ಪ್ರಾಂಶುಪಾಲರ ಅಮಾನತು ಸೇಡಿನ ಕ್ರಮ: ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ…!-PRIME TV
ಪುತ್ತೂರು: ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರ ಅಮಾನತು ಕ್ರಮವು ಶಾಸಕರ ಸೇಡಿನ ರಾಜಕಾರಣದಂತಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಪ್ರತಿಭಟನೆ ಮಾಡುವ ಹಕ್ಕು ಇದೆ. ಪ್ರತಿಭಟನೆ ಮಾಡಲು…
ನರಿಮೊಗರು ಪತ್ತಿನ ಸಹಕಾರಿ ಸಂಘದಲ್ಲಿ ರೂ.1.10 ಕೋಟಿ ಅವ್ಯವಹಾರ ಆರೋಪ – ಸಮಗ್ರ ತನಿಖೆಗೆ ಒತ್ತಾಯ-PRIME TV
ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದು, ರೂ.1.10 ಕೋಟಿಗೂ ಅಧಿಕ ಹಣದ ಅನಧಿಕೃತ ವರ್ಗಾವಣೆ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಪುತ್ತೂರಿನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್…
ಉಪ್ಪಿನಂಗಡಿಯಲ್ಲಿ ಅಕ್ರಮ ಗೋಹತ್ಯೆ – 56 ಕೆಜಿ ಮಾಂಸ ವಶ, ಆರೋಪಿಯ ಮನೆ ಆವರಣ ಜಪ್ತಿ-PRIME TV
ಬೆಳ್ತಂಗಡಿ: ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 56 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡು, ಆರೋಪಿಯ ಮನೆ ಆವರಣವನ್ನು ಜಪ್ತಿ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಫೆಬ್ರವರಿ 26, 2026ರ ರಾತ್ರಿ ಬೆಳ್ತಂಗಡಿ…
ಶೌಚಾಲಯವಿಲ್ಲದ ಕುಟುಂಬದ ವರದಿ ಸಿಎಂ ಕಚೇರಿಗೆ – 10 ದಿನಗಳಲ್ಲಿ ನಿರ್ಮಾಣ ಭರವಸೆ, ಅಧಿಕಾರಿಗಳ ವಿರುದ್ಧ ದೂರು-PRIME TV
ಕಡಬ: ಶೌಚಾಲಯವಿಲ್ಲದೆ ಸಂಕಷ್ಟದಲ್ಲಿದ್ದ ಕುಟುಂಬದ ಮಾನವೀಯ ವರದಿ ಮುಖ್ಯಮಂತ್ರಿ ಕಚೇರಿಗೆ ತಲುಪುತ್ತಿದ್ದಂತೆಯೇ ಕಡಬ ತಾಲೂಕು ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಮುಂದಿನ 10 ದಿನಗಳೊಳಗೆ ಶೌಚಾಲಯ ನಿರ್ಮಿಸಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಕಚೇರಿಯಿಂದ ನೇರ ಸೂಚನೆ ಬಂದ ಹಿನ್ನೆಲೆ, ತಾಲೂಕು ಪಂಚಾಯಿತಿ ನಿರ್ಬಂಧಿತ…
ಬೆಂಗಳೂರು:ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್-PRIME TV
ಬೆಂಗಳೂರು: ಡಿಜಿ & ಐಜಿಪಿ ಸೂಚನೆಯಂತೆ ಸಿಲಿಕಾನ್ ಸಿಟಿಯಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ನಿಯಮ ಜಾರಿಗೆ ತರಲಾಗಿದೆ. ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಹೊಸ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಿದ್ದು, ಪಾಸ್‌ಪೋರ್ಟ್ ಪರಿಶೀಲನೆಗೆ ವೇಳೆ ಬಾಡಿ ವೋರ್ನ್ ಕ್ಯಾಮೆರಾ ಕಡ್ಡಾಯವಾಗಿರಬೇಕು.…
