ಬೆಂಗಳೂರಿನಲ್ಲಿ ಗಮನ ಮನಸೆಳೆಯುತ್ತಿದೆ ವೈವಿಧ್ಯಮಯ ಮತ್ಸ್ಯಮೇಳ-PRIME TV
ಬೆಂಗಳೂರು : ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯ ಆವರಣದಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯಮೇಳ-2025 ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿಯಾಗಿದ್ದರು. ಈ ಕುರಿತು ಮಾಹಿತಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಮೀನುಗಾರಿಕೆಗೆ ಉತ್ತೇಜನ ನೀಡುವ…
ದಾವಣಗೆರೆ : ಜಗಳ ಮಧ್ಯೆ ಬೈಕ್ ಚಾಲನೆ – ವಿದ್ಯುತ್ ಕಂಬಕ್ಕೆ ಡಿಕ್ಕಿ | ಯುವತಿ ಸಾವು, ಯುವಕನ ಸ್ಥಿತಿ ಗಂಭೀರ-PRIME TV
ದಾವಣಗೆರೆ ಹೊರವಲಯದ ಮಿಟ್ಲಕಟ್ಟೆ ಬಳಿ ನಡೆದ ದಾರುಣ ರಸ್ತೆ ಅಪಘಾತದಲ್ಲಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೃತಳನ್ನು ಪ್ರಿಯಾ (21) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡಿರುವ…
ಬೆಂಗಳೂರಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ : ಆರೋಪಿ ಅರೆಸ್ಟ್…!-PRIME TV
ಬೆಂಗಳೂರು : ಬೆಂಗಳೂರಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾದರಿಯ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಪ್ರೇಮ್ ಅಲಿಯಾಸ್ ವೈಷ್ಣವ್ ಎಂದು ಗುರುತಿಸಿದ್ದಾರೆ. ಆರೋಪಿ ಬಳಿಯಿಂದ ಪೊಲೀಸರು 6,700 ತ್ಯಾಪೆನ್ಡನಾಲ್ ಮಾತ್ರೆಗಳನ್ನು…
ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ‘ಬೈದ್ಯಶ್ರೀ ಟ್ರೋಫಿ 2025’ ಕ್ರಿಕೆಟ್ ಪಂದ್ಯಾಟ ಉದ್ಘಾಟನೆ ; ಯುವವಾಹಿನಿ ಕ್ರೀಡಾಪಟುಗಳಿಗೆ ಸ್ಪೂರ್ತಿ ನೀಡಿದೆ – ಭುವನೇಶ್ ಪಚ್ಚಿನಡ್ಕ –PRIME TV
ಬಂಟ್ವಾಳ : ಕ್ರೀಡೆ ನಮಗೆ ಗೆಲುವಿನ ಸಂಭ್ರಮವಷ್ಟೇ ಅಲ್ಲ, ಸೋಲಿನ ಪಾಠವನ್ನೂ ಕೊಡುತ್ತದೆ. ಸೋಲಿನಿಂದ ಕುಗ್ಗದೆ, ಮತ್ತೊಮ್ಮೆ ಗೆಲ್ಲುವ ಉತ್ಸಾಹವನ್ನು ಜಾಗೃತಿಗೊಳಿಸುವ ಶಕ್ತಿ ಕ್ರೀಡೆಯಲ್ಲಿದೆ. ಅದೇ ಕಾರಣಕ್ಕೆ ಮೈದಾನದಲ್ಲಿ ಸೋಲುವವರು ಯಾರೂ ಇಲ್ಲ, ಪ್ರಯತ್ನಿಸುವವರು ಎಲ್ಲರೂ ವಿಜಯಿಗಳು , ಈ ಯುವವಾಹಿನಿ…
ಕುಕ್ಕೆಯಲ್ಲಿ ಜಾತ್ರೆಯೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ ಬೆತ್ತದ ರಥ…PRIME TV
