ಇನ್ನೂ ನಿಲ್ಲದ ಮಳೆಯಬ್ಬರ! ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ-PRIME TV
ಚಳಿಗಾಲ ಬಂದರೂ ಮಳೆರಾಯನ ಆರ್ಭಟ ಮಾತ್ರ ನಿಲ್ಲುವಂತೆ ಕಾಣುತ್ತಿಲ್ಲ. ದೇಶದಲ್ಲಿ ಈಗಾಗಲೇ ಚಳಿಗಾಲ ಶುರುವಾಗಿದೆ. ಚಳಿ ಕೂಡಾ ವಿಪರೀತವಾಗಿದೆ. ಆದ್ರೆ ಈ ಮಧ್ಯೆ ಮಳೆರಾಯನ ಆರ್ಭಟವೂ ರಾಜ್ಯದ ಹಲವೆಡೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಮುನ್ಸೂಚನೆ…
ಪುತ್ತೂರು: ಬಿಜೆಪಿ ನಗರ–ಗ್ರಾಮಾಂತರ ಮಂಡಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ — ಪುತ್ತಿಲ ಪರಿವಾರದ ನಾಲ್ವರಿಗೆ ಜವಾಬ್ದಾರಿಯಿಂದ ಬಿಡುಗಡೆ-PRIME TV
ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಸಂಘಟನಾ ಪುನರ್‌ರಚನೆಯ ಭಾಗವಾಗಿ ನಗರ ಮತ್ತು ಗ್ರಾಮಾಂತರ ಮಂಡಳಿಗೆ ಹೊಸ ಪ್ರಧಾನ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ. ಪುತ್ತೂರು ಗ್ರಾಮಾಂತರ ಮಂಡಲದ ಪ್ರಧಾನ ಕಾರ್ಯದರ್ಶಿಗಳಾಗಿ ಸುನಿಲ್ ದಡ್ಡು ಮತ್ತು ಲೋಕೇಶ್ ಚಾಕೋಟೆ ಅವರನ್ನು ನಿಯುಕ್ತಿಗೊಳಿಸಲಾಗಿದ್ದು,…
ಬೆಂಗಳೂರಲ್ಲಿ ಮತ್ತೊಂದು `ಬೆಚ್ಚಿ ಬೀಳಿಸೋ ಕೃತ್ಯ : ಕತ್ತು ಹಿಸುಕಿ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ.!-PRIME TV
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು,ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬೋಳಾರೆ ಗ್ರಾಮದ ಬಳಿ ಕವನ ಎಂಬ 15 ವರ್ಷದ ಬಾಲಕಿಯನ್ನು ಕತ್ತು ಕಿಸುಕಿ ಕೊಲೆ…
ಕುದ್ರೋಳಿ ವಧಾಗೃಹ ಮತ್ತೆ ಪ್ರಾರಂಭಿಸದಂತೆ ವಿಶ್ವ ಹಿಂದೂ ಪರಿಷದ್ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ-PRIME TV
ಮಹಾನಗರ ಪಾಲಿಕೆಗೆ ಸಂಭಂಧಿಸಿದ ಕುದ್ರೋಳಿಯಲ್ಲಿದ್ದ ಪ್ರಾಣಿಗಳ ವಧಾಗೃಹವು ಹಲವು ಕಾನೂನು ಮತ್ತು ನಿಯಮಾವಳಿಗಳನ್ನು ಪಾಲಿಸಲು ಅಷ್ಟು ಸಣ್ಣ ಸ್ಥಳ ಹಾಗೂ ಆ ಪ್ರದೇಶದಲ್ಲಿ ಕಾರ್ಯಾಚರಿಸಲು ಸಾಧ್ಯವಿಲ್ಲದ ಕಾರಣ ಅದನ್ನು ಮುಚ್ಚಲಾಗಿದೆ. ಮತ್ತು ಇದೆ ಕಾರಣಕ್ಕೆ ಬೇರೆ ಪ್ರದೇಶದ ವಿಸ್ತಾರವಾಗಿರುವ ಸ್ಥಳದಲ್ಲಿ ಸ್ಥಾಪಿಸಲು…
ರಾಜ್ಯ ಕಾಂಗ್ರೆಸ್ ಪಾಲಿನ ನಿರ್ಣಾಯಕ ಸಭೆ ಇಂದು; ಸಿಎಂ-ಡಿಸಿಎಂ ಮುಖಾಮುಖಿಗೆ ಮುನ್ನ ʻಹೈʼಕಮಾಂಡ್ ಮೀಟಿಂಗ್ – PRIME TV
ನವದೆಹಲಿ/ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಕುರ್ಚಿ ಕಿತ್ತಾಟ ಫೈಟ್ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ನಿಂತಿದೆ. ಇದೇ ಶನಿವಾರ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಿಎಂ, ಡಿಸಿಎಂ ಇಬ್ಬರೂ ಸಭೆಗೆ ತೆರಳೋ ಸಾಧ್ಯತೆಯಿದ್ದು, ಇನ್ನೆರಡು ದಿನಗಳಲ್ಲಿ ಸಂಧಾನ ಸೂತ್ರ ಹೊರಬೀಳಲಿದೆ. ಅಲ್ಲದೇ…
