ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಕಟ್ಟೆ ಪುನರ್‌ನಿರ್ಮಾಣಕ್ಕೆ ₹25 ಲಕ್ಷ ಸಮರ್ಪಣೆ – ಉದ್ಯಮಿ ಅತ್ತಾಳ ನಾಗೇಶ್ ರಾವ್‌ಗೆ ಗೌರವ-PRIME TV

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಬಾರ ಶ್ರೀ ಮಹಾಲಿಂಗೇಶ್ವರ ಟೆಂಪಲ್ ದೇವಾಲಯದ ರಾಜಾಂಗಣದಲ್ಲಿ ಇರುವ ಐದು ಕಟ್ಟೆಗಳ ಪುನರ್‌ನಿರ್ಮಾಣ ಕಾಮಗಾರಿಗಳ ಪೈಕಿ ‘ಕದಿರು ವಿನಿಯೋಗದ ಕಟ್ಟೆ’ ಪುನರ್‌ನಿರ್ಮಾಣಕ್ಕೆ ಬೆಂಗಳೂರಿನ ಉದ್ಯಮಿ ಅತ್ತಾಳ ನಾಗೇಶ್ ರಾವ್ ಅವರು ರೂ. 25 ಲಕ್ಷ ಸಮರ್ಪಣೆ ಮಾಡಿದ್ದಾರೆ.…

ಕುವೈತ್‌ನಲ್ಲಿ ಅಮೆರಿಕದ ಹಲವು F-15 ಯುದ್ಧ ವಿಮಾನಗಳು ಪತನ : ಎಲ್ಲಾ ಪೈಲಟ್‌ಗಳು ಸೇಫ್‌-PRIME TV

ಕುವೈತ್‌ ಸಿಟಿ: ಕುವೈತ್‌ನಲ್ಲಿಂದು ಅಮೆರಿಕದ ಹಲವಾರು ಎಫ್‌-15 ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ಕುವೈತ್‌ ಸೇನೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಅಪಘಾತಕ್ಕೂ ಮುನ್ನ ಪೈಲಟ್‌ಗಳು ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದಾರೆ. ಆದ್ರೆ ಅಪಘಾತಕ್ಕೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಎಫ್‌-15 ವಿಮಾನವನ್ನು…

ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ನಡೆಯಲಿರುವ 65ನೇ ವರ್ಷದ ಏಕಹ ಭಜನಾ ಮಹೋತ್ಸವದ ಅಧ್ಯಕ್ಷರಾಗಿ ಶ್ರೀಯುತ ದಯಾನಂದ ಆರಿಗ ಆಯ್ಕೆ-PRIME TV

ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಏಪ್ರಿಲ್ 3&4ರಂದು ನಡೆಯಲಿರುವ 65ನೇ ವರ್ಷದ ವಿಶೇಷ ಏಕಹಾ ಭಜನಾ ಮಹೋತ್ಸವಕ್ಕೆ ಭಕ್ತರನ್ನು ಆಹ್ವಾನಿಸಲಾಗಿದೆ.ಭಜನಾ ಮಹೋತ್ಸವದ ಅಧ್ಯಕ್ಷರಾಗಿ ಶ್ರೀಯುತ ದಯಾನಂದ ಆರಿಗ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಯುತ ಜಯಂತ ಕುತ್ಯಾಡಿಯವರನ್ನು ಆಯ್ಕೆ ಮಾಡಲಾಗಿದೆ.ದೇವಸ್ಥಾನದ ವತಿಯಿಂದ…

ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಯತ್ನ – ಮೀನುಗಾರರ ಸಾಹಸದಿಂದ ವ್ಯಕ್ತಿ ರಕ್ಷಣೆ-PRIME TV

ಉಳ್ಳಾಲ: ಆತ್ಮಹತ್ಯೆ ಪಾಯಿಂಟ್‌ ಆಗಿ ಗುರುತಿಸಿಕೊಂಡಿರುವ ನೇತ್ರಾವತಿ ಸೇತುವೆಯಿಂದ ವ್ಯಕ್ತಿಯೋರ್ವರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರವಿವಾರ ಸಂಭವಿಸಿದೆ. ನದಿಯಲ್ಲಿ ಮೀನುಗಾರಿಕೆಯಲ್ಲಿ ನಿರತರಾಗಿದ್ದ ಮೀನುಗಾರರ ತಕ್ಷಣದ ಸಾಹಸದಿಂದ ವ್ಯಕ್ತಿಯ ಜೀವ ಉಳಿದಿದೆ.ಪಂಪ್ವೆಲ್ ನಾಗುರಿ ನಿವಾಸಿಯಾದ ವಯಸ್ಕ ವ್ಯಕ್ತಿ ರವಿವಾರ ಸೇತುವೆಯಿಂದ…