ಮನೆಯಲ್ಲಿ ಗೋ ಹತ್ಯೆ ನಡೆಸಿ ಮಾಂಸ ಮಾರಾಟ : ವ್ಯಕ್ತಿ ಬಂಧನ, ಪ್ರಕರಣ ದಾಖಲು –PRIME TV
ಉಪ್ಪಿನಂಗಡಿ: ಕರ್ನಾಟಕ ಅಬಕಾರಿ ಸಂಹಿತೆ 27/2026ರಡಿ ಪ್ರಕರಣ ದಾಖಲಿಸಿಕೊಂಡು ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ಮಾಂಸ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬೆಲ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಹೊಸ ವಕ್ಲು ಪ್ರದೇಶದಲ್ಲಿ ಅಕ್ರಮವಾಗಿ ಗೋಹತ್ಯೆ ನಡೆಸಿ ಮಾಂಸ ಮಾರಾಟ…
ಮಂಗಳೂರಿನಲ್ಲಿ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ – ಎಸ್‌ಎಲ್‌ವಿ ಬುಕ್ ಹೌಸ್‌ಗೆ ‘ವಿಶ್ವಾಸಾರ್ಹ ಶಾಲಾ ಸಾಮಗ್ರಿಗಳ ಬ್ರ್ಯಾಂಡ್’ ಪ್ರಶಸ್ತಿ-PRIME TV
ಮಂಗಳೂರು, ಫೆ.26: The Times of India ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ 2026 ಕಾರ್ಯಕ್ರಮವು ಮಂಗಳೂರಿನ Avatar Hotel ನಲ್ಲಿ ಭವ್ಯವಾಗಿ ನಡೆಯಿತು. ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಗಣ್ಯ ಉದ್ಯಮಿಗಳು ಕಾರ್ಯಕ್ರಮದಲ್ಲಿ…
ಕಡಬ :ಈಡೇರದ ಅಣೆಕಟ್ಟು ಬೇಡಿಕೆ-PRIME TV
ಕಡಬ: ಬೇಸಿಗೆಯಲ್ಲಿ ಪರಿಸರದ ಕೃಷಿ ತೋಟಗಳಿಗೆ ನೀರಿನ ಕೊರತೆ ಮತ್ತು ಕಡಬ ಪರಿಸರಕ್ಕೆ ಕುಡಿಯುವ ನೀರಿನ ಸಮಸ್ಯೆಗಳು ಅನೇಕವಾಗುತ್ತಿರುವುದರಿಂದ ಕುಮಾರಧಾರಾ ನದಿಗೆ ಕಡಬದ ಮೂರಾಜೆ ಅಥವ ಪಿಜೆಕ್ಕಳ ಭಾಗದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸಬೇಕೆಂಬ ಬೇಡಿಕೆ ಮತ್ತೆ ಜೋರಾಗಿದೆ. ಸ್ಥಳೀಯ ರೈತರು ಹಾಗೂ…
ಬೆಳ್ಳಾರೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ನ್ಯಾಯ – ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ-PRIME TV
ಬೆಳ್ಳಾರೆ: ಮನೆ ಕಳ್ಳತನ ಪ್ರಕರಣದಲ್ಲಿ ಆರೋಪಿಗೆ ಒಂದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೀತಿ ಎಂ.ಸಿ. ವಾದ ಮಂಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಸುಳ್ಯದ ಪ್ರಿನ್ಸಿಪಲ್ ಸಿವಿಲ್ ಜಡ್ಜ್…
ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಶಾಸಕ ಅಶೋಕ್ ರೈ ಗಳಿಂದ ಪ್ರಾಂಶುಪಾಲೆಯ ಅಮಾನತು: ಸಂಜೀವ ಮಠoದೂರ್ ಆರೋಪ-PRIME TV
ಪುತ್ತೂರು: ವಿದ್ಯಾರ್ಥಿನಿಯರು ತಮಗಾಗುತ್ತಿರುವ ಅನ್ಯಾಯದವಿರುದ್ಧ ಪ್ರತಿಭಟಿಸಿದಕ್ಕಾಗಿ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಶಾಸಕ ಅಶೋಕ್ ಕುಮಾರ್ ರೈ ಅವರು ಸರಕಾರಕ್ಕೆ ಪತ್ರ ಬರೆದು ಉದ್ದೇಶ ಪೂರ್ವಕವಾಗಿಯೇ ಅಮಾನತು ಮಾಡಿಸಿದ್ದಾರೆ. ಓರ್ವ ಮಹಿಳೆಯ ವಿರುದ್ಧದ ಈ ಸೇಡಿನ ಕ್ರಮ ಖಂಡನೀಯ ಎಂದು…
