ಮಂಗಳೂರು : 12ನೇ ಮಹಡಿಯಿಂದ ಹಾರಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ-PRIME TV
ಮಂಗಳೂರು ನಗರದ ಅತ್ತಾವರ ಪ್ರದೇಶದಲ್ಲಿ ಸೋಮವಾರ ದುರ್ಘಟನೆ ನಡೆದಿದೆ. ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ 4ನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ 23 ವರ್ಷದ ವಿದ್ಯಾರ್ಥಿ ಸಾರ್ಥಕ್ ಮೌರ್ಯ ಆತ್ಮಹತ್ಯೆ ಮಾಡಿಕೊಂಡಿರುವುದು ವರದಿಯಾಗಿದೆ. ಮೂಲತಃ ಕೋಲ್ಕತ್ತಾದವರಾದ ಸಾರ್ಥಕ್ ಖಾಸಗಿ ಹಾಸ್ಟೆಲ್‌ನಲ್ಲಿ ವಾಸವಾಗಿದ್ದು, ಸೋಮವಾರ…
ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ : ವಿವಿಧ ಮಠಾಧೀಶರು ಹಾಗೂ ಗಣ್ಯಮಾನ್ಯರ ನೇತೃತ್ವದಲ್ಲಿ ನಡೆದ ಸುಧರ್ಮ ಸಭೆ -PRIME TV
ಬಂಟ್ವಾಳ : ಧರ್ಮದ ಆಧಾರದ ಮೇಲೆ ನಿಂತಿರುವ ಸನಾತನ ಸಂಸ್ಕೃತಿಯನ್ನು ಉಳಿಸುವ ಕಾರ್ಯವನ್ನು ಮಾಡಬೇಕಾಗಿದೆ ಎಂದು ಹೇಳಿದ ಅವರು, ಪ್ರಪಂಚದಲ್ಲಿ ದೇವರ ಮನೆಗೆ ಹೆಚ್ಚು ಮಹತ್ವ ನೀಢಬೇಕು. ನಮ್ಮ ಧರ್ಮ, ಸಂಸ್ಕೃತಿಯನ್ನು ಕಳೆದುಕೊಂಡು ಬದುಕಬಾರದು. ನಮ್ಮದೇ ಆದಂಥ ಆಚರಣೆಗಳನ್ನು ಉಳಿಸಿಕೊಳ್ಳಬೇಕು ಎಂದು…
ಕೇರಳ ಸರಕಾರದ ನೂತನ ಮುಖ್ಯಮಂತ್ರಿಗಳಿಗೆ ಮಲಯಾಳ ಭಾಷಾ ಬಿಲ್ಸ್ – 2025 ಮರು ಪರಿಶೀಲಿಸಲು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಮನವಿಗೆ ನಿರ್ಧಾರ-PRIME TV
ಕೇರಳ ಸರಕಾರವು (ಮಲಯಾಳ ಭಾಷಾ ಬಿಲ್ಸ್- 2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಿಕರಿಗೆ ಮತ್ತು ಕನ್ನಡ ಮಾಧ್ಯಮದ ಮಕ್ಕಳಿಗೆ ಮಾರಕವಾಗುವ ಅಂಶಗಳನ್ನು ಕೈಬಿಡಲು ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟಿಸುತ್ತಿದೆ. ಭಾಷಾ ಅಲ್ಪಸಂಖ್ಯಾಕರ ರಕ್ಷಣೆಗೆ ಸಂವಿಧಾನವುಪ್ರಜಾಸತ್ತಾತ್ಮಕ ಚೌಕಟ್ಟಿನಲ್ಲಿ ಭಾಷಾ ಹಕ್ಕುಗಳನ್ನು ವ್ಯವಸ್ಥಿತಗೊಳಿಸಿದೆ.…
