ಕುಕ್ಕೆಯಲ್ಲಿ ಭಕ್ತ ಸಾಗರ – ದೇವರ ದರ್ಶನಕ್ಕೆ ಭಾರೀ ಜನಜಂಗುಳಿ-PRIME TV

ಸುಬ್ರಹ್ಮಣ್ಯ, ಜ.12: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿ ರವಿವಾರದಂತೆ ಈ ವಾರವೂ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಸಾವಿರಾರು ಭಕ್ತರಿಂದ ದೇವಳ ಪರಿಸರ ಭಕ್ತ ಸಾಗರವಾಗಿ ಪರಿಣಮಿಸಿತು. ಬೆಳಗ್ಗಿನಿಂದಲೇ ದೇವಳದ ಮುಂಭಾಗದ ಗೋಪುರದ ಬಳಿ ಆರಂಭವಾದ ಭಕ್ತರ ಜನಜಂಗುಳಿ ಒಳಾಂಗಣದವರೆಗೂ…

ಕಡಬ: ಚಿದಾನಂದ ಆಚಾರ್ಯ ಹೃದಯಾಘಾತದಿಂದ ನಿಧನ-PRIME TV

ಕಡಬ: ಕಡಬ ನಿವಾಸಿ ಎ. ಚಿದಾನಂದ ಆಚಾರ್ಯ (57) ಅವರು ಜ.11ರಂದು ಬೆಳಿಗ್ಗೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.ಬೆಂಗಳೂರಿನಲ್ಲಿ ಚಿನ್ನದ ಕೆಲಸ ಮಾಡುತ್ತಿದ್ದ ಚಿದಾನಂದ ಆಚಾರ್ಯ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲ ಸಮಯದಿಂದ ಮನೆಯಲ್ಲೇ ಇದ್ದರು. ಮೂಲತಃ ಕಡಬ ಗ್ರಾಮದ ಪಿಜಕ್ಕಳ ದಿ.…

ಕರ್ನಾಟಕ ಸ್ಟೇಟ್ ಬೀಚ್ ರೆಸ್ಲಿಂಗ್ ಚೇರ್ ಮೆನ್ ಆಗಿ ನಿತ್ಯಾನಂದ ಶೆಟ್ಟಿ ದೇಲಂತಿಮಾರ್ ಆಯ್ಕೆ-PRIME TV

ಮಂಗಳೂರು: ತಪಸ್ಯ ಬೀಚ್ ಫೆಸ್ಟಿವಲ್ ನಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬೀಚ್ ರೆಸ್ಲಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳು, ಭಾರತೀಯ ಬೀಚ್ ರೆಸ್ಲಿಂಗ್ ಚೇರ್ ಮೆನ್ ಮತ್ತು ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬೆಳ್ಳಿಪ್ಪಾಡಿ…

ಮಂಗಳೂರು ಮೂಲದ ಮಹಿಳೆ ಕೊಲೆ ಕೇಸ್‌ಗೆ ಸ್ಪೋಟಕ ತಿರುವು: ಪ್ರೀತಿ ನಿರಾಕರಿಸಿದ್ದಕ್ಕೆ 18ರ ಯುವಕನಿಂದ ಹತ್ಯೆ-PRIME TV

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಮಹಿಳಾ ಟೆಕ್ಕಿ ಉಸಿರುಗಟ್ಟಿ ಸಾವನ್ನಪ್ಪಿದ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ಆಕೆಯನ್ನು ಹತ್ಯೆ ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ. ಮೃತಳನ್ನು ಶರ್ಮಿಳಾ (34)…

ಮಂಗಳೂರು: ವಲಸೆ ಕಾರ್ಮಿಕನ ಮೇಲೆ ಹಲ್ಲೆ-ನಾಲ್ವರ ವಿರುದ್ಧ 307 ಪ್ರಕರಣ ದಾಖಲು..!!-PRIME TV

ಜಾರ್ಖಂಡ್ ಮೂಲದ ದಿಲ್ ಜಾನ್ ಅನ್ಸಾರಿ ಎಂಬ ವಲಸೆ ಕಾರ್ಮಿಕರ ಮೇಲೆ ಮಂಗಳೂರಿನಲ್ಲಿ ಗಂಭೀರ ಹಲ್ಲೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಅನ್ಸಾರಿ ಕಳೆದ ಹತ್ತು- ಹದಿನೈದು ವರ್ಷಗಳಿಂದ ಪ್ರತಿವರ್ಷ ಸುಮಾರು ನಾಲ್ಕರಿಂದ- ಆರು ತಿಂಗಳು ಮಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡು…

ಪದ್ಯಾಣ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ, ವಿವಿಧ ಕಾಮಗಾರಿಗೆ ಚಾಲನೆ-PRIME TV

