ಕಡಬ: ಜೆ ಎಂ ಜೆ ಆಸ್ಪತ್ರೆಯಲ್ಲಿ ವಿಶ್ವ ಏಡ್ಸ್ ದಿನಕ್ಕೆ ಜಾಗೃತಿ ಕಾರ್ಯಕ್ರಮ, ಸರ್ವಧರ್ಮ ಪ್ರಾರ್ಥನೆ-PRIME TV
ಕಡಬ, ಡಿ.1 — ವಿಶ್ವ ಏಡ್ಸ್ ದಿನದ ಪ್ರಯುಕ್ತ ಜೆ ಎಂ ಜೆ ಆಸ್ಪತ್ರೆಯಲ್ಲಿ ಇಂದು ‘ಜಾಗೃತಿ – ಜವಾಬ್ದಾರಿ – ಪ್ರಾರ್ಥನೆ’ ಎಂಬ ತತ್ತ್ವದೊಂದಿಗೆ ಮುಂಜಾಗ್ರತಾ ಕಾರ್ಯಕ್ರಮ ಹಾಗೂ ಸರ್ವಧರ್ಮ ಪ್ರಾರ್ಥನೆ ಆಯೋಜಿಸಲಾಯಿತು. ಎಚ್ಐವಿ/ಎಯ್ಡ್ಸ್ ವಿರುದ್ಧದ ಹೋರಾಟದಲ್ಲಿ ಭಯಕ್ಕಿಂತ ಮಾಹಿತಿ,…
ಶಾಸಕ ಅಶೋಕ್ ರೈ ಎಚ್ಚರಿಕೆಯ ಬೆನ್ನಲ್ಲೆಕಬಕ- ವಿಟ್ಲ ರಸ್ತೆ ತೇಪೆ ಕಾರ್ಯಕ್ಕೆ ಚಾಲನೆ-PRIME TV
ಪುತ್ತೂರು: ಕಬಕದಿಂದ ವಿಟ್ಲ ತನಕ ರಸ್ತೆಯಲ್ಲಿ ಮಳೆಗಾಲದಲ್ಲಿ ಉಂಟಾದ ಗುಂಡಿಯನ್ನುಮುಚ್ಚುವಂತೆ ಶಾಸಕ ಅಶೋಕ್ ರೈ ಅವರು ಭಾನುವಾರ ಖಡಕ್ ಸೂಚನೆ ನೀಡಿದ್ದು ಸೋಮವಾರ ಕಾಮಗಾರಿ ಆರಂಭಗೊಂಡಿದೆ. ಕಬಕದಿಂದ ವಿಟ್ಲ ತನಕ ರಸ್ತೆಯಲ್ಲಿ ಅಲ್ಲಲ್ಲಿ ಗುಂಡಿಗಳು ಬಿದ್ದಿದೆ. ಮಳೆ ಇದ್ದ ಕಾರಣ ರಸ್ತೆಯ…
ಪುತ್ತೂರು:ಪುತ್ತೂರುನಲ್ಲಿ 300 ಹಾಸಿಗೆಗಳ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖಾಂತರ ಹೊಸ ಸ್ಥಳದಲ್ಲಿ ನಿರ್ಮಿಸಲು ಆರ್ಥಿಕ ಇಲಾಖೆ ಸಮ್ಮತಿಸಿದೆ ಹಾಗೂ 2025-26ನೇ ಸಾಲಿನ ಆಯುವ್ಯಯ ಭಾಷಣದ ಕಂಡಿಕೆ-130ನ್ನು ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಹಿಸುವಂತೆಯೂ ತಿಳಿಸಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು-PRIME TV
ಡಿ. 1ಂದು ಪುತ್ತೂರುನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ 1 ಸಾವಿರ ಕೋಟಿ ರೂಪಾಯಿಯ ಬಜೆಟ್ ಅಂದಾಜಿಸಲಾಗಿದ್ದು, ಕಡತ ಆರ್ಥಿಕ ಇಲಾಖೆಯಲ್ಲಿ ಇದೆ, ಇನ್ನೇನು ಒಂದೂವರೆ ತಿಂಗಳ ಒಳಗಾಗಿ ಡಿಪಿಆರ್ ಆಗಿ 2 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ, ಮುಂದಿನ…
ಪುತ್ತೂರು: ಅಕ್ರಮ ಗೋಸಾಗಾಟ ಪ್ರಕರಣ – ಇಬ್ಬರು ಆರೋಪಿಗಳ ಬಂಧನ-PRIME TV
ಪುತ್ತೂರು: ಅಕ್ರಮವಾಗಿ ಗೋಸಾಗಾಟ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಸೋಮವಾರ ಮಾಣಿಯಲ್ಲಿ ನಡೆದಿದೆ. ಬಂಧಿತರನ್ನು ಬಂಟ್ವಾಳ ತಾಲೂಕಿನ ಸಜಿಪನಡು ನಿವಾಸಿಗಳಾದ ಅಬ್ದುಲ್ ಲತೀಫ್ ಮತ್ತು ಆಶೀಕ್ ಪಾಷಾ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ…
ಪಾಣಾಜೆ-ನಿರೋಳ್ಯ ಪರಿಶಿಷ್ಠ ಜಾತಿ ನಿವಾಸಿಗಳಿಗೆ ರಸ್ತೆ ಸಮಸ್ಯೆ.ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಪ್ರತಿಭಟನೆಯ ಎಚ್ಚರಿಕೆ-PRIME TV
ಪುತ್ತೂರು:ಪಾಣಾಜೆ ಗ್ರಾಮದ ನಿರೋಳ್ಯ ಎಂಬಲ್ಲಿ ಪರಿಶಿಷ್ಠ ಜಾತಿಗೆ ಸೇರಿದ 5 ಮನೆಗಳು ಸೇರಿದಂತೆ 7 ಕುಟುಂಬಗಳು ರಸ್ತೆ ಸಂಪರ್ಕ ಸಹಿತ ಮೂಲ ಸೌಕರ್ಯ ವಂಚಿತರಾಗಿದ್ದು, ರಸ್ತೆ ಮಾಡಲು ಸರ್ಕಾರಿ ಜಾಗ ಇದ್ದು, ಇದರಲ್ಲಿ ರಸ್ತೆ ಸಂಪರ್ಕ ಕಲ್ಪಿಸಲು ಜನಪ್ರತಿನಿಧಿಗಳಿಂದ ಹಿಡಿದು ಹಿರಿಯ…
