ಧರ್ಮಸ್ಥಳ ಯೋಜನೆಯಿಂದ 30,000 ರೂ. ಸಹಾಯಧನ ವಿತರಣೆ

ಕಡಬ: ಧರ್ಮಸ್ಥಳ ಯೋಜನೆಯಿಂದ 30,000 ರೂ. ಸಹಾಯಧನ ವಿತರಣೆ ಕಡಬ ತಾಲೂಕು ಬಿಳಿನೆಲೆ ವಲಯದ ಐತ್ತೂರು ಒಕ್ಕೂಟದ ಅಧ್ಯಕ್ಷ ಕುಲಶೇಖರ ರವರಿಗೆ ತೀವ್ರ ಅನಾರೋಗ್ಯದಿಂದ ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ಡಾ.…

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾರ್ಯಾಚರಣೆ -ಶಿಬಾಜೆ: ಅರಣ್ಯ ಭೂಮಿ ಒತ್ತುವರಿ ತೆರವು

ನೆಲ್ಯಾಡಿ: ಉಪ್ಪಿನಂಗಡಿ ಅರಣ್ಯ ಇಲಾಖೆ ವ್ಯಾಪ್ತಿಯ ಶಿಬಾಜೆ ಯಲ್ಲಿ ಒತ್ತುವರಿಯಾಗಿದ್ದ ಅರಣ್ಯ ಭೂಮಿಯನ್ನು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಪೊಲೀಸ್ ಬಂದೋಬಸ್ಟಿನಲ್ಲಿ ಅ:3 ಕಾರ್ಯಾಚರಣೆ ನಡೆಸಿ ತೆರವು ಮಾಡಿದ್ದಾರೆ.