ಆರಂಭವಾಗಿದೆ ಮಾವಿನ ಮಿಡಿಗಳ ಸೀಸನ್…-PRIME TV
ಪುತ್ತೂರು: ಮಾವಿನ ಹಣ್ಣಿನ ಸೀಸನ್ ಆರಂಭಗೊಳ್ಳುವ ಮೊದಲೇ ಮಾವಿನ ಮಿಡಿಗಳು ಗ್ರಾಹಕರನ್ನು ಆಕರ್ಷಿಸಲು ಆರಂಭಿಸಿವೆ. ಅದರಲ್ಲೂ ಉಪ್ಪಿನಕಾಯಿ ಹಾಕಲೆಂದೇ ಇರುವ ಕೆಲವು ಮಾವಿನ ಮಿಡಿಗಳಿದ್ದು, ಈ ಮಿಡಿಗಳಿಗೆ ಇದೀಗ ಭಾರೀ ಬೇಡಿಕೆಯೂ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಮಾವಿನ ಉಪ್ಪಿನಕಾಯಿ…
ಕುಕ್ಕೆ ಹಾಗೂ ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ ನೀಡಿದ ಸಿದ್ದರಾಮಯ್ಯ-PRIME TV
ಸರ್ಕಾರವು ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಾಲಯಗಳ ಅಭಿವೃದ್ಧಿಗೆ ಹೊಸ ಪ್ರಾಧಿಕಾರಗಳನ್ನು ರಚಿಸಿದೆ. ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ಮೂಲಸೌಕರ್ಯ ವೃದ್ಧಿ, ಭಕ್ತರ ಸೌಲಭ್ಯ ಸುಧಾರಣೆ, ಪರಿಸರ ಸಂರಕ್ಷಣೆ ಮತ್ತು ಪಾರದರ್ಶಕ ಆಡಳಿತವನ್ನು ಖಚಿತಪಡಿಸುತ್ತವೆ. ಇದು ಕರಾವಳಿ ಭಾಗದ ಧಾರ್ಮಿಕ…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆ ನಿಷೇಧ-PRIME TV
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನ ಮಹತ್ವದ ಅಂಶಗಳು: *ಶಾಲಾ ಶಿಕ್ಷಣ* 105. 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 184 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢ ಶಾಲೆಗಳನ್ನು ಪದವಿ ಪೂರ್ವ…
ಕಾಸರಗೋಡು ಕಾನೂನು ಸೇವಾ ಸಂಸ್ಥೆಯ 36ನೇ ವಾರ್ಷಿಕ ಮಹಾಸಭೆ: ಅಧ್ಯಕ್ಶರಾಗಿ ಶಿವರಾಮ ಕಾಸರಗೋಡು ಪುನರಾಯ್ಕೆ-PRIME TV
ಕಾಸರಗೋಡು : ಕೇರಳ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧೀನದಲ್ಲಿರುವ ಕಾಸರಗೋಡು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ (ಡಿ.ಎಲ್.ಎಸ್.ಎ) 36ನೇ ವಾರ್ಷಿಕ ಮಹಾಸಭೆ ನಡೆಯಿತು. ಸಭೆಯಲ್ಲಿ 2025–26ನೇ ಸಾಲಿನ ಅಧ್ಯಕ್ಶರಾಗಿ ಶಿವರಾಮ ಕಾಸರಗೋಡು ಅವರನ್ನು ಪುನರಾಯ್ಕೆ ಮಾಡಲಾಯಿತು. ಕಾಸರಗೋಡು ಕಾನೂನು ಸೇವಾ…
ಉಡುಪಿಯಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ-PRIME TV
ಉಡುಪಿ : ವೈಯಕ್ತಿಕ ಕಾರಣಗಳಿಂದ ಮನನೊಂದು ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ಲಾರೆನ್ಸ್ ಅವರ ಪುತ್ರಿ ಸ್ವೀಟಿ (18) ಎಂದು ಗುರುತಿಸಲಾಗಿದೆ. ಇವರು…
