ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ-PRIME TV
ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಪರೀಕ್ಷೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ಇಂದಿನಿಂದ ಪ್ರಾರಂಭ ಆಗಲಿದೆ. ಪರೀಕ್ಷೆಗೆ ಎಕ್ಸಾಂ ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಕ್ರಮಗಳು ನಡೆಯದಂತೆ ಹದ್ದಿನ ಕಣ್ಣಿಟ್ಟಿದೆ. ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರ ವರೆಗೆ ಪರೀಕ್ಷೆ…
ಪುತ್ತೂರು : ಮಹಿಳೆಯಿಂದ 15 ಲಕ್ಷ ರೂ. ಹೂಡಿಕೆ – ಹೆಚ್ಚಿನ ಹಣ ನೀಡುವ ನೆಪದಲ್ಲಿ ವಂಚನೆ!-PRIME TV
ಪುತ್ತೂರು : ಹೆಚ್ಚು ಲಾಭ ನೀಡುವ ಭರವಸೆ ನೀಡಿ ಮಹಿಳೆಯೊಬ್ಬರನ್ನು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ.ಮಾ. 3ರಿಂದ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಸಜಿಲ್ ಖಾನ್ ಎಂಬ ವ್ಯಕ್ತಿ, ರಾಜಸ್ಥಾನಕ್ಕೆ ಸೇರಿದವನೆಂದು ಹೇಳಿಕೊಂಡು ವಾಟ್ಸಪ್ ಕರೆ ಮೂಲಕ…
ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ವಿರೋಧ: ಮತ್ತೊಂದು ಸಾರ್ವಜನಿಕ ಸಭೆಗೆ ದಿನಾಂಕ ನಿಗದಿ-PRIME TV
ಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಸಂಬಂಧಿಸಿದಂತೆ ಸರಕಾರವು ಪ್ರಾಧಿಕಾರ ರಚನೆ ಮಾಡಲು ಉದ್ದೇಶಿಸಿರುವುದಕ್ಕೆ ವಿರೋಧ ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದಲ್ಲಿ ಜನಜಾಗೃತಿ ಹಾಗೂ ಪ್ರತಿಭಟನಾ ಚಟುವಟಿಕೆಗಳು ವೇಗ ಪಡೆದಿವೆ.ಇದರ ಭಾಗವಾಗಿ ಮಾರ್ಚ್ 17ರಂದು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮಹತ್ವದ…
ಪುತ್ತೂರಿನಲ್ಲಿ ಮತ್ತೆ ಪ್ರಾರಂಭಗೊಂಡ ‘ನ್ಯೂ ಚೆನ್ನೈ ಶಾಪಿಂಗ್ ಹಬ್ಬ’ – ಶಾಪಿಂಗ್ ಪ್ರಿಯರಿಂದ ಭರ್ಜರಿ ಬೆಂಬಲ-PRIME TV
ಪುತ್ತೂರು : ನಗರದ ಶ್ರೀ ಮಹಾಲಿಂಗೇಶ್ವರ ದೇವಾಲಯದ ಸಭಾಭವನದಲ್ಲಿ ಮಾರ್ಚ್ 15ರಿಂದ ‘ನ್ಯೂ ಚೆನ್ನೈ ಶಾಪಿಂಗ್ ಹಬ್ಬ’ ಮತ್ತೆ ಪ್ರಾರಂಭಗೊಂಡಿದ್ದು, ಮೊದಲ ದಿನವೇ ಶಾಪಿಂಗ್ ಪ್ರಿಯರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮನೆಯ ಯಜಮಾನಿಯರಿಗೆ ಅಗತ್ಯವಾದ ವಿವಿಧ ರೀತಿಯ ಅಡುಗೆ ಮನೆ ಉಪಕರಣಗಳು,…
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಮೂರನೇ ಬಾರಿ ಗಡಿಪಾರು ಆದೇಶ-PRIME TV
