ರಾಜ್ಯದ ಮಹಿಳಾ ನೌಕರರಿಗೆ ‘ಋತುಚಕ್ರ ರಜೆ’ ಮಂಜೂರು : ಸರ್ಕಾರದಿಂದ ಮಹತ್ವದ ಆದೇಶ-PRIME TV
ಬೆಂಗಳೂರು : ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ…
ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆ 59, ಮರಳುಗಾರಿಕೆಗೆ 42 ಪರವಾನಿಗೆ: ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.-PRIME TV
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳುಗಾರಿಕೆ ಸಮಸ್ಯೆ ಬಹುತೇಕ ಪರಿಹಾರಗೊಂಡಿದೆ. ಜಿಲ್ಲೆಯಲ್ಲಿ ಕೆಂಪು ಕಲ್ಲು ಗಣಿಗಾರಿಕೆಗೆ ಈಗಾಗಲೇ 59 ಪರವಾನಿಗೆ ನೀಡಲಾಗಿದೆ. 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ಒಳಗೆ ಪರವಾನಿಗೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.…
ಬೆಂಗಳೂರಿಗೆ ಮೋದಿ 5,700 ಇ-ಬಸ್ ಗಿಫ್ಟ್ ; ತೇಜಸ್ವಿ ಸೂರ್ಯ ಹರ್ಷ-PRIME TV
ಬೆಂಗಳೂರು: ಕೇಂದ್ರ ಸರ್ಕಾರ 5,700 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳನ್ನು ಬೆಂಗಳೂರಿಗೆ ನೀಡಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹರ್ಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಅವರು, FAME ಯೋಜನೆಗಳು ಮತ್ತು PM…
ಇಂದು ಸಿಎಂ ಸಿದ್ದರಾಮಯ್ಯ ; ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ-PRIME TV
ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ…
ಎಟಿಎಂ ಯಂತ್ರವನ್ನು ಕದ್ದು ತಳ್ಳು ಗಾಡಿಯಲ್ಲಿ ಹೊತ್ತೊಯ್ದ ಕಳ್ಳರು-PRIME TV
ಬೆಳಗಾವಿ: ತಳ್ಳುಗಾಡಿ ಬಳಸಿ ಎಟಿಎಂ ಯಂತ್ರವನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ನಡೆದಿದೆ. ಡಿ. 2ರ ನಸುಕಿನ ಜಾವ 3 ಗಂಟೆಯ ವೇಳೆಗೆ ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿರುವ ಇಂಡಿಯಾ ಒನ್ ಎಟಿಎಂಗೆ ಖದೀಮರು…
ಚಂಡಮಾರುತ ಪೀಡಿತ ಶ್ರೀಲಂಕಾಕ್ಕೆ ; ಅವಧಿ ಮುಗಿದ ಆಹಾರ ಸಾಮಗ್ರಿ ಕಳಿಸಿದ ಪಾಕ್-PRIME TV
