ಬಿಹಾರ ಚುನಾವಣೆ ಫಲಿತಾಂಶ : ಎನ್‌ಡಿಎ ಭಾರೀ ಮುನ್ನಡೆ-PRIME TV
ಬಿಹಾರ ಚುನಾವಣೆ ಫಲಿತಾಂಶ : ಎನ್‌ಡಿಎ ಭಾರೀ ಮುನ್ನಡೆ, 196 ಕ್ಷೇತ್ರಗಳಲ್ಲಿ ಮುನ್ನಡೆ ಸಾಧನೆ ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಫಲಿತಾಂಶಗಳಲ್ಲಿ ಎನ್‌ಡಿಎ ಭಾರೀ ಮುನ್ನಡೆ ಸಾಧಿಸಿದೆ. ಒಟ್ಟು 243 ಕ್ಷೇತ್ರಗಳಲ್ಲಿ, ಎನ್‌ಡಿಎ 196 ಕ್ಷೇತ್ರಗಳಲ್ಲಿ ಮುನ್ನಡೆ ಎಂ ಜಿ ಬಿ…
ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ ವಿಜೇತರಾಗಿ ದೀಕ್ಷಿತ ಅವರು ರಾಜ್ಯಮಟ್ಟಕ್ಕೆ ಆಯ್ಕೆ-PRIME TV
ಬಿಳಿನೆಲೆ: ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆಯ ವಿದ್ಯಾರ್ಥಿನಿ ದೀಕ್ಷಿತ ಅವರು ನಿನ್ನೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದ 3 ಕಿಲೋಮೀಟರ್ ವಾಕ್ ರೇಸ್‌ನಲ್ಲಿ 18.01 ನಿಮಿಷಗಳಲ್ಲಿ ಗುರಿ ತಲುಪಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಈ ಸಾಧನೆಯ ಮೂಲಕ ದೀಕ್ಷಿತ ಅವರು ರಾಜ್ಯಮಟ್ಟದ…
ಉಳ್ಳಾಲ : ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ : ಬೀದಿ ನಾಯಿ ದಾಳಿ ಶಂಕೆ-PRIME TV
ವ್ಯಕ್ತಿಯೊಬ್ಬರ ಮೃತದೇಹ ರಕ್ತಸಿಕ್ತ ಸ್ಥಿತಿಯಲ್ಲಿ ವತ್ತೆಯಾದ ಘಟನೆ ಉಳ್ಳಾಲ ಠಾಣೆಯ ಕುಂಪಲ ಬೈಪಾಸ್ ಎಂಬಲ್ಲಿನ ಮನೆಯೊಂದರ ಅಂಗಳದಲ್ಲಿ ನಡೆದಿದ್ದು, ಕೊಲೆಯೋ ಅಥವಾ ಪ್ರಾಣಿಯ ದಾಳಿಯಿಂದ ಮೃತಪಟ್ಟಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಮೃತರನ್ನು ಕುಂಪಲ ನಿವಾಸಿ ದಯಾನಂದ (60 ವ) ಎಂದು ಗುರುತಿಸಲಾಗಿದೆ.…
ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ-PRIME TV
ವೃಕ್ಷಮಾತೆ, ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ಪೆಗೆ ತಿಮ್ಮಕ್ಕ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಾಲುಮರದ ತಿಮ್ಮಕ್ಕ ಅವರಿಗೆ 114 ವರ್ಷ ವಯಸ್ಸಾಗಿತ್ತು . ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ಬಳಿ ಸಾಲುಮರಗಳನ್ನು ಬೆಳೆಸಿದ್ದರು. ವೃಕ್ಷಮಾತೆ, ಶತಾಯುಷಿ…
ಬಿಹಾರದಲ್ಲಿ ವಿಧಾನಸಭಾ ಚುನಾವಣೆ ಫಲಿತಾಂಶ ಕ್ಷಣಗಣನೆ :PRIME TV
ಬಿಹಾರದಲ್ಲಿ 243 ಕ್ಷೇತ್ರಗಳಿಗೆ ನಡೆದಿರುವ ವಿಧಾನಸಭಾ ಚುನಾವಣೆಯ ಪ್ರಾಥಮಿಕ ಮತ ಎಣಿಕೆಯಲ್ಲೇ ಎನ್‌ಡಿಎ ಸ್ಪಷ್ಟ ಮುನ್ನಡೆ ಸಾಧಿಸಿದೆ.ಒಟ್ಟು 243 ಕ್ಷೇತ್ರಗಳಲ್ಲಿ ಎನ್‌ಡಿಎ 154 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಮಹಾಘಟ್ ಬಂಧನ್ 87 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 20 ವರ್ಷಗಳಿಂದ ಸಿಎಂ ಆಗಿ ಆಡಳಿತ…
ಪ್ರತಿಭಾ ಕಾರಂಜಿ ಕಡೇಶಿವಾಲಯ ದ.ಕ.ಹಿ.ಪ್ರಾ.ಶಾಲೆಗೆ ಸಮಗ್ರ ಪ್ರಶಸ್ತಿ-PRIME TV
