ಇನ್‌ಸ್ಪೈರ್ ಅವಾರ್ಡ್: ಯಶಸ್ ಬಿ.ಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆ- PRIME TV
ಕಡಬ,ಮಾ,14; ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್‌ಟಿ)ಯ ಪ್ರಮುಖ ಕಾರ್ಯಕ್ರಮವಾದ ಇನ್‌ಸ್ಪೈರ್ ಅವಾರ್ಡ್ ಮನಾಕ್ ಗೆ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ೧೦ನೇ ತರಗತಿ ವಿದ್ಯಾರ್ಥಿ ಯಶಸ್ ಬಿ. ಕೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸ್ಮಾರ್ಟ್ ಟ್ರೈನ್…
ರೈತನಿಗೆ ಕೆನರಾ ಬ್ಯಾಂಕ್ ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿ-PRIME TV
ಸಕಲೇಶಪುರ:ತಾಲೂಕಿನ ಹೊಸಕೊಪ್ಪಲು ರೈತನಿಗೆ ಕೆನರಾ ಬ್ಯಾಂಕ್ ನೀಡಬೇಕಿದ್ದ 66 ಪೈಸೆ ಹಣವನ್ನು ಕೊನೆಗೂ ಮರುಪಾವತಿಸಿದೆ. ಕೆಲವು ವರ್ಷಗಳ ಹಿಂದೆ ಹೊಸಕೊಪ್ಪಲು ಗ್ರಾಮದ ರೈತ ಚೊಕ್ಕಣ್ಣಗೌಡ 50 ಸಾವಿರ ರೂ. ಸಾಲವನ್ನು ಕೆನರಾ ಬ್ಯಾಂಕ್‌ನಲ್ಲಿ ಪಡೆದಿದ್ದರು. ಸಕಾಲಕ್ಕೆ ಸಾಲ ತೀರುವಳಿ ಮಾಡಿದ್ದ ರೈತನಿಗೆ…
ಬಂಟ್ವಾಳ:ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ; ಯುವ ಛಾಯಾಗ್ರಾಹಕ ಮೃತ್ಯು-PRIME TV
ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಪ್ರದೇಶದಲ್ಲಿ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಮೃತಪಟ್ಟ ದುರ್ಘಟನೆ ನಡೆದಿದೆ.ಮೃತರನ್ನು ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಎಂದು ಗುರುತಿಸಲಾಗಿದೆ.ರಾತ್ರಿ ಪಾಣೆಮಂಗಳೂರು ಬಳಿ ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ್ದು, ಗಂಭೀರವಾಗಿ…
ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಿಂದ ಮಂಗಳೂರು-ಶಾರ್ಜಾ ದೈನಂದಿನ ವಿಮಾನ ಸೇವೆ ಘೋಷಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ-PRIME TV
ಮಂಗಳೂರು : ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾ ಮತ್ತು ದೆಹಲಿಗೆ ಹೊಸ ವಿಮಾನ ವೇಳಾಪಟ್ಟಿಯನ್ನು ಘೋಷಿಸಿದೆ. ಈ ಪರಿಷ್ಕೃತ ವೇಳಾಪಟ್ಟಿಯು ಮಾರ್ಚ್ 16 ರಿಂದ ಮಾರ್ಚ್ 28 ರವರೆಗೆ ಅನ್ವಯವಾಗಲಿದೆ. ಹೊಸ…
ಪುತ್ತೂರು:ಮೀನ ಸಂಕ್ರಮಣದ ಅಪೂರ್ವ ಕ್ಷಣ; ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಸೂರ್ಯರಶ್ಮಿಯ ಸ್ಪರ್ಶ-PRIME TV
ಪುತ್ತೂರಿನ ರೈಲು ನಿಲ್ದಾಣ ಸಮೀಪದ ಲಕ್ಷ್ಮೀದೇವಿ ಬೆಟ್ಟದಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಮೀನ ಸಂಕ್ರಮಣದಂದು ಇಂದು ಮುಂಜಾನೆ ಅಪೂರ್ವ ದೃಶ್ಯ ಕಂಡುಬಂತು. ಸೂರ್ಯನ ಕಿರಣಗಳು ದೇವಸ್ಥಾನದ ಮೂರು ಬಾಗಿಲುಗಳನ್ನು ದಾಟಿ ಗರ್ಭಗುಡಿಯಲ್ಲಿ ನೆಲೆಸಿರುವ ಮಹಾಲಕ್ಷ್ಮೀ ದೇವಿಯ ಬಿಂಬಕ್ಕೆ ಸ್ಪರ್ಶಿಸಿದವು. ಪ್ರತಿವರ್ಷದಂತೆ ಈ…
ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ-PRIME TV
ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಯುದ್ಧದ ಪರಿಸ್ಥಿತಿಯಿಂದಾಗಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳ ‘ಪಿ.ಎಂ ಪೋಷಣ್’ (ಬಿಸಿಯೂಟ) ಯೋಜನೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಕುರಿತು ಶಾಲಾ…
ಉಡುಪಿ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ; ಕಾರಣ ಸ್ಪಷ್ಟವಾಗಿಲ್ಲ-PRIME TV
ಉಡುಪಿ ಜಿಲ್ಲೆಯ ಶಂಕರಪುರದಲ್ಲಿ ಕ್ಯಾಟರಿಂಗ್ ಸಂಸ್ಥೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಗೌತಮ್ ಪೂಜಾರಿ ಎಂದು ಗುರುತಿಸಲಾಗಿದೆ. ಶಂಕರಪುರದ ಸಾಲ್ ಮರ ಕ್ಯಾಟರಿಂಗ್ ಶೆಡ್ ಸಮೀಪದ ಒಂದು ಕೊಠಡಿಯಲ್ಲಿ ಗೌತಮ್ ಪೂಜಾರಿಯವರ ಮೃತದೇಹ ಪತ್ತೆಯಾಗಿದೆ.…
ಉಡುಪಿ ಅಬಕಾರಿ ಡಿಸಿ ಮನೆ ಮೇಲೆ ಸೇರಿ 15 ಕಡೆ ಲೋಕಾಯುಕ್ತ ರೇಡ್-PRIME TV
ಉಡುಪಿ: ರಾಜ್ಯಾದ್ಯಂತ ಲೋಕಾಯುಕ್ತ ವಿವಿದೆಡೆ ಲೋಕಾಯುಕ್ತ ದಾಳಿ ನಡೆಸಿದ್ದು, ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ ಎಂ ಅವರ ಮನೆ ಸೇರಿ ಹಲವೆಡೆ ದಾಳಿ ನಡೆಸಲಾಗಿದ್ದು ಮಹತ್ವದ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಮಾರ್ಚ್ 11 ಮತ್ತು 12 ರಂದು ಮಂಗಳೂರು…
ಪುತ್ತೂರು:ಮಧ್ಯಪ್ರಾಚ್ಯ ಯುದ್ಧದ ಪರಿಣಾಮ; ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಸಂಗ್ರಹಕ್ಕೆ ಸಿದ್ಧತೆ-PRIME TV
ಪುತ್ತೂರಿನ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಧ್ಯಪ್ರಾಚ್ಯ ಯುದ್ಧದ ಪರಿಣಾಮವಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ದೇವಸ್ಥಾನದ ಅಡುಗೆಮನೆ ಮತ್ತೆ ಕಟ್ಟಿಗೆಯ ಒಲೆಗೆ ಶಿಫ್ಟ್ ಆಗಿದೆ. ಕ್ಷೇತ್ರದಲ್ಲಿ ಪ್ರತಿದಿನ ನಡೆಯುವ ಅನ್ನದಾನ ಸೇವೆಯಲ್ಲಿ ಸುಮಾರು 3 ಸಾವಿರಕ್ಕೂ ಅಧಿಕ…
ಕಡಬ ಪಟ್ಟಣ ಪಂಚಾಯಿತಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ: ನಾರಿ ಅಭಿಯಾನ ಕಾರ್ಯಕ್ರಮ-PRIME TV
ಕಡಬ : ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಕಡಬ ಪಟ್ಟಣ ಪಂಚಾಯಿತಿಯಲ್ಲಿ “ನಾರಿ ಅಭಿಯಾನ” ಕಾರ್ಯಕ್ರಮವನ್ನು 13.03.2026 ನೇ ಶುಕ್ರವಾರದಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ತಮನ್ನಾ ಜಬಿನ್, ಮುಖ್ಯ ಅಧಿಕಾರಿ ಶ್ರೀಮತಿ ಲೀಲಾವತಿ ಸೇರಿದಂತೆ ಸಮಿತಿ ಸದಸ್ಯರು,…
