ಪುತ್ತೂರು ಮಾಯಿದೆ ದೇವುಸ್ ಚರ್ಚ್ ಧರ್ಮಗುರು, ಇತರರ ಮೇಲೆ ಮೌರಿಸ್ ಮಸ್ಕರೇನ್ಹಸ್ ರವರಿಂದ ಮಾನನಷ್ಟ ಮೊಕದ್ದಮೆ ದಾಖಲು-PRIME TV
ಪುತ್ತೂರು: ಪುತ್ತೂರು ಮಾಯಿದೆ ದೇವುಸ್ ಚರ್ಚ್ ಪ್ರಧಾನ ಧರ್ಮಗುರು ಲಾರೆನ್ಸ್ ಮಸ್ಕರೇನ್ಹಸ್ ರವರು ಚರ್ಚ್ ನ ದೈನಂದಿನ ವ್ಯವಹಾರ ಹಾಗೂ ಆಡಳಿತದಲ್ಲಿ ನಡೆಸುವ ಕಾನೂನುಬಾಹಿರ ಚಟುವಟಿಕೆಗಳನ್ನು, ಸರ್ವಾಧಿಕಾರವನ್ನು ಚರ್ಚಿನಲ್ಲಿ ಪ್ರಶ್ನಿಸಿದ ಬಗ್ಗೆ ಹಾಗೂ ಚರ್ಚಿನ ಸದಸ್ಯರ ಬಗ್ಗೆ ಜನಜಾಗೃತಿ(ಪತ್ರಿಕಾಗೋಷ್ಠಿ) ಮೂಡಿಸಲು ಪ್ರಯತ್ನಿಸಿದಾಗ…
ಪುತ್ತೂರಿನ ಹೆಸರಾಂತ ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಪ್ರಭು ಕುರಿತು ಅಪಪ್ರಚಾರ ಆರೋಪ : ವೆಬ್‌ಸೈಟ್ ಪಬ್ಲಿಷರ್, ಎಡಿಟರ್, ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು-PRIME TV
ಉದ್ಯಮಿ ಉಜ್ವಲ್ ಪ್ರಭು ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿ ಪುತ್ತೂರು: ನೆಹರೂನಗರ ನಿವಾಸಿಯಾಗಿರುವ ರಿಯಲ್ ಎಸ್ಟೇಟ್ ಉದ್ಯಮಿ ಉಜ್ವಲ್ ಕುಮಾರ್ ಪ್ರಭು(39) ಅವರ ಕುರಿತು ಅಪಪ್ರಚಾರ ಮಾಡಿದ ಆರೋಪದಡಿ ಬಿಎಲ್‌ಆರ್ ಪೋಸ್ಟ್ ವೆಬ್ ಸೈಟ್ನ ಪಬ್ಲಿಷರ್, ಎಡಿಟರ್ ಮತ್ತು ಕಾಂಗ್ರೆಸ್ ಮುಖಂಡ…
ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ – PRIME TV
ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮರಥ ಹೊರತರುವ ಮುಹೂರ್ತದೊಂದಿಗೆ ಪುತ್ತೂರು ಜಾತ್ರೆಗೆ ಕ್ಷಣಗಣನೆ – ಪ್ರತಿ ವರ್ಷದಂತೆ ಬಿಲ್ವ, ಪುಷ್ಪದಿಂದ ರಥ ಕಟ್ಟುವ ಸ್ಥಳ ಸೂಚನೆ. ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ…
ಸಾಂಜೋ ಸುನಿಲ್ ಸಾವು: ಕಡಬದಲ್ಲಿ ಮೌನ ಕ್ಯಾಂಡಲ್ ಮೆರವಣಿಗೆ-PRIME TV
ಕಡಬ, ಮಾ.15: ಐರ್ಲೆಂಡ್‌ನಲ್ಲಿ ಸಂಶಯಾಸ್ಪದವಾಗಿ ಸಾವನ್ನಪ್ಪಿದ ಕುಟ್ರುಪಾಡಿ ನಿವಾಸಿ ಸಾಂಜೋ ಸುನಿಲ್ ಅವರ ಸಾವಿನ ಕುರಿತಾಗಿ ಸಮಗ್ರ, ತನಿಖೆ ನಡೆಸಬೇಕೆಂದು ಆಗ್ರಹಿಸಿ ಭಾನುವಾರ ಕಡಬದಲ್ಲಿ ಸಾವಿರಾರು ಜನರು ಮೌನ ಕ್ಯಾಂಡಲ್ ಮೆರವಣಿಗೆ ನಡೆಸಿದರು. ಕಡಬ ಕ್ರಿಶ್ಚಿಯನ್ ಲೈಟಿಂಗ್ ಕ್ಲಬ್ ಮತ್ತು ಮಲಯಾಳಿ…
ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ: ಅಗ್ನಿಶಾಮಕ ದಳದಿಂದ ತುರ್ತು ಕ್ರಮ, ಸಂಚಾರದಲ್ಲಿ ವ್ಯತ್ಯಾಸ-PRIME TV
