ಕಡಬ: ಪತ್ನಿ ಕಾಣೆಯಾದ ಘಟನೆ – ಪ್ರಕರಣ ದಾಖಲು-PRIME TV

ಕಡಬ ತಾಲೂಕಿನ ಬಂಟ್ರ ಗ್ರಾಮದ ನಿವಾಸಿ ಸುಪ್ರೀತ್ ಕುಮಾರ್ ಜಿ (34) ಅವರ ಪತ್ನಿ ಕವಿತಾ (27) ಕಾಣೆಯಾದ ಪ್ರಕರಣ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಾಹಿತಿಯ ಪ್ರಕಾರ, ಕವಿತಾ ಅವರು ಇತ್ತೀಚೆಗೆ ತಮ್ಮ ತಾಯಿ ಮನೆಯಾದ ಬೆಳ್ತಂಗಡಿ ತಾಲೂಕು ನ್ಯಾಯ…

ಬಿಳಿನೆಲೆ: ಯುವತಿ ಚೈತನ್ಯ (19) ಅಸೌಖ್ಯದಿಂದ ನಿಧನ-PRIME TV

ಕಡಬ, ಡಿ.4:ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಸೂಡ್ಲು ನಿವಾಸಿ ತಿಮ್ಮಪ್ಪ ಗೌಡರ ಪುತ್ರಿ ಚೈತನ್ಯ (19) ಅವರು ಅಸೌಖ್ಯಕ್ಕೆ ಒಳಗಾಗಿ ಡಿಸೆಂಬರ್ 4ರಂದು ಸ್ವಗೃಹದಲ್ಲೇ ದುರ್ಮರಣ ಹೊಂದಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಶಿಕ್ಷಣ ಮುಗಿಸಿದ ನಂತರ ಪುತ್ತೂರಿನಲ್ಲಿ…

ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ ಮಗು ; ಹಿಂತಿರುಗಿ ಬರುತ್ತಿದ್ದಾಗ ಕಾರು ಡಿಕ್ಕಿಯಾಗಿ  ದಾರುಣ ಸಾವು-PRIME TV

ಅಜ್ಜನ ಜೊತೆಗೆ ಕೈ ಹಿಡಿದು ತಿಂಡಿಗೆ ತೆರಳಿದ್ದ ಮಗು ಹೆದ್ದಾರಿಯಲ್ಲಿ ಕೈ ಬಿಟ್ಟು ಹಿಂದಕ್ಕೆ ತೆರಳಿದ ವೇಳೆ ಕಾರು ಡಿಕ್ಕಿಯಾಗಿ ಮೂರು ವರ್ಷದ ಮಗು ದಾರುಣ ಮೃತಪಟ್ಟ ಘಟನೆ ಚಾರ್ಮಾಡಿ ಹೆದ್ದಾರಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೀಟಿಗೆ ಎಂಬಲ್ಲಿ…

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲರ ನಿಯೋಗದಿಂದ ಮುಖ್ಯಮಂತ್ರಿಗೆ ಮನವಿಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ-PRIME TV

ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡಲು ಒತ್ತಾಯಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯ ಹಾಗೂ ವಕೀಲರಾದ ಐವನ್ ಡಿ’ಸೋಜಾ ಅವರ ನೇತೃತ್ವದಲ್ಲಿ ಜಿಲ್ಲೆಯ ವಕೀಲರ ನಿಯೋಗವು ಡಿಸೆಂಬರ್ 3ರಂದು ಮಂಗಳೂರಿನ ಸರ್ಕ್ಯೂಟ್ ಹೌಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…

ಪುತ್ತೂರಿನಲ್ಲಿ ಅಂಬೇಡ್ಕರ್ ಪರಿನಿಭಣ ದಿನಾಚರಣೆ: ದಲಿತ ಸಂಘರ್ಷ ಸಮಿತಿಯಿಂದ ಕಾರ್ಯಕ್ರಮಕ್ಕೆ ಸಜ್ಜು-PRIME TV

ಪುತ್ತೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪುತ್ತೂರಿನ ದ್ವಾರಕಾ ಹೋಟೇಲ್ ಸಭಾಂಗಣದಲ್ಲಿ ಡಿಸೆಂಬರ್ 7ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ಪರಿನಿಭಣ ದಿನಾಚರಣೆ ನಡೆಯಲಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ಕೃಷ್ಣಪ್ಪ ಸುಣ್ಣಾಜೆ ತಿಳಿಸಿದ್ದಾರೆ. ಗುರುವಾರ…

