ಕೆಎಸ್‌ಆರ್ಟಿಸಿ ಮಂಗಳೂರು – ಉಡುಪಿ- ಬೆಂಗಳೂರು ಬಸ್‌ ಪ್ರಯಾಣ ದರ 15 ಶೇ. ಕಡಿತ ;  ಜ.5ರಿಂದ ಅನ್ವಯ-PRIME TV

ಮಂಗಳೂರು ವಿಭಾಗದಿಂದ ಕೆ.ಎಸ್.ಆರ್.ಟಿ.ಸಿ ನಿಗಮದ ಕುಂದಾಪುರ/ಉಡುಪಿ/ ಮಂಗಳೂರಿನಿಂದ ಬೆಂಗಳೂರಿಗೆ ಕಾರ್ಯಾಚರಣೆಯಾಗುವ ವಿವಿಧ ಮಾದರಿಯ ಪ್ರತಿಷ್ಠಿತ ಬಸ್ಸುಗಳಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಶೇ.10% ರಿಂದ 15% ವರೆಗೆ ಪ್ರಯಾಣ ದರಗಳನ್ನು ಕಡಿಮೆಗೊಳಿಸಲಾಗಿದ್ದು, ಜನವರಿ 5 ರಿಂದ ಜಾರಿಗೆ ಬರಲಿದೆ. ಅಂಬಾರಿ ಉತ್ಸವ :…

ಧರ್ಮಸ್ಥಳ ಬುರುಡೆ ಕೇಸ್‌| ಶೀಘ್ರವೇ ತನಿಖೆ ನಡೆಸಿ ಪೂರ್ಣ ವರದಿ ಸಲ್ಲಿಸಿ: ಎಸ್‌ಐಟಿಗೆ ಕೋರ್ಟ್‌ ಆದೇಶ-PRIME TV

ಮಂಗಳೂರು: ನೂರಾರು ಶವ ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ಪೂರ್ಣ ವರದಿಯನ್ನು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ…

7ನೇ ದಿನವೂ ನಡೆದ ವೃದ್ಧ ದಂಪತಿ ಧರಣಿ-ಅಶೋಕ್ ರೈ ಭೇಟಿ ಬಡ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ-PRIME TV

ಪುತ್ತೂರು; ಮನೆ ನೆಲಸಮಗೊಳಿಸಿ ವರ್ಷ ಕಳೆದರೂ ನಮಗೆ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿ ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ನಿವಾಸಿಗಳಾದ ವೃದ್ಧ ರಾಧಾಮ್ಮ ಹಾಗೂ ಮುತ್ತು ಸ್ವಾಮಿ ದಂಪತಿ ಸೋಮವಾರ ಪುತ್ತೂರು ಆಡಳಿತ ಸೌಧದ ಎದುರು ಆರಂಭಿಸಿರುವ ಆಹೋರಾತ್ರಿ ಧರಣಿ…

ಬೆಳೆ ವಿಮೆ ಅನ್ಯಾಯ: ಜ. 12ಕ್ಕೆ ಪ್ರತಿಭಟನೆ-PRIME TV

ಕಡಬ: ಕೇಂದ್ರ ಸರಕಾರದ ಹವಾಮಾನ ಆಧಾರಿತ ಫಸಲ್ ಭೀಮಾ ಯೋಜನೆಯಡಿಯಲ್ಲಿ ಈ ಬಾರಿ ಫಲಾನುಭವಿ ರೈತರಿಗೆ ಸರಿಯಾದ ರೀತಿಯಲ್ಲಿ ವಿಮಾ ಪರಿಹಾರ ದೊರೆಯದೇ ಇರುವುದರ ವಿರುದ್ಧ ಜ. 12ರಂದು ಕಡಬದ ತಹಶೀಲ್ದಾರ್ ಕಚೇರಿಯ ಮುಂದೆ ಮಲೆನಾಡು ಜನ ಹಿತ ರಕ್ಷಣ ವೇದಿಕೆಯ…

ಪುತ್ತೂರು: ಬಳ್ಳಾರಿಯಂತೆ ಪುತ್ತೂರಲ್ಲೂ ಬ್ಯಾನರ್ ವಿವಾದ – ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ಕಿತ್ತೆಸೆದ ನಗರಸಭೆ ವಿರುದ್ಧ ಆಕ್ರೋಶ-PRIME TV

ಪುತ್ತೂರು: ಬಳ್ಳಾರಿಯಲ್ಲಿ ನಡೆದ ಬ್ಯಾನರ್ ವಿವಾದದ ಮಾದರಿಯಲ್ಲೇ ಪುತ್ತೂರಲ್ಲೂ ಬ್ಯಾನರ್ ಸಂಬಂಧಿತ ವಿವಾದ ತಲೆದೋರಿದೆ. ಪುತ್ತೂರು ನಗರದ ಗಾಂಧಿಕಟ್ಟೆ ಬಳಿ ಅಂಬೇಡ್ಕರ್ ವಿವಿದೋದ್ಧೇಶ ಸಹಕಾರ ಸಂಘ ನಿಯಮಿತ (AVSS) ವತಿಯಿಂದ ಅಳವಡಿಸಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವಿರುವ ಬ್ಯಾನರ್ ಅನ್ನು ಪುತ್ತೂರು…

