ಪುತ್ತೂರು: ENT ಕ್ಲಿನಿಕ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ – ಇಬ್ರಾಹಿಂ ವಿರುದ್ಧ ಪ್ರಕರಣ ದಾಖಲು-PRIME TV
ಪುತ್ತೂರು: ದ.ಕ. ಜಿಲ್ಲೆಯ ಪುತ್ತೂರಿನ ದರ್ಬೆ ಪ್ರದೇಶದಲ್ಲಿ ENT ಕ್ಲಿನಿಕ್‌ಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನವೆಂಬರ್ 29ರಂದು ನಡೆದಿದೆ. ಡಾ. ರಾಮಮೋಹನ್ ರಾವ್ ಅವರ ಕ್ಲಿನಿಕ್‌ಗೆ ನುಗ್ಗಿದ ಪುತ್ತೂರಿನ ಬಪ್ಪಳಿಗೆ ನಿವಾಸಿ ಇಬ್ರಾಹಿಂ,…
ಪೆರಾಜೆ-ನಿಡ್ಯಮಲೆ ರಸ್ತೆಯಲ್ಲಿ ಪಾನತ್ತಿಲದ ಬದಿಯಲ್ಲಿ ಕಡವೆಯ ಮೃತದೇಹ ಪತ್ತೆ-PRIME TV
ಮಂಗಳೂರು : ಸುಳ್ಯದ ಪೆರಾಜೆ-ನಿಡ್ಯಮಲೆ ರಸ್ತೆಯಲ್ಲಿ ಪಾನತ್ತಿಲದ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ. ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ ಬದಿ ಬಂದು ಬಿದ್ದಿದೆ ಎಂದು ಶಂಕಿಸಲಾಗಿದೆ. ಸಂಪಾಜೆ ಅರಣ್ಯ ಇಲಾಖೆಯ ಅಧಿಕಾರಿಗಳು ಸತ್ತ…
ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ ; ಸಿದ್ದರಾಮಯ್ಯ–PRIME TV
ಬೆಂಗಳೂರು: ಹೈಕಮಾಂಡ್ ಹೇಳಿದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಕೆಶಿ ಯಾವಾಗ ಸಿಎಂ ಆಗುತ್ತಾರೆ ಎಂಬ…
ಬೈಕ್‌ನಲ್ಲಿ ದನದ ಮಾಂಸ, ಆಯುಧ ಸಹಿತ ನಾಲ್ವರು ವಶಕ್ಕೆ-PRIME TV
ಕುಮಟಾ: ಬೈಕ್‌ನಲ್ಲಿ ದನದ ಮಾಂಸ ಹಾಗೂ ಹರಿತ ಆಯುಧಗಳನ್ನು ಸಾಗಿಸುತ್ತಿದ್ದ ನಾಲ್ವರನ್ನು ತಾಲ್ಲೂಕಿನ ಸಂತೆಗುಳಿ ಗ್ರಾಮದ ಹಿಂಡಬೈಲ್ ಬಳಿ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತರಿಂದ 35 ಕೆ.ಜಿ. ದನದ ಮಾಂಸ ಹಾಗೂ ಕತ್ತಿ, ಚಾಕು ಮುಂತಾದ ಮಾರಕ ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದೆ.…
ಪ್ರತಿಭಟನೆ ಬಿಟ್ಟು ದೆಹಲಿಗೆ ಬನ್ನಿ, ವಿಮಾನ, ವಸತಿ ವೆಚ್ಚ ನಾನೇ ಭರಿಸುವೆ ಅಂಗನವಾಡಿ ಸಿಬ್ಬಂದಿಗೆ HDK ಭರವಸೆ -PRIME TV
ಮಂಡ್ಯ/ನವದೆಹಲಿ: ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿರುವ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಹ್ವಾನ ನೀಡಿದ್ದಾರೆ. ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಜೊತೆ…
ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ : ಗದಗದಲ್ಲಿ ಶಿರಚ್ಚೇದನ ಮಾಡಿದ ಕರುವಿನ ಮೃತದೇಹ ಪತ್ತೆ! –PRIME TV
ಗದಗ : ಇತ್ತೀಚಿಗೆ ಗೋವುಗಳ ಮೇಲೆ ದುಷ್ಕರ್ಮಿಗಳು ಕ್ರೌರ್ಯ ಮೆರೆಯುತ್ತಿದ್ದು ಈ ಹಿಂದೆ ಹಲವು ಘಟನೆಗಳು ನಡೆದಿದ್ದವು. ಇದೀಗ ಗದಗ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ದುಷ್ಕರ್ಮಿಗಳು ಕರುವಿನ ಶಿರಚ್ಛೇದ ಮಾಡಿದ ದೇಹವನ್ನು ಬಿಸಾಡಿ ಹೋಗಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ…
ಚಿನ್ನ ಪ್ರಿಯರಿಗೆ ಬಿಗ್ ಗುಡ್ ನ್ಯೂಸ್! ಮತ್ತೆ ಪಾತಾಳದಲ್ಲಿ ಬಂಗಾರ-PRIME TV
ಭಾರತದಲ್ಲಿ ಚಿನ್ನದ ಬೆಲೆ ಕಳೆದ ಕೆಲವು ತಿಂಗಳಿಂದ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ವಿಶೇಷವೆಂದರೆ ಇಳಿಕೆ ಪ್ರಮಾಣಕ್ಕೆ ಹೋಲಿಸಿದ್ರೆ ಏರಿಕೆ ಪ್ರಮಾಣವೇ ಹೆಚ್ಚು. ಕಳೆದ ವರ್ಷ 5 ಸಾವಿರದಲ್ಲಿದ್ದ ಚಿನ್ನದ ಬೆಲೆ ಇಂದು ಒಂದು ಗ್ರಾಂಗೆ 13 ಸಾವಿರ ತಲುಪಿದೆ. ಹಾಗಿದ್ರೆ…
ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ –PRIME TV
ಮೈಸೂರು : ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್ವಿ ದೇವರಾಜ್ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು.…
ಭಾರತದಲ್ಲಿ ಖರೀದಿಸುವ ಎಲ್ಲಾ ಫೋನ್‌ಗಳಿಗೆ ‘ಸಂಚಾರ್ ಸಾಥಿ’ ಕಡ್ಡಾಯ-PRIME TV
ನವದೆಹಲಿ: ದೇಶದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಆಪ್ ಕಡ್ಡಾಯವಾಗಿ ಇರಬೇಕೆಂದು ದೂರಸಂಪರ್ಕ ಇಲಾಖೆ ಹ್ಯಾಂಡ್‌ಸೆಟ್ ತಯಾರಕರಿಗೆ ಸೂಚಿಸಿದೆ. ಆ್ಯಪ್ ಇನ್‌ಸ್ಟಾಲ್ ಮಾಡಲು 90 ದಿನಗಳ ಗಡುವು ನೀಡಲಾಗಿದ್ದು ಅದನ್ನು ಅನ್ ಇನ್‌ಸ್ಟಾಲ್ ಮಾಡಲು ಆಯ್ಕೆ ನೀಡಬಾರದು.…
ಶ್ರೀಲಂಕಾಗೆ ನೆರವು ಸಾಗಿಸುವ ಪಾಕ್ ವಿಮಾನಕ್ಕೆ ಕ್ಷಿಪ್ರ ಅನುಮತಿ ನೀಡಿದ ಭಾರತ -PRIME TV
ನವದೆಹಲಿ: ಚಂಡಮಾರುತದಿಂದ ಹಾನಿಗೊಳಗಾದ ಶ್ರೀಲಂಕಾಕ್ಕೆ ಪರಿಹಾರ ಸಾಮಗ್ರಿಗಳನ್ನು ಹೊತ್ತ ಪಾಕಿಸ್ತಾನದ ನೆರವು ವಿಮಾನಕ್ಕೆ ಭಾರತ ತ್ವರಿತ ಅನುಮತಿ ನೀಡಿದೆ, ನವದೆಹಲಿ ತನ್ನ ವಾಯುಪ್ರದೇಶವನ್ನು ಬಳಸಲು ಅನುಮತಿ ನಿರಾಕರಿಸಿದೆ ಎಂಬ ಪಾಕಿಸ್ತಾನದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ “ಆಧಾರರಹಿತ ಮತ್ತು ದಾರಿತಪ್ಪಿಸುವ” ಹೇಳಿಕೆಗಳನ್ನು ದೃಢವಾಗಿ ತಿರಸ್ಕರಿಸಿದೆ…
