ನೋಯೆಲ್ ಟಾಟಾ ತಾಯಿ ಸಿಮೋನ್ ಟಾಟಾ ನಿಧನ -PRIME TV
ಮುಂಬೈ: ಅಲ್ಪಕಾಲದ ಅನಾರೋಗ್ಯದ ನಂತರ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಸಿಮೋನ್ ಟಾಟಾ ನಿಧನರಾಗಿದ್ದಾರೆ. ಟಾಟಾ ಟ್ರಸ್ಟ್ ಅಧ್ಯಕ್ಷ ನೋಯೆಲ್ ಟಾಟಾ ಅವರ ತಾಯಿ ಮತ್ತು ದಿವಂಗತ ರತನ್ ಟಾಟಾ ಅವರ ಮಲತಾಯಿ ,ಅವರಿಗೆ 95 ವರ್ಷ ವಯಸ್ಸಾಗಿತ್ತು. ಡಿಸೆಂಬರ್ 6,…
ಕಳೆದ 1 ವರ್ಷದಲ್ಲಿ ಬೆಂಗಳೂರಲ್ಲಿ 120 ಕೋಟಿ ಮೌಲ್ಯದ ಡ್ರಗ್ಸ್ ಸೀಜ್ : ಇದುವರೆಗೂ 267 ಆರೋಪಿಗಳ ಬಂಧನ!-PRIME TV
ಬೆಂಗಳೂರು : ಇದೀಗ ಬೆಂಗಳೂರು ವಿಧಾನಕ್ಕೆ ಡ್ರಗ್ಸ್ ನಗರ ಆಗಿ ಬದಲಾಗುತ್ತಿದೆ ಏಕೆಂದರೆ ಕಳೆದು ಒಂದು ವರ್ಷದಲ್ಲಿ ಬೆಂಗಳೂರಿನಲ್ಲಿ 120 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಹೌದು ಕರ್ನಾಟಕ ರಾಜ್ಯ ಇದೀಗ ಮೆಕ್ಸಿಕೋ ನಗರವನ್ನೇ ಮೀರಿಸುತ್ತಿದೆ ಎನ್ನುವ…
ಒಂದೇ ದಿನದಲ್ಲಿ 550 ಕ್ಕೂ ಅಧಿಕ ಇಂಡಿಗೋ ವಿಮಾನ ರದ್ದು! ರೊಚ್ಚಿಗೆದ್ದ ಪ್ರಯಾಣಿಕರು-PRIME TV
ನವದೆಹಲಿ: ಅಯ್ಯಯ್ಯೋ ವಿಮಾನ ಪ್ರಯಾಣಿಕರ ಸಮಸ್ಯೆ ಕೇಳೋರು ಯಾರು? ಕಳೆದ ಕೆಲವು ದಿನಗಳಿಂದ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ವಿಷಯ ಅಂದರೆ ಅದು ವಿಮಾನ ರದ್ದು. ಅದರಲ್ಲೂ ಭಾರತೀಯ ವಿಮಾನಯಾನ ಸಂಸ್ಥೆಯಾಗಿರುವ ಇಂಡಿಗೋ ವಿಮಾನಗಳು ಭಾರೀ ಸುದ್ದಿಯಲ್ಲಿದೆ. ಒಂದೇ ದಿನ ಬೆಂಗಳೂರು…
ಹುಬ್ಬಳ್ಳಿಯಲ್ಲಿ ವಧು -ವರ ಇಲ್ಲದೇ ನಡೀತು ಆರತಕ್ಷತೆ ಸಮಾರಂಭ: ವಿಮಾನ ಟೇಕಾಫ್ ಆಗದ ಕಾರಣ ಆನ್ ಲೈನ್ ನಲ್ಲೇ ಭಾಗಿಯಾದ ಮದು ಮಕ್ಕಳು-PRIME TV
ಹುಬ್ಬಳ್ಳಿ: ವಿಮಾನ ಟೇಕಾಫ್ ಆಗದ ಕಾರಣ ಆನ್ಲೈನ್ ನಲ್ಲೇ ಆರತಕ್ಷತೆ ಸಮಾರಂಭದಲ್ಲಿ ಮದು ಮಕ್ಕಳು ಭಾಗಿಯಾಗಿದ್ದಾರೆ. ಇಂಡಿಗೋ ವಿಮಾನ ಹಾರಾಟ ರದ್ದಾದ ಹಿನ್ನೆಲೆಯಲ್ಲಿ ಆನ್ಲೈನ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಮದು ಮಕ್ಕಳೇ ಬರದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಆನ್ಲೈನ್ ನಲ್ಲಿ…
ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಗೆ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷ – ಪದಗ್ರಹಣ ಕಾರ್ಯಕ್ರಮದಲ್ಲಿ ಗಣ್ಯರ ಉಪಸ್ಥಿತಿ-PRIME TV
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಭವ್ಯವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಪುತ್ತೂರು…