ಕಲ್ಲಡ್ಕ :ವಿಸ್ಡಮ್ ಆಂಗ್ಲ ಮಾಧ್ಯಮ ಶಾಲೆ ಬುಡೋಳಿ ಗಡಿಯಾರ ಶಾಲೆಯಲ್ಲಿ ನಡೆದ ಕಡೇಶಿವಾಲಯ ಮತ್ತು ಕೆದಿಲ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ- 2025 ರ ಸ್ಪರ್ಧೆಯಲ್ಲಿ ಕಡೇಶಿವಾಲಯ ಕ್ಲಸ್ಟರ್ ಮಟ್ಟದ ಸ್ಪರ್ಧೆಯಲ್ಲಿ ದ.ಕ.ಜಿ.ಪ.ಹಿ.ಪ್ರಾ.ಶಾಲೆ ಕಡೇಶಿವಾಲಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಯಶಿಕ ಕನ್ನಡ…
ನೆಹರು ಜನ್ಮ ದಿನಾಚರಣೆ : ಭಾರತದ ಮೊದಲ ಪ್ರಧಾನಿಯನ್ನು ಸ್ಮರಿಸಿದ ಪಿಎಂ ಮೋದಿ-PRIME TV
ನವದೆಹಲಿ – ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 125 ನೇ ಜನ್ಮ ದಿನಾಚರಣೆಯನ್ನು ಮಕ್ಕಳ ದಿನವಾಗಿ ಆಚರಿಸಲಾಗುತ್ತಿದ್ದು, ಸ್ವಾತಂತ್ರ್ಯ ಚಳವಳಿಯಲ್ಲಿ ಅವರ ಪಾತ್ರ ಮತ್ತು ರಾಷ್ಟ್ರದ ರಚನೆಯ ವರ್ಷಗಳಲ್ಲಿ ಅವರ ಕೊಡುಗೆಗಳನ್ನು ಸ್ಮರಿಸುವ ಮೂಲಕ ಪ್ರಧಾನಿ ನರೇಂದ್ರ…
ಐತಿಹಾಸಿಕ ಆಫ್ರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ರಾಷ್ಟ್ರಪತಿ ದ್ರೌಪದಿ ಮುರ್ಮು-PRIME TV
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೋಲಾ ಮತ್ತು ಬೋಟ್ಸ್ವಾನಾ ಭೇಟಿಯನ್ನು ಪೂರ್ಣಗೊಳಿಸಿ ಶುಕ್ರವಾರ ನವದೆಹಲಿಗೆ ಮರಳಿದರು. ವಿದೇಶಾಂಗ ಸಚಿವಾಲಯದ ಪ್ರಕಾರ, ರಾಷ್ಟ್ರಪತಿ ಮುರ್ಮು ಅವರು ಬೋಟ್ಸ್ವಾನಾದಲ್ಲಿ ತಮ್ಮ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸಿದ ನಂತರ ಭಾರತಕ್ಕೆ ಪ್ರಯಾಣ ಬೆಳೆಸಿದರು. ಬೋಟ್ಸ್ವಾನಾದ ಅಧ್ಯಕ್ಷ ಡುಮಾ…
ವಿದ್ಯಾಮಾತ ಅಕಾಡೆಮಿಯಲ್ಲಿ ಟೆರಿಟೋರಿಯಲ್ ಆರ್ಮಿ ನೇಮಕಾತಿ 2025ಕ್ಕೆ ಉಚಿತ ತರಬೇತಿ ಆಯೋಜನೆ… ಮೈದಾನ ತರಬೇತಿ ಹಾಗೂ ಲಿಖಿತ ಪರೀಕ್ಷೆಗೆ ಉಚಿತ ವಸತಿಯುತ ತರಬೇತಿ ನೀಡಲಿರುವ ಪ್ರತಿಷ್ಠಿತ ತರಬೇತಿ ಸಂಸ್ಥೆ…!-PRIME TV
ಪುತ್ತೂರು: ಟೆರಿಟೋರಿಯಲ್ ಆರ್ಮಿ ನೇಮಕಾತಿ ನವೆಂಬರ್ 21ರಿಂದ 23ರ ವರೆಗೆ ಬೆಳಗಾವಿಯಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ವಿದ್ಯಾಮಾತಾ ಅಕಾಡೆಮಿ ಉಚಿತ ಪೂರ್ವಸಿದ್ಧತಾ ತರಬೇತಿಯನ್ನು ಆಯೋಜಿಸಿದೆ. ನವೆಂಬರ್ 15ರಿಂದ 19ರ ವರೆಗೆ ನಡೆಯಲಿರುವ ಈ ತರಬೇತಿಯಲ್ಲಿ ಮೈದಾನ ತರಬೇತಿ ಹಾಗೂ…
ನವಂಬರ್. 16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪತಸಂಚಲನಕ್ಕೆ ಗ್ರೀನ್ ಸಿಗ್ನಲ್-PRIME TV
ಚಿತ್ತಾಪುರ: ನವೆಂಬರ್ 16ರಂದು ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸಲು ಹೈಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ. ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ಕಲಬುರ್ಗಿ ವಿಭಾಗೀಯ ಪೀಠದಲ್ಲಿ ಗುರುವಾರ ಮಧ್ಯಾಹ್ನ ನಡೆದಿತು. ಅರ್ಜಿದಾರರ ಪರ ಹಿರಿಯ ವಕೀಲ ಅರುಣ್…
