ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾಲುವೆಗೆ ಬಿದ್ದ ಕಾರು ; ಐವರು ಸಾವು, ಇಬ್ಬರು ಗಂಭೀರ-PRIME TV
ಲಕ್ನೋ: ಮದುವೆ ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಕಾರೊಂದು ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಉತ್ತರಪ್ರದೇಶ ಲಖಿಂಪುರ ಖೇರಿಯ ಶಾರದಾ ಕಾಲುವೆಯಲ್ಲಿ ನಡೆದಿದೆ. ಧೇಖೇರ್ವಾ-ಗಿರ್ಜಾಪುರಿ ಹೆದ್ದಾರಿಯ ಪರಾಸ್ ಪೂರ್ವಾ ಗ್ರಾಮದ ಬಳಿ ಬುಧವಾರ ಬೆಳಗಿನ…
ದೆಹಲಿ ಕಾರು ಸ್ಫೋಟ ಪ್ರಕರಣ ; ಏಳನೇ ಆರೋಪಿ NIA ಬಲೆಗೆ-PRIME TV
ನವದೆಹಲಿ: ನವೆಂಬರ್ 10ರಂದು ದೆಹಲಿಯ ಕೆಂಪುಕೋಟೆ ಸಮೀಪ ಸಂಭವಿಸಿದ್ದ ಕಾರು ಬಾಂಬ್ ದಾಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎನ್‌ಐಎ ಇದೀಗ ಮತ್ತೋರ್ವ ಆರೋಪಿಯನ್ನುಅರೆಸ್ಟ್ ಮಾಡಿದೆ. ಆ ಮೂಲಕ ಈ ಭೀಕರ ಕೃತ್ಯದ ಬಂಧಿತ ಆರೋಪಿಗಳ ಸಂಖ್ಯೆ…
ಡಿಕೆಶಿ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಾಡ್ತೀವಿ: ಸದಾನಂದ ಗೌಡ –PRIME TV
ತುಮಕೂರು: ಕಾಂಗ್ರೆಸ್ ಧೋರಣೆಯಿಂದ ಬೇಸತ್ತು ಡಿ.ಕೆ.ಶಿವಕುಮಾರ್ ನಮಗೆ ಬಾಹ್ಯ ಬೆಂಬಲ ಕೊಟ್ಟರೆ ನಾವು ಸರ್ಕಾರ ರಚನೆ ಮಾಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಸದಾನಂದ ಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಬಾಹ್ಯ ಬೆಂಬಲದೊಂದಿಗೆ ನಮ್ಮವರು…
ಹಿರೇಮುಲಂಗಿಯಲ್ಲಿ ಹೃದಯವಿದ್ರಾವಕ ಘಟನೆ:ಹೆಣ್ಣು ಮಗು ಜನಿಸಿದ್ದಕ್ಕಾಗಿ ಹೆತ್ತ ತಾಯಿಯಿಂದಲೇ ಮೂರು ದಿನದ ಹಸುಗೂಸಿನ ಹತ್ಯೆ…!!-PRIME TV
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ಮಾನವೀಯತೆಯನ್ನು ಬೆಚ್ಚಿಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದೆ. ಹೆಣ್ಣು ಮಗು ಜನಿಸಿದ್ದಕ್ಕೆ ಕ್ರೂರ ತಾಯಿಯೇ ತನ್ನ ಮೂರು ದಿನದ ಹಸುಗೂಸಿನ ಕತ್ತು ಹಿಸುಕಿ ಹತ್ಯೆ ಮಾಡಿದ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಅಶ್ವಿನಿ ಹಳೆಕಟ್ಟಿ…
ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧದ ಪೋಕ್ಸೋ ಕೇಸ್ – ಇಂದು ಮೊದಲ ಪ್ರಕರಣದ ತೀರ್ಪು-PRIME TV
ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಸಿಲುಕಿದ್ದ ಚಿತ್ರದುರ್ಗದ ಮುರುಘಾಶ್ರೀ ಬಿಡುಗಡೆಯೊ,ಬಂಧನವೊ ಎಂದು ಇಂದು ನಿರ್ಧಾರ ಆಗಲಿದೆ. 2022ರ ಆಗಸ್ಟ್ 26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸತತ 3 ವರ್ಷಗಳ ಕಾಲ ಪೋಕ್ಸೊ ಕೇಸ್ ವಿಚಾರಣೆ ನಡೆಸಲಾಗಿದೆ. ಈ ಕೇಸ್…
ಕುಕ್ಕೆ: ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿದ ಚಂಪಾಷಷ್ಠಿ ಮಹಾರಥೋತ್ಸವ-PRIME TV
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು.…
ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ .) ಗುಂಡ್ಯ ಆಲೆಟ್ಟಿ ಪಂಚ ಸಪ್ತತಿ 2025 ಇದರ 7ನೇ ದಿನದ ಸ್ವಚ್ಛತಾ ಕಾರ್ಯಕ್ರಮ -PRIME TV
ಸುಳ್ಯ : ಯುವಜನ ಸಂಯುಕ್ತ ಮಂಡಳಿ (ರಿ) ಸುಳ್ಯ ಹಾಗೂ ಜನನಿ ಫ್ರೆಂಡ್ಸ್ ಕ್ಲಬ್ (ರಿ )ಗುಂಡ್ಯ ಆಲೆಟ್ಟಿಪಂಚ ಸಪ್ತತಿ 2025 . 75ದಿನಗಳ ಸ್ವಚ್ಛತೆ ಕಾರ್ಯಕ್ರಮ ವನ್ನು 7ನೇ ದಿನ ನಾರ್ಕೋಡು ದ್ವಾರ ದ ಬಳಿ ಸ್ವಚ್ಛತೆ ಹಾಗೂ ರಸ್ತೆ…
ಶೇಂದಿ ಇಳಿಸಲು ತೆಂಗಿನ ಮರವೇರಿದ ವ್ಯಕ್ತಿ ಮರದಲ್ಲೇ ಸಾವು –PRIME TV
ಕಡಬ: ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಕೊಲ್ಲಮೊಗ್ರು ಬಳಿಯ ಪನ್ನೆಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದರು.…
ಕೆ–ಸೆಟ್ 2025ರಲ್ಲಿ ವಿದ್ಯಾಮಾತಾ ಅಕಾಡೆಮಿಯ ಮತ್ತೊಂದು ಶ್ರೇಷ್ಠ ಸಾಧನೆಈ ವರ್ಷವೂ ಅತ್ಯುತ್ತಮ ಫಲಿತಾಂಶ – ಐದು ಮಂದಿ ವಿದ್ಯಾರ್ಥಿಗಳಿಗೆ ಅರ್ಹತೆ-PRIME TV
ಪುತ್ತೂರು: ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (K-SET) 2025ರಲ್ಲಿ ವಿದ್ಯಾಮಾತಾ ಅಕಾಡೆಮಿಯು ಅತ್ಯುತ್ತಮ ಫಲಿತಾಂಶ ಸಾಧಿಸಿ ಮತ್ತೊಮ್ಮೆ ತನ್ನ ಮೇಲುಗೈ ಸಾಧಿಸಿದೆ. ಕಳೆದ ಮೂರು ವರ್ಷಗಳಿಂದ ಆನ್ಲೈನ್ ಲೈವ್ ತರಗತಿಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿಯೇ ಗುಣಮಟ್ಟದ ತರಬೇತಿಯನ್ನು ನೀಡುತ್ತಿದ್ದ ವಿದ್ಯಾಮಾತಾ…
ಕಡಬ ತಾಲೂಕಿನಲ್ಲಿ ಪೂಜ್ಯ ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಪ್ರಯುಕ್ತ ಸಾಮಾಜಿಕ ಸೇವಾ ಕಾರ್ಯಕ್ರಮ-PRIME TV
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ…