ಉಡುಪಿ: ಉಡುಪಿ ಜಿಲ್ಲೆಯ ಕಟಪಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್ ಪಲ್ಟಿಯಾದ ಘಟನೆ ಇಂದು ಬೆಳಗ್ಗೆ ಸಂಭವಿಸಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಟಪಾಡಿ ಜಂಕ್ಷನ್ ಬಳಿಯಲ್ಲಿ…
ನೂಜಿಬಾಳ್ತಿಲದ ನಾಟಿ ವೈದ್ಯ ಕಾಂತಪ್ಪ ಕಲ್ಲುಗುಡ್ಡೆ ಇನ್ನಿಲ್ಲ-PRIME TV
ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಪ್ಪೆ ಜಕ್ಕಲ್ ನಿವಾಸಿ, ಬಹುಮುಖ ಪ್ರತಿಭೆಯ ನಾಟಿ ವೈದ್ಯ ಹಾಗೂ ಮುಟ್ಟಾಳೆ ತಯಾರಕರಾದ ಕಾಂತಪ್ಪ ಕಲ್ಲುಗುಡ್ಡೆ (65) ಅವರು ಮಾ.15ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪತ್ನಿ ಸೇಸಮ್ಮ, ಪುತ್ರಿಯರಾದ ಪೂರ್ಣಿಮಾ, ಪುಷ್ಪ, ಭವಿತ…
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ 2026 ಮಾರ್ಚ್ 28ರಂದು -PRIME TV
ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ…
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವಕ್ಕೆ ಸಜ್ಜು: ರುದ್ರನಮನಂ ಕಾರ್ಯಕ್ರಮದಲ್ಲಿ ಸಾಮೂಹಿಕ ರುದ್ರಪಠಣ-PRIME TV
ಬಂಟ್ವಾಳ: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮವು ಮಾ.30ರಿಂದ ಏ.6ರವರೆಗೆ ನಡೆಯಲಿದೆ. ಇದರ ಅಂಗವಾಗಿ ನಡೆದ ರುದ್ರನಮನಂ ಕಾರ್ಯಕ್ರಮದಲ್ಲಿ ಸಾಮೂಹಿಕ ರುದ್ರಪಠಣ ನಡೆಯಿತು. ಸುಮಾರು 75ಕ್ಕೂ ಅಧಿಕ ಭಕ್ತರು ಭಾಗವಹಿಸಿದ್ದರು. ಇದೇ…
ತುಳುನಾಡಿನ ದೈವಾರಧನೆಗೆ ಅವಮಾನ ಆರೋಪ – ಕ್ರಿಶ್ಚಿಯನ್ ಯುವಕ ವಿರುದ್ಧ ಆಕ್ರೋಶ-PRIME TV
ಮಂಗಳೂರು: ತುಳುನಾಡಿನ ಪ್ರಸಿದ್ಧ ದೈವಾರಾಧನೆಯ ದೈವ ನರ್ತನ ಇದೀಗ ಭಾರೀ ವಿವಾದದಕ್ಕೆ ಕಾರಣವಾಗಿದೆ. ಮಂಗಳೂರಿನ ಪ್ರಸಿದ್ಧ ದೈವಸ್ಥಾನದಲ್ಲಿ ನಡೆದ ನೇಮೋತ್ಸವದ ವೇಳೆ ಬಂಟ ದೈವಕ್ಕೆ ಕ್ರೈಸ್ತ ಧರ್ಮದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಘಟನೆ…
ಉಪ್ಪಿನಂಗಡಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ದಿನಾಚರಣೆ-PRIME TV
ಉಪ್ಪಿನಂಗಡಿ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಉಪ್ಪಿನಂಗಡಿಯ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಶಿಕ್ಷಕಿ ದುರ್ಗಾಮಣಿ ಅವರು ಮಹಿಳೆಯರ ಜೀವನ ಪದ್ಧತಿ,…