ಧರ್ಮಸ್ಥಳ ದೇವಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಕಳ್ಳಿಯರನ್ನು ಹುಡುಕಿ ತಂದು ಲಾಕಪ್‌ಗೆ ತಳ್ಳಿದ ಖಾಕಿಪಡೆ..!-PRIME TV
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್‌ಗೆ ತಳ್ಳಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ತಾಯಿ ಬಿ.ಬಿ.ಜಾನ್(59) ಮತ್ತು ಮಗಳು ಮಸಾಭಿ…
ಡಿಸೆಂಬರ್ 1ರಿಂದ ಎಲ್‌ಪಿಜಿ ಸೇರಿ ಹಲವು ನಿಯಮಗಳಲ್ಲಿ ಬದಲಾವಣೆ-PRIME TV
ನವೆಂಬರ್ ಮುಗಿದು ಡಿಸೆಂಬರ್ ಎಂಟ್ರಿಗೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿಯಿವೆ. ಡಿಸೆಂಬರ್ ತಿಂಗಳಲ್ಲಿ ಎಲ್‌ಪಿಜಿ ಸೇರಿ ಹಲವು ನಿಯಮಗಳಲ್ಲಿ ಬದಲಾವಣೆಗಳಾಗಲಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದ್ರೆ, ಯಾವೆಲ್ಲಾ ಹೊಸ ನಿಯಮಗಳು ಜಾರಿ ಆಗಲಿವೆ ಹಾಗೂ ಇದರಿಂದ ಏನೆಲಗಲಾ ಪರಿಣಾಮಗಳು ಬೀರಲಿವೆ…
ಪುತ್ತೂರು ಕೆಮ್ಮಿಂಜೆ ದೇವಸ್ಥಾನದಲ್ಲಿ ಶ್ರದ್ಧಾಭಕ್ತಿಯ ಷಷ್ಠಿ ಮಹೋತ್ಸವ. ಜನಸಾಗರ-PRIME TV
ಪುತ್ತೂರು: ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ-ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಕಾರ್ಯಕ್ರಮವು ಬ್ರಹ್ಮಶ್ರೀ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ವಿಜ್ರಂಭಣೆಯಿಂದ ಶ್ರದ್ಧಾಭಕ್ತಿಯೊಂದಿಗೆ ಜರಗಿತು.ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಷಷ್ಠಿ ಮಹೋತ್ಸವ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ…
ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚಿಸಿದ ಖದೀಮರು – 6 ಆರೋಪಿಗಳ ಬಂಧನ-PRIME TV
ಮಂಗಳೂರು : ತೊಕ್ಕೊಟ್ಟಿನ ಫೈನಾನ್ಸ್ ಒಂದರಲ್ಲಿ 916 ಹಾಲ್ ಮಾರ್ಕ್ ಇರುವ ಅಸಲಿ ಚಿನ್ನವನ್ನೇ ಹೋಲುವ ನಕಲಿ ಆಭರಣಗಳನ್ನ ಅಡವಿರಿಸಿ ಲಕ್ಷಾಂತರ ರೂಪಾಯಿ ವಂಚನೆಗೈದಿರುವ ಖತರ್ನಾಕ್ ಗ್ಯಾಂಗ್ ನ ಆರು ಮಂದಿ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದು, ಓರ್ವ…
ಶಿವಮೊಗ್ಗದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನಾಲೆಗೆ ಹಾರಿದ ಮಹಿಳೆ –PRIME TV
ಶಿವಮೊಗ್ಗ: ಪತಿ ಹಾಗೂ ಆತನ ಮನೆಯವರವರಾದ ವರದಕ್ಷಿಣೆ ಕಿರುಕುಳವನ್ನು ತಾಳಲಾರದೆ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬಳು ನಾಲೆಗೆ ಹಾರಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ಘಟನೆ ನಡೆದಿದ್ದು ಮೂರು ದಿನಗಳಾದರೂ ಮಹಿಳೆಯ ದೇಹ ಇನ್ನೂ ಪತ್ತೆಯಾಗಿಲ್ಲ. ಈ ಘಟನೆ ತಿಳಿದ…
