ನೆಟ್ಟನ ರೈಲು ನಿಲ್ದಾಣದಲ್ಲಿ ಅವ್ಯವಸ್ಥೆ: ಮಹಿಳಾ ವಿಶ್ರಾಂತಿ ಗೃಹದಲ್ಲಿ ಪುರುಷರ ವಾಸ್ತವ್ಯಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಆಕ್ರೋಶ-PRIME TV
ಕಡಬ: ಸಾರ್ವಜನಿಕರ ದೂರು ಹಾಗೂ ರೈಲು ಬಳಕೆದಾರರ ಸಂಘದ ಮನವಿಯ ಹಿನ್ನೆಲೆಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರ ಕಡಬ ತಾಲೂಕಿನ ನೆಟ್ಟನ ರೈಲು ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಲ್ದಾಣದ ಪರಿಸರ ಹಾಗೂ ಶೌಚಾಲಯಗಳಲ್ಲಿ…
ಇರಾನ್ ಪ್ರತೀಕಾರದ ದಾಳಿ – ಅಮೆರಿಕದ ಅತಿದೊಡ್ಡ ರಾಡಾರ್ ನಾಶ; ಶತಕೋಟಿ ಡಾಲರ್ ನಷ್ಟ-PRIME TV
ಟೆಹ್ರಾನ್: ಇರಾನ್ ವಿರುದ್ಧ ಅಮೆರಿಕ- ಇಸ್ರೇಲ್ ನಡೆಸಿದ ಜಂಟಿ ವಾಯುದಾಳಿ ನಂತರ ಭುಗಿಲೆದ್ದ ಸಂಘರ್ಷದ ಕಿಚ್ಚು ಮಧ್ಯಪ್ರಾಚ್ಯದ ನಂತರ ಈಗ ಐರೋಪ್ಯ ಒಕ್ಕೂಟಕ್ಕೂ ತಾಗುವ ಭೀತಿ ಎದುರಾಗಿದೆ. ಅಮೆರಿಕ- ಇಸ್ರೇಲ್ ಶನಿವಾರ ನಡೆಸಿದ ‘ಆಪರೇಷನ್ ಎಪಿಕ್ ಫ್ಯೂರಿ’ ಹೆಸರಿನ ಏರ್‌ಸ್ಟ್ರೈಕ್‌ನಲ್ಲಿ ಪರಮೋಚ್ಚ…
ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ : ಪ್ರಕರಣ ದಾಖಲು-PRIME TV
ಪುತ್ತೂರು : ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ದರ್ಬೆ ಬಳಿ ವ್ಯಕ್ತಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೂರ್ನಡ್ಕ ನಿವಾಸಿ ಅಬ್ದುಲ್ ಹಕೀಂ ಅವರು ಈ ಕುರಿತು ದೂರು ನೀಡಿದ್ದಾರೆ.…
(ಮಾ. 15);ಕೆಮ್ಮಿಂಜೆ ಗ್ರಾಮದಲ್ಲಿ ಶಿರಾಡಿ ರಾಜನ್ ದೈವಸಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ – ಆಮಂತ್ರಣ ಪತ್ರಿಕೆ ಬಿಡುಗಡೆ-PRIME TV
ಪುತ್ತೂರು: ಕೆಮ್ಮಿಂಜೆ ಗ್ರಾಮದ ಗ್ರಾಮದೆವ ಶಿರಾಡಿ ರಾಜನ್ ದೈವಸಾನದಲ್ಲಿ ಮಾರ್ಚ್ 15, 2026ರಂದು ನಡೆಯಲಿರುವ ಪ್ರತಿಷ್ಠಾ ವಾರ್ಷಿಕೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದೇ ದೈವಸಾನದಲ್ಲಿ ನೆರವೇರಿತು. ದೈವಸಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೈವಸಾನದ ಟ್ರಸ್ಟಿನ ಸದಸ್ಯರು ಹಾಗೂ ಹಿತೈಷಿಗಳು…
8 ದೇಶಗಳ ಮುಖ್ಯಸ್ಥರೊಂದಿಗೆ ಮೋದಿ ಮಾತು : ಭಾರತೀಯರ ಸುರಕ್ಷತೆ ಬಗ್ಗೆ ಚರ್ಚೆ, ಇರಾನ್ ದಾಳಿಗೆ ಖಂಡನೆ -PRIME TV
ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಓಮನ್, ಕತಾರ್, ಕುವೈತ್ ಸೇರಿದಂತೆ 8 ದೇಶಗಳ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದಾರೆ. ಇರಾನ್ ದಾಲಿಯನ್ನ ತೀವ್ರವಾಗಿ ಖಂಡಿಸಿರುವ ಅವರು, ಭಾರತೀಯ ನಾಗರಿಕರ ಸುರಕ್ಷತೆಯನ್ನೂ ವಿಚಾರಿಸಿದ್ದಾರೆ. ಇರಾನ್‌ನ ಪ್ರತೀಕಾರದ ದಾಳಿಗೆ…