December 7.ರಂದು ಪುತ್ತೂರಿನಲ್ಲಿ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರ ಪ್ರದಾನ – ವಿದ್ಯಾರ್ಥಿ ಸಂಗಮ ಕಾರ್ಯಕ್ರಮಕ್ಕೆ ಸಜ್ಜು-PRIME TV

ಪುತ್ತೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಪುತ್ತೂರಿನ ಪುರಭವನದಲ್ಲಿ 2022 ಹಾಗೂ 2023ನೇ ಸಾಲಿನ ಬ್ಯಾರಿ ಅಕಾಡೆಮಿಯ ಗೌರವ ಪುರಸ್ಕಾರ ಪ್ರದಾನ ಹಾಗೂ ಬ್ಯಾರಿ ವಿದ್ಯಾರ್ಥಿ ಸಂಗಮ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್ ತಿಳಿಸಿದರು. ಪುತ್ತೂರಿನಲ್ಲಿ ನಡೆದ…

ಡಿ. 5ರಿಂದ 7: ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಶತಮಾನೋತ್ಸವ, ಹುದವಿ ಬಿರುದು ಪ್ರದಾನ ಕಾರ್ಯಕ್ರಮ.-PRIME TV

ಪುತ್ತೂರು:ಕಾವು ಸಮೀಪದ ಮಾಡನ್ನೂರುನಲ್ಲಿ 2015ಲ್ಲಿ ಆರಂಭಗೊಂಡ ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿ ಶತಮಾನೋತ್ಸವ ಆಚರಿಸುತ್ತಿದ್ದು, ಇದರ ಅಂಗವಾಗಿ ಡಿ. 5ರಿಂದ 7ರ ತನಕ ವಿವಿಧ ಕಾರ್ಯಕ್ರಮಗಳನ್ನುಹಮ್ಮಿಕೋಂಡಿದ್ದು, ಮುಖ್ಯವಾಗಿ 35 ವಿದ್ಯಾರ್ಥಿಗಳಿಗೆ ಹುದವಿ ಬಿರುದು ಪ್ರದಾನ ನಡೆಯಲಿದೆ ಎಂದು ಸಮಿತಿಯ ಎಲ್.ಟಿ. ಅಬ್ದುಲ್…

ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ-PRIME TV

ಪೆರ್ನಾಜೆ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ 10 ವರ್ಷಗಳನ್ನು ಪೂರೈಸಿ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ಜೆ ಎಲ್ ಆಡಿಟೋರಿಯಂ ವಿಟ್ಲದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ದಶ ಸಂಭ್ರಮವು ವಿಜ್ರಂಬಣೆಯಿಂದ ನಡೆಯಲಿದೆ. ಬೆಳಗ್ಗೆ ವಿದ್ವಾನ್ ಕೋಡಂಪಳ್ಳಿ ಗೋಪ ಕುಮಾರ್ ದೀಪ ಪ್ರಜ್ವಲನೆ,…

ಬೆಂಗಳೂರಲ್ಲಿ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ : 40 ಲಕ್ಷ ಮೌಲ್ಯದ ವಸ್ತು ಜಪ್ತಿ-PRIME TV

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಕಾಲ್ ಸೆಂಟರ್ ಮೇಲೆ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ನಾಯ್ಡು ಲೇಔಟ್ ನ ಖಾಸಗಿ ಕಟ್ಟಡದಲ್ಲಿರುವ ಕಾಲ್ ಸೆಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ…

ಇಂಡಿಗೋದಲ್ಲಿ ಭಾರೀ ಅಡಚಣೆ ; ಬೆಂಗಳೂರಲ್ಲಿ 73 ಸೇರಿ ದೇಶಾದ್ಯಂತ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು-PRIME TV

ಬೆಂಗಳೂರು/ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದಲ್ಲಿ ಉಂಟಾಗಿರುವ ಭಾರೀ ಅಡಚಣೆ ಮೂರನೇ ದಿನವೂ ಮುಂದುವರಿದಿದೆ. ನಿನ್ನೆ ದೆಹಲಿ, ಮುಂಬೈ, ಬೆಂಗಳೂರು ಏರ್‌ಪೋರ್ಟ್‌ ಸೇರಿದಂತೆ ವಿವಿಧ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು. ಇನ್ನು ಕೆಲ ವಿಮಾನಗಳ ಹಾರಾಟದಲ್ಲಿ…