ಕಾಸರಗೋಡು ಕನ್ನಡ ಗ್ರಾಮದಲ್ಲಿ ಕೇರಳ ಸರಕಾರದ ಮಲಯಾಳಂ ಭಾಷಾ ಬಿಲ್ಸ್- 2025 ತಿದ್ದುಪಡಿಗೆ ಆಗ್ರಹಿಸಿ, ಕಾಸರಗೋಡು ಕನ್ನಡಿಗರ ದುಂಡು ಮೇಜಿನ ಪರಿಷತ್ತು ಗಣ್ಯರ ಸಭೆ ಯಶಸ್ವಿ-PRIME TV
ಕೇರಳ ಸರಕಾರವು (Malayalam Bhasha Bills -2025) ಮಲಯಾಳ ಭಾಷಾ ಮಸೂದೆಯಲ್ಲಿ ಕನ್ನಡ ಭಾಷಾ ಅಲ್ಪ ಸಂಖ್ಯಾತರನ್ನು ಹೊರತುಪಡಿಸಲು ಆಗ್ರಹಿಸಿ, ಮುಂದಿನ ಕೇರಳ ವಿಧಾನ ಸಭಾ ಚುನಾವಣೆಯಲ್ಲಿ ಚುನಾಯಿತರಾದ ನೂತನ ಮುಖ್ಯಮಂತ್ರಿಗಳು,ಸಚಿವರು, ಶಾಸಕರು ಒಮ್ಮತದಿಂದ ಈ ಮಸೂದೆಯನ್ನು ಮರು ಪರಿಶೀಲಿಸಿ ಸೂಕ್ತ…
30 ಪ್ರಯಾಣಿಕರಿದ್ದ ಬಸ್ ಬೀಕರ ಅಪಘಾತ: ಶಿವಮೊಗ್ಗದಲ್ಲಿ ಬ್ರಿಡ್ಜ್‌ನಿಂದ ಉರುಳಿ ಬಾರೀ ಅನಾಹುತ..!-PRIME TV
ಭದ್ರಾವತಿ ತಾಲೂಕಿನ ನಾವುಲೇ ಸಮೀಪ ಘಟನೆ; ಹಲವರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕಾಗೆಹಳ್ಳ ಗ್ರಾಮದ ಬಳಿ ಇಂದು ಬೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಒಂದು ಬ್ರಿಡ್ಜ್‌ನಿಂದ…
ಜನರಿಗೆ ಶಾಕ್ ಮೇಲೆ ಶಾಕ್ – ಲೀಟರ್ ಪೆಟ್ರೋಲ್ ಬೆಲೆ 6 ರೂ., ಡೀಸೆಲ್ 7 ರೂ. ಹೆಚ್ಚಳ-PRIME TV
ಬೆಂಗಳೂರು: ನಗರದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ ಉಂಟಾಗುತ್ತಿರುವ ವದಂತಿ ನಡುವೆ ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್‌ಗಳು ಜನತೆಗೆ ಶಾಕ್ ಕೊಟ್ಟಿವೆ. ನಯಾರ ಪೆಟ್ರೋಲ್ ಬಂಕ್ ಪೆಟ್ರೋಲ್, ಡೀಸೆಲ್ ದರ ಹೆಚ್ಚಿಸಿದ ಬೆನ್ನಲ್ಲೇ ಇದೀಗ ಶೆಲ್ ಪೆಟ್ರೋಲ್ ಬಂಕ್ ಕೂಡ ದರ…
ಉರುಂಬಿ ಅಣೆಕಟ್ಟು ಯೋಜನೆಗೆ ತಡೆ: ಕರುಣಾಕರ ಗೋಗಟೆ ಹರ್ಷ-PRIME TV
ಕಡಬ ತಾಲೂಕಿನ ಪೆರಾಬೆ ಗ್ರಾಮದ ಉರುಂಬಿ ಎಂಬಲ್ಲಿ ಕುಮಾರಧಾರ ನದಿಗೆ ನಿರ್ಮಿಸಲು ಉದ್ಧೇಶಿಸಿರುವ ೨೪ ಮೇಗಾ ವ್ಯಾಟ್ ಸಾಮರ್ಥ್ಯದ ಕಿರು ಜಲ ವಿದ್ಯುತ್ ಕುಕ್ಕೇ ಹೈಡಲ್ ಯೋಜನೆಗೆ ಸರಕಾರ ತಡೆ ನೀಡಿದೆ ಇದು ನಮ್ಮ ಎರಡು ದಶಕಗಳ ಹೋರಾಟಕ್ಕೆ ಸಂದ ಜಯವಾಗಿದೆ…