ಇಸ್ಲಾಮಾಬಾದ್: ದಿತ್ವಾ ಚಂಡಮಾರುತದಿಂದ ತತ್ತರಿಸಿರುವ ಶ್ರೀಲಂಕಾಗೆ ಪಾಕಿಸ್ತಾನ ಒಂದು ವರ್ಷದ ಅವಧಿ ಮುಗಿದ ಆಹಾರ ಸಾಮಗ್ರಿಗಳನ್ನು ಕಳುಹಿಸುವ ಮೂಲಕ ವಿವಾದಕ್ಕೆ ಸಿಲುಕಿದೆ. ಆಹಾರ ಸಾಮಗ್ರಿಗಳನ್ನು ವಾಯು ಮತ್ತು ಸಮುದ್ರದ ಮೂಲಕ ರವಾನಿಸಲಾಯಿತು. ಶ್ರೀಲಂಕಾಗೆ ನೆರವು ನೀಡಲಾಗಿದೆ ಎಂದು ಪಾಕಿಸ್ತಾನ ಫೋಟೊ ಜೊತೆ…
ಪ್ರಧಾನಮಂತ್ರಿಯ ಕಚೇರಿಗೆ ‘ಸೇವಾ ತೀರ್ಥ’ ಎಂದು ಮರುನಾಮಕರಣ-PRIME TV
ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಕಚೇರಿ (PMO) ಅನ್ನು ಸೇವಾ ತೀರ್ಥ ಎಂದು ಮರುನಾಮಕರಣ ಮಾಡಿದೆ. ದೇಶಾದ್ಯಂತ ರಾಜ್ಯ ಕಟ್ಟಡಗಳನ್ನು ಲೋಕ ಭವನ ಎಂದು ಕರೆಯಲಾಗುವುದು. ‘ನಾವು ಅಧಿಕಾರದಿಂದ ಸೇವೆಗೆ ಸ್ಥಳಾಂತರಗೊಳ್ಳುತ್ತಿದ್ದೇವೆ. ಈ ಬದಲಾವಣೆಯು ಆಡಳಿತಾತ್ಮಕವಲ್ಲ, ಆದರೆ ಸಾಂಸ್ಕೃತಿಕವಾಗಿದೆ. ಸಾರ್ವಜನಿಕ ಸಂಸ್ಥೆಗಳಲ್ಲಿ…
‘ಸಂಚಾರ ಸಾಥಿ’ ಆಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು : ಕೇಂದ್ರ ಸರ್ಕಾರ ಸ್ಪಷ್ಟನೆ -PRIME TV
ನವದೆಹಲಿ : ಮೊಬೈಲ್ ನಲ್ಲಿ‘ಸಂಚಾರ ಸಾಥಿ’ ಆಯಪ್ ಕಡ್ಡಾಯವಲ್ಲ, ಡಿಲೀಟ್ ಮಾಡಬಹುದು ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಸಂಚಾರ ಸಾಥಿ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಸಂಪೂರ್ಣವಾಗಿ ಐಚ್ಛಿಕ ಮತ್ತು ಕಡ್ಡಾಯವಲ್ಲ ಎಂದು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟಪಡಿಸಿದ್ದಾರೆ.…
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ; ಸಂಚಾರ ದಟ್ಟಣೆ ನಿಯಂತ್ರಿಸಲು ಹೊಸ ನಿಯಮ ಜಾರಿ-PRIME TV
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಸಂಚಾರ ದಟ್ಟಣೆ ಕಡಿಮೆ ಮಾಡಲು ಹಾಗೂ ಆಗಮನ ಪ್ರದೇಶಗಳಲ್ಲಿ ಸುರಕ್ಷತೆ, ಶಿಸ್ತು ಮತ್ತು ಒಟ್ಟಾರೆ ಅನುಕೂಲತೆಯನ್ನು ಸುಧಾರಿಸಲು ಇದೇ ಡಿ.8ರಿಂದ ವರ್ಧಿತ ಪಿಕಪ್ ನಿಯಮಗಳನ್ನು ಪರಿಚಯಿಸುತ್ತಿದೆ. ಬೆಂಗಳೂರಿನ ಕೆಂಪೇಗೌಡ…
ರಿಷಬ್ ಶೆಟ್ಟಿ ಎದುರು ದೈವಕ್ಕೆ ಅವಮಾನ, ಭುಗಿಲೆದ್ದ ಆಕ್ರೋಶ – ಕ್ಷಮೆ ಕೇಳಿದ ರಣವೀರ್ ಸಿಂಗ್-PRIME TV
ಸಿನಿಮಾ ಎನ್ನುವುದು ಕಲೆಯೂ ಹೌದು. ಉದ್ಯಮ ಕೂಡ ಹೌದು. ಆದರೆ .. ಹಿಂದೆ ಸಿನಿಮಾ ತನ್ನ ಕಾಲದ ಕಥೆ ಹೇಳುತ್ತಿತ್ತು. ಆ ಕಾಲದ ಸಂಸ್ಕ್ರತಿ.. ಆರ್ಥಿಕ ವ್ಯವಸ್ಥೆ.. ಸಾಮಾಜಿಕ ರೀತಿ ನೀತಿ.. ಎಲ್ಲದಕ್ಕೂ ಸಿನಿಮಾ ಕೈಗನ್ನಡಿ ಹಿಡಿಯುತ್ತಿತ್ತು. ನಮ್ಮ ದೇಶದ ಬೇರೆ…