ಕಡಬ ಇತಿಹಾಸದಲ್ಲಿ ಮೊಟ್ಟಮೊದಲ ‘ಅಧೀರ ನೈಟ್ 2026’ ಭರ್ಜರಿ ಯಶಸ್ಸು-PRIME TV

ಕಡಬ: ತಾಲೂಕಿನ ಇತಿಹಾಸದಲ್ಲೇ ಪ್ರಥಮ ಬಾರಿಗೆ ಜೈನ್ ಲೇಔಟ್ ಹಳೇಸ್ಟೇಷನ್ ಪ್ರದೇಶದಲ್ಲಿ ಆಯೋಜಿಸಲಾದ ‘ಅಧೀರ ನೈಟ್ 2026’ ಕಾರ್ಯಕ್ರಮವು ಭರ್ಜರಿ ಯಶಸ್ಸು ಕಂಡು ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಗ್ರಾಮೀಣ ಭಾಗದ ಯುವ ಪ್ರತಿಭೆಗಳ ಶ್ರಮ, ಉತ್ಸಾಹ ಮತ್ತು ತಂಡಭಾವನೆ ಈ ಮಹೋತ್ಸವವನ್ನು…

ಇರಾನ್‌ ಪ್ರತೀಕಾರದ ದಾಳಿ : ಅಮೆರಿಕದ 560 ಸೈನಿಕರ ಸಾವು-PRIME TV

ಟೆಹ್ರಾನ್: ಅಮೆರಿಕದ ವಿರುದ್ಧ ಪ್ರತೀದಾಳಿ ನಡೆಸಿ ಅದರ ಮಿಲಿಟರಿ ನೆಲೆಗಳ ಮೇಲೆ ಎರಡು ಬ್ಯಾಲಿಸ್ಟಿಕ್‌ ಕ್ಷಿಪಣಿಗಳನ್ನು ಉಡಾಯಿಸಿಲಾಗಿದೆ. ದಾಳಿಗೆ ಅಮೆರಿಕದ 560 ಸೈನಿಕರು ಹತ್ಯೆಯಾಗಿದ್ದಾರೆ ಎಂದು ಇರಾನ್‌ ತಿಳಿಸಿದೆ. 500ಕ್ಕೂ ಅಧಿಕ ಅಮೆರಿಕ ಸೈನಿಕರನ್ನು ಕೊಂದಿರುವುದಾಗಿ ಇರಾನ್‌ ಹೇಳಿಕೊಂಡಿದೆ. ಕುವೈತ್‌ನಲ್ಲಿರುವ ಅಮೆರಿಕ…

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಸುಬ್ರಹ್ಮಣ್ಯದಲ್ಲಿ ಮಾಜಿ ಪ್ರಧಾನಿ ಭೇಟಿ-PRIME TV

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯರಾದ H. D. Deve Gowda ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ Kukke Subramanya Templeಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಾರ್ಚ್ 1ರಂದು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ…

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಸುಬ್ರಹ್ಮಣ್ಯದಲ್ಲಿ ಮಾಜಿ ಪ್ರಧಾನಿ ಭೇಟಿ–PRIME TV

ಸುಬ್ರಹ್ಮಣ್ಯ: ಮಾಜಿ ಪ್ರಧಾನಮಂತ್ರಿ ಹಾಗೂ ಹಾಲಿ ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಭಾನುವಾರ ಸಂಜೆ ಕ್ಷೇತ್ರಕ್ಕೆ ಆಗಮಿಸಿದ ಅವರು ಇಂದು (ಮಾರ್ಚ್ 2) ಕ್ಷೇತ್ರದಲ್ಲಿ ವಿಶೇಷ ಪೂಜೆ…

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ : ತೈಲ ಬೆಲೆ ಏರಿಕೆ ಆತಂಕ..!-PRIME TV

ಟೆಹ್ರಾನ್‌/ನವದೆಹಲಿ: ಅಮೆರಿಕ ಇಸ್ರೇಲ್ ಜಂಟಿ ದಾಳಿಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಇರಾನ್ ಪ್ರತಿದಾಳಿಯ ಆಟ ಮುಂದುವರಿಸಿದೆ. ಇಸ್ರೇಲ್‌ನ ಜೊತೆಗೆ ಇತರೆ ಮುಸ್ಲಿಂ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳನ್ನ ಧ್ವಂಸ ಮಾಡುತ್ತಿದೆ. ಇರಾನ್‌ಗೆ ಮಧ್ಯಂತರ ಸುಪ್ರೀಂ ನಾಯಕನ ಆಯ್ಕೆಯಾಗಿದ್ದು ಇನ್ನೇರಡು…

ಕೊಲ್ಲಿ ರಾಷ್ಟ್ರಗಳಲ್ಲಿ ಸಿಲುಕಿದ ಕನ್ನಡಿಗರು, ಕುಟುಂಬಗಳಲ್ಲಿ ಆತಂಕ-PRIME TV

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡ ಯುದ್ಧ ಪರಿಸ್ಥಿತಿಯಿಂದ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಳಕಿಗೆ ಬಂದಿದೆ. Israel ನಡೆಸಿದ ದಾಳಿಗೆ ಪ್ರತಿಯಾಗಿ ಲೇಬನೋನ್ ರಾಜಧಾನಿ ಬೆರೂಟ್ ಮೇಲೂ ಭಾರೀ ದಾಳಿ ನಡೆದಿರುವ ಮಾಹಿತಿ ಲಭ್ಯವಾಗಿದೆ. ಹಲವರ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.…