ದುಬೈ :ಕೊಡಗು ಮತ್ತು ದಕ್ಷಿಣಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮ-PRIME TV
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025 ಕಾರ್ಯಕ್ರಮವು ನವೆಂಬರ್ 16 ಆದಿತ್ಯವಾರ ದುಬೈಯ ಆಶೀಯಾನ ಫಾರ್ಮ್ ಹೌಸ್ ಸಭಾಂಗಣದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಗ್ಗೆ 9 ರಿಂದ ಆರಂಭವಾದ ಕಾರ್ಯಕ್ರಮದಲ್ಲಿ ವಿವಿಧ ಸಾಂಸ್ಕೃತಿಕ…
ನ.23ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ-PRIME TV
ಪುತ್ತೂರು: ಇತಿಹಾಸ ಪ್ರಸಿದ್ದಿ ಪಡೆದ ಬಡಗನ್ನೂರು ಗ್ರಾಮದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ಯಾತ್ರಿನಿವಾಸ ಮತ್ತು ಅನ್ನಛತ್ರದ ನಿರ್ಮಾಣದ ಯೋಜನೆಗೆ ನ.23ರಂದು ಬೆಳಿಗ್ಗೆ ಗಂಟೆ 10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ…
ನ.22 ರಂದು ಪುತ್ತೂರು ತಾ. ಬಂಟರ ಸಂಘದ ಆಶ್ರಯದಲ್ಲಿ ಬಂಟೆರೆ ಸೇರಿಗೆ- 2025,ಹೇರಂಭಾ ಗ್ರೂಪ್ ಕಂಪೆನಿಯ ಸಂಸ್ಥಾಪಕ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಪುತ್ತೂರು ತಾಲೂಕು ಬಂಟರ ಸಂಘದಿಂದ ಉದ್ಯಮ ಕ್ಷೇತ್ರದ ಸಾಧಕರ ನೆಲೆಯಲ್ಲಿ ಸನ್ಮಾನ. ಸಾಧಕರಿಗೆ ಸನ್ಮಾನ-PRIME TV
ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು ಇದರ ಸಾರಥ್ಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಪುತ್ತೂರು ತಾಲೂಕು ಸಮಿತಿ ಇದರ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಬಂಟರ ವಿಭಾಗ ಇದರ ಸಹಕಾರದಲ್ಲಿ ನ.22 ರಂದು ಪುತ್ತೂರು ಎಂ.ಸುಂದರರಾಮ್…
ಬೈಂದೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ: ಸುಟ್ಟು ಭಸ್ಮವಾದ ಕಾರು.!-PRIME TV
ಉಡುಪಿ: ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ ಸಂಭವಿಸಿದೆ. ಕುಂದಾಪುರದಿಂದ ಉಪ್ಪುಂದಕ್ಕೆ ಚಲಿಸುತ್ತಿದ್ದ ಕಾರಿನಲ್ಲಿ ದುರ್ಘಟನೆ ನಡೆದಿದೆ. ಕಾರು ಚಲಾಯಿಸುತ್ತಿದ್ದ ನಿತೇಶ್…
ಲಕ್ಕಿ ಸ್ಕೀಮ್ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ : ಕಂಪೆನಿ ಕಚೇರಿಗೆ ಗ್ರಾಹಕರ ಮುತ್ತಿಗೆ-PRIME TV
ಸುರತ್ಕಲ್, ಕಾಟಿಪಳ್ಳ, ಕೃಷ್ಣಾಪುರ ಪರಿಸರದಲ್ಲಿ ಲಕ್ಕಿ ಸ್ಕಿಂಗಳ ಹಾವಳಿ ಮಿತಿಮೀರಿದ್ದು ಈಗಾಗಲೇ ಕೆಲವು ಸ್ತ್ರೀಂಗಳು ಕೋಟ್ಯಂತರ ರೂಪಾಯಿ ಹಣವನ್ನು ಗ್ರಾಹಕರಿಗೆ ಪಂಗನಾಮ ಹಾಕಿ ಬಾಗಿಲು ಎಳೆದು ಕೊಂಡಿವೆ. ಇವುಗಳ ಸಾಲಿಗೆ ಹೊಸ ಕಂಪೆನಿಯೊಂದು ಸೇರ್ಪಡೆಯಾಗಿದ್ದು ಗ್ರಾಹಕರಿಂದ ಪ್ರತೀ ತಿಂಗಳು ಸಾವಿರ ಸಾವಿರ…
ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಬಂದಿದ್ದ ಮಹಿಳೆಯ ಖಾಸಗಿ ಅಂಗಕ್ಕೆ ಕೈಹಾಕಿದ ರೆಡಿಯಾಲಜಿಸ್ಟ್-PRIME TV
ಬೆಂಗಳೂರು, : ಸ್ಕ್ಯಾನಿಂಗ್ ಮಾಡಿಸಲು ಹೋಗಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದ ರೇಡಿಯಾಲಜಿಸ್ಟ್ ಜಯಕುಮಾರ್ನನ್ನು ಕೊನೆಗೂ ಬಂಧಿಸಲಾಗಿದೆ. ಮಹಿಳೆಯೊಬ್ಬರು ಸ್ಕ್ಯಾನಿಂಗ್ ಮಾಡಿಸಿಕೊಳ್ಳಲು ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ಪ್ಲಾಸ್ಮಾ ಮೆಡಿನೋಸ್ಟಿಕ್ಸ್ ಸ್ಕ್ಯಾನಿಂಗ್ ಸೆಂಟರ್ ಗೆ ಬಂದಿದ್ದು, ಈ ವೇಳೆ ರೇಡಿಯಾಲಜಿಸ್ಟ್ ಜಯಕುಮಾರ್,…
ಬಜಕೆರೆ ಕಾಲೋನಿಯಲ್ಲಿ ಕಾಡಾನೆ ಅಟ್ಟಹಾಸ: 2 ದಿನಗಳಲ್ಲಿ ಸ್ಥಳಾಂತರ ಭರವಸೆ-PRIME TV
ಕಡಬ, ನ.21:ಬಜಕೆರೆ ಕಾಲೋನಿಯ ಸುತ್ತಮುತ್ತ ಕಳೆದ 8 ದಿನಗಳಿಂದ ಬೀಡುಬಿಟ್ಟಿರುವ ಕಾಡಾನೆಗಳಿಂದ ಜನಜೀವನ ಆತಂಕಕ್ಕೆ ಒಳಗಾಗಿದ್ದು, ಅವುಗಳನ್ನು ತಕ್ಷಣವೇ ಸ್ಥಳಾಂತರಿಸಬೇಕು ಎಂಬ ಒತ್ತಾಯದೊಂದಿಗೆ ಇಲ್ಲದಿದ್ದರೆ ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ನಿವಾಸಿಗಳು ತೀರ್ಮಾನಿಸಿದ್ದರು. ಇದರ ಹಿನ್ನೆಲೆಯಲ್ಲಿ ದಿನಾಂಕ 21.11.2025 ಶುಕ್ರವಾರ ಅಪರಾಹ್ನ 2.00…
ಕಡಬದಲ್ಲಿ ಯುವಕ ಆತ್ಮಹತ್ಯೆ ;ಮಾನಸಿಕ ಖಿನ್ನತೆ ಕಾರಣ ಶಂಕೆ…!-PRIME TV
ಕಡಬ, ನ.19: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ, ಆಕೋಟತ್ತಡ್ಕದಲ್ಲಿ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಚೇತನ್ ಎಂದು ಗುರುತಿಸಲಾಗಿದೆ. ಇವರು ಪದವಿ ಶಿಕ್ಷಣ ಪೂರ್ಣಗೊಳಿಸಿ ಮನೆ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಇತ್ತೀಚಿನ ಎರಡು…
ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ-PRIME TV
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ…
ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ-PRIME TV
ಸುಳ್ಯ: ʼಸಂಸದರ ನಡೆ ಗ್ರಾಮದ ಕಡೆʼ ಕಾರ್ಯಕ್ರಮದಡಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಹಲವೆಡೆ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಬೆಳಗ್ಗೆ ತಾಲೂಕಿನ ಬಾಳುಗೋಡು, ಮಧ್ಯಾಹ್ನ ಕಲ್ಮಕಾರು ಹಾಗೂ ಕೊಲ್ಲಮೊಗ್ರುವಿನಲ್ಲಿ ಕ್ಯಾ. ಚೌಟ ಅವರು…
