ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ-PRIME TV
ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ.14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಬಾಲಕ ಸುಮಂತ್(15) ಎಂಬಾತ ದೇವಸ್ಥಾನಕ್ಕೂ ತಲುಪದೆ ಮನೆಗೂ ವಾಪಾಸು ಹೋಗದೆ ನಾಪತ್ತೆಯಾಗಿ…
ದೇವಸ್ಥಾನಕ್ಕೆಂದು ಹೊರಟ ಬಾಲಕ ಅಸಹಜ ಸಾವನ್ನಪ್ಪಿದ ಪ್ರಕರಣ : ಸಮಗ್ರ ತನಿಖೆಗಾಗಿ ನಾಲ್ಕು ವಿಶೇಷ ತಂಡ ರಚನೆ -PRIME TV
ಬೆಳ್ತಂಗಡಿ: ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬ0ದಿರುವುದಾಗಿ ತಿಳಿದು ಬಂದಿದೆ.…
ನಿಧಿ ಪತ್ತೆ ಪ್ರಕರಣ: ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ -PRIME TV
ಗದಗ: ನೂರಾರು ಐತಿಹಾಸಿಕ ಸ್ಮಾರಕ ಹಾಗೂ ದೇವಸ್ಥಾನಗಳನ್ನು ತನ್ನೊಡಲಲ್ಲಿ ಬಚ್ಚಿಟ್ಟುಕೊಂಡಿರುವ ಸ್ಥಳ ಲಕ್ಕುಂಡಿ. ನಿಧಿ ಪತ್ತೆಯಾದ ಬೆನ್ನಲ್ಲೇ ಇದೀಗ ಲಕ್ಕುಂಡಿಯಲ್ಲಿ ಉತ್ಖನನ ಕಾರ್ಯ ಆರಂಭವಾಗಲಿದೆ. ಲಕ್ಕುಂಡಿ ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿ ಉತ್ಖನನಕ್ಕೆ ಪ್ಲಾನ್ ಮಾಡಲಾಗಿದೆ. ಇಂದಿನಿಂದ ಲಕ್ಕುಂಡಿಯಲ್ಲಿ ಉತ್ಖನನ ಆರಂಭ…
ಬಂಟ್ವಾಳ : ಆನ್ ಲೈನ್ ಆ್ಯಪ್ ನಲ್ಲಿ ಚೂಡಿದಾರ್ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಯುವತಿ-PRIME TV
ಬಂಟ್ವಾಳ ಜನವರಿ 15: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನಂಬಿ ಆನ್ಲೈನ್ ಆ್ಯಪ್ ಮೂಲಕ ಚೂಡಿದಾರ್ ಬುತ್ ಮಾಡಿದ ಮಹಿಳೆ ಸೈಬರ್ ವಂಚಕರಿಂದ 87 ಸಾವಿರ ಕಳೆದುಕೊಂಡ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್…
ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ : ಸಂಸ್ಕೃತಿ ರಕ್ಷಣೆಗೆ ಬೇಕಿದೆ ಆತ್ಮಬಲ ಮತ್ತು ಧರ್ಮಜಾಗೃತಿ – ಡಾ. ಶ್ರೀ ಪ್ರಣವ ಮಲ್ಯ-PRIME TV
ಬಂಟ್ವಾಳ: ಧರ್ಮಶಿಕ್ಷಣದ ಅಭಾವದಿಂದಾಗಿ ಇಂದು ಹಿಂದೂ ಸಮಾಜದವರಿಂದಲೇ ಧರ್ಮ ಮತ್ತು ದೇವತೆಗಳ ವಿಡಂಬನೆಯಾಗುತ್ತಿರುವುದು ವಿಷಾದನೀಯ. ಹಬ್ಬಗಳು ಮತ್ತು ವಿವಾಹ ಸಂಸ್ಕಾರಗಳಲ್ಲಿ ಸಂಸ್ಕೃತಿಯ ವಿಕೃತೀಕರಣ ನಡೆಯುತ್ತಿದ್ದು, ಇದು ಧರ್ಮಹಾನಿಗೆ ಸಮಾನವಾಗಿದೆ ಎಂದರು. ದೇವಸ್ಥಾನಗಳಲ್ಲಿ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗುವ ವ್ಯವಸ್ಥೆಯಾಗಬೇಕು. ಹಿಂದೂ ಧರ್ಮದ…
ಜ.17 ರಿಂದ 19 ರ ತನಕ “ದ ದಾಪರ್ ಎಕ್ಸ್ಪೋ ಚಿತ್ರ ಕಲಾ ಪ್ರದರ್ಶನ”…. !-PRIME TV