ಸಂಜು ಬ್ಯಾಟಿಂಗ್, ಬುಮ್ರಾ ಬೌಲಿಂಗ್, ಅಕ್ಷರ್ ಸ್ಟನ್ನಿಂಗ್ ಕ್ಯಾಚ್ ; 7 ರನ್‌ಗಳ ರೋಚಕ ಜಯ, 4ನೇ ಬಾರಿ ಟೀಂ ಇಂಡಿಯಾ ಫೈನಲಿಗೆ-PRIME TV
ಮುಂಬೈ: ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್, ಅಕ್ಷರ್ ಪಟೇಲ್ ಸ್ಟನ್ನಿಂಗ್ ಕ್ಯಾಚ್, ಕೊನೆಯಲ್ಲಿ ಬುಮ್ರಾ ಬೌಲಿಂಗ್ ಕಮಾಲ್‌ನಿಂದ ಇಂಗ್ಲೆಂಡ್ ವಿರುದ್ಧ ಭಾರತ 7 ರನ್‌ಗಳ ರೋಚಕ ಜಯ ಸಾಧಿಸಿ ನಾಲ್ಕನೇ ಬಾರಿ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ಟಾಸ್ ಸೋತು ಮೊದಲು…
ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ವಿನಾಯಿತಿ ಕೊಟ್ಟ ಅಮೆರಿಕ-PRIME TV
ನವದೆಹಲಿ: ಇರಾನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ 30 ದಿನಗಳ ವಿನಾಯಿತಿ ನೀಡಿದೆ. ಇದರಿಂದ ಭಾರತದ ನಿರ್ಣಾಯಕ ಇಂಧನ ಪೂರೈಕೆಗೆ ತಾತ್ಕಾಲಿಕ ಉತ್ತೇಜನ ಸಿಕ್ಕಂತಾಗಿದೆ. 2026ರ ಮಾ.5 ರಂದು ಹಡಗುಗಳಲ್ಲಿ ಲೋಡ್ ಮಾಡಲಾದ ರಷ್ಯಾದ ಒಕ್ಕೂಟ ಮೂಲದ…
ಕಾಸರಗೋಡು ಗೋ-ಕುಟೀರದ ಲಾಂಛನ (ಲೋಗೋ) ರಚಿಸಿದ, ಖ್ಯಾತ ಹಿರಿಯ ಕಲಾವಿದ ಜಿ.ಎಂ. ಹೆಗಡೆ ತಾರಗೋಡ ಶಿರಸಿ-PRIME TV
ಕಾಸರಗೋಡು:- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ(ರಿ. ),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ- ಕುಟೀರ”ವನ್ನು ಸದಾ ನೆನಪಿಸುವ ಲಾಂಛನ (ಲೋಗೋ )ವನ್ನು ಖ್ಯಾತ ಹಿರಿಯ ಚಿತ್ರ ಕಲಾವಿದ, ಉತ್ತರ ಕನ್ನಡ ಜಿಲ್ಲೆಯ…
ಹನುಮಗಿರಿ ಕ್ಷೇತ್ರದ ಬ್ರಹ್ಮಕಳಶಕ್ಕೆ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳಿಗೆ ಆಹ್ವಾನ-PRIME TV
ಈಶ್ವರ ಮಂಗಳ: ಹನುಮಗಿರಿಯಲ್ಲಿರುವ ಕೋದಂಡರಾಮ ಹಾಗೂ ಪಂಚಮುಖಿ ಆಂಜನೇಯ ಕ್ಷೇತ್ರದ ಬ್ರಹ್ಮಕಳಶ ಮಹೋತ್ಸವದ ಅಂಗವಾಗಿ ರಾಘವೇಶ್ವರ ಭಾರತಿ ಮಹಾಸ್ವಾಮಿಗಳಿಗೆ ಫಲಪುಷ್ಪ ಸಮರ್ಪಿಸಿ ಆಹ್ವಾನಿಸಲಾಯಿತು. ಈ ವೇಳೆ ಹನುಮಗಿರಿ ಕ್ಷೇತ್ರದ ಟ್ರಸ್ಟಿಗಳಾದ ರಘುರಾಜ್ ಕೆ.ಎಂ., ಶಿವರಾಮ್ ಶರ್ಮ, ಬ್ರಹ್ಮಕಳಶ ಸಮಿತಿಯ ಉಪಾಧ್ಯಕ್ಷ ರವಿಕಿರಣ್…
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ ಜಿಲ್ಲಾ ಘಟಕ ಪುನರ್ ಸಂಘಟನೆಗೆ ನಿರ್ಧಾರ-PRIME TV
ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್.ಎ. ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಘಟಕವನ್ನು ಪುನರ್…
