ಪಣಜಿಯಲ್ಲಿ 21ನೇ ರಾಷ್ಟ್ರೀಯ ಕನ್ನಡ ಸಮ್ಮೇಳನ ಯಶಸ್ವಿ-PRIME TV
ನಾಡು-ನುಡಿ ಸೇವೆ ಶ್ರೇಷ್ಠ ಕಾರ್ಯ: ಮಂಜುನಾಥ್ ಸಾಗರ್ ಪಣಜಿ, ಏ. 12: ಗೋವಾದ ಪಣಜಿಯಲ್ಲಿ ನಡೆದ 21ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನವು ಭರ್ಜರಿಯಾಗಿ ಯಶಸ್ವಿಯಾಗಿ ನೆರವೇರಿತು. ಅಶೋಕ ಪ್ಲಾಜಾ ಸಭಾಂಗಣದಲ್ಲಿ ನಡೆದ ಈ ಸಮ್ಮೇಳನವನ್ನು ಹೃದಯವಾಹಿನಿ ಮಂಗಳೂರು, ಮಂಜುನಾಥ್ ಎಜುಕೇಶನ್…
ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ -PRIME TV
ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ಬಿಹಾರದ ಬಿಜೆಪಿಯ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.ಪಾಟ್ನಾದ ಲೋಕ ಭವನದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಯವರಿಗೆ ಪ್ರಮಾಣವಚನ…
ಕಡಬ *ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಪಿಜಕ್ಕಳ- ಕಡಬ ಟ್ರಸ್ಟ್-(ರಿ) ಇದರ ವತಿಯಿಂದ. ಎ.15ರಂದು ವಿಷು ಪೂಜೆ,ನಿಶಿಪೂರ್ಣ ಭಜನೆ-PRIME TV
ಕಡಬ *ಕಡಬ ಪಿಜಕ್ಕಳ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಭಜನಾ ಮಂಡಳಿ ಪಿಜಕ್ಕಳ- ಕಡಬ ಟ್ರಸ್ಟ್-(ರಿ) ಇದರ ವತಿಯಿಂದ. ಎ.15ರಂದು ವಿಷು ಪೂಜೆ,ನಿಶಿಪೂರ್ಣ ಭಜನೆ, ಸಾಯಂಕಾಲ ಭಜನೋತ್ಸವ, ಸತ್ಯನಾರಾಯಣ ದೇವರ ಪೂಜೆ, ರಂಗ ಪೂಜೆ ನಡೆಯಲಿದೆ.ಭಜನಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಿಗ್ಗೆ…
ಕಡಬ ತಾಲೂಕು ಆಡಳಿತ ಸೌದ.ಕಡಬ: ತಾಲೂಕು ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು-PRIME TV
ಕಡಬ ತಾಲೂಕು ರಾಷ್ಟ್ರೀಯ ಹಬ್ಬಗಳ ಆಡಳಿತ ಸಮಿತಿಯ ಸಹಕಾರದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕಂದಾಯ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಪಶು ಸಂಗೋಪನೆ ಇಲಾಖೆ ಸೇರಿದಂತೆ ನಾನಾ ಇಲಾಖೆಗಳ ಸಿಬ್ಬಂದಿಗಳು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಕಡಬ ತಾಲೂಕು ಆಡಳಿತ ವತಿಯಿಂದ ಸಂವಿಧಾನ…
ಸ್ವಸ್ತಿಕಾ ನ್ಯಾಷನಲ್ ಬಿಸಿನೆಸ್ ಸ್ಕೂಲ್‌ನ ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಜಯಂತಿ ಗೌರವಯುತ ಆಚರಣೆ-PRIME TV
ಮಂಗಳೂರು, ಏಪ್ರಿಲ್ 14, 2026:ಮಂಗಳೂರಿನ Swastika National Business School ವಿದ್ಯಾರ್ಥಿ ಸಂಘದ ವತಿಯಿಂದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಭಕ್ತಿ ಮತ್ತು ಗೌರವದೊಂದಿಗೆ ಆಚರಿಸಲಾಯಿತು. ಈ ಕಾರ್ಯಕ್ರಮವು ಭಾರತೀಯ ಸಂವಿಧಾನದ ಶಿಲ್ಪಿ ಹಾಗೂ ಸಾಮಾಜಿಕ ನ್ಯಾಯದ ಹೋರಾಟಗಾರರಾದ ಡಾ. ಬಿ.ಆರ್.…
ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್ ಶಾಸಕರು -PRIME TV
ನವದೆಹಲಿ: ಬುಧವಾರ ಅಯೋಧ್ಯೆಗೆ ಶ್ರೀರಾಮ ದೇವಸ್ಥಾನಕ್ಕೆ ರಾಜ್ಯದ 10 ಹಿರಿಯ ಕಾಂಗ್ರೆಸ್ ಶಾಸಕರು ಭೇಟಿ ನೀಡಲಿದ್ದಾರೆ. ನಾಳೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಗ್ಗೆ 8 ಗಂಟೆ ವಿಮಾನ ಮೂಲಕ ಶಾಸಕರು ಆಯೋಧ್ಯೆಗೆ ಪ್ರಯಾಣಿಸಲಿದ್ದಾರೆ. ಯಾರೆಲ್ಲಾ ಹೋಗುತ್ತಿದ್ದಾರೆ?ಅಶೋಕ್ ಪಟ್ಟಣ್, ಟಿಬಿ…
ಆದಿಚುಂಚನಗಿರಿಗೆ ಪ್ರಧಾನಿ ಮೋದಿ – 80 ಕೋಟಿ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ-PRIME TV
ಮಂಡ್ಯ: ಪ್ರಧಾನಿ ನರೇಂದ್ರ ಮೋದಿಯವರಿಂದು (ಏ.15) ಆದಿಚುಂಚನಗಿರಿಗೆ ಭೇಟಿ ನೀಡಲಿದ್ದು, 80 ಕೋಟಿ ರೂ.ಗೂ ಅಧಿಕ ವೆಚ್ಚದ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ದೆಹಲಿಯಿಂದ ಪ್ರಧಾನಿ ಮೋದಿಯವರು 10:05ಕ್ಕೆ ಹೆಚ್‌ಎಎಲ್‌ಗೆ (HAL) ಆಗಮಿಸಲಿದ್ದು, ಬಳಿಕ ಅಲ್ಲಿಂದ 10:50ಕ್ಕೆ ಮಂಡ್ಯ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ-PRIME TV
ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಅವರನ್ನು ಬಿಜೆಪಿ (BJP) ಆಯ್ಕೆ ಮಾಡಿದೆ. ಹೊಸ ಸಿಎಂ ಆಗಿ ಚೌಧರಿ ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ಬಿಜೆಪಿ ನಾಯಕರಾಗಿದ್ದಾರೆ. 57 ವರ್ಷದ…
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ-PRIME TV
ತುಮಕೂರು ಜಿಲ್ಲೆಯ ಕೊರಟಗೆರೆ ಸಿದ್ದರ ಬೆಟ್ಟ ತಪ್ಪಲಿನಲ್ಲಿ ಮಕ್ಕಳಿಗಾಗಿ ಕರ್ನಾಟಕ ರಾಜ್ಯ ಮಟ್ಟದ ಬೇಸಿಗೆ ಸಾಹಿತ್ಯ ಶಿಬಿರ :- ಏಪ್ರಿಲ್ 29ರಿಂದ ಮೇ 2 ರವರೆಗೆ( ದಿನಾಂಕ 20-4-2026 ಪ್ರತಿನಿಧಿಗಳ ಹೆಸರು ನೋಂದಣಿಗೆ ಕೊನೆಯ ದಿನ ) ವಿಶ್ವದಲ್ಲೇ ಪ್ರಪ್ರಥಮವಾಗಿ ಮಕ್ಕಳಿಗಾಗಿ,…
ಪಡ್ನೂರು: ಉಚಿತ ಆರೋಗ್ಯ ಶಿಬಿರ ಯಶಸ್ವಿ-PRIME TV
ಪಡ್ನೂರು: ದಿನಾಂಕ 12/04/2026 ರ ಆದಿತ್ಯವಾರದಂದು ಸತ್ಯಸಾಯಿ ಸೇವಾ ಸಮಿತಿ, ಈಶ್ವರಾಂಬಾ ಸೇವಾ ಟ್ರಸ್ಟ್ (ರಿ) ಗಾಂಧಿನಗರ ಮಂಗಳೂರು, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ಹಾಗೂ ಶ್ರೀರಾಮ್ ಫ್ರೆಂಡ್ಸ್ (ರಿ) ಪಡ್ನೂರು ಸಂಘಟನೆಯ ಸಂಯುಕ್ತ ಸಹಕಾರದಲ್ಲಿ ಉಚಿತ ಆರೋಗ್ಯ ಶಿಬಿರ…
