ಸುಪ್ರೀಂಕೋರ್ಟ್’ನ 53ನೇ ‘CJI’ ಆಗಿ ನ್ಯಾ.ಸೂರ್ಯಕಾಂತ್ ಪ್ರಮಾಣ ವಚನ ಸ್ವೀಕಾರ-PRIME TV
ನವದೆಹಲಿ : ನ್ಯಾಯಮೂರ್ತಿ ಸೂರ್ಯಕಾಂತ್ ಸೋಮವಾರ ಸುಪ್ರೀಂಕೋರ್ಟ್ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ ಸ್ವೀಕರಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದು, ಸುಪ್ರೀಂಕೋರ್ಟ್ 53 ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಪ್ರಮಾಣ ವಚನ…
‘ಕಲೆಯು ಅಮೃತವಾಹಿನಿಯಂತೆ ಗಡಿ ದಾಟಿ ವಿಸ್ತರಿಸಲಿ’ :ನೃತ್ಯ ಗುರು ವಿದುಷಿ ಪ್ರತಿಭಾ ಸಾಮಗ-PRIMETV
ಮಂಗಳೂರು: ಓರ್ವ ವ್ಯಕ್ತಿಯು ಒಲಿಸಿಕೊಂಡ ಕಲೆಯು ನಿರಂತರವಾಗಿ ಅಭಿವೃದ್ಧಿಯಾಗುತ್ತಿರಬೇಕು. ಅದು ಅಮೃತವಾಹಿನಿಯಿಂದ ದೇಶದ ಗಡಿ ದಾಟಿ ವಿಸ್ತರಿಸಬೇಕು ಎಂದು ಕಲಾ ವಿಮರ್ಶಕಿ, ನೃತ್ಯ ಗುರು ವಿದುಷಿ ಪ್ರತಿಭಾ ಸಾಮಗ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರ ಭವನದಲ್ಲಿ ವಿದುಷಿ ಅಮೃತಾ ವಿ.…
ಅಯೋಧ್ಯೆ ಧ್ವಜಾರೋಹಣಕ್ಕೆ ಕ್ಷಣಗಣನೆ –PRIME TV
ಅಯೋಧ್ಯೆಯಲ್ಲಿ ಐತಿಹಾಸಿಕ ಕಾರ್ಯಕ್ರಮ, ರಾಮಜನ್ಮಭೂಮಿಗೆ ಪ್ರಧಾನಿ ಮೋದಿ, ಭಾಗವತ್ ಆಗಮನ ಅಯೋಧ್ಯೆ: ಅಯೋಧ್ಯೆಯಲ್ಲಿ ನವೆಂಬರ್ 25 ರಂದು (ಮಂಗಳವಾರ) ಧ್ವಜಾರೋಹಣ ಸಮಾರಂಭ ನಡೆಯಲಿದ್ದು, ಈ ಸಂದರ್ಭದಲ್ಲಿ ಒಂದು ಸ್ಮರಣೀಯ ಕಾರ್ಯಕ್ರಮಕ್ಕೆ ಶ್ರೀರಾಮನ ಜನ್ಮಭೂಮಿ ಸಜ್ಜಾಗಿದೆ. ಇದು ದೇವಾಲಯ ಮುಖ್ಯ ಕಾಮಗಾರಿ ಪೂರ್ಣಗೊಂಡ…
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 55 ಕ್ಕೂ ಜನವಸತಿ ಮನೆಗಳಿಗೆ ರಸ್ತೆಯೇ ಇಲ್ಲದನ್ನು ಮನಗಂಡು ಪಾಮಾಜಿ -ಕೊಲ್ಲಿ ರಸ್ತೆಗೆ ಅನುದಾನ ಒದಗಿಸಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ-PRIME TV
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಪಾಮಾಜಿ ಎಂಬ ಪ್ರದೇಶದಲ್ಲಿ ಇದುವರೆಗೂ ಸುಮಾರು 55 ಮನೆಗಳಿರುವ ಜನವಸತಿ ಪ್ರದೇಶಕ್ಕೆ ರಸ್ತೆ ಸಂಪರ್ಕವೇ ಇರಲಿಲ್ಲ ಈ ಸಮಸ್ಯೆ ಶಾಸಕರ ಗಮನಕ್ಕೆ ಬಂದ ಕೂಡಲೇ ಸಂಪರ್ಕಕ್ಕೆ ಅನುಕೂಲವಾಗುವಂತೆ ನದಿಗೆ ಅಡ್ಡಲಾಗಿ ಸೇತುವೆಯನ್ನು ನಿರ್ಮಿಸಲು ಅನುದಾನ ಒದಗಿಸಿ…
ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ-PRIME TV
ಬೆಳ್ತಂಗಡಿ : ರೂ.5.00 ಲಕ್ಷ ವೆಚ್ಚದಲ್ಲಿ ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾರವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಲಾಯಿಲ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಅರವಿಂದ ಲಾಯಿಲ, ಮಂಡಲ ಪ್ರಧಾನ…
