ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸದೆ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಕ್ಕೆ ಎಸ್‌ಡಿಪಿಐ ತೀವ್ರ ವಿರೋಧ – ಅನ್ವರ್ ಸಾದತ್ ಬಜತ್ತೂರು-PRIME TV
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡ್‌ನಿಂದ ಅಡ್ಡಹೊಳೆವರೆಗಿನ ಚತುಷ್ಪಥ ಕಾಮಗಾರಿ ಪೂರ್ಣಗೊಳ್ಳುವ ಮೊದಲೇ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ಹೊಸ ಟೋಲ್ ಪ್ಲಾಜಾ ನಿರ್ಮಾಣ ಮಾಡುತ್ತಿರುವುದು ಸಾರ್ವಜನಿಕರ ಹಿತಾಸಕ್ತಿ ಮತ್ತು ಹೆದ್ದಾರಿ ಪ್ರಾಧಿಕಾರದ ಕನಿಷ್ಠ 60 ಕಿಲೋ ಮೀಟರ್ ಅಂತರದಲ್ಲಿ…
ಪತಿ-ಪತ್ನಿ ಜಗಳ; ಬೆಂಕಿ ಹಚ್ಚಿ 4 ವರ್ಷದ ಮಗಳ ಕೊಂದು ತಾಯಿ ಆತ್ಮಹತ್ಯೆ-PRIME TV
ಬೆಂಗಳೂರು: ಪತಿ-ಪತ್ನಿ ನಡುವೆ ಜಗಳವಾಗಿದ್ದು, ಬೆಂಕಿ ಹಚ್ಚಿ ನಾಲ್ಕು ವರ್ಷದ ಮಗಳನ್ನು ಕೊಂದು ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾಯಿ ಸೀತಾ (29), ಮಗಳು ಸೃಷ್ಟಿ (4) ಮೃತ ದುರ್ದೈವಿಗಳು. ಸಂಜಯನಗರ ಕೃಷ್ಣಪ್ಪ ಲೇಔಟ್‌ನಲ್ಲಿ ತಾಯಿ ಮತ್ತು ಮಗಳು…
ಹುಡುಗರ ಡ್ರೆಸ್ ಧರಿಸಿ ಕಳ್ಳತನ – ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರು ಅರೆಸ್ಟ್-PRIME TV
ಬೆಂಗಳೂರು: ನಗರದಲ್ಲಿ ಹುಡುಗರ ರೀತಿ ಡ್ರೆಸ್ ಮಾಡಿಕೊಂಡು ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಹುಡುಗಿಯರನ್ನು ಪೊಲೀಸರು ಬಂಧಿಸಿದ್ದಾರೆ. ಜ.13 ರಂದು ಸಂಪಿಗೇಹಳ್ಳಿಯ ಸಂಗಮೇಶ್ ಅವರ ಮನೆಯಲ್ಲಿ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದಾಗ ಪೊಲೀಸರು ಸಿಸಿಟಿವಿ ಪರಿಶೀಲಿಸಿದಾಗ ಇಬ್ಬರು ಹುಡುಗರು ನಡೆದುಕೊಂಡು…
“ಸ್ಕ್ರೀನ್ ಟೈಮ್ ಟು ಗ್ರೀನ್ ಟೈಮ್” ಘೋಷಣೆಯಡಿ ಎಬಿವಿಪಿ ವತಿಯಿಂದ ಕುಮಾರಪರ್ವತ ಟ್ರೆಕ್ಕಿಂಗ್-PRIME TV
ಮಂಗಳೂರು:ಎಬಿವಿಪಿ ಬೆಂಬಲಿತ ಮಂಗಳೂರು ವಿಭಾಗದ ಆಲ್ ಕಾಲೇಜ್ ಸ್ಟುಡೆಂಟ್ಸ್ ಯೂನಿಯನ್ ವತಿಯಿಂದ “ಸ್ಕ್ರೀನ್ ಟೈಮ್ ಟು ಗ್ರೀನ್ ಟೈಮ್” ಎಂಬ ಘೋಷಣೆಯಡಿ ಕುಮಾರಪರ್ವತಕ್ಕೆ ಹೈಕಿಂಗ್ ಹಾಗೂ ಟ್ರೆಕ್ಕಿಂಗ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಸ್ಕ್ರೀನ್ ಅವಲಂಬನೆಯನ್ನು ಕಡಿಮೆ ಮಾಡಿ, ಆರೋಗ್ಯಕರ ಹಾಗೂ…
ಅಂಚೆ ಇಲಾಖೆಯಲ್ಲಿ44 ವರ್ಷಗಳ ಸುದೀರ್ಘ ಅಂಚೆ ಪಯಣ:ಕಡಬದಲ್ಲಿ ಭಾವುಕ ಬೀಳ್ಕೊಡುಗೆ-PRIME TV
ಕಡಬ: ಅಂಚೆ ಇಲಾಖೆಯಲ್ಲಿ ಬರೋಬ್ಬರಿ 44 ವರ್ಷಗಳ ಕಾಲ ನಿರಂತರವಾಗಿ, ದಕ್ಷತೆ ಹಾಗೂ ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕಡಬ ಉಪ ಅಂಚೆಕಚೇರಿಯ ಗ್ರಾಮೀಣ ಅಂಚೆ ಸಹಾಯಕ ಬಾಲಕೃಷ್ಣ ಎಂ. ಪೂಜಾರಿಯವರಿಗೆ ಜ. 15ರ ಸಂಜೆ ಅದ್ದೂರಿ ಹಾಗೂ ಭಾವಪೂರ್ಣ ಬೀಳ್ಕೊಡುಗೆಯನ್ನು ನೀಡಲಾಯಿತು.…
