ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪುತ್ತೂರಿನ ಸಂತ್ರಸ್ತೆ ಮನೆಗೆ ಭೇಟಿ-PRIME TV
ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಮಾರ್ಚ್ 5 ರಿಂದ ಮೂರು…
ಕೊಂಬಾರು ಗ್ರಾಮದ ಬೊಟ್ಟಡ್ಕದಲ್ಲಿ ಮಾ.7 ಮತ್ತು 8ರಂದು ಮೊಗೆರ್ಕಳ ನೇಮೋತ್ಸವ-PRIME TV
ಕಡಬ: ಕಡಬ ತಾಲೂಕಿನ ಕೊಂಬಾರು ಗ್ರಾಮದ ಬೊಟ್ಟಡ್ಕದಲ್ಲಿ ಶ್ರೀ ಆದಿ ನಾಗಬ್ರಹ್ಮ ಮೊಗೆರ್ಕಳ ನೇಮೋತ್ಸವ ಸಮಿತಿ, ಶ್ರೀ ಬ್ರಹ್ಮ ಮೊಗೆರ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಹಾಗೂ ಶ್ರೀ ತನ್ಮಮಾನಿಗ ಮಹಿಳಾ ಮಂಡಲದ ಆಶ್ರಯದಲ್ಲಿ 25ನೇ ವರ್ಷದ ಮೊಗೆರ್ಕಳ ನೇಮೋತ್ಸವ ಮತ್ತು ಸಭಾ…
ಸಾರ್ವಜನಿಕ ರಸ್ತೆಯ ಒತ್ತುವರಿ ಆರೋಪ: ತಹಶೀಲ್ದಾರ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಕಾಲೋನಿ ನಿವಾಸಿಗಳ ದೂರು-PRIME TV
ಕಡಬ: ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕೋಡಿಂಬಳ ಗ್ರಾಮದ ಮಂಜುಗುಡ್ಡೆ ಪರಿಶಿಷ್ಟ ಕಾಲೋನಿಗೆ ಸಂಪರ್ಕ ಕಲ್ಪಿಸುವ ದಶಕಗಳ ಹಳೆಯ ಸಾರ್ವಜನಿಕ ರಸ್ತೆಯನ್ನು ಸ್ಥಳೀಯ ವ್ಯಕ್ತಿಯೊಬ್ಬರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ ಕಾಲೋನಿ ನಿವಾಸಿಗಳು ತಹಶೀಲ್ದಾರ ಹಾಗೂ…
ಸರಸ್ವತಿ ಅಂಗ್ಲ ಮಾಧ್ಯಮ ಶಾಲೆ ಕಡಬದಲ್ಲಿ ದೀಪ ಪ್ರದಾನ ಹಾಗೂ ಜನ್ಮದಾತರ ಪಾದಪೂಜನ ಕಾರ್ಯಕ್ರಮ-PRIME TV
ಕಡಬ: ಹನುಮಾನ್ ನಗರದಲ್ಲಿರುವ ಸರಸ್ವತಿ ಅಂಗ್ಲ ಮಾಧ್ಯಮ ಶಾಲೆಯಲ್ಲಿ 2025–26ನೇ ಸಾಲಿನ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುವ ಅಂಗವಾಗಿ ದೀಪ ಪ್ರದಾನ ಹಾಗೂ ಜನ್ಮದಾತರ ಪಾದಪೂಜನ ಕಾರ್ಯಕ್ರಮವನ್ನು 03.03.2026ನೇ ಮಂಗಳವಾರ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಲೆಯ ಮುಖ್ಯ ಅತಿಥಿ ಶ್ರೀ ಕಶೆಕೋಡಿ…
ಯುದ್ಧದ ಎಫೆಕ್ಟ್ : ವಾಣಿಜ್ಯ LPG ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿ ರದ್ದು-PRIME TV
ನವದೆಹಲಿ/ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಅನಿಲ ಪೂರೈಕೆ ಮೇಲೂ ಪರಿಣಾಮ ಬೀರಿದೆ. ಹೀಗಾಗಿ ವಾಣಿಜ್ಯ ಸಿಲಿಂಡರ್‌ಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನ ಸ್ಥಗಿತಗೊಳಿಸಿರುವುದಾಗಿ ಇಂಡೇನ್ ಆಯಿಲ್ ಪ್ರಕಟಣೆಯಲ್ಲಿ ತಿಳಿಸಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಿರ್ದೇಶನದ ಮೇರೆಗೆ 19 ಕೆಜಿ ಮತ್ತು 47 ಕೆಜಿ…
ಅಕ್ರಮ ಕೋಳಿ ಅಂಕಕ್ಕೆ ದಾಳಿ : ಅಂಕದ ರೂವಾರಿ ಕಡಬದ ಸತೀಶ್ ಸೇರಿ ಇನ್ನಿಬ್ಬರು ಪೊಲೀಸರ ವಶಕ್ಕೆ.-PRIME TV