ಅಪಘಾತವಾದರೂ ಸಹಾಯಕ್ಕೆ ಧಾವಿಸದ ಜನ: ಹೈವೇಯಲ್ಲಿ 8 ಗಂಟೆಗಳ ಕಾಲ ಕಾರಿನಲ್ಲಿ ಸಿಲುಕಿದ್ದ ದಂಪತಿ ರಕ್ತಸ್ರಾವದಿಂದ ಸಾವು-PRIME TV
ದೆಹಲಿ-ಮುಂಬೈ ಪ್ರೆಸ್ಪ್ರೆಸ್ವೇಯಲ್ಲಿ ಅಪರಿಚಿತ ಭಾರೀ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ದೆಹಲಿಯ ದಂಪತಿಯೊಬ್ಬರು ಸುಮಾರು ಎಂಟು ಗಂಟೆಗಳ ಕಾಲ ತಮ್ಮ ಕಾರಿನೊಳಗೆ ರಕ್ತಸ್ರಾವಗೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೂರಾರು ವಾಹನಗಳು ರಾತ್ರಿಯಿಡೀ ಭಗ್ನಾವಶೇಷಗಳನ್ನು ಹಾದುಹೋಗಿರಬಹುದು ಎಂದು ತನಿಖಾಧಿಕಾರಿಗಳು ನಂಬುತ್ತಾರೆ, ಆದರೂ…
ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ-PRIME TV
ಭಾರತದ ಗೌರವಾನ್ವಿತ ಉಪರಾಷ್ಟ್ರಪತಿಗಳು ಹಾಗೂ ರಾಜ್ಯಸಭೆಯ ಅಧ್ಯಕ್ಷರೂ ಆದ ಶ್ರೀ ಸಿ. ಪಿ. ರಾಧಾಕೃಷ್ಣನ್ ಅವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.
ಈರುಳ್ಳಿ ಮೂಟೆಯಲ್ಲಿಟ್ಟು ಸಾಗಿಸುತ್ತಿದ್ದ 1.75 ಕೋಟಿ ವೌಲ್ಯದ ಶ್ರೀಗಂಧ ವಶ, ಮೂವರ ಬಂಧನ –PRIME TV
ಬೆಂಗಳೂರು – ನಗರ ಪೊಲೀಸರು ಮೂವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಹುಳಿಮಾವು: ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು…
ಜಾಮೀನು ಮಂಜೂರಾದರೂ ಚಿನ್ನಯ್ಯನಿಗೆ ಬಿಡುಗಡೆಯ ಭಾಗ್ಯವಿಲ್ಲ-PRIME TV
ಶಿವಮೊಗ್ಗ: ಧರ್ಮಸ್ಥಳ ಬುರುಡೆ ಪ್ರಕರಣದ ಮಾಸ್ಕ್‌ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಮಂಜೂರಾದರೂ ಇನ್ನು ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ. ಮಂಗಳೂರಿನಲ್ಲಿರುವ ಜಿಲ್ಲಾ ನ್ಯಾಯಾಲಯ ಜಾಮೀನು (Bail) ನೀಡಿ 9 ದಿನ ಕಳೆದರೂ ಶ್ಯೂರಿಟಿ ನೀಡಲು ಯಾರೂ ಮುಂದೆ ಬಾರದ ಕಾರಣ ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲೇ…
ಕಡಬ: ಪೊಲೀಸ್ ಹೆಡ್ ಕಾನ್ಸ್‌ಟೇಬಲ್‌ನೇ ತಡರಾತ್ರಿ ಮನೆಗೆ ನುಗ್ಗಿ ಹಲ್ಲೆ – ಸ್ಥಳೀಯರಲ್ಲಿ ಆಕ್ರೋಶ, ಸೇವೆಯಿಂದ ಅಮಾನತು-PRIME TV
ಕಡಬ: ‘ಬೇಲಿಯೇ ಎದ್ದು ಹೊಲ ಮೇಯ್ದಂತೆ’ ಎನ್ನುವ ಗಾದೆಯನ್ನು ನೆನಪಿಸುವಂತ ಘಟನೆ ಕಡಬದ ಕೊಯಿಲದಲ್ಲಿ ನಡೆದಿದೆ. ಜನರ ರಕ್ಷಣೆಗೆ ಖಾಕಿ ಧರಿಸಿದ ಪೊಲೀಸ್ ಸಿಬ್ಬಂದಿಯೇ ತಡರಾತ್ರಿ ಮನೆಗೆ ನುಗ್ಗಿ ಮನೆಯವರ ಮೇಲೆ ಹಲ್ಲೆ ನಡೆಸಿದ ಘಟನೆ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಈ ಕೃತ್ಯ…
