂತ ಅಮೆರಿಕ-PRIME TV
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ ಭೇಟಿಯನ್ನು ಇಡೀ ವಿಶ್ವವೇ ಕುತೂಹಲದಿಂದ ನೋಡುತ್ತಿದ್ದು, ಈ ಮಧ್ಯೆ ಅಮೆರಿಕ ಭಾರತದೊಂದಿಗೆ ವ್ಯಾಪಾರ ಮಾತುಕತೆ ನಡೆಸಲು ತುದಿಗಾಲಲ್ಲಿ ನಿಂತಿದೆ. ಅಮೆರಿಕದ ವ್ಯಾಪಾರ ಪ್ರತಿನಿಧಿ ರಿಕ್ ಸ್ವಿಟ್ಜರ್ ನೇತೃತ್ವದ ಟ್ರಂಪ್ ಆಡಳಿತದ ಸಂಧಾನಕಾರರ ತಂಡ…
‘Indigo ವಿಮಾನ’ ಬಿಕ್ಕಟ್ಟು: ಪ್ರಯಾಣಿಕರ ನೆರವಿಗೆ ಬಂದ ಭಾರತೀಯ ರೈಲ್ವೇ ಇಲಾಖೆ, ರೈಲುಗಳಿಗೆ ಹೆಚ್ಚುವರಿ ಬೋಗಿಗಳ ಅಳವಡಿಕೆ..!-PRIME TV
ನವದೆಹಲಿ: ದೇಶಾದ್ಯಂತ ಇಂಡಿಗೋ ಸೇರಿದಂತೆ ಹಲವಾರು ಇತರ ವಿಮಾನಯಾನ ಸಂಸ್ಥೆಗಳು ವಿಮಾನಗಳನ್ನು ರದ್ದುಗೊಳಿಸಿದ ನಂತರ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದು, ಇದರ ಬೆನ್ನಲ್ಲೇ ಭಾರತೀಯ ರೈಲ್ವೇ ಇಲಾಖೆ ನೆರವಿಗೆ ಬಂದಿದೆ. ವಿಮಾನಗಳು ರದ್ದುಗೊಂಡ ಹಿನ್ನೆಲೆಯಲ್ಲಿ ಲಕ್ಷಾಂತರ ಪ್ರಯಾಣಿಕರು ರೈಲ್ವೆಯತ್ತ ಮುಖ ಮಾಡಿದ್ದು, ಈ…
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ನಿಷೇಧಿತ ವಸ್ತು ಪತ್ತೆ : ವಾರ್ಡನ್ ಅರೆಸ್ಟ್.!-PRIME TV
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಿಗರೇಟ್, ನಿಷೇಧಿತ ವಸ್ತು ಪತ್ತೆಯಾದ ವಾರ್ಡನ್ ನನ್ನ ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನ ವಾರ್ಡನ್ ರಾಹುಲ್ ನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಅಕ್ರಮವಾಗಿ ಸಿಗುತ್ತಿದ್ದ ಬೀಡಿ, ಸಿಗರೇಟ್ ಬಂದ್…
ಶೀತಗಾಳಿ ನಡುವೆಯೂ ರಾಜ್ಯದ ಹಲವೆಡೆ ಮುಂದಿನ 3-4 ದಿನ ಭಾರೀ ಮಳೆ ಮುನ್ಸೂಚನೆ-PRIME TV
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಚಳಿ ಮುಂದುವರೆದಿದೆ. ಈ ನಡುವೆಯೇ ಹಲವೆಡೆ ಮಳೆಯೂ ಆಗುತ್ತಿದೆ. ಹಾಗೆಯೇ ಮುಂದಿನ ಮೂರ್ನಾಲ್ಕು ದಿನಗಳ ಕಾಲ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ರಣಮಳೆ ಸುರಿಯುವ ಸಾಧ್ಯತೆ ಇದೆ ಎನ್ನುವ ಮುನ್ಸೂಚನೆ ಇದೆ. ಹಾಗಾದ್ರೆ ಎಲ್ಲೆಲ್ಲಿ…