ಪುತ್ತೂರು ಮೊಬೈಲ್ ರಿಟೇಲರ್ ಎಸೋಸಿಯೇಷನ್ ಇದರ ವಾರ್ಷಿಕ ಮಹಾಸಭೆ-PRIME TV
ಆಲ್ ಇಂಡಿಯಾ ಮೊಬೈಲ್ ರಿಟೇಲರ್ ಎಸೋಸಿಯೇಷನ್ ಇದರ ಅದೀನದಲ್ಲಿರುವ ಮೊಬೈಲ್ ರಿಟೇಲರ್ ಅಸೋಸಿಯೆಷನ್ ಪುತ್ತೂರು ಇದರ ವಾರ್ಷಿಕ ಮಹಾಸಭೆಯು ದಿನಾಂಕ 27/03/2026 ರ ಸಂಜೆ ಗಂಟೆ 3ಕ್ಕೆ ಸರಿಯಾಗಿ ಬೈಪಾಸ್ ಆಶ್ಮಿ ಸಭಾಂಗಣದಲ್ಲಿ ನಡೆಯಿತು. ಪುತ್ತೂರಿನ ಎಲ್ಲಾ ಅಂಗಡಿಯ ಮಾಲಕರು ಭಾಗವಹಿಸಿದ್ದರು…
ಕಟ್ಟಿಗೆ ಚೂರುಗಳಿಂದ ಉರಿಯುವ ಒಲೆಗ್ಯಾಸ್‌ಗೆ ಪರ್ಯಾಯವಾಗಿ ಪುತ್ತೂರಿನ ಹೊಟೇಲ್‌ನಲ್ಲಿ ಬಳಕೆ-PRIME TV
ಪುತ್ತೂರು: ಮಧ್ಯಪ್ರಾಚ್ಯ ರಾಷ್ಟಗಳಲ್ಲಿ ಯುದ್ಧ ಮುಂದುವರೆದಿರುವುದರಿAದ ಭಾರತದಲ್ಲಿ ಗ್ಯಾಸ್ ಪೂರೈಕೆ ಕುರಿತಂತೆ ವ್ಯತ್ಯಯ ಉಂಟಾಗಿರುವುದರಿ0ದ ಮುಖ್ಯವಾಗಿ ಹೊಟೇಲ್ ಆಹಾರ ಉದ್ಯಮ ಸಂಕಷ್ಟ ಎದುರಿಸುತ್ತಿದೆ. ಅನಿವಾರ್ಯ ಗ್ಯಾಸ್ ಬಳಕೆಗೆ ಪರ್ಯಾಯವಾಗಿ ಪುತ್ತೂರು ನಗರದ ಪ್ರಮುಖ ಹೊಟೇಲ್ ಒಂದರಲ್ಲಿ ಕಂಡುಕೊ0ಡಿರುವ ಮಾರ್ಗ ಇದೀಗ ವಿಶೇಷವಾಗಿ…
ಮೇ.08ರಿಂದ ಮೇ.10ರ ವರೆಗೆ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಲೋಕಾರ್ಪಣೆ ಹಾಗೂ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ ಸಾನ್ನಿಧ್ಯಾ ಕಳಶಾಭಿಷೇಕ ಕಾರ್ಯಕ್ರಮ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ-PRIME TV
ಬಂಟ್ವಾಳ : ಮೇ.08ರಿಂದ ಮೇ.10ರ ವರೆಗೆ ನಡೆಯಲಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಲೋಕಾರ್ಪಣೆ ಹಾಗೂ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಪ್ರತಿಷ್ಠಾ ಸಾನ್ನಿಧ್ಯಾ ಕಳಶಾಭಿಷೇಕ ಕಾರ್ಯಕ್ರಮ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಇಂದು ನಾರಾಯಣ ಗುರು ಮಂದಿರದ ವಠಾರದಲ್ಲಿ…