ಸುಬ್ರಮಣ್ಯ ನ. 22 : ಮಹ ತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾ ಷಷ್ಟಿ ಜಾತ್ರೋತ್ಸವದಲ್ಲಿ ಪ್ರಧಾನ ಆಕರ್ಷಣೆ ರಥಗಳದ್ದೇ ಆಗಿದೆ.ಇದರ ಹಿಂದೆ ಅಡಗಿದೆ ಮೂಲ ನಿವಾಸಿಗಳ ಕರ ಕೌಶಲ್ಯ. ಕುಕ್ಕೆಯಲ್ಲಿ ಶುದ್ಧ ಷಷ್ಟಿಯಂದು ಎಳೆಯುವ ಬ್ರಹ್ಮರಥವು ನಾಡಿನ ಅತ್ಯಂತ ಎತ್ತರವಾದ…
‘ಹಿಂದೂಗಳಿಲ್ಲದಿದ್ದರೆ ಜಗತ್ತು ಅಸ್ತಿತ್ವದಲ್ಲಿರಲ್ಲ’ : RSS ಮುಖ್ಯಸ್ಥ ಮೋಹನ್ ಭಾಗವತ್ -PRIME TV
ಮಣಿಪುರ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಮಣಿಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದಿಟ್ಟ ಹೇಳಿಕೆ ನೀಡಿದ್ದು, ಹಿಂದೂ ಸಮಾಜವು ಪ್ರಪಂಚದ ಉಳಿವಿಗೆ ಕೇಂದ್ರವಾಗಿದೆ ಎಂದು ಪ್ರತಿಪಾದಿಸಿದರು. “ಹಿಂದೂಗಳಿಲ್ಲದೆ ಜಗತ್ತು ಅಸ್ತಿತ್ವದಲ್ಲಿಲ್ಲ” ಎಂದು ಅವರು ಹಿಂದೂ…
ಗೃಹಲಕ್ಷ್ಮಿ ಯೋಜನೆಯ 23ನೇ ಕಂತಿನ ಹಣ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ -PRIME TV
ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಡಿ ಬಾಕಿಯಿರುವ 23ನೇ ಕಂತಿನ ಹಣದ ಬಗ್ಗೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ…
ಮಂಗಳೂರು : ಬಿಳಿಮಲೆ ಹೇಳಿಕೆ ವಿರುದ್ಧ ರವಿ ಅಲೆವೂರಾಯ ದೂರು – ಯಾವುದೇ ಕ್ಷಣದಲ್ಲಿ ಅಪರಾಧ ಪ್ರಕರಣ ದಾಖಲು ಸಾಧ್ಯತೆ-PRIME TV
ಯಕ್ಷಗಾನ ಕಲಾವಿದರಲ್ಲಿ ಸಲಿಂಗ ಕಾಮ ಹೆಚ್ಚಾಗಿದೆ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ವಿರುದ್ಧ ಖ್ಯಾತ ಸ್ತ್ರೀ ವೇಷದಾರಿ ರವಿ ಅಲೆವೂರಾಯ ಪೊಲೀಸ್ ದೂರು ಸಲ್ಲಿಸಿದ್ದಾರೆ. ಮಂಗಳೂರು ಉರ್ವ ಪೊಲೀಸ್ ಠಾಣೆಯಲ್ಲಿ ದೂರು…
ಸುರತ್ಕಲ್-ನಂತೂರು-ಬಿ.ಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ – ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು-PRIME TV
ಮಂಗಳೂರು : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ…
ಬಂಟ್ರ ಕ್ಲಸ್ಟರ್ ಮಟ್ಟದ ‘ಪ್ರತಿಭಾ ವೈಭವ 2025–26’ ಪುತ್ತಿಲ ಬೈಲಡ್ಕದಲ್ಲಿ ಜರುಗಲಿದೆ….-PRIME TV
ಬಿಳಿನೆಲೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ರ ಕ್ಲಸ್ಟರ್ ಮಟ್ಟದ ‘ಪ್ರತಿಭಾ ಕಾರಂಜಿ –…
