ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆ – ಬಳಿಕ ತಾನೂ ನೇಣಿಗೆ ಶರಣಾದ ವೃದ್ಧ-PRIME TV

ಬೆಂಗಳೂರು: ಬಟ್ಟೆ ಒಣಗಾಕುವ ದಾರ ಕುತ್ತಿಗೆಗೆ ಸುತ್ತಿ ಪತ್ನಿಯ ಕೊಲೆಗೈದು ಬಳಿಕ ವೃದ್ಧ ತಾನೂ ನೇಣಿಗೆ ಶರಣಾಗಿರುವ ಘಟನೆ ನಗರದ ಸುಬ್ರಹ್ಮಣ್ಯಪುರ (Subramanya) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿ ಬೇಬಿ(60) ಅನ್ನು ಕೊಲೆ ಮಾಡಿ, ಬಳಿಕ ವೆಂಕಟೇಶನ್ (65) ತಾನು ಆತ್ಮಹತ್ಯೆಗೆ…

ಡಿ.12 ರಂದು ಬಿಡುಗಡೆಯಾಗಲಿರುವ ಬಹು ನಿರೀಕ್ಷಿತ ತುಳು ಚಿತ್ರ ‘ಪಿಲಿ ಪಂಜ’–PRIME TV

ಮಂಗಳೂರು : ಶಿಯಾನ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಭರತ್ ಶೆಟ್ಟಿ ನಿರ್ದೇಶನ ಮತ್ತು ಚಿತ್ರಕಥೆ ಬರೆದು ಯುವ ನಿರ್ಮಾಪಕ ಪ್ರತೀಕ್ ಯು ಪೂಜಾರಿ ನಿರ್ಮಿಸಿರುವ ಬಹು ನಿರೀಕ್ಷಿತ ತುಳು ಚಿತ್ರ ‘ಪಿಲಿ ಪಂಜ’ ಡಿ.12 ರಂದು ಬಿಡುಗಡೆಯಾಗಲಿದೆ. ನ.14 ರಂದು ಬಿಡುಗಡೆಯಾಗಲಿರುವ…

(ಜ. 10/11): ನೇಸರ ದಶ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ: ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರಿಂದ ಲೋಗೋ ಅನಾವರಣ…-PRIME TV

ಮುಕ್ಕೂರು : ನೇಸರ ಯುವಕ ಮಂಡಲದ ದಶ ವರ್ಷದ ಪ್ರಯುಕ್ತ ಹಮ್ಮಿಕೊಂಡಿರುವ ದಶಪ್ ಪ್ರಣತಿ ಹಾಗೂ ಶಾಶ್ವತ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದ ಲೋಗೋವನ್ನು ಮಾಜಿ ಸಂಸದ, ನೇಸರ ದಶ ಪ್ರಣತಿ ಸಮಿತಿ ಗೌರವಾಧ್ಯಕ್ಷ ನವೀನ್ ಕುಮಾರ್ ಕಟೀಲು ಅವರು ಮಂಗಳವಾರ ಕುಂಜಾಡಿ…

ಅಮೆರಿಕ ವಾಯುಪಡೆಯ F-16 ಫೈಟರ್‌ ಜೆಟ್‌ ಪತನ ; ಇಡೀ ವಿಮಾನ ಬೆಂಕಿಗಾಹುತಿ, ಇಬ್ಬರು ಪೈಲಟ್‌ ಸೇಫ್‌-PRIME TV

ವಾಷಿಂಗ್ಟನ್‌: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿ ತರಬೇತಿ ನಡೆಸುತ್ತಿದ್ದ ವೇಳೆ ಅಮೆರಿಕ ವಾಯುಪಡೆಯ ಶಕ್ತಿಶಾಲಿ ಅಸ್ತ್ರ ಥಂಡರ್‌ಬರ್ಡ್ F-16C (Thunderbird F16C) ಯುದ್ಧವಿಮಾನ ಪತನಗೊಂಡಿದೆ. ಲಾಸ್ ಏಂಜಲೀಸ್‌ನ ಉತ್ತರಕ್ಕೆ ಸುಮಾರು 290 ಕಿಮೀ ದೂರದಲ್ಲಿರುವ ಮೊಜಾವೆ ಮರುಭೂಮಿ ಪ್ರದೇಶದಲ್ಲಿ ತರಬೇತಿ ನಡೆಸುತ್ತಿದ್ದ ವೇಳೆ ಎಫ್‌-16…

4 ವರ್ಷಗಳ ನಂತರ ರಷ್ಯಾ ಅಧ್ಯಕ್ಷ ಪುಟಿನ್ ಇಂದು ಭಾರತಕ್ಕೆ ಭೇಟಿ-PRIME TV

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಭಾರತಕ್ಕೆ ಆಗಮಿಸಲಿದ್ದಾರೆ. ನಾಲ್ಕು ವರ್ಷಗಳಲ್ಲಿ ರಷ್ಯಾದ ನಾಯಕ ಭಾರತಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಭೇಟಿ ಉಭಯ ರಾಷ್ಟ್ರಗಳ…

‘ದಿತ್ವಾ’ ಚಂಡಮಾರುತ: ರಾಜ್ಯದಲ್ಲಿ ಭಾರೀ ಮಳೆ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ-PRIME TV

ಬಂಗಾಳಕೊಲ್ಲಿಯಲ್ಲಿ ಉಂಟಾದ ‘ದಿತ್ವಾ’ ಚಂಡಮಾರುತ ಪ್ರಭಾವದಿಂದ ಸೃಷ್ಟಿಯಾದ ವಾಯುಭಾರ ಕುಸಿತದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಕರಾವಳಿ ಮತ್ತು ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.…

ಮದುವೆಯಾಗಿ ಮೂರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ : ಪತಿಯ ಕುಟುಂಬದ ವಿರುದ್ದ ದೂರು..!-PRIME TV

ಬೆಂಗಳೂರು : ಮದುವೆ ಆಗಿ ಮೂರೇ ತಿಂಗಳಿಗೆ ನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ (Crime news) ಬ್ಯಾಡರಹಳ್ಳಿ ಪೊಲೀಸ್ ಠಾಣವ್ಯಾಪ್ತಿಯ ವಿದ್ಯಾಮಾನ ನಗರದಲ್ಲಿ ನಡೆದಿದೆ. ಅಮೂಲ್ಯ(23)ನೇಣಿಗೆ ಶರಣಾದ ನವವಿವಾಹಿತೆಯಾಗಿದ್ದು, ಆಕೆಯ ಪೋಷಕರು ಪತಿಯ ಕುಟುಂಬದವರೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.…

ಮೆಲ್ಕರ್ ಡಿವೈಡರ್‌ಗೆ ಡಿಕ್ಕಿ ಹೊಡೆದ ರಿಟ್ಜ್ ಕಾರು : ಪುತ್ತೂರಿನ ನಾಲ್ವರಿಗೆ ಗಾಯ-PRIME TV

ಪುತ್ತೂರು: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರ ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಡಿ.3ರಂದು ಸಂಜೆ ನಡೆದಿದೆ.…

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜ ದೇಂತಡ್ಕ ಇದರ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ-PRIME TV

ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಕಳೆಂಜದ ಸಭಾಭವನದಲ್ಲಿ ವಿಷ್ಣುಮೂರ್ತಿ ದೇವರ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ದಿನಾಂಕ 27 – 12 – 2025 ಶನಿವಾರದಿಂದ 28 – 12 – 2025 ರ ಆದಿತ್ಯವಾರದ ತನಕ ಜಾತ್ರೋತ್ಸವ ನಡೆಯಲಿದೆ.…