ಸಿಎಂ ಸಿದ್ದರಾಮಯ್ಯನವರ ಪತ್ನಿಯ ಆರೋಗ್ಯದಲ್ಲಿ ಏರುಪೇರು ;ಆಸ್ಪತ್ರೆಗೆ ದಾಖಲು…!-PRIME TV
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಪಾರ್ವತಿ ಸಿದ್ದರಾಮಯ್ಯ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ಆಸ್ಪತ್ರೆಯ ತಜ್ಞ ವೈದ್ಯರ…
ಅಮೆರಿಕ ಸುಂಕ ನಿರ್ಬಂಧಕ್ಕೆ ಬಿತ್ತು ಬ್ರೇಕ್..! ಭಾರತ-ಚೀನಾ ನಡುವಿನ ಸ್ನೇಹ ಗಟ್ಟಿಗೊಳಿಸಲು ಮಹತ್ತರ ನಿರ್ಧಾರ -PRIME TV
ಇತ್ತೀಚೆಗೆ ವಿದೇಶಗಳೊಂದಿಗೆ ಭಾರತದ ರಫ್ತು ಮತ್ತು ಆಮದಿನ ಅಂಕಿಅಂಶಗಳು ಲೆಕ್ಕಹಾಕಲಾಗಿದ್ದು, ಇತ್ತೀಚೆಗೆ ಉಳಿದೆಲ್ಲ ರಾಷ್ಟ್ರಗಳಿಗೆ ಹೋಲಿಸಿದರೆ ಚೀನದೊಂದಿಗೆ ಒಳ್ಳೆಯ ಸಂಬಂಧ ಹೆಚ್ಚಿಸುತ್ತಿರುವುದನ್ನು ನಾವು ಕಾಣಬಹುದು. ಇತ್ತೀಚೆಗೆ ಶೇಕಡಾ 50 ರಷ್ಟು ಸುಂಕ ವಿಧಿಸುವ ಮೂಲಕ ಅಮೆರಿಕ ಭಾರತಕ್ಕೆ ಹೊಡೆತ ನೀಡಿದೆ. ಅದೇ…
ಮಂಗಳೂರು ವಿಭಾಗದ ಎಬಿವಿಪಿ ಬೆಂಬಲಿತ ಆಲ್ ಕಾಲೇಜ್ ಸ್ಟುಡೆಂಟ್ ಯೂನಿಯನ್ 2025-26 ಅಧ್ಯಕ್ಷರಾಗಿ ಮುಳಿಯ ಸಾತ್ವಿಕ್ ಆಯ್ಕೆ-PRIME TV
ವಿದ್ಯಾರ್ಥಿ ನಾಯಕತ್ವದಲ್ಲಿ ಮಹತ್ವದ ಬೆಳವಣಿಗೆಯಾಗಿರುವಂತೆ, ಮಂಗಳೂರು ವಿಭಾಗದ ಎಬಿವಿಪಿ ಬೆಂಬಲಿತ ಆಲ್ ಕಾಲೇಜ್ ಸ್ಟುಡೆಂಟ್ ಯೂನಿಯನ್ 2025-26 ಅಧ್ಯಕ್ಷರಾಗಿ ಮುಳಿಯ ಸಾತ್ವಿಕ್ ಆಯ್ಕೆಯಾಗಿದ್ದಾರೆ. ಮಂಗಳೂರು ವಿಭಾಗವು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಈ ಮೂರು ಜಿಲ್ಲೆಗಳನ್ನೊಳಗೊಂಡ ದೊಡ್ಡ ಶೈಕ್ಷಣಿಕ ವಲಯವಾಗಿದ್ದು,…
ಮೊಯ್ದಿನ್ ಬಾವಾ ವಾಟ್ರ್ಯಾಪ್ ಹ್ಯಾಕ್: ಕಾಂಟಾಕ್ಟ್ ಲಿಸ್ಟ್ ನಲ್ಲಿರುವವರಿಂದ ಹಣ ಕೇಳಿದ ಹ್ಯಾಕರ್ಸ್-PRIME TV
ಮಾಜಿ ಶಾಸಕ ಮೊಯ್ದಿನ್ ಬಾವಾರ ಅವರ ವಾಟ್ರ್ಯಾಪ್ ಅನ್ನು ಹ್ಯಾಕರ್ನ್ ಹ್ಯಾಕ್ ಮಾಡಿ, ಹಲವಾರು ಮಂದಿಗೆ ಹಣಕ್ಕೆ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇಂದು ಮಧ್ಯಾಹ್ನದಿಂದ ಬಾವಾ ಅವರ ವಾಟ್ರ್ಯಾಪ್ ಹ್ಯಾಕ್ ಮಾಡಿರುವ ಹ್ಯಾಕರ್ಸ್ ಅವರ ನಂಬರ್‌ನಿಂದಲೇ ಪತ್ರಕರ್ತರು, ಪೊಲೀಸರು, ಸೇರಿ…
ಕಿತ್ತೂರು ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳು ಸಾವು ಪ್ರಕರಣ: ಸುತ್ತಮುತ್ತಲ ಗ್ರಾಮಗಳಿಗೂ ‘ಗಳಲೆ ರೋಗ’ ಹರಡುವ ಭೀತಿ: ಕಟ್ಟೆಚ್ಚರಕ್ಕೆ ಸೂಚಿಸಿದ ಅರಣ್ಯ ಇಲಾಖೆ-PRIME TV
ಬೆಳಗಾವಿ: ಬೆಳಗಾವಿ ಜಿಲ್ಲೆಯ ಭೂತರಾಯನಹಟ್ಟಿ ಗ್ರಾಮದ ಕಿತ್ತೂರು ಚೆನ್ನಮ್ಮ ಕಿರು ಮೃಗಾಲಯದಲ್ಲಿ ಗಳಲೆ ರೋಗಗಿಂದ 31 ಕೃಷ್ಣಮೃಗಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಪಶುಪಾಲನಾ ಇಲಾಖೆಗೆ ಕಟ್ಟೆಚ್ಚರಕ್ಕೆ ಸೂಚಿಸಿದೆ. ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸಾವಿಗೆ ರೋಗ ಕಾರಣವಗಿದೆ. ಮೃಗಾಲಯದಲ್ಲಿದ್ದ 38…
ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ ಕಲ್ಲಡ್ಕ-PRIME TV
ಕಲ್ಲಡ್ಕ : ಬಿಲ್ಲವ ಸಂಘ(ರಿ.) ಕಲ್ಲಡ್ಕ ವಲಯ ಇದರ ಗೋಳ್ತಮಜಲು ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆಯು ಬಿಲ್ಲವ ಸಂಘ (ರಿ.) ಕಲ್ಲಡ್ಕ ಇದರ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಕೇಪುಲಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಗೌರವಾಧ್ಯಕ್ಷರಾಗಿ ಮೋನಪ್ಪ ದೇವಸ್ಯ, ಅಧ್ಯಕ್ಷರಾಗಿ ಯೋಗೀಶ್ ಪೂಜಾರಿ…
ದೆಹಲಿ ಬಾಂಬ್ ಸ್ಫೋಟ: ಶಂಕಿತ ಉಗ್ರರ ಸಂಬಂಧದ ಹಿನ್ನೆಲೆ ಅಲ್-ಫಲಾಹ್ ವಿಶ್ವವಿದ್ಯಾಲಯ ಸೇರಿ 25 ಕಡೆ ಇಡಿ ದಾಳಿ-PRIME TV
ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಲ್ಲಿ 12 ಮಂದಿ ಸಾವಿಗೀಡಾದ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ (ಇಡಿ) ಮತ್ತಷ್ಟು ತೀವ್ರಗೊಳಿಸಿದೆ. ಈ ಸಂಬಂಧ ಬಂಧಿತರಾದ ಶಂಕಿತ ಉಗ್ರರ ಹಣಕಾಸಿನ ವ್ಯವಹಾರಗಳಿಗೆ ಸಂಬಂಧ ಹೊಂದಿರುವ ಅಲ್–ಫಲಾಹ್ ವಿಶ್ವವಿದ್ಯಾಲಯ ಸೇರಿ ಒಟ್ಟು…
ದೇಶದ ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನ ಜಯಶ್ರೀ ಉಳ್ಳಾಲ್ ಅಗ್ರಸ್ಥಾನಕ್ಕೇರಿದ ಕನ್ನಡತಿ…!-PRIME TV
ಮಂಗಳೂರು: ಹುರುನ್ ರಿಸರ್ಚ್ ಪ್ರಕಟಿಸಿದ ಇಂಡಿಯಾ ರಿಚ್ ಲಿಸ್ಟ್ 2025 ಪ್ರಕಾರ, ದೇಶದ Top-10 ಶ್ರೀಮಂತ ಮಹಿಳಾ ಉದ್ಯಮಿಗಳ ಪಟ್ಟಿಯಲ್ಲಿ ಮಂಗಳೂರಿನಲ್ಲಿ ಜನಿಸಿದ ಟೆಕ್ ಲೀಡರ್ ಜಯಶ್ರೀ ಉಳ್ಳಾಲ್ ಮೊದಲ ಸ್ಥಾನ ಪಡೆದಿದ್ದಾರೆ. ಅವರು ಹೊಂದಿರುವ ಒಟ್ಟು ಸಂಪತ್ತು ₹50,070 ಕೋಟಿ,…
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ – ಮೂವರು ಆರೋಪಿಗಳ ಬಂಧನ, 30ಕ್ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ-PRIME TV
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಮೂವರನ್ನು ಬಂಧಿಸಿರುವ ಘಟನೆ ನ .15ರಂದು ಸಂಜೆ 5 ಗಂಟೆಯ ವೇಳೆ ಮೂಡಬಿದ್ರೆ ತಾಲೂಕು ಹೊಸ್ಮರು-ನೆಲ್ಲಿಕಾರು ಪ್ರದೇಶದಲ್ಲಿ ನಡೆದಿದೆ ಖಚಿತ ಮಾಹಿತಿಯ ಆಧಾರದ ಮೇಲೆ ನಡೆದ ಕಾರ್ಯಾಚರಣೆಯಲ್ಲಿ ಟಾಟಾ ಏಸ್ ಕಂಟೇನರ್ ವಾಹನದಲ್ಲಿ ಮೂರು…
ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಕರಾದ ಪಿ. ಎನ್. ರಾಮಚಂದ್ರ (55 )ನಿಧನ-PRIME TV
ಕಡಬ, ನ.17. ಎಣ್ಮೂರು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಪಡೆಜ್ಜಾರ್ ಕುಟುಂಬದ,ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಬೊಳ್ಳೂರು ಸಮೀಪದ ಕೊಡಿಂಕಿರಿ ನಿವಾಸಿ ರಾಮಚಂದ್ರ ಪಿ.ಎನ್. (55) ಅವರು ಅಲ್ಪಕಾಲದ ಅಸೌಖ್ಯದಿಂದ ಸೋಮವಾರದಂದು ನಿಧನ ಹೊಂದಿದರು. ಕಡಬ ಸರಕಾರಿ ಪ್ರೌಢಶಾಲೆ, ಕೊಂಬಾರು…