ಮದ್ಯ ಪ್ರಿಯರಿಗೆ ಗುಡ್ನ್ಯೂಸ್: ಬಾರ್ಗಳಲ್ಲಿ ದುಬಾರಿ ಮದ್ಯ ಮಾರಾಟಕ್ಕೆ ಬ್ರೇಕ್.!-PRIME TV
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಮದ್ಯದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಇದರಿಂದ ಮದ್ಯ ಪ್ರಿಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೀಗ ಈ ವಿಚಾರದಲ್ಲಿ ಪರಿಹಾರ ಕಂಡುಕೊಳ್ಳುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮದ್ಯ ಪ್ರಿಯರಿಗೆ ಒಂದು ಕಡೆ ಬೆಲೆ ಏರಿಕೆಯ…
ತಂಬಾಕಿನ ಮೇಲೆ ಅಬಕಾರಿ ಸುಂಕ ವಿಧಿಸುವ 2 ಮಸೂದೆಗಳನ್ನು ಲೋಕಸಭೆಯಲ್ಲಿ ಮಂಡಿಸಿದ ನಿರ್ಮಲಾ ಸೀತಾರಾಮನ್ -PRIME TV
ನವದೆಹಲಿ: ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು ವಿಧಿಸಲು ಮತ್ತು ಪಾನ್ ಮಸಾಲಾ ತಯಾರಿಕೆಯ ಮೇಲೆ ಹೊಸ ಸೆಸ್ ವಿಧಿಸುವ ಎರಡು ಮಸೂದೆಗಳನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಯಲ್ಲಿ ಮಂಡಿಸಿದರು. ಕೇಂದ್ರ ಅಬಕಾರಿ (ತಿದ್ದುಪಡಿ) ಮಸೂದೆ,…
ಪ್ರಸನ್ನ ಕುಮಾರ್ ಮಾರ್ತ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ -PRIME TV
ಪುತ್ತೂರು : ಶ್ರೀನಿವಾಸ ಕಲ್ಯಾಣದಿಂದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತರವರನ್ನು ಹೊರಗೆ ಹಾಕಿದ ಘಟನೆ ಭಾನುವಾರದಂದು ನಡೆದಿತ್ತು. ಈ ಘಟನೆಯ ಬೆನ್ನಲ್ಲೇ ಪ್ರಸನ್ನ ಕುಮಾರ್ ಮಾರ್ತ ಮನೆಗೆ ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಲ ಭೇಟಿ ನೀಡಿ ಸಾಂತ್ವನ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಇಳಿಕೆ! ಮನೆ ಗ್ಯಾಸ್ ಬೆಲೆ ಎಷ್ಟಿದೆ ಗೊತ್ತಾ..? -PRIME TV
ಡಿಸೆಂಬರ್ ತಿಂಗಳು ಆರಂಭವಾಗುತ್ತಿದ್ದಂತೆಯೇ ತೈಲ ಮಾರಾಟ ಕಂಪನಿಗಳು ಸಾರ್ವಜನಿಕರಿಗೆ ಹೊಸ ದರಗಳನ್ನು ಪ್ರಕಟಿಸಿದೆ. ಈ ಬಾರಿ ಗೃಹಬಳಕೆ ಸಿಲಿಂಡರ್ಗೆ ಬದಲಾವಣೆ ಮಾಡದೇ, ಕೇವಲ ವಾಣಿಜ್ಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ದರವನ್ನು ಮಾತ್ರ ಕಡಿತ ಮಾಡಲಾಗಿದೆ. ಹೊಸ ದರಗಳು ಡಿಸೆಂಬರ್ 1ರಿಂದ ಜಾರಿಯಲ್ಲಿವೆ.…
ತಮಿಳುನಾಡು ಬಸ್ ದುರಂತ: ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಮೋದಿ -PRIME TV
ನವದೆಹಲಿ: ತಮಿಳುನಾಡಿನ ಶಿವಗಂಗಾದಲ್ಲಿ ಎರಡು ಸರ್ಕಾರಿ ಬಸ್ಸುಗಳು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 11 ಮಂದಿ ಸಾವಿಗೀಡಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ‘ತಮಿಳುನಾಡಿನ ಶಿವಗಂಗಾದಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ…