ಮಂಗಳೂರು:ಉದಯ ಕೃಷ್ಣ ಜಿ ಮತ್ತು ನಿಯತಿ. ಯು ಭಟ್ ಬೆಂಗಳೂರು ತಂದೆ ಮತ್ತು ಮಗಳು ಜೊತೆಯಾಗಿ ನಡೆಸುವ ದ ದಾಪರ್ ಎಕ್ಸ್ಪೋ ನಾಮದ ಚಿತ್ರ ಕಲಾ ಪ್ರದರ್ಶನವು ಜನವರಿ 17 ರಿಂದ 19 ರ ತನಕ ನಗರದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ…
ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀಮಹಾಲಿಂಗೇಶ್ವರ ದೇವರಿಗೆ ಕನಕಾಭಿಷೇಕ, ದೇವಳದಲ್ಲಿ ಧನುಪೂಜೆ ಸಂಪನ್ನ-PRIME TV
ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರುಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಮುಗಿದು ಉತ್ತರಾಯಣ ಪ್ರವೇಶದ ಪುಣ್ಯಕಾಲ ಜ.14ರ ಮಕರ ಸಂಕ್ರಮಣದಂದು ರಾತ್ರಿಪೂಜೆ ನಂತರ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ ಪೂರ್ವಶಿಷ್ಟ ಪದ್ಧತಿಯಂತೆ ಶ್ರೀದೇವರಿಗೆ ಕನಕಾಭಿಷೇಕ ನಡೆಯಿತು. ಬೆಳಿಗ್ಗೆ ಧನುಪೂಜೆಗೆ ದೇವಳದ ಒಳಗೆ ಭಕ್ತಸಾಗರವೇ…
ವಿದ್ಯಾರ್ಥಿಗಳ ಸಮಸ್ಯೆಗಳ ಕುರಿತು ಸುಳ್ಯ ಶಾಸಕರಿಗೆ ಎಬಿವಿಪಿ ಮುಂದುವರಿದ ಮನವಿ- PRIME TV
ಬಸ್ ಸಂಚಾರ ಅವ್ಯವಸ್ಥೆ, ಸಮಯಪಾಲನೆ ಕೊರತೆ ಬಗ್ಗೆ ಗಮನ ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಿಗೆ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎ.ಬಿ.ವಿ.ಪಿ.) ವತಿಯಿಂದ ವಿದ್ಯಾರ್ಥಿಗಳ ವಿವಿಧ ಸಮಸ್ಯೆಗಳ ಕುರಿತು ಇಂದು ಮುಂದುವರಿದ ಮನವಿಯನ್ನು ಸಲ್ಲಿಸಲಾಯಿತು. ಇತ್ತೀಚೆಗೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್…
ಪುತ್ತೂರು : ರಿಕ್ಷಾ ಚಾಲಕ ನೇಣು ಬಿಗಿದು ಅತ್ಮಹತ್ಯೆ-PRIME TV
ಪುತ್ತೂರು: ಆರ್ಯಾಪು ಗ್ರಾಮದ ಪಿಲಿಗುಂಡ ನಿವಾಸಿ ಆಟೋ ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.14ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಆಟೋ ರಿಕ್ಷಾ ಚಾಲಕ ಗೋಪಾಲ ನಾಯ್ಕ (55ವ) ರವರು ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಮನೆಯಲ್ಲಿ ಮಲಗಿದ್ದ ಅವರು…
ಮನೆ ಬೆಂಕಿಗಾಹುತಿ : ಅಪಾರ ನಷ್ಟ ಸಂಭವ-PRIME TV
ಪೆರ್ಲ: ಪೆರ್ಲ ಸಮೀಪದ ಬೆದ್ರಾಂಪಳ್ಳದ ನಡುಬೈಲು ಪ್ರದೇಶದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆೊಂದು ಸಂಪೂರ್ಣವಾಗಿ ಉರಿದು ಭಸ್ಮವಾದ ದುರ್ಘಟನೆ ಬುಧವಾರ ಸಂಜೆ ಸುಮಾರು 4 ಗಂಟೆ ವೇಳೆಗೆ ನಡೆದಿದೆ. ಈ ಮನೆ ರಮೇಶ್ ಚಂದ್ರ ರೈ ಅವರಿಗೆ ಸೇರಿದ್ದು, ಸಂಕ್ರಾಂತಿ ಹಬ್ಬದ ಹಿನ್ನೆಲೆ…