ಸಂಕ್ರಾಂತಿ ಸಂಭ್ರಮದ ಮಧ್ಯೆ ಅಗ್ನಿ ಅವಘಡ; ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಆತಂಕ-PRIME TV
ಬೆಂಗಳೂರು: ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ ಘಟನೆ ನಗರದಲ್ಲಿ ಆತಂಕಕ್ಕೆ ಕಾರಣವಾಯಿತು. ಆದರೆ ಸ್ಥಳೀಯರ ಸಕಾಲಿಕ ಕ್ರಮದಿಂದಾಗಿ ಯಾವುದೇ ಪ್ರಾಣಹಾನಿ ಸಂಭವಿಸದೆ ಭಾರೀ ಅನಾಹುತ ತಪ್ಪಿದೆ.…
26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್: ಕರ್ನಾಟಕ ಪುರುಷರ ಯೂತ್ ತಂಡದ ಆಯ್ಕೆ ಪ್ರಕ್ರಿಯೆ-PRIME TV
ಬೆಂಗಳೂರು: 26ನೇ ಯೂತ್ ನ್ಯಾಷನಲ್ ವಾಲಿಬಾಲ್ ಚಾಂಪಿಯನ್‌ಶಿಪ್ (ಪುರುಷ ಮತ್ತು ಮಹಿಳಾ)ನಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಪುರುಷರ ಯೂತ್ ವಾಲಿಬಾಲ್ ತಂಡದ ಆಯ್ಕೆ ಪ್ರಕ್ರಿಯೆಯನ್ನು ಕರ್ನಾಟಕ ವಾಲಿಬಾಲ್ ಅಸೋಸಿಯೇಷನ್ ಆಯೋಜಿಸಿದೆ. ಆಯ್ಕೆ ಪ್ರಕ್ರಿಯೆಯು ಜನವರಿ 18 ಮತ್ತು 19 (ಭಾನುವಾರ ಹಾಗೂ…
ಪುತ್ತೂರು ವಿಧಾನಸಭಾ ಕ್ಷೇತ್ರ:9ಆರೋಗ್ಯ ಮತ್ತು ಕ್ಷೇಮಕೇಂದ್ರ ಕಟ್ಟಡ ಮಂಜೂರು: ಶಾಸಕ ಅಶೋಕ್ ರೈ-PRIME TV
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಗೆ ೯ ಆರೋಗ್ಯ ಮತ್ತು ಕ್ಷೇಮ ಕಟ್ಟಡ ಮಂಜೂರಾಗಿದ್ದು ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸೇವೆ ಮಾಡುತ್ತಿರುವ ಸಮುದಾಯ ಆರೋಗ್ಯ…
ನಿವೇಶನ ರಹಿತರಿಗೆ ಯಾವುದೇ ಗ್ರಾಮದಲ್ಲೂ ಅರ್ಜಿ ಅವಕಾಶ; ರಾಜೀವ ಗಾಂಧಿ ವಸತಿ ನಿಗಮದಿಂದ ಸುತ್ತೋಲೆ-PRIME TV
ಪುತ್ತೂರು ಶಾಸಕ ಅಶೋಕ್ ರೈ ನಿವೇಶನ ಹಂಚಿಕೆ ಕಾರ್ಯಕ್ಕೆ ಸರಕಾರದ ಪೂರ್ಣ ಬೆಂಬಲ ಪುತ್ತೂರು: ಮನೆ ನಿವೇಶನ ಇಲ್ಲದ ಅರ್ಹ ಬಡ ಫಲಾನುಭವಿಗಳು ಇನ್ನುಮುಂದೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯಾವುದೇ ಗ್ರಾಮದಲ್ಲೂ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರಕಾರದ ರಾಜೀವ ಗಾಂಧಿ…
ಮಕ್ಕಳಿಗೆ ನೀರು ಕುಡಿಯುವಂತೆ ಜ್ಞಾಪಿಸಲು ಶಾಲೆಗಳಲ್ಲಿ ‘ನೀರಿನ ಘಂಟೆ’ ಕಡ್ಡಾಯ-PRIME TV
ಬೆಂಗಳೂರು: ಮಕ್ಕಳ ಆರೋಗ್ಯ ಹಾಗೂ ಸಮಗ್ರ ಬೆಳವಣಿಗೆಯ ದೃಷ್ಟಿಯಿಂದ ಶಾಲಾ ಅವಧಿಯಲ್ಲಿ ಮಕ್ಕಳಿಗೆ ನಿಯಮಿತವಾಗಿ ನೀರು ಕುಡಿಯುವಂತೆ ಜ್ಞಾಪಿಸಲು ಎಲ್ಲ ಶಾಲೆಗಳಲ್ಲಿ ‘ನೀರಿನ ಘಂಟೆ’ ಬಾರಿಸುವುದನ್ನು ಕಡ್ಡಾಯಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ “ಪಿಎಂ ಘೋಷಣೆ ಶಕ್ತಿ ನಿರ್ಮಾಣ” ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.…