ಬೆಳ್ತಂಗಡಿ : ಸೌಜನ್ಯಾ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿಗೆ ಗಡಿಪಾರು ಆದೇಶ ಹೊರಡಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಹೈಕೋರ್ಟ್ ಆದೇಶದಂತೆ ಆರು ತಿಂಗಳು ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ…
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ ‘ಶಿವಾಲಿಕ್’ ಹಡಗು–PRIME TV
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್, ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಉದ್ವಿಗ್ನತೆಯಿಂದಾಗಿ ಎದುರಾಗಿದ್ದ ಅಡುಗೆ ಅನಿಲ ಪೂರೈಕೆ ವ್ಯತ್ಯಯದ ಆತಂಕಕ್ಕೆ ಕೊಂಚ ಬ್ರೇಕ್ ಬಿದ್ದಿದೆ. ದ್ರವೀಕೃತ ಪೆಟ್ರೋಲಿಯಂ ಅನಿಲವನ್ನು (ಎಲ್‌ಪಿಜಿ) ಹೊತ್ತ ‘ಶಿವಾಲಿಕ್’ ಹಡಗು ಯುದ್ಧ ಪೀಡಿತ ಹೊರ್ಮುಜ್ ಜಲಸಂಧಿಯನ್ನು ಸುರಕ್ಷಿತವಾಗಿ…
“ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ……-PRIME TV
ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ.…
ನೆಲ್ಯಾಡಿ ನಿವಾಸಿ ಉಡುಪಿಯಲ್ಲಿ ಆತ್ಮಹತ್ಯೆ-PRIME TV
ನೆಲ್ಯಾಡಿ : ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಹೊಸಮಜಲು ಗುಡ್ಡೆ ನಿವಾಸಿಯೊಬ್ಬರು ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಮಾರ್ಚ್ 15ರಂದು ನಡೆದಿದೆ.ಮೃತರನ್ನು ಕೌಕ್ರಾಡಿ ಗ್ರಾಮದ ಹೊಸಮಜಲು ಗುಡ್ಡೆ ನಿವಾಸಿ ಮಥಾಯಿ ಅವರ ಪುತ್ರ ಜಿನ್ಸನ್ ಪಿ.ಎಂ. (38) ಎಂದು ಗುರುತಿಸಲಾಗಿದೆ. ಮಾಹಿತಿಯ…
ಹನುಮಗಿರಿ ಬ್ರಹ್ಮಕಲಶೋತ್ಸವ:ಉಪಸಮಿತಿಗಳ ಸಮಾಲೋಚನ ಸಭೆ- PRIME TV
ಫಲಾಪೇಕ್ಷೆ ಇಲ್ಲದ ಸೇವೆಗೆ ಭಗವಂತನ ಅನುಗ್ರಹ:ನಳಿನ್ ಈಶ್ವರಮಂಗಲ :ಕರಾವಳಿ ಭಾಗದ ಜನರಿಗೆ ಧಾರ್ಮಿಕ ಕಾರ್ಯಕ್ರಮಗಳನ್ನು ಸಂಘಟಿಸುವ ಅನುಭವ ಹಾಗೂ ಯಶಸ್ವಿಗೊಳಿಸುವ ಕಾರ್ಯ ನಿರಂತರವಾಗಿ ನಡೆಸುತ್ತಾರೆ. ದೇವರ ಸೇವೆ ಮಾಡುವ ಭಾಗ್ಯ ನಮಗೆಲ್ಲರಿಗೂ ಸಿಕ್ಕಿದೆ.ಯಾವುದೇ ಫಲಾಪೇಕ್ಷೆ ಇಲ್ಲದೇ ಸೇವೆ ಮಾಡಿದರೆ ಭಗವಂತ ಅನುಗ್ರಹ…
ಸಂತ ಪಿಲೋಮಿನಾ ಪ.ಪೂ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ‘ಫಿಲೋ ಮಿಲನ – 2026’ ಸಮಾಗಮ-PRIME TV
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮವಾದ ‘ಫಿಲೋ ಮಿಲನ – 2026’ ಕಾರ್ಯಕ್ರಮವು ಮಾರ್ಚ್ 14ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಪುತ್ತೂರು ವಕೀಲರ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ರೈ ಜಿ…