ಪುತ್ತೂರು: ಬಂಟ್ವಾಳ ತಾಲೂಕಿನ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಇದಕ್ಕೆ ಸಂಬಂಧಿಸಿದಂತೆ ಸಂಪರ್ಕ ರಸ್ತೆ, ವಿವಿಧ ಸೌಕರ್ಯಗಳ ಕಾಮಗಾರಿಗೆ ಚಾಲನೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಭಾನುವಾರ…

ಪುತ್ತೂರು: ಸಮಾಜಕ್ಕೆ ದಿಗ್ದರ್ಶನ ನೀಡುವವರು ನಕ್ಷತ್ರದಂತೆ ಮಿನುಗುತ್ತಾರೆ – ನಳಿನ್ ಕುಮಾರ್ ಕಟೀಲ್-PRIME TV

ಪುತ್ತೂರು: ಆತ್ಮೀಯತೆ, ಅಧ್ಯಯನಶೀಲತೆ ಹಾಗೂ ಸಾಧನಾಶೀಲತೆಯ ಮೂಲಕ ಸಮಾಜಕ್ಕಾಗಿ ಬದುಕಿದವರು ನಕ್ಷತ್ರದಂತೆ ಮಿನುಗುತ್ತಾರೆ. ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡುತ್ತಿರುವ ಸವಣೂರು ಕೆ. ಸೀತಾರಾಮ ರೈ ಅವರು ಸಮಾಜಕ್ಕೆ ದಿಗ್ದರ್ಶನ ಮಾಡುವ ವ್ಯಕ್ತಿತ್ವವಾಗಿದ್ದಾರೆ ಎಂದು ದಕ್ಷಿಣ ಕನ್ನಡದ ಮಾಜಿ…

ಪುತ್ತೂರು: ಕರ್ತವ್ಯ ಲೋಪ ಆರೋಪ – ಎಎಸ್‌ಐ ಅಮಾನತು-PRIME TV

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಎಎಸ್‌ಐ ಮೋನಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಜನವರಿ 8ರಂದು ರಾತ್ರಿ ಕೆದಿಲ ಗ್ರಾಮದ ಸತ್ತಿಕಲ್ಲು ಪ್ರದೇಶದಲ್ಲಿ ನಡೆದ ಹಲ್ಲೆ ಘಟನೆಯ ಕುರಿತು, ಕರ್ತವ್ಯದಲ್ಲಿದ್ದ ಎಎಸ್‌ಐ ಮೋನಪ್ಪ ಅವರು ಮೇಲಾಧಿಕಾರಿಗಳಿಗೆ ತಕ್ಷಣ ಮಾಹಿತಿ…

ಇನ್​ಸ್ಟಾಗ್ರಾಮ್​ನಲ್ಲಿ 30 ರೂಪಾಯಿಗೆ SSLC ಪ್ರಶ್ನೆ ಪತ್ರಿಕೆ ಲೀಕ್-PRIME TV

ಬೆಂಗಳೂರು (ಜ.10): ಎಸ್​ಎಸ್​ಎಲ್​ಸಿ ಪರೀಕ್ಷೆ (SSLC Exam) ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ಪರೀಕ್ಷೆ ಸಮೀಪ ಬರ್ತಿರುವ ವೇಳೆ ಕಿಡಿಗೇಡಿಗಳು ವಿದ್ಯಾರ್ಥಿಗಳ (Student) ಭವಿಷ್ಯದ ಜೊತೆ ಚೆಲ್ಲಾಟವಾಗುವ ಕೆಲಸ ಮಾಡ್ತಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನ (Question Papers) ಕೊಡ್ತಿದ್ದೇವೆ ಎಂದು ಇನ್ಸ್ಟಾಗ್ರಾಮ್ ಸೇರಿದಂತೆ…

ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕೃಷಿ ಮೇಳ ಹಾಗೂ ಸಸ್ಯಜಾತ್ರೆ ಅಂಗವಾಗಿ (ಜ.10) “ಉಜ್ಜಿವನ ಮಳಿಗೆ”ಯ ಉದ್ಘಾಟನೆ -PRIME TV

ಪುತ್ತೂರು : ಜ. 10 ರಿಂದ ಜ.12 ರವರೆಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಗದ್ದೆಯಲ್ಲಿ ನಡೆಯುವ ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ಬೆಂಗಳೂರು ಜಿಲ್ಲಾ ಕೃಷಿಕ ಸಮಾಜ, ದಕ್ಷಿಣ ಕನ್ನಡ ಇದರ ವತಿಯಿಂದ ಎಸಿ ಸುದ್ದಿ ಮಾಹಿತಿ ಟ್ರಸ್ಟ್…