ಉಪ್ಪಿನಂಗಡಿ: ಕೋಳಿ ಅಂಕ ನಡೆಸುತ್ತಿದ್ದವರ ಮೇಲೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಮಣಿಕ್ಕಳದಲ್ಲಿ ಮಂಗಳವಾರ ಸಂಜೆ ನಡೆದಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯ ಉಪ-ನಿರೀಕ್ಷಕ ಸುತೇಶ್ ಕೆ.ಪಿ. ಅವರ ನೇತೃತ್ವದಲ್ಲಿ, ಠಾಣಾ…
ಮಂಗಳೂರು ವಿಭಾಗಕ್ಕೆ ಆನೆ ಕಾರ್ಯಪಡೆ ಮಂಜೂರು: ಸುಳ್ಯದಲ್ಲಿ ಕೇಂದ್ರ ಸ್ಥಾಪನೆ-PRIME TV
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಹೊಸದಾಗಿ ಆನೆ ಕಾರ್ಯಪಡೆಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕಾರ್ಯಪಡೆಯ ಕೇಂದ್ರ ಸ್ಥಾನ ಸುಳ್ಯದಲ್ಲಿ ಇರಲಿದೆ. ಮಂಗಳೂರು ವಿಭಾಗದ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಹಾಗೂ ಸುಬ್ರಹ್ಮಣ್ಯ…
ಸರ್ಕಾರಿ ಬಾವಿ ಮತ್ತು ಕೆರೆ ಅತಿಕ್ರಮಣ ಆರೋಪ: ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ದೂರು-PRIME TV
ಪುತ್ತೂರು: ಪುತ್ತೂರು ನಗರಸಭೆ ಕಟ್ಟಡದ ಸಮೀಪ ಕಟ್ಟಡ ನಿರ್ಮಾಣದ ವೇಳೆ ಸರ್ಕಾರಿ ಭೂಮಿ ಮತ್ತು ಸಾರ್ವಜನಿಕ ಕೆರೆಯನ್ನು ಅತಿಕ್ರಮಿಸಲಾಗಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ, ಸಹಾಯಕ ಆಯುಕ್ತ, ತಹಶೀಲ್ದಾರ್, ನಗರಸಭೆ ಹಾಗೂ ನಗರ ಯೋಜನಾ ಪ್ರಾಧಿಕಾರಕ್ಕೆ ದೂರು ಸಲ್ಲಿಸಿರುವುದಾಗಿ ನೆಹರುನಗರ ನಿವಾಸಿ ಸಂತೋಷ್…
ತೆರಿಗೆ ಸಂಗ್ರಹಣೆಯಲ್ಲಿ ಕಡಬ ತಾಲೂಕು ರಾಜ್ಯಕ್ಕೇ ನಂಬರ್ 1; 103% ಸಾಧನೆ-PRIME TV
ತೆರಿಗೆ ಸಂಗ್ರಹಣೆಯಲ್ಲಿ ಕಡಬ ತಾಲೂಕು ರಾಜ್ಯದಲ್ಲೇ ಅಗ್ರಸ್ಥಾನ ಪಡೆದುಕೊಂಡಿದೆ. ಅಧಿಕಾರಿಗಳು, ಸಿಬ್ಬಂದಿಯ ಕರ್ತವ್ಯ ಮತ್ತು ನಾಗರಿಕರ ಸಹಕಾರಕ್ಕೆ ಹಿರಿಯ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಡಬ(ದಕ್ಷಿಣ ಕನ್ನಡ): ಕಡಬ ತಾಲೂಕು ತೆರಿಗೆ ಸಂಗ್ರಹಣೆಯಲ್ಲಿ ಮತ್ತೆ ರಾಜ್ಯದ ಗಮನ ಸೆಳೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ…
ಪುತ್ತೂರಿನ ದರ್ಬೆಯಲ್ಲಿ ಪಿಸ್ತೂಲ್ ತೋರಿಸಿ ಬೆದರಿಸಿದ್ದ ವ್ಯಕ್ತಿ ವಶಕ್ಕೆ.-PRIME TV
ಪುತ್ತೂರು: ಪುತ್ತೂರಿನ ದರ್ಬೆಯಲ್ಲಿ ಬೈಕ್‌ನಲ್ಲಿ ಬಂದ ಸವಾರ ವ್ಯಕ್ತಿಯೊಬ್ಬರಿಗೆಪಿಸ್ತೂಲ್ ತೋರಿಸಿ ಬೆದರಿಕೆಯೊಡ್ಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಕೊಂಡಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಮುಕೈ ನಿವಾಸಿ ಮಹಮ್ಮದ್ ಶಫೀಕ್(19ವ) ಎಂಬವರು ವಶದಲ್ಲಿರುವ ಆರೋಪಿ. ಮಾ.2ರಂದು ಕೂರ್ನಡ್ಕ ನಿವಾಸಿ…