ನ.28ಕ್ಕೆ ಪ್ರಧಾನಿ ಮೋದಿ ಉಡುಪಿಗೆ: ಪ್ರಧಾನಿ ಉಡುಪಿ ಭೇಟಿಯ ವೇಳಾಪಟ್ಟಿ ಇಲ್ಲಿದೆ-PRIME TV
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿಯನ್ನು ಉನ್ನತ ಮೂಲಗಳು ಖಚಿತ ಪಡಿಸಿವೆ. ಕಾರಣಾಂತರಗಳಿಂದ ಪ್ರಧಾನಿಗಳ ರೋಡ್ ಶೋ ಕಾರ್ಯಕ್ರಮ ರದ್ದುಗೊಂಡಿದೆ. ಪ್ರಧಾನಿ ಆಗಮಿಸುವ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ:ಪ್ರಧಾನಿ ಮೋದಿ ಅಂದು ಬೆಳಿಗ್ಗೆ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಟಿ ಜಾತ್ರೋತ್ಸವ. ಕ್ಷೇತ್ರದ ವಿಶೇಷತೆಗಳು.-PRIME TV
ಸುಬ್ರಹ್ಮಣ್ಯ ನ. 23 ಮಹಾತೋ ಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಟಿ ಮಹೋತ್ಸವವು ನ. 16 ರಿಂದ ಆರಂಭವಾಗಿ ಡಿಸೆಂಬರ್ 2ರ ತನಕ ನಡೆಯಲಿರುವುದು. ನ.26 ಬುಧವಾರದಂದು ಪ್ರಾತಃಕಾಲ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರು ಚಂಪಾ ಷಷ್ಟಿ ಮಹಾ…
ಕುಕ್ಕೆ: ಎಸ್‌ಎಸ್‌ಪಿಯು ವಿದ್ಯಾರ್ಥಿಗಳಿಂದ ಶ್ರೀ ದೇವಳಕ್ಕೆ ಬೃಹತ್ ಹಸಿರು ಕಾಣಿಕೆ ಸಮರ್ಪಣೆ-PRIME TV
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರೋತ್ಸವದ ಅಂಗವಾಗಿ, ಶ್ರೀ ದೇವಳದ ಆಡಳಿತಕ್ಕೊಳಪಟ್ಟ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿಗಳು ಶನಿವಾರ ದೇವರಿಗೆ ಬೃಹತ್ ಹಸಿರು ಕಾಣಿಕೆ ಸಮರ್ಪಿಸಿದರು. ವಿದ್ಯಾರ್ಥಿಗಳು, ಉಪನ್ಯಾಸಕರು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಒಟ್ಟಾಗಿ ಸಂಗ್ರಹಿಸಿದ…
ಕುಕ್ಕೆ ಸುಬ್ರಹ್ಮಣ್ಯ ದೇವಳಕ್ಕೆ 7.5 ಕೆಜಿ ಬೆಳ್ಳಿಯ ಕವಚ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ..!-PRIME TV
ಸುಬ್ರಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಸಂಭ್ರಮದ ಅಂಗವಾಗಿ ಭಕ್ತ ಅಜಿತ್ ಶೆಟ್ಟಿ ಕಡಬ ಮತ್ತು ಅವರ ಕುಟುಂಬದವರು ಬ್ರಹ್ಮರಥದಲ್ಲಿರುವ ಶ್ರೀ ಸುಬ್ರಹ್ಮಣ್ಯ ಹಾಗೂ ಶ್ರೀ ಗಣಪತಿ ವಿಗ್ರಹಗಳಿಗೆ ಸುಮಾರು 7.5 ಕೆಜಿ ಬೆಳ್ಳಿಯಿಂದ ತಯಾರಿಸಿದ, 13 ಲಕ್ಷಕ್ಕೂ…
ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಎಂ. ಆರ್ ಕಡಬ, ಹಿಂದೂ ಕಾರ್ಯಕರ್ತ, ಪ್ರಮೋದ್ ರೈ ನಂದಗುರಿ ಸೇರಿದಂತೆ 19 ಮಂದಿಗೆ ಜಾಮೀನು ಮಂಜೂರು.-PRIME TV
ಕಡಬ : ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮೇ 02ರಂದು ಕಡಬದಲ್ಲಿ ನಡೆದ ರಸ್ತೆ ತಡೆ ಪ್ರಕರಣದಲ್ಲಿ 19 ಮಂದಿಗೆ ಇಂದು ಪುತ್ತೂರು ಎರಡನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ಆರೋಪಿಲಾದ :ಪ್ರಮೋದ್ ರೈ, ತಿಲಕ್ ಶೆಟ್ಟಿ, ದಯಾನಂದ ನಾಯಕ,…
