ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಕಾಸರಗೋಡು ಕರ್ನಾಟಕ ಮಕ್ಕಳ ಕವಿಗೋಷ್ಟಿ- ಮಕ್ಕಳ ಸಾಂಸ್ಕೃತಿಕ ಉತ್ಸವ-PRIME TV

ಕಾಸರಗೋಡು: ಮಕ್ಕಳ ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಮಕ್ಕಳ ಸಾಹಿತಿಗಳು,ಕವಿ, ಕವಯತ್ರಿಯರು, ಬರಹಗಾರರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ, ಇದರ ಕೇರಳ ರಾಜ್ಯ ಘಟಕವಾಗಿ 2019 ರಲ್ಲಿ ಶಿವರಾಮ ಕಾಸರಗೋಡು ಅಧ್ಯಕ್ಷತೆಯಲ್ಲಿ ಅಸ್ತಿತ್ವಕ್ಕೆ…

ಪುತ್ತೂರಿನ ಸಮೃದ್ಧಿ ಶೆಣಾಯಿ ರಾಷ್ಟ್ರ ಮಟ್ಟದಲ್ಲಿ ಕೀರ್ತಿ: IBM ಹ್ಯಾಕಥಾನ್‌ನಲ್ಲಿ ‘Exceptional Skills Winner’ ಪ್ರಶಸ್ತಿ-PRIME TV

ಪುತ್ತೂರು: ಕೆಮ್ಮಿಂಜೆ ನಿವಾಸಿಗಳಾದ ಶಿವಾನಂದ ಶೆಣಾಯಿ ಮತ್ತು ಲತಾ ಶೆಣಾಯಿ ದಂಪತಿಗಳ ಪುತ್ರಿ ಸಮೃದ್ಧಿ ಶೆಣಾಯಿ ಅವರು ರಾಷ್ಟ್ರೀಯ ಮಟ್ಟದಲ್ಲಿ ವಿಶಿಷ್ಟ ಸಾಧನೆ ಮಾಡಿ ಹೆಮ್ಮೆಯನ್ನು ತಂದಿದ್ದಾರೆ. ಗುಜರಾತಿನ ಸೂರತ್‌ನ ಔರಾ ವಿಶ್ವವಿದ್ಯಾಲಯದಲ್ಲಿ 2026ರ ಮಾರ್ಚ್ 23 ಮತ್ತು 24ರಂದು ನಡೆದ…

ಪುತ್ತೂರು: ಹನುಮಗಿರಿ ಬ್ರಹ್ಮಕಲಶೋತ್ಸವಕ್ಕೆ ಅಯೋಧ್ಯೆ ಜ್ಯೋತಿ – ಅಂಜನಾದ್ರಿ ಜ್ಯೋತಿ ಸಂಗಮ, ಜ್ಯೋತಿ ರಥಯಾತ್ರೆ ಆರಂಭ-PRIME TV

ಪುತ್ತೂರು: ಹನುಮಗಿರಿ ಶ್ರೀ ಕೋಮಂಡರಾಮ ಹಾಗೂ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅಯೋಧ್ಯೆಯ ಶ್ರೀ ರಾಮ ಜನ್ಮಸ್ಥಾನ ಮಂದಿರದಿಂದ ಹೊರಟ ಪವಿತ್ರ ಜ್ಯೋತಿ ಮಂಗಳವಾರ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಜನ್ಮಸ್ಥಳ ಜ್ಯೋತಿಯೊಂದಿಗೆ ಸಂಗಮಗೊಂಡು ದಕ್ಷಿಣ ಕನ್ನಡ ಜಿಲ್ಲೆಯತ್ತ…

ಸಾಹಿತ್ಯ–ಸಮಾಜ ಸೇವೆಯ ಪಯಣಕ್ಕೆ ರಾಜ್ಯಮಟ್ಟದ ಮುದ್ರೆ – ಪುತ್ತೂರು ಉಮೇಶ್ ನಾಯಕ್‌ಗೆ ‘ಸುವರ್ಣ ಕನ್ನಡಿಗ 2026’ ಪ್ರಶಸ್ತಿ-PRIME TV

ಪುತ್ತೂರು /ಬೆಂಗಳೂರು,ಮಾರ್ಚ್ 28, ಸಮಾಜಸೇವೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ತಾಲೂಕು ಮಾತ್ರವಲ್ಲದೆ ಜಿಲ್ಲಾಮಟ್ಟದಲ್ಲಿಯೂ ವಿಶಿಷ್ಟ ಗುರುತು ಮೂಡಿಸಿರುವ ಪುತ್ತೂರು ಉಮೇಶ್ ನಾಯಕ್ ಅವರಿಗೆ ಪ್ರತಿಷ್ಠಿತ ಏಷ್ಯಾನೆಟ್ ಸುವರ್ಣ ಟಿವಿ ಹಾಗೂ ಕನ್ನಡಪ್ರಭ ಪ್ರದಾನ ಮಾಡುವ ‘ಸುವರ್ಣ ಕನ್ನಡಿಗ – 2026’…

