ಉಡುಪಿ, ದಕ್ಷಿಣ ಕನ್ನಡ ಸಂಘಟನೆಗೆ ಮಾದರಿ: ಬಿ.ವೈ. ವಿಜಯೇಂದ್ರ-PRIME TV
ಕಾರ್ಕಳ: ‘ಉಡುಪಿ ಹಾಗೂ ದಕ್ಷಿಣ ಕನ್ನಡ ಸಂಘಟನೆಗೆ ಮಾದರಿಯಾಗಿರುವ ಜಿಲ್ಲೆಗಳು’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಇಲ್ಲಿನ ಸಾಲ್ಮರದಲ್ಲಿರುವ ಬಿಜೆಪಿ ಕಚೇರಿಗೆ ಮಂಗಳವಾರ ಭೇಟಿ ನೀಡಿದ ಅವರು ಮಾತನಾಡಿ, ಯಡಿಯೂರಪ್ಪ ಅವರು ಉಡುಪಿ, ದ.ಕ.ಜಿಲ್ಲೆಯೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.…
ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿದ ಜಿಬಿಎ ಅಧಿಕಾರಿಗಳು..!-PRIME TV
ಬೆಂಗಳೂರು – ನಗರದ ಪ್ರಮುಖ ವಾಣಿಜ್ಯ ಸ್ಥಳವಾಗಿರುವ ಮಂತ್ರಿ ಮಾಲ್‌ಗೆ ಮತ್ತೆ ಬೀಗ ಜಡಿಯಲಾಗಿದೆ. ಮಲ್ಲೇಶ್ವರಂನಲ್ಲಿ ಮಂತ್ರಿ ಮಾಲ್‌ನವರು ಆಸ್ತಿ ತೆರಿಗೆ ಪಾವತಿಸುವಲ್ಲಿ ವಿಫಲರಾಗಿರುವುದರಿಂದ ಮಾಲ್‌ಗೆ ಜಿಬಿಎ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಸರಿ ಸುಮಾರು 31 ಕೋಟಿ ರೂ.ಗಳ ತೆರಿಗೆ ಬಾಕಿ…
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪೈಪ್ ಲೈನ್ ಬ್ಲಾಸ್ಟ್ ; ಎರಡು ದಿನಗಳಿಂದ ನೀರು ವ್ಯತ್ಯಯ, ಖಾಸಗಿಯವರ ಬಿಲ್ಡಿಂಗ್ ಕಾಮಗಾರಿ ವೇಳೆ ಎಡವಟ್ಟು, ಭಾರೀ ನೀರು ಪೋಲು !-PRIME TV
ನೀರು ವ್ಯತ್ಯಯದಿಂದಾಗಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪ್ಪು ಪನ್ನೀರ್, ಮುಳಿಹಿತ್ತು ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್ ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಅಶೋಕನಗರ, ಕುಡುಪು,…
National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ ಪಡೆದುಕೊಂಡ ಉಡುಪಿಯ ಸಚಿತ ರಾವ್..!-PRIME TV
ಉಡುಪಿ : ಉಡುಪಿಯ ಪುಟಾಣಿ ಪ್ರತಿಭೆಯಾದ ಸಚಿತ ರಾವ್ ಅವರು ಇತ್ತೀಚೆಗೆ ನಡೆದ ಎರಡು ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ನ.15 ರಂದು ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ National Level Beauty Pageant ನ ಜೂನಿಯರ್ ಪ್ರಿನ್ಸೆಸ್…
ಆಂಧ್ರ ಪ್ರದೇಶದಲ್ಲಿ ಮತ್ತೊಂದು ಪ್ರಮುಖ ಎನ್’ಕೌಂಟರ್ : ಕುಖ್ಯಾತ ನಕ್ಸಲ್ ನಾಯಕ `ಆಜಾದ್, ದೇವ್ ಜಿ’ ಸೇರಿ 7 ಮಂದಿಯ ಹತ್ಯೆ-PRIME TV
ಹೈದರಾಬಾದ್ : ಆಂಧ್ರಪ್ರದೇಶದಲ್ಲಿ ಮತ್ತೊಂದು ಪ್ರಮುಖ ಎನ್ಕೌಂಟರ್ ನಡೆದಿದೆ. ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಮಾರೆಡುಮಿಲ್ಲಿ ಬಳಿಯ ಜಿಯಮ್ಮ ವಲಾಸ್ ನಲ್ಲಿ ಬುಧವಾರ ಬೆಳಿಗ್ಗೆ 6.30-7 ಗಂಟೆಯ ನಡುವೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಎನ್ಕೌಂಟರ್ ನಲ್ಲಿ ಏಳು ಮಾವೋವಾದಿಗಳು…
ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ : ವಿಜಯಲಕ್ಷ್ಮಿ ಹೆಸರು ಹೇಳಿದ ನಟ ಧನ್ವೀರ್.!-PRIME TV
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನ ವೀಡಿಯೋ ಲೀಕ್ ಕೇಸ್ ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ.ವಿಡಿಯೋ ಲೀಕ್ ಮಾಡಿದ ಆರೋಪ ಸದ್ಯ ದರ್ಶನ್ ಆಪ್ತ ನಟ ಧನ್ವೀರ್ ಮೇಲಿದೆ. ಇದೀಗ ಪ್ರಕರಣದ ವಿಚಾರಣೆ ನಡೆಸುವ ವೇಳೆ ಧನ್ವೀರ್ ವಿಜಯಲಕ್ಷ್ಮಿ ಹೆಸರು…
ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಂಘ ,ಕರ್ನಾಟಕ ರಾಜ್ಯ ವಿಕಲಚೇತನ ಸೇವಾ ಸಂಸ್ಥೆಗಳ ಒಕ್ಕೂಟ ಜಂಟಿಯಾಗಿ ಸಭಾಧ್ಯಕ್ಷರಿಗೆ ಮನವಿ ..!-PRIME TV
ಸನ್ಮಾನ್ಯ ಯು ಟಿ ಖಾದರ್ ಪರಿದ್ ವಿಧಾನಸಭಾಧ್ಯಕ್ಷರು, ಇವರ ಆದೇಶದಂತೆ ಶಿಶುಕೇಂದ್ರಿಕಥ ಸಹಾಯಧನ ಯೋಜನೆಯಲ್ಲಿ ಶಾಲೆಗಳಿಗೆ ನೀಡುವ ಅನುದಾನವನ್ನು 40 ಶೇಕಡ ಏರಿಕೆ ಮಾಡಬೇಕೆಂದು ಸರಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ ಹಿಂದೆ ಬಂದಿದ್ದು, ಈ ಬಗ್ಗೆ ಸನ್ಮಾನ್ಯ ವಿಧಾನಸಭಾಧ್ಯಕ್ಷರನ್ನು ಭೇಟಿ ಮಾಡಿ ಅದು…
ಕಡಬ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ-PRIME TV
ಕಡಬ, ನ.18: ಹನುಮಾನ್ ನಗರ, ಕಡಬದಲ್ಲಿರುವ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಡಬ ಕ್ಲಸ್ಟರ್ ಮಟ್ಟದಲ್ಲಿ ನಡೆದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ವಿಭಾಗಗಳಲ್ಲಿ ಬಹುಮಾನಗಳನ್ನು ಗಳಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ…
ಛತ್ತೀಸ್ ಗಢ-ಆಂಧ್ರ ಗಡಿಯಲ್ಲಿ ಎನ್ ಕೌಂಟರ್ : ಕುಖ್ಯಾತ ನಕ್ಸಲ್ ಕಮಾಂಡರ್ ‘ಮದ್ವಿ ಹಿದ್ಮಾ’ ಸೇರಿ 6 ಮಂದಿ ಹತ್ಯೆ.! -PRIME TV
ಪೂರ್ವ ಗೋದಾವರಿ ಜಿಲ್ಲೆ: ಛತ್ತೀಸ್ಗಢ-ಆಂಧ್ರಪ್ರದೇಶ ಗಡಿಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಕ್ಸಲೀಯ ಹಿಡ್ಮಾ ಹತ್ಯೆ ಮಾಡಲಾಗಿದೆ. ಮಾರೇಡುಮಿಲ್ಲಿ ಅರಣ್ಯದಲ್ಲಿ ಉದ್ವಿಗ್ನತೆ ಉಂಟಾಗಿದೆ. ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವಿನ ಬೃಹತ್ ಎನ್ಕೌಂಟರ್ನಲ್ಲಿ ಹಲವಾರು ಉನ್ನತ…
ಪುತ್ತೂರು : ಮನಿಷಾ ಸಭಾಂಗಣದಲ್ಲಿ ಇಂದು ‘ಹಿರಿಯ ನಾಗರಿಕರ’ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ..!-PRIME TV
ಪುತ್ತೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು, ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರು…
