ನ.16ರಂದು ಸಿ.ಎಚ್ ಕೋಚಣ್ಣ ರೈ ಪ್ರಾಂಗಣ, ಜಿ.ಎಲ್ ಆಚಾರ್ಯ ವೇದಿಕೆಯಲ್ಲಿ 350 ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ.-PRIME TV
ಪುತ್ತೂರು: ಮೂಡಬಿದ್ರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನಿಂದ ಆಳ್ವಾಸ್ ನುಡಿಸಿರಿ ವಿರಾಸತ್ ಪುತ್ತೂರು ಘಟಕ ಇದರ ವತಿಯಿಂದ 350 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ನ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಸಿ.ಎಚ್ ಕೋಚಣ್ಣ ರೈ ಪ್ರಾಂಗಣ…
ಕರ್ನಾಟಕ ರಾಜ್ಯ ಮರಾಠಿ ಒಕ್ಕೂಟ ಮಂಗಳೂರು ಇದರ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭ ನ. 16ರಂದು ಪುತ್ತೂರಿನಲ್ಲಿ…!-PRIME TV
ಪುತ್ತೂರು: ಕರ್ನಾಟಕ ರಾಜ್ಯ ಮರಾಟಿ ಒಕ್ಕೂಟ ಮಂಗಳೂರು(ಪರಿಶಿಷ್ಟ ಪಂಗಡ) ಇದರ ಉದ್ಘಾಟನೆ ಮತ್ತು ಅಭಿನಂದನಾ ಸಮಾರಂಭವು ನ.16ರಂದು ಪುತ್ತೂರು ಕೊಂಬೆಟ್ಟಿನಲ್ಲಿರುವ ಮರಾಟಿ ಸಮಾಜ ಮಂದಿರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾಗಿರುವ ನಿವೃತ್ತ ಅಪರ ಪ್ರಧಾನ ಮುಖ್ಯ ಅರಣ್ಯ ಅಧಿಕಾರಿ ಡಾ. ಕೆ.ಸುಂದರ…
ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಹಿನ್ನೆಲೆ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ-PRIME TV
ಕಡಬ: ನವೆಂಬರ್ 14 ರಂದು ನಡೆದ ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಬಿಹಾರದಲ್ಲಿ ಎನ್‌ಡಿಎ ಯಶಸ್ಸು ಖಚಿತವಾದ ಬಳಿಕ ಕಡಬದ ಬಿಜೆಪಿ ಕಾರ್ಯಕರ್ತರು ನಿನ್ನೆ…
ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ; ಕಾರು ಕಂದಕಕ್ಕೆ ಬಿದ್ದು ಐವರು ಮೃತ್ಯು-PRIME TV
ಮುಂಬೈ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಂದಕಕ್ಕೆ ಬಿದ್ದು ಬಾಲಕ ಸೇರಿ ಕಾರಿನಲ್ಲಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಜರಾತ್ ನ ಭೀಮಪುರದಲ್ಲಿರುವ ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಶುಕ್ರವಾರ (ನ.14) ನಡೆದಿದೆ. ಶುಕ್ರವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಭೀಮಪುರ ಗ್ರಾಮದ…
ರಾಜ್ಯದಲ್ಲಿ ಈ ವರ್ಷ 900 ‘KPS’ ಶಾಲೆ ಆರಂಭಿಸಲು ನಿರ್ಧಾರ : CM ಸಿದ್ದರಾಮಯ್ಯ ಘೋಷಣೆ.!-PRIME TV
ಬೆಂಗಳೂರು : ರಾಜ್ಯದಲ್ಲಿ ಈ ವರ್ಷ 900 ಕೆಪಿಎಸ್ ಸಿ ಶಾಲೆ ತೆರೆಯಲು ನಿರ್ಧರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ‘ರಾಜ್ಯ ಮಟ್ಟದ…
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ ‘ಪುತ್ತೂರಿನ ಭಾರತ್ ಸಿನೆಮಾಸ್ ನಲ್ಲಿ ‘ಜೈ’ ಚಲನಚಿತ್ರ ಬಿಡುಗಡೆ…-PRIME TV