ಚಲಿಸುತ್ತಿದ್ದ ಬಸ್‌ ಬಾಗಿಲು ತೆರೆದು ರಸ್ತೆಗೆ ಬಿದ್ದ ಸಹೋದರಿಯರು-PRIME TV

ಬೆಳ್ತಂಗಡಿ: ಚಲಿಸುತ್ತಿದ್ದ ಸರ್ಕಾರಿ ಬಸ್ಸೊಂದರ ಬಾಗಿಲು ಏಕಾಏಕಿ ತೆರೆದು ಸಹೋದರಿಯರಿಬ್ಬರು ರಸ್ತೆಗೆ ಬಿದ್ದು ಗಾಯಗೊಂಡ‌ ಘಟನೆ ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಸಮೀಪದ ರೇಷ್ಮೆ ರೋಡ್‌ನಲ್ಲಿ ಮಂಗಳವಾರ (ಮಾ.31) ನಡೆದಿದೆ. ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿ ಚರಿಷ್ಮಾ, ಪಿಯುಸಿ ವಿದ್ಯಾರ್ಥಿನಿ ಚಸ್ಮಿಕಾ ಗಾಯಗೊಂಡವರು. ಗೇರುಕಟ್ಟೆಯಿಂದ ಬೆಳ್ತಂಗಡಿ…

ಪುತ್ತೂರಿನಲ್ಲಿ ಮಂದಾರ ಕಲಾವಿದರ ‘ಮಾಯೊದ ತುಡರ್’ ನಾಟಕ ಪ್ರದರ್ಶನ ಏಪ್ರಿಲ್ 4ರಂದು

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಪ್ರಸಿದ್ಧ ನಾಟಕ ತಂಡ “ಮಂದಾರ ಕಲಾವಿದರು” ಅವರು ಏಪ್ರಿಲ್ 4ರಂದು ಪುತ್ತೂರಿನ ಪುರಭವನದಲ್ಲಿ ಬಹು ನಿರೀಕ್ಷಿತ ತುಳು ಭಕ್ತಿ ಪ್ರಧಾನ ಹಾಸ್ಯಮಯ ನಾಟಕ ‘ಮಾಯೊದ ತುಡರ್’ ಅನ್ನು ಪ್ರದರ್ಶಿಸಲಿದ್ದಾರೆ. ಆರಿಕೋಡಿಯ…

ಬೆಂಗಳೂರಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ-PRIME TV

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ನಡೆದಿದೆ. ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ…

ಕಬಕ – ಪುತ್ತೂರು ರೈಲು ನಿಲ್ದಾಣ ಸುಸಜ್ಜಿತ ಶೆಲ್ಟರ್ ನಿರ್ಮಾಣಕ್ಕೆ 2.91 ಕೋಟಿ ರೂ. ಮಂಜೂರು: ಸಂಸದ ಕ್ಯಾ. ಚೌಟ- PRIME TV

ಮಂಗಳೂರು: ಕಬಕ – ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಮೂಲಸೌಕರ್ಯ ಒದಗಿಸಲು 2.91 ಕೋಟಿ ರೂ. ಮೊತ್ತದ ಅಭಿವೃದ್ದಿ ಕಾಮಗಾರಿ ಯೋಜನೆಗೆ ಮಂಜೂರಾತಿ ದೊರೆತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಈ ಯೋಜನೆಯಡಿ ಕಬಕ…

2027 ರ ಜನಗಣತಿ ಪ್ರಯುಕ್ತ ರಾಜ್ಯದಲ್ಲಿ ಏ.1 ರಿಂದ ಮನೆ ಗಣತಿ-PRIME TV

ಬೆಂಗಳೂರು: ಇಲ್ಲಿನ ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಜನಗಣತಿ–2027ರ ಪ್ರಯುಕ್ತ ಏಪ್ರಿಲ್ 1 ರಿಂದ ಮನೆ ಪಟ್ಟಿ ಮತ್ತು ಮನೆ ಗಣತಿ ಕಾರ್ಯ ಆರಂಭವಾಗಲಿದೆ. ಜನಗಣತಿ ಕಾರ್ಯವನ್ನ ಸಮರ್ಪಕವಾಗಿ ಹಾಗೂ ಸಮಯೋಚಿತವಾಗಿ ಕೈಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ ಎಂದು ಪೂರ್ವ…

ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ-PRIME TV

ಮಂಗಳೂರು ನಗರದ ಅತ್ತಾವರ ಪ್ರದೇಶದಲ್ಲಿ ಸೋಮವಾರ ದುರ್ಘಟನೆ ನಡೆದಿದೆ. ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ 4ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ವಿದ್ಯಾರ್ಥಿ ಸಾರ್ಥಕ್ ಮೌರ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಮೂಲತಃ ಕೋಲ್ಕತ್ತಾದವರಾದ ಸಾರ್ಥಕ್ ಖಾಸಗಿ ಹಾಸ್ಟೆಲ್‌ನಲ್ಲಿ ವಾಸವಾಗಿದ್ದು, ಸೋಮವಾರ…