ಜನುಮದಿನದ ವಿಶೇಷತೆಯನ್ನು ಹೀಗೂ ಸಂಭ್ರಮಿಸಬಹುದು ಎಂದು ನಿರೂಪಿಸಿದ ಸಚಿವ ಮಧು ಬಂಗಾರಪ್ಪ-PRIME TV
ಪೌರಕಾರ್ಮಿಕರು, ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ವಿಮಾನಯಾನ ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ತಮ್ಮ ಜನ್ಮ ದಿನವನ್ನ ಅತ್ಯಂತ ವಿಭಿನ್ನ ಮತ್ತು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಸೊರಬ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ…
ಮಲ್ಪೆ ಮೀನುಗಾರರ ಮುಖಂಡನ ನೇತೃತ್ವದ ಪ್ರೇಮ ರಾಜಿ ಪಂಚಾಯಿತಿ ವೇಳೆ ಚಾಕು ಇರಿತ-PRIME TV
ಉಡುಪಿ: ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಸ್ಥಳೀಯ ಮೀನುಗಾರರ ಮುಖಂಡನಿಗೆ ಚಾಕು ಇರಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ. ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಚಾಕು ಇರಿತಕ್ಕೊಳಗಾದ ಮೀನುಗಾರರ ಮುಖಂಡ. ಮಲ್ಪೆ ಯುವಕನ ಜೊತೆ ಪಡುಬಿದ್ರಿ ಪಲಿಮಾರು…
ಮುಂದಿನ ಶೈಕ್ಷಣಿಕ ವರ್ಷದಿಂದ ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭ: ಸಚಿವ ವೆಂಕಟೇಶ್-PRIME TV
ಕಡಬ ತಾಲೂಕಿನ ಕೊಯಿಲ ಕೆ.ಸಿ.ಫಾರ್ಮ್ನಲ್ಲಿ ನಿರ್ಮಾಣಗೊಂಡಿರುವ ರಾಜ್ಯದ ಏಳನೇ ಪಶುವೈದ್ಯಕೀಯ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದಲೇ ತರಗತಿಗಳನ್ನು ಪ್ರಾರಂಭಿಸಲಾಗುವುದು, ಈ ನಿಟ್ಟಿನಲ್ಲಿ ಸಿದ್ದತೆಗಳನ್ನು ನಡೆಸಲಾಗುತ್ತಿದೆ ಎಂದು ಪಶುಸಂಗೋಪನಾ ಮತ್ತು ರೇಶ್ಮೆ ಇಲಾಖಾ ಸಚಿವ ಕೆ.ವೆಂಕಟೇಶ್ ಹೇಳಿದರು. ಅವರು ಮಂಗಳವಾರ ಕೊಯಿಲ ಪಶುವೈದ್ಯಕೀಯ…
ತ್ಯಾಜರಾಜನಗರ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಭುವನ್ ಗೌಡ ಕುಂಬ್ರ ಮೃತ.-PRIME TV
ಪುತ್ತೂರು : ಭುವನ್ ಗೌಡ ಕುಂಬ್ರ(34) ಅವರು ಮಂಗಳವಾರ ರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆ ತ್ಯಾಜರಾಜನಗರ ಸಮೀಪ ವರದಿಯಾಗಿದೆ. ಧರ್ಮಪಾಲ ಮತ್ತು ಮೋಹಿನಿ ಅವರ ಪುತ್ರರಾಗಿರುವ ಭುವನ್ ಗೌಡ ರವರು ನಿಂತಿಕಲ್ಲಿನಲ್ಲಿರುವ ಕುಬೇರ ಬಾರ್ ನಲ್ಲಿ ಕ್ಯಾಶರ್ ಆಗಿ…
ಕೋಡಿಂಬಾಳದಲ್ಲಿ ಲೀಸ್ ತೋಟಕ್ಕೆ ಅಕ್ರಮ ಪ್ರವೇಶ ಆರೋಪ – ದಂಪತಿಗಳ ವಿರುದ್ಧ FIR-PRIME TV
ಕಡಬ: ಲೀಸ್ ಆಧಾರದಲ್ಲಿ ಪಡೆದುಕೊಂಡಿದ್ದ ಕೃಷಿ ಭೂಮಿಗೆ ಅಕ್ರಮವಾಗಿ ಪ್ರವೇಶಿಸಿ ಆಸ್ತಿ ಹಾನಿ ಉಂಟುಪಡಿಸಿದ ಆರೋಪದ ಮೇರೆಗೆ ದಂಪತಿಗಳ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರಾದ ಎನ್.ಕೆ. ಮೊಹಮ್ಮದ್ ಜಸೀರ್ ಅವರು ಕೋಡಿಂಬಾಳ ಗ್ರಾಮದ ಸರ್ವೆ ನಂ. 285/1ರಲ್ಲಿ…
