ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕ ಕ್ರೀಡೋತ್ಸವ –PRIME TV
ಪಟ್ಟೆ ಬಡಗನ್ನೂರು – ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಶಾಲಾ ವಾರ್ಷಿಕ ಕ್ರೀಡೋತ್ಸವ ಜರಗಿತು. ಕ್ರೀಡಾಕೂಟದ ಶಾಲಾ ಧ್ವಜಾರೋಹಣವನ್ನು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಶ್ರೀಮಾನ್ ಗೋಪಾಲಕೃಷ್ಣ ಭಟ್ ನೆರವೇರಿಸಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನದ…
ಮಾನವೀಯತೆ ಇಲ್ಲದ ಯಾವುದೇ ವ್ಯವಹಾರ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ನಡೆಯುವುದಿಲ್ಲ : ಶ್ರದ್ದಾ ಅಮಿತ್-PRIME TV
ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ನಡೆಯುವ ಎಲ್ಲಾ ಕಾರ್ಯಕ್ರಮಗಳು ಮಾನವೀಯತೆಯಿಂದ ಕೂಡಿದೆ ಎಂದು ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಧರ್ಮಸ್ಥಳ ವೀರೇಂದ್ರ ಹೆಗ್ಡೆಯವರ ಸುಪುತ್ರಿ ಶ್ರದ್ದಾ ಅಮಿತ್ ಹೇಳಿದರು. ಅವರು ಶನಿವಾರ ಬಂಟ್ವಾಳ ಯೋಜನಾ ಕಚೇರಿಯ…
ಪುತ್ತೂರಿನಲ್ಲಿ ಭೀಕರ ಅಪಘಾತ: ಮೂವರಿಗೆ ಗಂಭೀರ ಗಾಯ-PRIME TV
ಪುತ್ತೂರು: ನಗರದ ಮಂಜಲ್ಪಡ್ಪು ಎಂಬಲ್ಲಿ ಶನಿವಾರ ಕಾರು ಮತ್ತು ಆಟೋ ರಿಕ್ಷಾಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಟೋ ರಿಕ್ಷಾ ಚಾಲಕ, ಬಂಟ್ವಾಳ ತಾಲೂಕಿನ ಮುಡಿಪು ಬಳಿಯ ಫಜೀರ್ ನಿವಾಸಿ ಸುನಿಲ್ ಪಿಂಟೋ(37), ಫಜೀರ್ ನಿವಾಸಿಗಳಾದ ಉಸ್ಮಾನ್(57) ಮತ್ತು…
ವಂದೇ ಮಾತರಮ್’ ಕೇವಲ ಗೀತೆಯಲ್ಲ, ಸ್ವಾತಂತ್ರ್ಯ ಸಂಗ್ರಾಮದ ಜ್ವಾಲೆ ಹೊತ್ತಿಸಿದ ಘೋಷಣೆ : ಹಿಂದೂ ಜನಜಾಗೃತಿ ಸಮಿತಿ –PRIME TV
ರಾಷ್ಟ್ರೀಯ ಗೀತೆಗೆ 150 ವರ್ಷ ಪೂರ್ಣ; ಹಿಂದೂ ಜನಜಾಗೃತಿ ಸಮಿತಿಯಿಂದ ದೇಶದಾದ್ಯಂತ ‘ವಂದೇ ಮಾತರಮ್’ನ ಪೂರ್ಣ 6 ಪದ್ಯ ಹಾಡಿ ಗೌರವ ! ದಕ್ಷಿಣ ಕನ್ನಡ : ಭಾರತದ ಸ್ವಾತಂತ್ರ್ಯ ಸಂಗ್ರಾಮದ ಚೈತನ್ಯವಾದ ‘ವಂದೇ ಮಾತರಮ್’ ಗೀತೆಯ 150ನೇ ವಾರ್ಷಿಕೋತ್ಸವವನ್ನು ರಾಷ್ಟ್ರವ್ಯಾಪಿ…
ಡಿ.1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ-PRIME TV
ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ಡಿಸೆಂಬರ್ 1 ರಿಂದ 19ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ. ‘2025ರ ಡಿಸೆಂಬರ್ 1ರಿಂದ 19ರವರಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…
