ಪುತ್ತೂರಿನ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಡಿ.4 ರಿಂದ ಡಿ.6 ರವರೆಗೆ “ಆವಿಷ್ಕಾರ -2025” ಅಂತರ್ ಶಾಲಾ ವಿಜ್ಞಾನ ಮೇಳ ಹಾಗೂ ಚಿಣ್ಣರ ಚಿತ್ತಾರ ಕಾರ್ಯಕ್ರಮ-PRIME TV
ಪುತ್ತೂರಿನ ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ ಇದೇ ಡಿಸೆಂಬರ್ 4, 5 ಮತ್ತು 6, ಈ ಮೂರು ದಿನಗಳಂದು, ಅವಿಷ್ಕಾರ – 2k25′, ಅಂತರ್ ಶಾಲಾ ವಿಜ್ಞಾನ ಮೇಳ ಹಾಗೂ ಚಿಣ್ಣರ ಚಿತ್ತಾರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಶಿಕ್ಷಣ…
ಕಡಬ: ಡಿಸೆಂಬರ್ 06 ರಂದು ಸರಸ್ವತಿ ವಿದ್ಯಾಲಯದಲ್ಲಿ ಕ್ರಿಡೋತ್ಸವ-PRIME TV
ಕಡಬ: ಸರಸ್ವತಿ ವಿದ್ಯಾಲಯ, ಹನುಮಾನ್ ನಗರ, ಕಡಬದಲ್ಲಿ ಕ್ರಿಡೋತ್ಸವ–2025 ನ್ನು ಡಿಸೆಂಬರ್ 6, ಶನಿವಾರ ಸಂಜೆ 6.00 ಗಂಟೆಗೆ ಆಯೋಜಿಸಲಾಗಿದೆ. ವಿವೇಕಾನಂದ ವಿದ್ಯಾವರ್ಧಕ ಸಂಘ, ಪುತ್ತೂರು (ರಿ.) ಇವರ ಮಾತೃ ಸಂಸ್ಥೆಯ ಆಶ್ರಯದಲ್ಲಿ ನಡೆಯುವ ಈ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿಗಳು ವಿವಿಧ ಕ್ರೀಡೆ…
ಅರಿಶಿಣ ಶಾಸ್ತ್ರದಲ್ಲಿ ಸುದೀಪ್ ಪುತ್ರಿ ; ಫೋಟೋ ವೈರಲ್-PRIME TV
ಬೆಳ್ಳಂಬೆಳಗ್ಗೆ ಕಿಚ್ಚ ಸುದೀಪ್ ಪುತ್ರಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹೊಸ ಫೋಟೋಗಳನ್ನು ಹಂಚಿಕೊಂಡು ಆಶ್ಚರ್ಯ ಮೂಡಿಸಿದ್ದಾರೆ. ಅಪ್ಪ ಸುದೀಪ್, ಅಮ್ಮ ಪ್ರಿಯಾರಿಂದ ಅರಿಶಿಣ ಹಚ್ಚಿಸಿಕೊಳ್ಳುವ ಫೋಟೋಗಳನ್ನ ಸಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಥಟ್ ಅಂತ ನೋಡಿದ್ರೆ ಸಾನ್ವಿಯದ್ದೇ ಮದುವೆಯಾ ಎಂದು ಕೇಳುವಂತಿದೆ ಫೋಟೋಗಳು.…
ಕೆಂಪೇಗೌಡ ಏರ್‌ಪೋರ್ಟ್‌ನಿಂದ 42 ವಿಮಾನಗಳ ಹಾರಾಟ ರದ್ದು ; ಅಗತ್ಯ ತಪಾಸಣೆಗಾಗಿ ಕ್ಯಾನ್ಸಲ್ ಇಂಡಿಗೋ ಮಾಹಿತಿ-PRIME TV
ಬೆಂಗಳೂರು: ಇಲ್ಲಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ 42 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದ್ದು, ಅಗತ್ಯ ತಪಾಸಣೆ ಹಾಗೂ ಇತರ ಕಾರಣಗಳಿಂದ ಫ್ಲೈಟ್ ಕ್ಯಾನ್ಸಲ್ ಮಾಡಲಾಗಿದೆ ಎಂದು ಇಂಡಿಗೋ ಮಾಹಿತಿ ನೀಡಿದೆ. ಹೈದರಾಬಾದ್, ಮುಂಬೈ, ಚೆನ್ನೈ, ದೆಹಲಿ, ಗೋವಾ ಕೋಲ್ಕತ್ತಾ ಹಾಗೂ ಅಹಮದಾಬಾದ್‌ನಿಂದ ಬೆಂಗಳೂರಿಗೆ…
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ;-PRIME TV
ಬೆಳ್ತಂಗಡಿ: 2025-2026ನೇ ಸಾಲಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ತಾಲೂಕಿನ ವಿವಿಧ ಗ್ರಾಮಗಳ ವ್ಯಾಪ್ತಿಗಳಲ್ಲಿ ನಿರಂತರವಾಗಿ ಸುರಿದ ಬೀಕರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಸಾರ್ವಜನಿಕ ಸಂಪರ್ಕ ರಸ್ತೆಗಳು, ಸೇತುವೆಗಳು, ಕಾಲು ಸಂಕಗಳು, ವಿದ್ಯುತ್ ಸಂಪರ್ಕಗಳು, ಶಾಲಾ ಕಟ್ಟಡಗಳು ,…
ಸಹಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಅಭ್ಯಾಸ ವರ್ಗ-PRIME TV
ಗುರುವಾಯನಕೆರೆ: ಸಹಕಾರ ಭಾರತೀ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ರಾಜ್ಯದಲ್ಲಿ ಪ್ರಪ್ರಥಮವಾಗಿ ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಪದಾಧಿಕಾರಿಗಳು ಹಾಗೂ ನಿರ್ದೇಶಕ ಬಂಧುಗಳ ಅಭ್ಯಾಸ ವರ್ಗವು ಡಿಸೆಂಬರ್ 2 ಮಂಗಳವಾರ “ನಮ್ಮ ಮನೆ ಹವ್ಯಕ ಭವನ” ಗುರುವಾಯನಕೆರೆ ಇಲ್ಲಿ…
ದೆಹಲಿ ಸ್ಪೋಟ ಹಿನ್ನೆಲೆ : ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರಕ್ಕೆ ಸೂಚಿಸಿದ ಕೇಂದ್ರ ಗುಪ್ತಚರ ಇಲಾಖೆ!-PRIME TV
ಬೆಳಗಾವಿ : ಕಳೆದ ಕೆಲವು ದಿನಗಳ ಹಿಂದೆ ದೆಹಲಿಯಲ್ಲಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಡಿಸೆಂಬರ್ 8ರಂದು ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಗುಪ್ತಚರ ಇಲಾಖೆ ತೀವ್ರ ಕಟ್ಟಚರ ವಹಿಸುವಂತೆ ರಾಜ್ಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೌದು…
ಚಿಕನ್- ಮಟನ್ ಗಿಂತಲೂ ದುಬಾರಿಯಾದ ನುಗ್ಗೆಕಾಯಿ ಕೆ.ಜಿ.ಗೆ 500-700 ರೂಪಾಯಿ ದಿಢೀರ್ ಬೆಲೆ ಏರಿಕೆ..!-PRIME TV
ತರಕಾರಿಗಳ ದರ ಪೈಕಿ ನುಗ್ಗೆಕಾಯಿ ಬೆಲೆ ಸಾಮಾನ್ಯವಾಗಿ ಕಡಿಮೆಯೇ ಇರುತಿತ್ತು. ಆದರೆ, ಇತ್ತೀಚೆಗೆ ನುಗ್ಗೆಕಾಯಿ ಚಿಕನ್ ಹಾಗೂ ಮಟನ್‌ಗಿಂತಲೂ ದುಬಾರಿಯಾಗುವ ಮೂಲಕ ಜನಸಾಮಾನ್ಯರ ನಿದ್ದೆಗೆಡಿಸಿದೆ. ಇದರಿಂದ ಗ್ರಾಹಕರು “ಕಾಯಿ ಕಾಯಿ ನುಗ್ಗೆಕಾಯಿ ಮಹಿಮೆಗೆ” ಎನುತ್ತಿದ್ದಾರೆ. ಸದ್ಯ ತರಕಾರಿ ಮಾರುಕಟ್ಟೆಗಳಲ್ಲಿ ನುಗ್ಗೆಕಾಯಿಗೆ ಭಾರೀ…
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : 7ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!-PRIME TV
ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು,ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆರೋಪದ ಅಮಾನವೀಯ ಘಟನೆ ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನವೆಂಬರ್ 23ರಂದೇ ಬಾಲಕಿ ಮೇಲೆ ಅತ್ಯಾಚಾರ…
ಸುಬ್ರಹ್ಮಣ್ಯ: ನೀರಬಂಡಿ ಉತ್ಸವದೊಂದಿಗೆ ಕುಕ್ಕೆ ಜಾತ್ರೆ ಸಮಾಪ್ತಿ- ನೀರಾಟವಾಡಿದ ಗಜರಾಣಿ -PRIME TV
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗಾರಾಧನಾ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಮಂಗಳವಾರ ಕೊಪ್ಪರಿಗೆ ಇಳಿಯುವುದರೊಂದಿಗೆ ಅದ್ದೂರಿಯಾಗಿ ಸಂಪನ್ನಗೊಂಡಿತು. ಕೊಪ್ಪರಿಗೆ ಇಳಿಸುವ ಸಂಪ್ರದಾಯ ವೈದಿಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕ, ಪೂರ್ವಶಿಷ್ಟ ಸಂಪ್ರದಾಯದಂತೆ ಸುಮುಹೂರ್ತದಲ್ಲಿ…