ಮಹಿಳಾ, ಮಕ್ಕಳ ರಕ್ಷಣೆಗೆ ‘ಅಕ್ಕ ಪಡೆ’ ಪುತ್ತೂರಿನ ಮಹಿಳಾ ಠಾಣೆಯಲ್ಲಿ ಕಾರ್ಯಾರಂಭ.ಎಡಿಷನಲ್‌ ಎಸ್ಪಿ ಅನಿಲ್ ಬೂಮಾ ರೆಡ್ಡಿಯವರಿಂದ ಚಾಲನೆ.-PRIME TV

ಪುತ್ತೂರು: ಸಂಕಷ್ಟದಲ್ಲಿರುವ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಹಾಗೂ ಸಕಾಲಿಕವಾಗಿ ಸಹಾಯ ಹಸ್ತ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಅಕ್ಕ ಪಡೆ’ ಆರಂಭಿಸಿದ್ದು ಜ.3ರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಗೆ ಪೂರಕವಾಗಿ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗಿದೆ. ಎರಡು…

ಕೆ.ಎಸ್.ಆರ್.ಟಿ.ಸಿ ಬಸ್ ಸಮಸ್ಯೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್-PRIME TV

ಸುಳ್ಯ:ಸುಳ್ಯ ತಾಲೂಕಿನಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ಸೇವೆಯ ಗಂಭೀರ ಸಮಸ್ಯೆಯನ್ನು ಖಂಡಿಸಿ ಎಬಿವಿಪಿ ಬೆಂಬಲಿತ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ವತಿಯಿಂದ ಸುಳ್ಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು. ಸಮಯಪಾಲನೆಯಿಲ್ಲದ ಬಸ್ ಸಂಚಾರ, ಬಸ್‌ಗಳ ಕೊರತೆ ಹಾಗೂ ವಿದ್ಯಾರ್ಥಿಗಳಿಗೆ ಉಂಟಾಗುತ್ತಿರುವ…

ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ: ಅವಾಜ್ ಹಾಕಿದ ಗುಂಪು-PRIME TV

ಬಂಟ್ವಾಳ : ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪ ನಡೆದಿದೆ. ಶಾಲಾ‌ ಬಸ್‌ ಸ್ಕೂಟರ್‌ ಒಂದಕ್ಕೆ‌ ಡಿಕ್ಕಿ ಹೊಡೆಯಲು ಸಂಭವವಿತ್ತು‌ ಎಂದು ಆರೋಪಿಸಿ ಗುಂಪೊಂದು ಶಾಲಾ‌ ಬಸ್ ತಡೆದಿದೆ.ಕಲ್ಲಡ್ಕ ಪ್ರಭಾಕರ್…

ತಿರುಪತಿಯಲ್ಲಿ ಭದ್ರತಾ ವೈಫಲ್ಯ: ಗೋವಿಂದ ಸ್ವಾಮಿ ದೇವಸ್ಥಾನದ ಗೋಪುರ ಏರಿದ ಕುಡುಕ-PRIME TV

ತಿರುಪತಿ: ತಿರುಪತಿ ನಗರದಲ್ಲಿರುವ ಟಿಟಿಡಿಯ ‘ಗೋವಿಂದರಾಯ ಸ್ವಾಮಿ ದೇವಸ್ಥಾನ’ದ ಮುಖ್ಯದ್ವಾರದ ಗೋಪುರ ಏರಿ ಕುಡುಕ ಯುವಕನೊಬ್ಬ ಆತಂಕ ಸೃಷ್ಟಿಸಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ದೇವಸ್ಥಾನದ ಪೂರ್ವದಿಕ್ಕಿನ ಮುಖ್ಯದ್ವಾರದ ಗೋಪುರ ಏರಿದ ಯುವಕ ಸುಮಾರು ಮೂರು ತಾಸು…

ಬೆಂಗಳೂರಿನಲ್ಲಿ ಬಡವರ ಮನೆ ದ್ವಂಸ: ಪುತ್ತೂರಿನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ-PRIME TV

ಪುತ್ತೂರು: ಬೆಂಗಳೂರಿನಲ್ಲಿ ಬಡವರ ಮನೆಗಳನ್ನು ದ್ವಂಸಗೊಳಿಸಿ ಬುಲ್ಡೋಝರ್ ರಾಜಕೀಯ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಗರದ ದರ್ಬೆ ವೃತ್ತದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್‌ನಿಂದ…