G-20 ಶೃಂಗಸಭೆ ಬಹಿಷ್ಕರಿಸಿದ ಅಮೆರಿಕ ; ದ.ಆಫ್ರಿಕಾ ಬಿಳಿಯರ ಉದ್ದೇಶ ಪೂರ್ವಕ ಹತ್ಯೆ ನಡೆಸುತ್ತಿದೆ ಎಂದ ಟ್ರಂಪ್ -PRIME TV
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತಿಚೇಗೆ ಮೇಲಿಂದ ಮೇಲೆ ಆಫ್ರಿಕಾದಲ್ಲಿರುವ ಕ್ರಿಶ್ಚಿಯನ್ನರು ಹಾಗೂ ಬಿಳಿ ರೈತರನ್ನು ಆಫ್ರಿಕರನ್ನರು ಉದ್ದೇಶ ಪೂರ್ವಕವಾಗಿ ಕೊಲ್ಲುತ್ತಿದ್ದಾರೆ ಎಂದು ಆರೋಪಿಸುತ್ತಲೇ ಇದ್ದಾರೆ. ಇದೇ, ಬೆನ್ನಲ್ಲೇ ಈ ವರ್ಷ ನ. 22-23ರಂದು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ G-20…
ನ.28ಕ್ಕೆ ಉಡುಪಿಯ “ಗೀತಾ ಮಾಸೋತ್ಸವ” ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್ ಆಗಮನ-PRIME TV
ಉಡುಪಿ : ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನ. 28ರಂದು ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಭಾಗವಹಿಸುತ್ತಿರುವುದು ನಮಗೆ ಗೊತ್ತೇ ಇದೆ. ಈಗ ಆ ಕಾರ್ಯಕ್ರಮಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರಂತೆ, ನ. 28ರಂದು ಶ್ರೀಮಠದಲ್ಲಿ ನಡೆಯಲಿರುವ…
ಪುತ್ತೂರು : ಭೀಕರ ರಸ್ತೆ ಅಪಘಾತ: ಇಬ್ಬರು ಗಂಭೀರ…!-PRIME TV
ಪುತ್ತೂರು : ಸ್ವಿಫ್ಟ್ ಕಾರ್ ಮತ್ತು ಆಟೋರಿಕ್ಷಾ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ನೆಹರು ನಗರದಲ್ಲಿ ನಡೆದಿದೆ. ಘಟನೆ ಪರಿಣಾಮ ಆಟೋರಿಕ್ಷದಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಬಲ್ನಾಡು : ಮನೆ ಬೀಗ ಮುರಿದು ಒಳನ್ನುಗ್ಗಿದ ಕಳ್ಳರು, ಚಿನ್ನ ಮತ್ತು ನಗದು ಕಳವು -PRIME TV
ಪುತ್ತೂರು: ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದಪಾಲೆಚ್ಚಾರ್ ಎಂಬಲ್ಲಿ ಮನೆಗೆ ನುಗ್ಗಿದ ಕಳ್ಳರುಚಿನ್ನಾಭರಣ ಮತ್ತು ನಗದು ಕಳವು ಮಾಡಿದ್ದು, ಈಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿವಂಗತ ಆನಂದನಾಯ್ಕ ಅವರ ಪತ್ನಿ ಉಮಾವತಿ ಅವರು ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕಿನ ಕೇಪು…
ಪುತ್ತೂರು : ಅಟಲ್ ವಿರಾಸತ್ ಪೂರ್ವಭಾವಿ ಸಭೆ -PRIME TV
ಪುತ್ತೂರು: ದೇಶ ಕಂಡ ಅಪ್ರತಿಮ ನಾಯಕ ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ಧಿ ಜಿಲ್ಲಾ ಕಾರ್ಯಕ್ರಮ ನವಂಬರ್ 19ರಂದು ಪುತ್ತೂರಿನ ವೆಂಕಟರಮಣ ದೇವಸ್ಥಾನದ ಬಳಿ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವಭಾವಿ ತಯಾರಿಗಳ ಬಗ್ಗೆಪತ್ರಿಕಾಗೋಷ್ಠಿ ಕಾರ್ಯಕ್ರಮ ಕಲ್ಲೇಗ ಭಾರತ್…