ಪುತ್ತೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ‘ಜೈ’ ಚಲನಚಿತ್ರ ತುಳು ಮತ್ತು ಕನ್ನಡ ಭಾಷೆಯಲ್ಲಿ ನ.14 ರಂದು ವಿಶ್ವದಾದ್ಯಂತ ತೆರೆ ಕಂಡಿದ್ದು, ಪುತ್ತೂರಿನ ಭಾರತ್ ಸಿನೆಮಾಸ್ ನಲ್ಲಿಯೂ ಬಿಡುಗಡೆಗೊಂಡಿತು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ದೀಪ…
ಬಿಹಾರ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿ ಕೂಟಕ್ಕೆ ಅಭೂತಪೂರ್ವ ಗೆಲುವು – ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ-PRIME TV
ಪುತ್ತೂರು: ಬಿಹಾರ ಚುನಾವಣೆಯ ಆರಂಭಿಕ ಫಲಿತಾಂಶಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. “ಬಿಜೆಪಿಗೆ ಭರ್ಜರಿ ಗೆಲುವು” ಎಂದು ಘೋಷಣೆ ಕೂಗಿ ಕಾರ್ಯಕರ್ತರು ಸಂಭ್ರಮ ವ್ಯಕ್ತಪಡಿಸಿದರು. ವಿಶೇಷವೆಂದರೆ, ಸಂಭ್ರಮಾಚರಣೆಯಲ್ಲಿ ಪಟಾಕಿ ಬಳಸದೆ ಸರಳ ರೀತಿಯಲ್ಲಿ ವಿಜಯೋತ್ಸವ…
ಪುತ್ತೂರಿನಲ್ಲಿ ಹೆಲಿಕಾಪ್ಟರ್ ಸೃಷ್ಠಿಸಿದ ಕುತೂಹಲ….-PRIME TV
ದಕ್ಷಿಣಕನ್ನಡ: ಕನಿಷ್ಟ ಪಕ್ಷ ದ್ರೋಣ್ ಕೂಡಾ ಹಾರಾಡದ ಆಗಸದಲ್ಲಿ ಏಕಾಏಕಿ ಹೆಲಿಕಾಪ್ಟರ್ ಒಂದು ಹಾರಾಡಿದಾಗ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಜನ ಕೊಂಚ ಉತ್ಸಾಹಿಗಳಾಗಿದ್ದರು. ಹೆಲಿಕಾಪ್ಟರ್ ನಲ್ಲಿ ಪುತ್ತೂರಿಗೆ ಬಂದೋರ್ಯಾರು ಎನ್ನುವ ತವಕ ಎಲ್ಲರಲ್ಲೂ ಸಾಮಾನ್ಯವಾಗಿತ್ತು. ಚುನಾವಣೆಯ ಸಂದರ್ಭದಲ್ಲಿ ಅಥವಾ ಮುಖ್ಯಮಂತ್ರಿಯೋ ಅಥವಾ…
ಪುತ್ತೂರು:ಬಿಹಾರ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟಕ್ಕೆ ಅಭೂತಪೂರ್ವ ಗೆಲುವು ಹಿನ್ನೆಲೆ-PRIME TV
ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಬಿಜೆಪಿಗೆ ಘೋಷಣೆ ಕೂಗಿ ಸಂಭ್ರಮಿಸಿದ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ಪಟಾಕಿ ಬಳಸದೆ ಸಂಭ್ರಮಿಸಿದ ಕಾರ್ಯಕರ್ತರು. ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನ ಹಾಗೂ ದೆಹಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆ ಪಟಾಕಿ ಬಳಸದೆ ಸರಳವಾಗಿ ಗೆಲುವನ್ನ ಸಂಭ್ರಮಿಸಿದ ಕಾರ್ಯಕರ್ತರು. ಗೆಲುವಿನ…
ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ನಮನ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತೃತೀಯ-PRIME TV
ಬಿಳಿನೆಲೆ: ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆಯ ವಿದ್ಯಾರ್ಥಿ ನಮನ್ C. L ಅವರು ನಿನ್ನೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಜಾವೆಲಿನ್ ಎಸೆತದಲ್ಲಿ 47.80 ಮೀಟರ್ ಎಸೆದು ತೃತೀಯ ಸ್ಥಾನ ಗಳಿಸಿದ್ದಾರೆ. ಈ ಸಾಧನೆಗೆ ಶಾಲಾ ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು…
